📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..

ಮಂಗಳೂರು: ಅತ್ತಾವರದಲ್ಲಿರುವ ಕಾಸಾ ಗ್ರಾಂಡ್ ಅಪಾರ್ಟ್‌ಮೆಂಟ್‌ನಲ್ಲಿ ಇಂದು ದಾರುಣ ಘಟನೆ ನಡೆದಿದೆ. ಕೆಎಂಸಿ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿಯೊಬ್ಬರು 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಸಾರ್ಥಕ್ ಎಂದು ಗುರುತಿಸಲಾಗಿದೆ.

ಸಾರ್ಥಕ್ ಅವರು ತಮ್ಮ ಸ್ನೇಹಿತನನ್ನು ಭೇಟಿ ಮಾಡಲು ಅಪಾರ್ಟ್‌ಮೆಂಟ್‌ಗೆ ಬಂದಿದ್ದು, ಸೆಕ್ಯೂರಿಟಿ ಬಳಿ ಹೆಸರು ನೋಂದಾಯಿಸಿ ಮೇಲಕ್ಕೆ ತೆರಳಿದ್ದರು. ನಂತರ ತಮ್ಮ ಮೊಬೈಲ್ ಅನ್ನು ಕೆಳಗೆ ಇಟ್ಟು, 12ನೇ ಮಹಡಿಯಿಂದ ಜಿಗಿದಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿದು ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ನಿರ್ಧಾರಕ್ಕೆ ಕಾರಣವೇನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

#Attavara casagrand#KMC student#mangalore news#student suicide

COMMENTS

Login with Gmail to comment

ಇನ್ನಷ್ಟು ಸುದ್ದಿ

ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬಿಸಿಲಿಗೆ ಎಚ್ಚರ!
60 ದಿನಗಳ ಸ್ಟಾಕ್ – ಭಾರತಕ್ಕೆ ಎಲ್‌ಪಿಜಿ ಚಿಂತೆ ಇಲ್ಲ!
165 ಹೆಣ್ಮಕ್ಕಳು ತಮ್ಮದಲ್ಲದ ತಪ್ಪಿಗೆ ಹತ್ಯೆಗೆ ಒಳಗಾದರು 
ಬಾಲಗರ್ಭಿಣಿಯರ ಸಂಖ್ಯೆ 5975….!!
ಸಚಿವ ಜಮೀರ್ ಕಥೆ ಗೋವಿಂದ!!!?
ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು
ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .
ಬ್ಯಾಂಕುಗಳ ಮೇಲೆ ಭೀಕರ ದಾಳಿಯ ಮುನ್ಸೂಚನೆ ನೀಡಿದ ಇರಾನ್- ಮಿನಿಮಮ್ 1000 ಮೀಟರ್ ದೂರವಿರಿ
“ಮಂಗಳೂರಲ್ಲಿ ಡ್ರೈ ಡೇ ಘೋಷಣೆ -ಎರಡು ದಿನ ಬಾರ್‌ಗಳಿಗೆ ಲಾಕ್ ..!” ದಕ್ಷಿಣ ಕನ್ನಡದಲ್ಲಿ ಕಟ್ಟುನಿಟ್ಟಿನ ಆದೇಶ
ಎಸ್ ಪಿ ಅರುಣ್ ಕುಮಾರ್ ಗೆ ಮುಖ್ಯಮಂತ್ರಿ ಪದಕ
🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
ಅಮೆರಿಕದ ಭೀಕರ ವಾಯು ದಾಳಿ: ಇರಾನ್‌ನ ಆರ್ಥಿಕ ಹೃದಯ ‘ಖಾರ್ಗ್ ದ್ವೀಪ’ದ ಸೇನಾ ನೆಲೆಗಳು ಧ್ವಂಸ – ಪ್ರತಿದಾಳಿ ಮಾಡಿದರೆ ತೈಲ ಕೇಂದ್ರಗಳೇ ಮುಂದಿನ ಗುರಿ ಎಂದು ಟ್ರಂಪ್ ಕಠಿಣ ಎಚ್ಚರಿಕೆ
ಸಾಮಾಜಿಕ‌ ಕಾರ್ಯಕರ್ತರಿಗೆ ಹಾಗೂ ನಗರ ಸಭೆ ಪೌರಯುಕ್ತರಿಗೆ ಬಹಿರಂಗ ಸವಾಲು.ಶ್ರೀಮಂತರ ಅಕ್ರಮಗಳ ಬಗ್ಗೆ ಮೌನವೇಕೆ.‌‌?
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
ಮನೆಯ ಮೇಲೆ ಪೊಲೀಸರ  ದಾಳಿ  ಮಾರಾಟಕ್ಕೆ ಇಡಲಾದ ಮಾದಕ ವಸ್ತು ಹಾಗೂ ಮಾರಕ ಆಯುಧ ವಶ
ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್
ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ
ಹತ್ತು ವರ್ಷದಿಂದ ಪೊಲೀಸರಿಗೆ ಬೇಕಾದ ಆರೋಪಿಯನ್ನು ಕೊನೆಗೂ ಬಂಧಿಸಿದ ಪೊಲೀಸರು
ಮಂಗಳೂರಿನಲ್ಲಿ ಮುಂಜಾನೆ ನಡೆದ ರೌಡಿಶೀಟರ್ ಹತ್ಯೆ – ದುಷ್ಕರ್ಮಿಗಳ  ಜಾಡು ಬೆನ್ನಟ್ಟಿದ ಪೊಲೀಸ್‌ ಪಡೆ….ಮಹತ್ವದ ಸುಳಿವು…..!
ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!
ಮಹಿಳೆಯ ಸ್ಕೂಟಿಯನ್ನೇ ಕದ್ದ ಕಳ್ಳರು….. ಹೆಚ್ಚುತ್ತಿರುವ ವಾಹನ ಕಳ್ಳತನ
ಅಹಿಂಸೆ, ಸತ್ಯ ಮತ್ತು ತ್ಯಾಗದ ಮಾರ್ಗವೇ ಮಹಾವೀರರ ದರ್ಶನ — ಇದೇ ಸುಖಿ ಜೀವನದ ಗುಟ್ಟು.
ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು