📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?

ಯುವ ಉದ್ಯಮಿ ಸುದೀಪ ರೈ ವಿಷಪ್ರಾಶನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳದ ಗಜರಿಯ ಹಾಸ್ಪಿಟಲ್ ಸರಿಯಾದ ರೀತಿಯಲ್ಲಿ ಟ್ರೀಟ್ಮೆಂಟ್ ನೀಡಿಲ್ಲ, ಹಾಗೆಯೇ ರೋಗಿಯ ರೋಗದ ವಿಚಾರದಲ್ಲಿ  ನಿರ್ಲಕ್ಷ್ಯ  ಮಾಡಿರುವ ಕಾರಣದಿಂದಲೇ ಯುವ ಉದ್ಯಮಿಯು ಜೀವ ಕಳೆದುಕೊಳ್ಳುವಂತಾಯಿತಾ ಎಂಬ ಪ್ರಶ್ನೆ ಉದ್ಭವಿಸುತ್ತಿದೆ.

ಮೃತ ಸುದೀಪ್ ತಂದೆ

ಉದ್ಯಮಿ ಸುದೀಪ್ ರೈಗೆ ಸುಮಾರು 13 ದಿನದ ಮೊದಲೇ   ವಿಷ ಪ್ರಾಶನವಾಗಿದ್ದು, ಆ ವಿಚಾರವನ್ನು ಮುಚ್ಚಿಟ್ಟು ಡೆಂಗ್ಯೂ ಜ್ವರಕ್ಕೆ ಟ್ರೀಟ್ಮೆಂಟ್ ನೀಡಲಾಗುತ್ತಿತ್ತು ಎಂಬ ವಿಚಾರ ಈಗ ಬಯಲಾಗುತ್ತಿದೆ. ಸ್ವತಹ ಸುದೀಪ್ ರೈ ತಂದೆ ಈ ವಿಚಾರವನ್ನು ಮುನ್ನೆಲೆಗೆ ತಂದ ಕಾರಣ, ಕಾರ್ಕಳದ  ಗಜರಿಯ ಹಾಸ್ಪಿಟಲ್ ಬೇಜವಾಬ್ದಾರಿತನ ಮತ್ತು ಈ ಸಾವಿಗೆ ನೇರ ಕಾರಣ ವಾಯಿತೆ ಎಂಬ ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದೆ.

ಹಾಗೆಯೇ, ಸುದೀಪ್ ರೈ ಪತ್ನಿ ಎಂದು ಹೇಳಿಕೊಳ್ಳುವ ಸೌಮ್ಯ ಶೆಟ್ಟಿ, ಸಾಕಷ್ಟು ಅನುಮಾನಕ್ಕೆ ಕಾರಣವಾಗುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದನ್ನು ನೋಡಿದರೆ ಇದೆಲ್ಲವೂ ಫ್ರೀ ಪ್ಲಾನ್ ಪ್ರಕರಣ ಇರಬಹುದು ಎನ್ನಲಾಗುತ್ತಿದೆ. ಯಾವುದೇ ವಿಷಪ್ರಾಶನದಂತಹ ಪ್ರಕರಣದಲ್ಲಿ, ಆಸ್ಪತ್ರೆಯವರು ಸ್ಥಳೀಯ ಪೊಲೀಸರಿಗೆ ವಿಷಯವನ್ನು ಮುಟ್ಟಿಸಬೇಕಾಗುತ್ತದೆ. ಹಾಗೆಯೇ ರೋಗಿಯ ಕಂಡಿಶನ್ ಆಧಾರದಲ್ಲಿ ಸ್ಟೇಟ್ಮೆಂಟ್ ಗಳನ್ನು ತೆಗೆದುಕೊಳ್ಳಲಾಗುತ್ತದೆ. ಇಲ್ಲಿ ಅದಕ್ಕೆ ಅವಕಾಶವನ್ನು ಎಷ್ಟರ ಮಟ್ಟಿಗೆ ಕೊಟ್ಟಿದ್ದಾರೆ ಎನ್ನುವುದೇ ಅರ್ಥವಾಗುತ್ತಿಲ್ಲ. ಪೊಲೀಸರಿಗೆ ಸುದೀಪ್ ರೈ ಸ್ಟೇಟ್ಮೆಂಟ್ ನೀಡಬಾರದು ಎಂಬ ಕಾರಣಕ್ಕೆ ಸೌಮ್ಯ ಶೆಟ್ಟಿ ಸಾಕಷ್ಟು ವಿಚಾರವನ್ನು ಮುಚ್ಚಿಟ್ಟು, ಸುದೀಪ್ ರೈ ಜೊತೆಗೂ ಹೆಚ್ಚು ಮಾತನಾಡದಂತೆ ನೋಡಿಕೊಂಡಿದ್ದಾರೆ ಎನ್ನುವ ಆರೋಪ ಬರುತ್ತಿದೆ. ಹಾಗೆಯೇ ಸುದೀಪ್ ರೈ, 29 ನೇ ತಾರೀಖಿನಂದು ಚಿಕಿತ್ಸೆ ಫಲಕಾರಿಯಾಗದೆ ತೀರಿಕೊಳ್ಳುವ ಮೊದಲೇ ಸೌಮ್ಯ ಶೆಟ್ಟಿ ಹಾಗೂ ಅವರ ಕುಟುಂಬದವರು ಪಲಾಯನ ಮಾಡಿದ್ದು ಯಾಕೆ ಎಂಬ ಪ್ರಶ್ನೆ ಬರುತ್ತದೆ. ಕಾರ್ಕಳ ಪೊಲೀಸರು ಈ ವಿಚಾರದಲ್ಲಿ ಅಮೂಲಾಗ್ರ ತನಿಖೆ ಕೈಗೊಳ್ಳುವ ಅವಶ್ಯಕತೆ ಇದೆ.

ಸೌಮ್ಯ ಶೆಟ್ಟಿ

ಸೌಮ್ಯ ಶೆಟ್ಟಿ ಬ್ಯಾಗ್ರೌಂಡ್ ಸಾಕಷ್ಟು ಸೈಕೋ ಮಾದರಿಯಲ್ಲಿರುವ ಕಾರಣ ಅವಳಿಂದ ಸುದೀಪ್ ರೈ ಕೊಲೆಯಾಗಿರುವ ಸಾಧ್ಯತೆಯೂ ಇಲ್ಲದಿಲ್ಲ ಎಂಬ ಆರೋಪವು ಜೋರಾಗಿ ಕೇಳಿ ಬರುತ್ತಿದೆ. ಈ ಬಗ್ಗೆ ಈಗಾಗಲೇ ಸುದೀಪ್ ತಂದೆ ಹೆಚ್ಚಿನ ತನಿಖೆ ನಡೆಸಲು ಆಗ್ರಹಿಸುತ್ತಿದ್ದು, ಹನಿ ಟ್ರಾಪ್ ಗ್ಯಾಂಗ್ ಈ ಪ್ರಕರಣದ ಹಿಂದೆ ಇರಬಹುದೆಂಬ ಅನುಮಾನವನ್ನು ವ್ಯಕ್ತಪಡಿಸುತ್ತಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!
ಕಾಪು ಮಹಿಳೆ ಹತ್ಯೆ – ಇಬ್ಬರು ಪೊಲೀಸ್ ವಶಕ್ಕೆ
ಮನೆಯ ಲಾಕ್ ವ್ಯವಸ್ಥೆ ಇದ್ದರೂ, ಸುರಕ್ಷತೆ ಭೇದಿಸಲಾಗಿದೆ….!ಕುಟುಂಬ ದೇವಸ್ಥಾನಕ್ಕೆ -ಕಳ್ಳರು ಅದೇ ಮನೆ ಟಾರ್ಗೆಟ್..!
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
“ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
AI ಹವಾ-ಬೇಗನೆ ಫೈನಾನ್ಷಿಯಲ್ ಇಂಡಿಪೆಂಡೆಂಟ್ ಆಗೋ ಟ್ರೆಂಡ್- ಕೈಬಿಟ್ಟ  ಓದು!! ಇದು ಗಂಭೀರ ಸೂಚನೆ….
ತುರ್ತು ಎಚ್ಚರಿಕೆ ‼️ಹಿಪ್ನೋಟೈಸಿಂಗ್ ಸ್ವಾಮಿಗಳು ನಿಮ್ಮ ಬಳಿಯೂ ಬರಬಹುದು
ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
ರಾಜಿ ಮಾಡಲು ಬಂದವನಿಗೇ ಚೂರಿ ಇರಿತ
ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
ಸಚಿವ ಜಮೀರ್ ಕಥೆ ಗೋವಿಂದ!!!?
book ಮಾಡಿದ ನಿಮ್ಮ ಹೊಸ ಕಾರು-ಬೈಕ್ ಇನ್ನೂ ಬಂದಿಲ್ವಾ?ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ವಿಳಂಬ…!
ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
📣3 ತಿಂಗಳಲ್ಲಿ LPG ಸಂಪರ್ಕ ರದ್ದು ??– PNGಗೆ ಬದಲಾವಣೆ ಕಡ್ಡಾಯ” ಈಗಲೇ ಸತ್ಯ ತಿಳಿದುಕೊಳ್ಳಿ..! ಗ್ಯಾಸ್ ಬಗ್ಗೆ ಗೊಂದಲಕ್ಕೆ ಸ್ಪಷ್ಟ ಉತ್ತರ ಇಲ್ಲಿದೆ.
ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
ಆನ್‌ಲೈನ್ ಗೋಲ್ಡ್ ಮಾರ್ಕೆಟ್ ಹೂಡಿಕೆಯಲ್ಲಿ ಮೋಸ- ಮಹಿಳೆಗೆ ₹10.55 ಲಕ್ಷ ನಷ್ಟ
ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
ತಪ್ಪುಅರ್ಥಕ್ಕೆಕ್ಷಮೆ, ಹೊಸರೂಪದಲ್ಲಿಮತ್ತೆ ‘ಸರ್ಸೆಸೆರಗು’”-ಪ್ರೇಮ್
ಹಳ್ಳಿಯಿಂದ ಡೆಲ್ಲಿ ತನಕ ಉರಿ ಬಿಸಿಲು, ಮಾರ್ಚ್ ಆರಂಭದಲ್ಲೇ ಜನ ತತ್ತರ”
ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು
ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
ನಾಳೆ ಮಂಗಳೂರಲ್ಲಿ ಇಡೀ ದಿನ ಕರೆಂಟಿಲ್ಲ Power Cut.. ಎಲ್ಲೆಲ್ಲಿ?
ಮಣಿಪಾಲ ಜೆಇಇ ಮೇನ್ಸ್ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಪ್ರಯತ್ನ….
ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!