📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ವಿಧಾನಸೌಧದಲ್ಲಿ ಡಿಕೆಶಿ–ಕಟೀಲ್ ಭೇಟಿ -ರಾಜಕೀಯದಲ್ಲಿ ಬಿಸಿ ಚರ್ಚೆ

    ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಜವಾಬ್ದಾರಿ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಅವರನ್ನು ಭೇಟಿ ಮಾಡಿದರು.

    ವಿಧಾನಸೌಧದಲ್ಲಿ ನಡೆದ  ಔಪಚಾರಿಕ ಭೇಟಿ ಇದಾಗಿದ್ದು, ಈ  ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಲ್ಲಿ ನಾಡಿನ ಅಭಿವೃದ್ಧಿಯ ಬಗ್ಗೆ ಹಾಗೂ ಕರಾವಳಿಯ ಅಭಿವೃದ್ಧಿಯ ಬಗ್ಗೆ ಹೆಚ್ಚಿನ ಗಮನ ಕೊಡಲು ಕೋರಿದರು ಎನ್ನಲಾಗಿದೆ. ಹಾಗೆಯೇ ಇದೆ ವೇಳೆ ನಳಿನ್ ಕುಮಾರ್ ಕಟೀಲ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಶುಭ ಹಾರೈಸಿದರು.

    ಮುಖ್ಯಮಂತ್ರಿಯಾಗಿ ಹೊಸ ಜವಾಬ್ದಾರಿ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯದ ಜನರ ಆಶಯಗಳಿಗೆ ಸ್ಪಂದಿಸಿ ಉತ್ತಮ ಆಡಳಿತ ನೀಡುವಂತಾಗಲಿ ಎಂದು ಕಟೀಲ್ ಶುಭ ಹಾರೈಸಿದ್ದಾರೆ.

    Also Read  ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….

    ಈ ಭೇಟಿಯ ಚಿತ್ರವನ್ನು ನಳಿನ್ ಕುಮಾರ್ ಕಟೀಲ್ ಅವರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಜಾಗತಿಕ ಸಂಘರ್ಷದ ಮಧ್ಯೆ ಭಾರತ–ಯುಎಇ ಬಿಗ್ ಡೀಲ್! ತಂತ್ರಜ್ಞಾನ, ಇಂಧನ ಮತ್ತು ಭದ್ರತೆಯಲ್ಲಿ ಐತಿಹಾಸಿಕ ಒಗ್ಗಟ್ಟು.
    ಬೈಕಂಪಾಡಿಯಲ್ಲಿ ನಡುರಾತ್ರಿ ನಡೆದ ಸಿನೆಮಾ ಸ್ಟೈಲ್ ದರೋಡೆ: ಕೇರಳ ಉದ್ಯಮಿ ಕುಟುಂಬಕ್ಕೆ ಗನ್ ಪಾಯಿಂಟ್ ಶಾಕ್!
    ಸೈಡ್ ಕೊಡಲಿಲ್ಲ ಎಂಬ ಸಣ್ಣ ವಿಚಾರ… ದೊಡ್ಡ ಜಗಳದ ವೈರಲ್ ವಿಡಿಯೋ… ಪೊಲೀಸ್ ಕೇಸ್… ಕೊನೆಗೆ ಬಂಧನ!
    ಸ್ವಯಂಪ್ರೇರಿತ ಲೈಂಗಿಕ ಕೆಲಸ -ವೇಶ್ಯಾವಾಟಿಕೆ ವೃತ್ತಿ ಅಪರಾಧವಲ್ಲ ಕಾನೂನುಬಾಹಿರವಲ್ಲ! -ಇತಿಹಾಸ ಸೃಷ್ಟಿಸಿದ ಸುಪ್ರೀಂ ಕೋರ್ಟ್!
    ಸಾಲ ಮರುಪಾವತಿ ವಿಚಾರಕ್ಕೆ ಜಾಲ್ಸೂರು ರಸ್ತೆಯಲ್ಲೇ ಗಲಾಟೆ ಹಲ್ಲೆ
    ಈ ‘ಗೋಲ್ಡನ್ ಇನ್ನರ್‌ವೇರ್ ಸೆಟ್ ‘ಯಾರದ್ದು ?ಜಗತ್ತನ್ನೇ ಬೆಚ್ಚಿಬೀಳಿಸಿದ ಇರಾಕ್ ಸಂಸದೆ ಅಲಿಯಾ ನಸೀಫ್ ದ್ದಾ ..!?
    HSRP ರಿಲೀಫ್ + PUCC ಫೈನ್ ಮುಕ್ತ…ಡೀಟೇಲ್ಸ್ ಇಲ್ಲಿದೆ ಕರ್ನಾಟಕದ ಎಲ್ಲ ಡ್ರೈವರ್‌ಗಳಿಗೆ ಡಬಲ್ ಗುಡ್ ನ್ಯೂಸ್!???
    ರಿಲಯನ್ಸ್ ವಿರುದ್ಧ ಇ.ಡಿ ಬಿಗ್ ಹ್ಯಾಮರ್ – ₹1,021 ಕೋಟಿ ಮುಟ್ಟುಗೋಲು
    ಕರಾವಳಿ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯ: “ಕರಾವಳಿ ಪಡೆ” ಹೋರಾಟ ತೀವ್ರಗೊಳಿಸಲು ನಿರ್ಧಾರ
    ಮುಂಬೈ ಮಳೆ ಅವಾಂತರ: ಒಂದು ನಗರವೇ ಜಲಾವೃತ… ದುರಂತ, ಮಾನವೀಯತೆ ಮತ್ತು ಹೋರಾಟದ ಹಲವು ಮುಖಗಳು
    ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
    ದಿಶಾ ಸಾಲಿಯನ್ ಕೇಸ್‌ ರೀಓಪನ್‌…ಸುಶಾಂತ್ ಸಿಂಗ್ ಸಾವಿನ ಪ್ರಶ್ನೆಗಳಿಗೆ ಸಿಗುತ್ತಾ ಉತ್ತರ?
    ವಂದೇ ಮಾತರಂ ವಿವಾದ ದೇಶಭಕ್ತಿಯ ಸಂಕೇತವೇ, ರಾಜಕೀಯ ಅಸ್ತ್ರವೇ?
    ಪಾಕ್ ಪ್ರಧಾನಿ ಎದುರಲ್ಲೇ ಮೋದಿ ಗುಡುಗು!“ಭಯೋತ್ಪಾದನೆ ಯಾರಿಗೂ Strategic Asset ಅಲ್ಲ” — SCO ವೇದಿಕೆಯಲ್ಲಿ ಖಡಕ್ ಸಂದೇಶ
    ಉತ್ತರ ಕನ್ನಡಕ್ಕೆ ₹6,925 ಕೋಟಿ ಬಂದರು ಯೋಜನೆ: 15 MTPA ಸಾಮರ್ಥ್ಯದ ಮಂಕಿ ಬಂದರಿಗೆ ಸಚಿವ ಸಂಪುಟ ಒಪ್ಪಿಗೆ
    ಮಂಗಳೂರಿಗೆ “ಅಮ್ಮ”ನ ಆಗಮನ ಭಕ್ತರಲ್ಲಿ ಸಡಗರವೂ ಸಡಗರ….. ನಾಳೆ ನಗರಕ್ಕೆ ಇಬ್ಬರು ಕೇಂದ್ರ ಸಚಿವರ ಆಗಮನ
    ಬರೋಬ್ಬರಿ ₹50 ಲಕ್ಷ ಲಂಚ! ತಹಶೀಲ್ದಾರ್ ಲೋಕಾಯುಕ್ತ ಬಲೆಗೆ
    ಬರಾಯಿಪುರ 12 ವರ್ಷದ ಬಾಲಕಿಯ ಅತ್ಯಾಚಾರದ ಕ್ರೌರ್ಯಕ್ಕಿಂತ ಈಗ ಎನ್‌ಕೌಂಟರ್‌ ಚರ್ಚೆಯ ಕೇಂದ್ರ!?ಆರೋಪಿ ಒಟ್ಟಿಗೆ … ಎಲ್ಲಾ ಸತ್ಯವೂ ಸತ್ತಿತೇ?
    ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
    ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..
    ಕಪ್ಪು ಸಮುದ್ರದಲ್ಲಿ ಸರಕು ಹಡಗಿನ ಮೇಲೆ ರಷ್ಯಾ ದಾಳಿ: ನಾಲ್ವರು ಭಾರತೀಯರು ಸಾವು
    ಕೆತ್ತಿಕಲ್‌ನಿಂದ ಚಾರ್ಮಾಡಿವರೆಗೆ ಅಪಾಯದ ಗಂಟೆ! ಭೂಕುಸಿತ ಭೀತಿಯಲ್ಲಿ ಕರಾವಳಿ ರಸ್ತೆಗಳು !ಮಳೆ ಬಂದ ಮೇಲೆ ಸಭೆ, ಪರಿಶೀಲನೆ… ಆದರೆ ಮುನ್ನೆಚ್ಚರಿಕೆ ಎಲ್ಲಿದೆ?
    ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
    ಕಾರಿನೊಳಗೆ ಇಬ್ಬರು ಪೊಲೀಸರ ಮೃತದೇಹ ಪತ್ತೆ
    ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
    🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
    ಜಾನ್ಸನ್ & ಜಾನ್ಸನ್‌ನಿಂದ ₹52 ಸಾವಿರ ಕೋಟಿ ಪರಿಹಾರ? ಟಾಲ್ಕಮ್ ಪೌಡರ್ ಪ್ರಕರಣಕ್ಕೆ ಐತಿಹಾಸಿಕ ಒಪ್ಪಂದದ ಪ್ರಸ್ತಾವ
    ಕದನ ವಿರಾಮ ಚೂರುಚೂರು-ಮಧ್ಯಪ್ರಾಚ್ಯ ಮತ್ತೆ ಯುದ್ಧದ ಅಂಚಿನಲ್ಲಿ!ಜೋರ್ಡಾನ್, ಬಹ್ರೇನ್, ಕುವೈತ್‌ನಲ್ಲಿ ಕ್ಷಿಪಣಿ ಅಲರ್ಟ್ !!
    ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
    ಬಾವಿ ಮುಖ್ಯಮಂತ್ರಿ ಆಪ್ತನ ಭೀಕರ ಹತ್ಯೆ ಹಿಂದೆ ಯಾರು?