📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ವಿದ್ಯಾರ್ಥಿಗಳಿದ್ದ ಎಮ್ಮೆಕೆರೆ ಲಕ್ಷ್ಮಿ ನಾರಾಯಣ ಹಾಲ್ ಬಾಲ್ಕನಿ ಏಕಾಏಕಿ ಕುಸಿದು ಬಿದ್ದು ಹಲವರಿಗೆ ಗಂಭೀರ ಗಾಯ ..! ಓರ್ವ‌ ವಿದ್ಯಾರ್ಥಿಯ ಬ್ರೈನ್ ಡೆಡ್…

    ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಕಾರ್ಯಕ್ರಮದಲ್ಲಿ ಅವಘಡ

    ಮಂಗಳೂರು: ನಗರದ ಎಮ್ಮೆಕೆರೆ ಲಕ್ಷ್ಮೀ ನಾರಾಯಣ ಸಭಾಂಗಣದಲ್ಲಿ ನಡೆಯುತ್ತಿದ್ದ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಕಾರ್ಯಕ್ರಮದಲ್ಲಿ
    ಅವಘಡ ಸಂಭವಿಸಿದೆ.ಕಾರ್ಯಕ್ರಮದ ಅಂಗವಾಗಿ ಮೆರವಣಿಗೆ ನಡೆಯುತ್ತಿದ್ದ ವೇಳೆ
    ವಿದ್ಯಾರ್ಥಿಗಳು ಡ್ಯಾನ್ಸ್ ಮಾಡುತ್ತಿದ್ದರು.
    ಈ ವೇಳೆ ಏಕಾಏಕಿ ಸಭಾಂಗಣದ ಬಾಲ್ಕನಿ ಕುಸಿದು ಬಿದ್ದಿದೆ.

    ಬಾಲ್ಕನಿ ಕುಸಿತದಿಂದ
    ನಾಲ್ಕು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ.
    ಗಾಯಾಳುಗಳನ್ನು ಕೂಡಲೇ
    ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
    ಗಾಯಗೊಂಡವರ ಪೈಕಿ ಓರ್ವ‌ ವಿದ್ಯಾರ್ಥಿಯ ಬ್ರೈನ್ ಡೆಡ್ ಆಗಿರುವ ಬಗ್ಗೆ ತಿಳಿದುಬಂದಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ರಾಜ್ಯವ್ಯಾಪಿ ಖೋಟಾ ನೋಟು ಜಾಲ ಭೇದಿಸಿದ ಖಾಕಿಯ ಚಾಣಾಕ್ಷ ಕಾರ್ಯಾಚರಣೆ..!
    MRPLನಲ್ಲಿ ಭಾರೀ ಸ್ಫೋಟದ ಸದ್ದು “ಬಾಯ್ಲರ್ ಬ್ಲಾಸ್ಟ್”…!ಕಾಟಿಪಳ್ಳ, ಜೋಕಟ್ಟೆ , ಕೃಷ್ಣಾಪುರದ ಜನರಲ್ಲಿ ಆತಂಕ — ಫೇಸ್‌-3 ಘಟಕದ ಬಳಿ ಘಟನೆ ಶಂಕೆ
    ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
    ಕೊಡಗು ಬ್ರೇಕಿಂಗ್: ಮಾಜಿ ಸೈನಿಕನ ಮನೆಗೆ ನುಗ್ಗಿದ ಕಳ್ಳರು – ಚಿನ್ನ, ನಗದು ಸೇರಿ ಅಮೂಲ್ಯ ವಸ್ತುಗಳ ದೋಚಾಟ
    Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
    ಮಹಿಳಾ ಕಾನ್ಸ್‌ಟೇಬಲ್ ಮೇಲೆ ಪೊಲೀಸ್ ಠಾಣೆಯಲ್ಲಿ ಮಾರಣಾಂತಿಕ ಹಲ್ಲೆ
    ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
    165 ಹೆಣ್ಮಕ್ಕಳು ತಮ್ಮದಲ್ಲದ ತಪ್ಪಿಗೆ ಹತ್ಯೆಗೆ ಒಳಗಾದರು 
    ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಹೊರಟ್ಟಿ  ಕೊನೆಗೂ ರಾಜೀನಾಮೆ
    ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್
    ಬಸ್‌ ಚರಂಡಿಗೆ ಬಿದ್ದರೂ ಪ್ರಯಾಣಿಕರಿಗೆ ಏನೂ ಆಗಲಿಲ್ಲ!ಕಣ್ಣೆದುರೇ ಮಹಾ ಅವಘಡ… ಶ್ರೀಕೃಷ್ಣನೇ ಕಾಪಾಡಿದಂತೆ ಪಾರಾದ ಪ್ರಯಾಣಿಕರು!
    🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
    ಖಾದರ್‌ ಖಡಕ್ ವಾರ್ನಿಂಗ್ ವೈರಲ್ : ಆದರೆ ಖಡಕ್ ಆಕ್ಷನ್ ಯಾವಾಗ?”ಪ್ರತಿ ಮಳೆಯಲ್ಲೂ ಅದೇ ಕಥೆ: ರಸ್ತೆ ಗುಂಡಿ, ಅಪಘಾತ, ಎಚ್ಚರಿಕೆ, ಜವಾಬ್ದಾರಿ ಹೊತ್ತವರ ಜಾಣ ಮರೆವು!
    ಸಾರ್ವಜನಿಕವಲ್ಲದ ಸ್ಥಳದಲ್ಲಿ ಜಾತಿ ನಿಂದನೆ ಮಾಡಿದರೆ SC/ST ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
    ಬ್ರೇಕಿಂಗ್ ನ್ಯೂಸ್
    ಡಾನ್ -3 ಸಿನಿಮಾ ಕಥೆ ಗೋವಿಂದ….!
    ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
    ಮಳೆ ಬರುತ್ತದೆ ಎಂದಾಗ ರಜೆ ಇಲ್ಲ… ರಜೆ ಕೊಟ್ಟ ದಿನ ಮಳೆಯೇ ಇಲ್ಲ!ಹವಾಮಾನ ಮುನ್ಸೂಚನೆನಾ? ಖಚಿತ ಭವಿಷ್ಯವಾಣಿಯಾ? ಮಳೆ–ರಜೆ ಗೊಂದಲಕ್ಕೆ ಕಾರಣವೇನು?
    ಕಾಂಗ್ರೆಸ್ ನಿಂದ ”MLC ಮಾಡಿಸುತ್ತೇನೆ” ಎಂದು 1.5 ಕೋಟಿ ವಂಚನೆ ಆರೋಪ
    ಶಂಕರಾಚಾರ್ಯರ ಹೊಸ ಯೋಜನೆ ದೇಶವನ್ನೇ ಚರ್ಚೆಗೆ ತಳ್ಳಿದ ಕಾರಣ ಏನು?Go-LXಒಂದು ಕ್ಲಿಕ್‌ನಲ್ಲಿ ಹಸು ಮಾರಾಟ…
    ದೊಡ್ಡ ಮಿಕವನ್ನೇ ಬಲೆಗೆ ಹಾಕಿದ  ಲೋಕಾಯುಕ್ತ ಪೊಲೀಸರು 
    ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯಕ್ಕೆ ಬ್ರೇಕ್? ರೋಗಿಗಳ ಹಕ್ಕು ರಕ್ಷಣೆಗೆ 24×7 ನೇರ ಹೆಲ್ಪ್‌ಲೈನ್ – ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ
    ಭರತ್ ತಿವಾರಿ ಎನ್‌ಕೌಂಟರ್ -ಬಿಹಾರ ಎಡಿಜಿಪಿಯಿಂದಲೇ ಪೊಲೀಸ್ ಲೋಪದ ಒಪ್ಪಿಗೆ: ಶಾಹಪುರ SHO ಸೇರಿ 5 ಅಧಿಕಾರಿಗಳು ಸಸ್ಪೆಂಡ್!
    ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು
    ಸುಳ್ಯದಲ್ಲಿ ಚಿನ್ನಾಭರಣ ಕಳವು,  ಮಹಿಳೆಯ ಮೇಲೆ ಶಂಕೆ
    ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
    ಬಂಟ್ವಾಳ ಬಿಸಿ ರೋಡ್ ಬಸ್ ನಿಲ್ದಾಣದಲ್ಲಿ ಭೀಕರ ಹತ್ಯೆ!ಸಂಜೆ ಜನಸಂದಣಿಯಲ್ಲೇ ರಕ್ತದೋಕುಳಿ..ಬಸ್‌ಗಾಗಿ ಕಾಯುತ್ತಿದ್ದ ಯುವತಿ ಮೇಲೆ ಮಾರಕ ದಾಳಿ ಕೊಚ್ಚಿ ಕೊಲೆ..!
    ಪುತ್ತೂರು ಘಟನೆ ಚಾಕು ಕಂಡು ಆತಂಕ…ಏನಾಯಿತು?ತನಿಖೆಯಲ್ಲಿ ಬಯಲಾಯ್ತು ಮತ್ತೊಂದು ಸತ್ಯ!
    17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
    ದುರಂತ ಸಂಭವಿಸುವ ಮುನ್ನ ಮೆಸ್ಕಾಂ ಎಚ್ಚೆತ್ತುಕೊಳ್ಳುವುದೇ? ಮಂಗಳೂರಿನ PVS ರಸ್ತೆಯಲ್ಲೇ ಮೆಸ್ಕಾಂ ಟ್ರಾನ್ಸ್‌ಫಾರ್ಮರ್ ಅಡಿಯಲ್ಲೇ ಸುತ್ತಲೂ ಒಣ ಕಸದ ಪ್ಲಾಸ್ಟಿಕ್ ಟಾರ್ಪಾಲಿನ್ ಮತ್ತು ಬಾಕ್ಸ್ ರಾಶಿ!