📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ವಿಪರೀತ ಸೆಕೆಯಿಂದ ಬಳಲುತ್ತಿರುವಾಗಲೇ ಕರೆಂಟ್ ತೆಗೆದ ದುಷ್ಟ ಮೆಸ್ಕಾಂ

    ಮಂಗಳೂರು ನಗರದಲ್ಲಿ, ಯಾವುದೇ ಮುನ್ನೆಚ್ಚರಿಕೆ ಅಥವಾ ಯಾವುದೇ ಮುನ್ಸೂಚನೆ ಇಲ್ಲದೆ ಮೆಸ್ಕಾಂ ಸಂಸ್ಥೆಯು, ಈಗ ರಾತ್ರಿ 9 45ರ ಸುಮಾರಿಗೆ ಕರೆಂಟ್ ತೆಗೆಯುವ ಮೂಲಕ ಮಧ್ಯಮ ವರ್ಗ ಹಾಗೂ ಕೆಳ ವರ್ಗದವರ ಪಾಲಿಗೆ ಟಾರ್ಚರ್ ನೀಡುವ ಸಂಸ್ಥೆಯಾಗಿ ಮಾರ್ಪಾಡಾಗಿದೆ. ಇದು ಕೇವಲ ಮಧ್ಯಮ ಹಾಗೂ ಬಡ ಮಧ್ಯಮ ವರ್ಗಕ್ಕೆ ಮಾತ್ರ ಸೀಮಿತವಾಗಿಲ್ಲ ಇಡೀ ನಗರದ ಸಾರ್ವಜನಿಕರಿಗೆ ಉಪದ್ರ ನೀಡಿದೆ. ಸುಮಾರು ಹತ್ತು ನಿಮಿಷಗಳ ಕಾಲ ತೆಗೆಯಲಾದ ಕರೆಂಟ್ನಿಂದಾಗಿ ಜನರು ಕಂಗಾಲಾಗಿದ್ದು ಸುಳ್ಳಲ್ಲ. ಸರ್ಕಾರಕ್ಕೆ ಹಾಗೂ ಮೆಸ್ಕಾಂಗೆ ಬಿಡಿ ಶಾಪ ಹಾಕುತ್ತಿದ್ದು ಕಂಡು ಬಂತು.

    ಒಂದು ಕಡೆ ಇಡೀ ನಗರದ ತುಂಬಾ ಸೊಳ್ಳೆಯ ಕಾಟ ಹೆಚ್ಚಾಗಿದ್ದರೆ, ಮತ್ತೊಂದು ಕಡೆ ಮೆಸ್ಕಾಂ ತನ್ನ ದುಷ್ಟಬುದ್ಧಿಯನ್ನು ತೋರಿಸುತ್ತಿದೆ. ಇಡೀ ನಗರ ಸೆಕೆ ಇಂದ ನರಳುತ್ತಿದೆ. ಇಂತಹ ಸಂದರ್ಭದಲ್ಲಿ, ಕರೆಂಟ್ ತೆಗೆಯುವ ಕೆಲಸ ಕ್ರಿಮಿನಲ್ ಅಪರಾಧವೆ ಸರಿ. ಸಾಮಾನ್ಯ ಜನರು, ಈಗಾಗಲೇ ಮೆಸ್ಕಾಂ ನಲ್ಲಿ  ಡಿಪೋಸಿಟ್ ಹಣವನ್ನು ಇಟ್ಟಿದ್ದಾರೆ.  ತೀರಾ ಇತ್ತೀಚೆಗೆ ಮೆಸ್ಕಾಂ ಯುನಿಟ್ ದರವನ್ನು ಏರಿಸುವುದಾಗಿ ಹೇಳಿದೆ. ಆದರೆ ಸಾರ್ವಜನಿಕರಿಗೆ ಸೇವೆಯನ್ನು ಕೊಡುವಾಗ ವ್ಯತ್ಯಾಯ ಮಾಡಬಾರದೆಂಬ ಪರಿಜ್ಞಾನ ಇರಬೇಕಿತ್ತು. ವಿಪರೀತ ಗುಡುಗು ಸಿಡಿಲು ಮಳೆ ಬರುತ್ತಿದೆ ಎಂದರೆ ಅದು ಬೇರೆ ಪ್ರಶ್ನೆ, ಆಕಸ್ಮಿಕವಾಗಿ ಅಪಘಾತದಿಂದಲೊ ಅಥವಾ ದುರ್ಘಟನೆಯಿಂದ ಅವಘಡ ಸಂಭವಿಸಿದ್ದರೆ, ಆಗ ಕರೆಂಟ್ ತೆಗೆದಿದ್ದನ್ನು ಒಪ್ಪಿಕೊಳ್ಳಬಹುದು. ಆದರೆ, ಇನ್ನುಳಿದ ಸಂದರ್ಭದಲ್ಲಿ ಅದರಲ್ಲೂ ರಾತ್ರಿಯ ಸಮಯದಲ್ಲಿ ಕರೆಂಟ್ ತೆಗೆಯುವುದು ಅಪರಾಧವೇ ಅನ್ನೋದ್ರಲ್ಲಿ ಎರಡು ಮಾತಿಲ್ಲ. ಮೆಸ್ಕಾಂ ಸಂಸ್ಥೆಯ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಕಠಿಣ ಕ್ರಮ ಜರುಗಿಸುವ ಅವಶ್ಯಕತೆ ಇದೆ. ಇಲ್ಲಿಯವರೆಗೆ ಆ ಕೆಲಸ ಆಗದ ಕಾರಣ ಮೆಸ್ಕಾಂ ತನಗೆ ಮನಸ್ಸಿಗೆ ಬಂದಂತೆ ನಡೆಯನ್ನು ಪ್ರದರ್ಶಿಸುತ್ತಿದೆ. ಅದಕ್ಕೆ ಫುಲ್ ಸ್ಟಾಪ್ ಹಾಕುವ ಕೆಲಸ ಆಗಬೇಕು. ಇಂಧನ ಸಚಿವ ಕೆ ಜೆ ಜಾರ್ಜ್ ತಕ್ಷಣವೇ ಆಕ್ಷನ್ ಗೆ ಮುಂದಾಗಬೇಕಿದೆ ಎಂಬ ಆಗ್ರಹವನ್ನು ಮಂಗಳೂರಿನ ಸಾಕಷ್ಟು ಹಿರಿಯ ನಾಗರಿಕರು ಆಕ್ರೋಶದಿಂದ ಮಾಡುತ್ತಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    TCS ಜಿಹಾದ್..ಗಂಭೀರ ತಿರುವು… ಟೀಮ್ ಲೀಡರ್ಸ್ ನಿಂದ subordinates ಗಳನ್ನ ಮಲೇಷ್ಯಾಕ್ಕೆ ಎತ್ತಂಗಡಿ ಮಾಡುವ ಪ್ಲಾನ್ ಇತ್ತಾ..?!ದಿನಕ್ಕೊಂದು ಮಹತ್ವದ ಸುಳಿವು…
    ಭಾರತದಲ್ಲಿ ಮೊದಲ ಬಾರಿಗೆ ಭಾರೀ ಕ್ಯಾಪ್ಟಾಗನ್ “ಜಿಹಾದಿ ಡ್ರಗ್”ಜಾಲ ಬಯಲಾಗಿದ್ದು, ಸುಮಾರು ₹182 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!ಅಪಾಯಕಾರಿ ಡ್ರಗ್ ದೇಶದೊಳಗೆ ಹೇಗೆ ಪ್ರವೇಶಿಸಿತು ಎಂಬುದರ ಬಗ್ಗೆ ತನಿಖೆ ತೀವ್ರವಾಗಿದೆ.
    ವಿದ್ಯಾರ್ಥಿ ಪ್ರತಿಭಟನೆಗೆ ಬಿಗ್ ವಿಕ್ಟರಿ:ಧರ್ಮೇಂದ್ರ ಪ್ರಧಾನ್ ರಾಜೀನಾಮೆ! ಕೊನೆಗೂ ವಿದ್ಯಾರ್ಥಿಗಳ ಒತ್ತಡಕ್ಕೆ ಮಣಿದ ಸರ್ಕಾರ…!?
    ರಾಜ್ಯ ಗ್ರಾಹಕರ ಹಕ್ಕುಗಳ ರಕ್ಷಣೆಗೆ ಹೊಸ ಸಾರಥಿ!
    ಪ್ರಚೋದನಾಕಾರಿ ಭಾಷಣ ಪ್ರಕರಣ: ರಿಯಾಝ್ ಫರಂಗಿಪೇಟೆಗೆ 6 ತಿಂಗಳ ಜೈಲು ಶಿಕ್ಷೆ, ₹10 ಸಾವಿರ ದಂಡ
    ಪುತ್ತೂರಿನ ಕೃಷ್ಣ ಜೆ. ರಾವ್ ಪ್ರಕರಣಕ್ಕೆ ಹೈಕೋರ್ಟ್ ಬ್ರೇಕ್!“ಮಧ್ಯಂತರ ತೀರ್ಪು: ₹75K ತಿಂಗಳ ಸಹಾಯ ಷರತ್ತು”
    ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್
    ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
    ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ PIL: SIR ವಿಚಾರಕ್ಕೆ ಹೊಸ ತಿರುವು
    ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
    ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
    🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
    ಜಾನ್ಸನ್ & ಜಾನ್ಸನ್‌ನಿಂದ ₹52 ಸಾವಿರ ಕೋಟಿ ಪರಿಹಾರ? ಟಾಲ್ಕಮ್ ಪೌಡರ್ ಪ್ರಕರಣಕ್ಕೆ ಐತಿಹಾಸಿಕ ಒಪ್ಪಂದದ ಪ್ರಸ್ತಾವ
    ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
    ಫೈವ್ ಸ್ಟಾರ್ ಹೋಟೆಲ್‌ಗಳಲ್ಲೇ ಹಾಳಾದ ಹಾಲು, ಕೊಳೆತ ತರಕಾರಿ ಪತ್ತೆ!ಫುಡ್ ಸೇಫ್ಟಿ ದಾಳಿ ಅಧಿಕಾರಿಗಳೇ ಬೆಚ್ಚಿಬಿದ್ದರು….!
    “ವಚನಾನಂದ ಶ್ರೀ ಸರದಿ ಸಾಲಿನಲ್ಲಿ ಮಕ್ಕಳನ್ನು ಕರೆಯುತ್ತಿದ್ದರು”– ಪೀಠದಿಂದ ಉಚ್ಚಾಟನೆ ಬಳಿಕ ಪೋಕ್ಸೋ ಕೇಸ್ ಶಾಕ್..ಮಠದಲ್ಲಿ ಭಾರೀ ಸಂಚಲನ .. ಭೇಟಿ ನೀಡಿದ ಮಕ್ಕಳ ಕಲ್ಯಾಣ ಸಮಿತಿ
    ಖಾಸಗಿ ಆಸ್ಪತ್ರೆ ವೈದ್ಯರಿಗೆ ಬ್ಲ್ಯಾಕ್‌ಮೇಲ್: 2 ಕೋಟಿಗೂ ಅಧಿಕ ಹಣ ವಸೂಲಿ ಮಾಡಿದ ನರ್ಸ್‌ ಬಂಧನ
    ದಿಲ್ಲಿಯಲ್ಲಿ ವಾಗ್ದಾಳಿ.. ಗಲ್ಲಿಯಲ್ಲಿ ಒಪ್ಪಂದ?! ದೇಶದ ಅತ್ಯಂತ ಕಾಂಟ್ರವರ್ಸಿಯಲ್ ಬಿಡ್ ತೆರೆಮರೆಯಲ್ಲಿ ನಡೆದ ಆ ಒಂದು ನಡೆ ಕಾಂಗ್ರೆಸ್ ಸರ್ಕಾರಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದ್ದು ಯಾಕೆ?!
    ಕಾಂಗ್ರೆಸ್‌ಗೆ ದಾವಣಗೆರೆ ಬಿಸಿ ತುಪ್ಪ!..“ಸಮುದಾಯದ ಹೆಸರಿನಲ್ಲಿ ರಾಜಕೀಯ… ಅಥವಾ ರಾಜಕೀಯದ ಹೆಸರಿನಲ್ಲಿ ಸಮುದಾಯ?”
    ತಮಿಳು ರಾಜಕೀಯ ರಣರಂಗದಲ್ಲಿ “ವಿಜಯ”ಗಾಥೆ 118 ದಾಟಿದ TVK  ವಿಜಯ್ ಕೈ ಹಿಡಿದ ಮೈತ್ರಿ ಪಕ್ಷಗಳು!
    ವೋಟರ್ಸ್ ಗಮನಕ್ಕೆಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ: ಸಾರ್ವಜನಿಕರು ತಿಳಿಯಲೇಬೇಕಾದ ಪ್ರಮುಖ ವರದಿ
    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ
    “ವಾಟ್ಸಾಪ್ university ” (ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ತಪ್ಪು/ಅಪೂರ್ಣ ಮಾಹಿತಿ)ಕುರಿತು ಸುಪ್ರೀಂ ಕೋರ್ಟ್ ಖಡಕ್ ನಿಲುವು…!
     ಇಂದಿನ ಪೋಷಕರ ಅತಿಮುದ್ದು…ಕೇಳಿದ್ದನ್ನೆಲ್ಲ ಕೊಡಿಸುವ ಪೋಷಕರು ಒಳ್ಳೆಯವರೇ…???ಇದೇ ಮಕ್ಕಳ ಭವಿಷ್ಯಕ್ಕೆ ದೊಡ್ಡ ಅಪಾಯವೇ?
    ಬಾಂಗ್ಲಾದೇಶದಲ್ಲಿ ನಿವೃತ್ತ ಹಿಂದೂ ಶಿಕ್ಷಕ ಕುಟುಂಬದ ನಾಲ್ವರ ನಿಗೂಢ ಸಾವು…
    ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿ ಕುರಿತು ಕಾಂಗ್ರೆಸ್‌ ನಾಯಕರ ಸಭೆ
    ಬ್ರೇಕಿಂಗ್ ನ್ಯೂಸ್..!final‘ಸಚಿವರ ಪಟ್ಟಿ’ ವೈರಲ್: ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ!
    ಸೋನಂ ವಾಂಗ್ಚುಕ್ ಹೋರಾಟ ಸರ್ಕಾರದತ್ತ ಹೆಚ್ಚುತ್ತಿರುವ ಒತ್ತಡ: “ಸಂಸತ್ತಿನಲ್ಲಿ ಶಿಕ್ಷಣದ ಹೊಣೆಗಾರಿಕೆ ಬಗ್ಗೆ ಭರವಸೆ ಸಿಕ್ಕರೆ ಉಪವಾಸ ಅಂತ್ಯ!”…?
    FSSAI ಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ…!ಕಾರ್ಪೊರೇಟ್ ಒತ್ತಡಕ್ಕೆ ಮಣಿದಿರಾ?ಪ್ಯಾಕ್ ಆಹಾರಕ್ಕೆ ಎಚ್ಚರಿಕೆ ಲೇಬಲ್ ಕಡ್ಡಾಯ ಯಾಕಿಲ್ಲ? 
    ಮೇ 20ರ ಬಸ್ ಸ್ಟ್ರೈಕ್‌ಗೆ ಹೈಕೋರ್ಟ್ ಬ್ರೇಕ್..! KSRTC-BMTC ಬಸ್‌ಗಳು ನಿಲ್ಲೋದಿಲ್ಲ! ಹೈಕೋರ್ಟ್ ಮಹತ್ವದ ಆದೇಶ..