📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ವಿಶ್ವದ ನಂಬರ್ ವನ್ ಜನನಾಯಕನಾದ ಪ್ರಧಾನಿ ಮೋದಿ

ಜಗತ್ತಿನ ಅತ್ಯಂತ ಜನಪ್ರಿಯ ಹಾಗೂ ಜನರನ್ನು ತನ್ನತ್ತ ಸೆಳೆದುಕೊಳ್ಳುತ್ತಿರುವ ನಾಯಕ ಯಾರು ಅಂದರೆ ಅದು ಮತ್ಯಾರು ಅಲ್ಲ, ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಯವರಾಗಿದ್ದಾರೆ.

2014ರಲ್ಲಿ ತಮ್ಮ ಇನಿಷ್ಟ್ರ ಗ್ರಾಮ ಪೇಜ್ ಅನ್ನು ಓಪನ್ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿಯವರು 12 ವರ್ಷದ ಈ ಅವಧಿಯಲ್ಲಿ ಬರೋಬ್ಬರಿ 100 ಮಿಲಿಯನ್ ಜನರಿಂದ ಹಿಂಬಾಲಿಸಲ್ಪಡುತ್ತಿದ್ದಾರೆ. ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಹಿಂಬಾಲಕರನ್ನು ಹೊಂದಿರುವಂತಹ ಜನನಾಯಕ ಇಡೀ ವಿಶ್ವದಲ್ಲಿ ಇನ್ಯಾರು ಇಲ್ಲ. ಎರಡನೇ ಸ್ಥಾನದಲ್ಲಿರುವ ಡೊನಾಲ್ಡ್ ಟ್ರಂಪ್ ಮೋದಿ ಅವರ ಹಿಂಬಾಲಕರ ಸಂಖ್ಯೆಗಿಂತ ಬಹಳ ಕೆಳಗೆ ಇದ್ದಾರೆ ಕೇವಲ 43 ಮಿಲಿಯನ್ ಹಿಂಬಾಲಕರನ್ನು ಮಾತ್ರ ಹೊಂದಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಅವರು ಈಗ ಎರಡು ದಿನಗಳ ಇಸ್ರೇಲ್ ಭೇಟಿಯ ಅಧಿಕೃತ ಕಾರ್ಯಕ್ರಮದಲ್ಲಿದ್ದಾರೆ. ಈ ಸಂದರ್ಭದಲ್ಲಿ ಇಸ್ರೇಲ್ ದೇಶದ ಅತ್ಯುತ್ತಮ ನಾಗರಿಕ ಗೌರವ ಪ್ರಶಸ್ತಿಗೆ ಪಾತ್ರರಾಗಿರುವ ಪ್ರಧಾನಿ ನರೇಂದ್ರ ಮೋದಿಯವರು ಇಸ್ರೇಲ್ ದೇಶವು ನಾನು ಹುಟ್ಟಿದ ದಿನ ಹುಟ್ಟಿದೆ ಅನ್ನುವುದನ್ನು ನೆನಪು ಮಾಡಿಕೊಳ್ಳುತ್ತಾ ನನಗಿದು ನೆನ್ನೆ ಅನಿಸುತ್ತಿದೆ ಅಂತಲೂ ಹೇಳಿದ್ದಾರೆ 1950 ಮಾರ್ಚ್ 7ರಂದು ಪ್ರಧಾನಿ ಮೋದಿ ಹಾಗೂ ಇಸ್ರೇಲ್ ಎರಡು ದಿನವಾಗಿದೆ.

ಇಸ್ರೇಲ್ ಹಾಗೂ ಇಸ್ರೇಲ್ ನ ಕಡು ವೈರಿ ಬ್ಯಾಲೆಷನ್ ಇವೆರಡು ದೇಶಗಳಿಂದ ಪ್ರಧಾನಿ ನರೇಂದ್ರ ಮೋದಿಯವರು ಅತ್ಯುತ್ತಮ ಪ್ರಶಸ್ತಿಯನ್ನು ಪಡೆದಂತಹ ಭಾರತದ ಪ್ರಥಮ ನಾಯಕರಾಗಿದ್ದಾರೆ. ಆದೇಶದ ಅಂದಿನ ರಾಷ್ಟ್ರಾಧ್ಯಕ್ಷರಾದ ಮೊಹಮ್ಮದ್ ಅಬ್ಬಾಸ್ ಅವರಿಂದ ಆ ದೇಶದ ಅತ್ಯುತ್ತಮ ಗೌರವದ ದ್ಯೋತಕವಾದಂತಹ ಗ್ರಾಂಡ್ ಕಾಲರ್ ಪ್ರಶಸ್ತಿಯನ್ನು ಪಡೆದಿದ್ದರು.

ಇಂದು   ಪ್ರಧಾನಿ ನರೇಂದ್ರ ಮೋದಿಯವರು ಇಸ್ರೇಲ್ ಅಧ್ಯಕ್ಷರಾದ ಬೆಂಜ್ಮನ್ ನೇತನ್ಯಃ ಹಾಗೂ ಆದೇಶದ ಹಿರಿಯ ನಾಯಕರು ಮತ್ತು ಅಧಿಕಾರಿಗಳ ಜೊತೆಗೆ ಅಧಿಕೃತವಾದಂತಹ ಮತ್ತು ಬಹು ಮುಖ್ಯವಾದ ಅಂತಹ ಸಭೆ ನಡೆಸಲಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
ಕರ್ನಾಟಕದಲ್ಲಿ ಮಳೆ ಅಲರ್ಟ್! 13 ಜಿಲ್ಲೆಗಳಿಗೆ ಯೆಲ್ಲೋ ವಾರ್ನಿಂಗ್ – ಜನರು ಎಚ್ಚರಿಕೆ ಅಗತ್ಯ
ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
60 ದಿನಗಳ ಸ್ಟಾಕ್ – ಭಾರತಕ್ಕೆ ಎಲ್‌ಪಿಜಿ ಚಿಂತೆ ಇಲ್ಲ!
ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
ಆನ್ಲೈನ್ ಶೇರಿಂಗ್ ಹಗರಣ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು.
ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?
ಸುಳ್ಯದಲ್ಲಿ ಚಿನ್ನಾಭರಣ ಕಳವು,  ಮಹಿಳೆಯ ಮೇಲೆ ಶಂಕೆ
ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
ಟ್ರಂಪ್-“Strait of Hormuz ತಕ್ಷಣ ತೆರೆಯಿರಿ…! “ ಇರಾನ್-“ಕೀ ಗಳನ್ನು ಕಳೆದುಕೊಂಡಿದ್ದೇವೆ…!”
ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ
ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
ಭಾರತೀಯ ಸೇನೆಯ ನೆರವಿಗೆ ಡ್ರೋನ್ ನರ್ಸಿಂಗ್ ಹೋಮ್! ದುರ್ಗಮ ಪ್ರದೇಶಗಳಲ್ಲೂ ಸಿಗಲಿದೆ ಅತ್ಯಾಧುನಿಕ ವೈದ್ಯಕೀಯ ಚಿಕಿತ್ಸೆ
🚨 ದೇಶಾದ್ಯಂತ ಉಗ್ರ ಜಾಲದ ಮೇಲೆ ದೊಡ್ಡ ದಾಳಿ: ಕರ್ನಾಟಕದ ಬಳ್ಳಾರಿಯ ಅಬ್ದುಲ್ ಸಲಾಂ ಸೇರಿದಂತೆ 7 ರಾಜ್ಯಗಳಲ್ಲಿ 12 ಮಂದಿ ಬಂಧನ — ಯುವಕರಿಗೆ ಎಚ್ಚರಿಕೆ!
ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
book ಮಾಡಿದ ನಿಮ್ಮ ಹೊಸ ಕಾರು-ಬೈಕ್ ಇನ್ನೂ ಬಂದಿಲ್ವಾ?ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ವಿಳಂಬ…!
ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ