📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಹೊರಟ್ಟಿ  ಕೊನೆಗೂ ರಾಜೀನಾಮೆ

    ಮೇಲ್ಮನೆಯ ಮುಖ್ಯಸ್ಥರಾದ ಬಸವರಾಜ ಹೊರಟ್ಟಿಯವರು, ಒಲ್ಲದ ಮನಸ್ಸಿನಿಂದ ಕುರ್ಚಿ ಬಿಟ್ಟು ಕೊಟ್ಟಿದ್ದಾರೆ.

    ಎರಡು ದಿನದ ಮೊದಲು, ಸರ್ಕಾರದ ಕಡೆಯಿಂದ ಬಂದಂತಹ ಸಂದೇಶಕ್ಕೆ ಹೊರಟ್ಟಿಯವರ ಪ್ರತಿಕ್ರಿಯೆ, ಎಲ್ಲೋ ಒಂದು ಕಡೆ ಸಂಘರ್ಷಕ್ಕೆ ಕಾರಣವಾಗುತ್ತದೆ ಎಂಬ ಅನುಮಾನವಿತ್ತು. ನಿನ್ನೆಯ ಬೆಳವಣಿಗೆ, ಹೊರಟ್ಟಿಯವರು ಸರ್ಕಾರದ ಜೊತೆಗೆ ಸಂಘರ್ಷಕ್ಕೆ ಇಳಿಯದೆ ತಮ್ಮ ಸ್ಥಾನವನ್ನು ತ್ಯಜಿಸಿದ್ದಾರೆ.

    ಸ್ವತಃ ಮುಖ್ಯಮಂತ್ರಿಯವರು ಹೊರಟ್ಟಿಯವರ ಜೊತೆಗೆ ಮಾತನಾಡಿದ್ದಾರೆ, ಅಷ್ಟೇ ಅಲ್ಲ, ಹೊರಟ್ಟಿ ಅವರನ್ನು ಪುಂಖಾನು ಪುಂಕವಾಗಿ ಹೊಗಳಿರುವ ಡಿಕೆ ಶಿವಕುಮಾರ್, ಅವರಿಗೆ ಗೌರವಯುತವಾಗಿ ಸಾಗಲು ಅನುವು ಮಾಡಿ ಕೊಡುವುದು ಸರ್ಕಾರದ ಕರ್ತವ್ಯ ಎಂದು ಸ್ಪಷ್ಟಪಡಿಸಿದ್ದಾರೆ. ಇದರ ಅರ್ಥ, ಬಸವರಾಜ್ ಹೊರಟ್ಟಿಯವರು ಬರುವ ಅಧಿವೇಶನದ ಸಂದರ್ಭದಲ್ಲಿ ತಮ್ಮ ಸ್ಥಾನವನ್ನು ಗೌರವಯುತವಾಗಿ ತ್ಯಜಿಸುತ್ತಾರೆ ಅನ್ನುವುದಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮತ್ತೆ ಜಾರುತ್ತಿದೆ ಕೆತ್ತಿಕಲ್ ಗುಡ್ಡ: ಕೋಟ್ಯಂತರ ವೆಚ್ಚದ ತಡೆ ಕಾಮಗಾರಿಯೂ ವಿಫಲವೇ? ಹೆದ್ದಾರಿ 169ರ ಸುರಕ್ಷತೆ ಮತ್ತೆ ಪ್ರಶ್ನಾರ್ಥಕ
    ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
    ಬಾವಿ ಮುಖ್ಯಮಂತ್ರಿ ಆಪ್ತನ ಭೀಕರ ಹತ್ಯೆ ಹಿಂದೆ ಯಾರು?
    ರಾಷ್ಟ್ರಪತಿ ಮುರ್ಮು ಅವರ ADC…ನ್ಯಾಷನಲ್ ಕ್ರಶ್ ಆಗಿದ್ದ ಮೇಜರ್ ರಿಷಭ್ ಸಂಬ್ಯಾಲ್ ಸೇನೆಗೆ ಗುಡ್‌ಬೈ!
    ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ
    💊 ಜೀವರಕ್ಷಕ ಕ್ಯಾನ್ಸರ್ ಔಷಧಗಳು ದುಬಾರಿ: ಏಕೆ ಬೆಲೆ ಹೆಚ್ಚಳ ಅನಿವಾರ್ಯವಾಯಿತು?ಅಸಲಿ ಕಾರಣ ಗೊತ್ತೇ?
    ಗಾಯತ್ರಿ ಶಾಂತೇಗೌಡ ಸಚಿವ ಸ್ಥಾನ ವಿವಾದ: ರಾಜಕೀಯ ಚರ್ಚೆಗೆ ಹೊಸ ತಿರುವು…. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗುರುತರ ಆರೋಪ
    Cocktail 2 ಸುತ್ತ ರಶ್ಮಿಕಾ ಮಂದಣ್ಣ ಕ್ರಿಯೇಟ್ ಮಾಡಿದ ಹೈಪ್ ಎಷ್ಟು ಗೊತ್ತಾ?ಅನ್ಟೋಲ್ಡ್ ಮಸಾಲೆ ಸ್ಟೋರಿಗಳು ಇಲ್ಲಿವೆ!
    ಕರ್ನಾಟಕದಲ್ಲಿ ಅತಿ ಕನಿಷ್ಠ ಮಟ್ಟಕ್ಕೆ ಕುಸಿದ ‘ಟೀನ್ ಪ್ರೆಗ್ನೆನ್ಸಿ’! 70% ಕೇಸ್‌ಗಳು ಮಾಯವಾಗಿದ್ದು ಹೇಗೆ?
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಮಚ್ಚು ದಾಳಿ: ಕಾಲೇಜಿಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು
    Anticipatory Bail ಗೆ ಹೊಸ ರಕ್ಷಣೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಆಕ್ಷೇಪ
    ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
    “ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
    ಯಕ್ಷಗಾನದಲ್ಲಿ ಶಿಳ್ಳೆ ಹಾಕ್ಲಿಕ್ಕೆ ಪರ್ಮಿಶನ್ ಬೇಕಾ..…!?
    6 ವರ್ಷದ ಮಗಳಿಗಾಗಿ IPS ದಂಪತಿ ನಡುವೆ ಕದನ..ತಡರಾತ್ರಿ ಠಾಣೆ ಮೆಟ್ಟಿಲೇರಿದ ಪತ್ನಿ!
    ಡೆಲಿವರಿ ಬಾಯ್ ಗೆ “₹500 ಟಿಪ್… !” video viral ಅಸಲಿ ಕಥೆ ಏನು..!?
    ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
    ₹6,695 ಕೋಟಿಯ ಮೆಗಾ ಪ್ರಾಜೆಕ್ಟ್‌ಗೆ ಮಳೆಯ ಅಗ್ನಿಪರೀಕ್ಷೆ-ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಭೂಕುಸಿತ
    ಗೃಹ ಬಳಕೆಯ LPG ಗ್ರಾಹಕರಿಗೆ Aadhaar e-KYC ಕಡ್ಡಾಯ – PMUY ಫಲಾನುಭವಿಗಳಿಗೆ ವಾರ್ಷಿಕ ಬಯೋಮೆಟ್ರಿಕ್ ಪರಿಶೀಲನೆ
    Tel Aviv ಫ್ಲೈಟ್ನನಲ್ಲಿ ಪೈಲಟ್ ಜಗಳ..!ಧೈರ್ಯ ತೋರಿದ ಭಾರತೀಯ ಕ್ಯಾಪ್ಟನ್ ‌ ಸ್ಮಿತ್ ಮಚ್ಛಾರ್..ನೆತನ್ಯಾಹು ಶ್ಲಾಘನೆ
    ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
    ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
    ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಭರ್ಜರಿ ಪ್ಲಾನ್ ಬಹಿರಂಗ!
    ಭಾರತೀಯ ಸೇನೆಯ ನೆರವಿಗೆ ಡ್ರೋನ್ ನರ್ಸಿಂಗ್ ಹೋಮ್! ದುರ್ಗಮ ಪ್ರದೇಶಗಳಲ್ಲೂ ಸಿಗಲಿದೆ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸೆ
    ಮಂಗಳೂರಲ್ಲಿ 10ನೇ ತರಗತಿ ತಾಯಿಯಿಲ್ಲದ ಬಾಲಕಿ ಮೇಲೆ ಜಲೀಲ್ ಎಂಬಾತ 7 ತಿಂಗಳು ನಿರಂತರ ದೌರ್ಜನ್ಯ! 
    ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಶಾಕ್; ಸುಪ್ರೀಂ ಕೋರ್ಟ್ ಮಹತ್ವದ ಆದೇಶ
    ಮುಂಬೈನಲ್ಲಿ ಮಳೆ ರುದ್ರನರ್ತನ: ಕುರ್ಲಾದಲ್ಲಿ ಭೂಕುಸಿತ, ಇಬ್ಬರು ಬಲಿ!
    ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ
    ”ಮೋದಿ ಭರವಸೆ ಪೊಳ್ಳು” : ನೀಟ್ ಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ಕೇಜ್ರಿವಾಲ್ ವಾಗ್ದಾಳಿ
    ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಎರಡು ಬಣಗಳ ರಣರಂಗ!ಮಾತಿನ ಚಕಮಕಿ ಹೊಡೆದಾಟಕ್ಕೆ ತಿರುಗಿದ ಕ್ಷಣ…