📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಶಾಲಾ ವಾಹನಗಳ ಸುರಕ್ಷತೆ ಬಗ್ಗೆ ಜೆಡಿಎಸ್ ಆಗ್ರಹ

    ಅಧಿಕ ವಿದ್ಯಾರ್ಥಿಗಳ ಸಾಗಣೆ ತಡೆ, ಹಳೆಯ ವಾಹನಗಳ ಫಿಟ್ನೆಸ್ ತಪಾಸಣೆಗೆ ಮನವಿ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ವಾಹನಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಜನತಾದಳ (ಜಾತ್ಯತೀತ) ನಿಯೋಗವು ಬುಧವಾರ ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್‌ಟಿಒ) ಅವರಿಗೆ ಮನವಿ ಸಲ್ಲಿಸಿತು.

    ನಿಗದಿತ ಆಸನಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳ ಸಾಗಣೆ ಆರೋಪ

    ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ ಅವರ ನಿರ್ದೇಶನದ ಮೇರೆಗೆ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಯೋಗಿಶ್ ಶೆಟ್ಟಿ ಜಪ್ಪು ನೇತೃತ್ವದ ನಿಯೋಗವು ಮನವಿ ಸಲ್ಲಿಸಿತು.

    ಜಿಲ್ಲೆಯ ಹಲವು ಶಾಲಾ ಹಾಗೂ ಕಾಲೇಜು ವಾಹನಗಳಲ್ಲಿ ನಿಗದಿತ ಆಸನ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ತುಂಬಿಕೊಂಡು ಸಂಚರಿಸಲಾಗುತ್ತಿದೆ ಎಂಬ ಬಗ್ಗೆ ಪೋಷಕರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಂದ ನಿರಂತರ ದೂರುಗಳು ಬರುತ್ತಿವೆ ಎಂದು ಅವರು ಅಧಿಕಾರಿಗಳ ಗಮನಕ್ಕೆ ತಂದರು.

    Also Read  ಸರ್ಕಾರಕ್ಕೆ CJP ಸವಾಲು…ದೆಹಲಿ ಪ್ರತಿಭಟನೆಗೆ ಹಿಂಸಾತ್ಮಕ ತಿರುವು..ಲಾಠಿಚಾರ್ಜ್, ಅಶ್ರುವಾಯು, ಇಂಟರ್ನೆಟ್ ಶಟ್‌ಡೌನ್..

    ಮಳೆಗಾಲದಲ್ಲಿ ಅಪಾಯ ಹೆಚ್ಚು

    ಮಳೆಗಾಲದಲ್ಲಿ ಜಾರುವ ರಸ್ತೆಗಳು, ಗುಂಡಿಗಳು, ನೀರು ನಿಂತಿರುವ ರಸ್ತೆಗಳು ಹಾಗೂ ಕಡಿಮೆ ಗೋಚರತೆಯ ನಡುವೆ ಸಾಮರ್ಥ್ಯ ಮೀರಿ ವಿದ್ಯಾರ್ಥಿಗಳನ್ನು ಸಾಗಿಸುವುದು ಅತ್ಯಂತ ಅಪಾಯಕಾರಿ ಎಂದು ನಿಯೋಗ ಹೇಳಿತು. ಯಾವುದೇ ಅನಾಹುತ ಸಂಭವಿಸುವ ಮುನ್ನವೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿತು. ಹಾಗೂ ನಿಯೋಗವು ತನ್ನ ಮನವಿಯಲ್ಲಿ ಕೆಲವು ಬೇಡಿಕೆಗಳನ್ನು ಇಟ್ಟಿದೆ.

    “ವಿದ್ಯಾರ್ಥಿಗಳ ಜೀವ ಮತ್ತು ಸುರಕ್ಷತೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯಕ್ಕೊಳಗಾಗಬಾರದು. ಒಂದು ಸಣ್ಣ ಅಜಾಗರೂಕತೆಯೂ ಅಮೂಲ್ಯ ಜೀವಹಾನಿಗೆ ಕಾರಣವಾಗಬಹುದು” ಎಂದು ನಿಯೋಗ ಎಚ್ಚರಿಸಿತು.

    ಆರ್‌ಟಿಒ ಭರವಸೆ

    ಮನವಿ ಸ್ವೀಕರಿಸಿದ ಪ್ರಾದೇಶಿಕ ಸಾರಿಗೆ ಅಧಿಕಾರಿ ಅವರು, ನಿಯೋಗ ವ್ಯಕ್ತಪಡಿಸಿರುವ ಕಳವಳವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಹೇಳಿದರು. “ವಿದ್ಯಾರ್ಥಿಗಳ ಸುರಕ್ಷತೆಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳುವುದಿಲ್ಲ. ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿ, ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು  ಜೆಡಿಎಸ್ ನಿಯೋಗಕ್ಕೆ ಭರವಸೆ ನೀಡಿದರು .

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    “ಗೃಹಲಕ್ಷ್ಮಿಗೆ 3 ವರ್ಷಗಳ ಸಂಭ್ರಮ…!–ಆದರೆ ಹಣಕ್ಕಾಗಿ ಕಾಯುತ್ತಿರುವ ಗೃಹಲಕ್ಷ್ಮಿಯರು”ಪಿಂಕ್ ಲೈಟ್‌ನಲ್ಲಿ ಗೃಹಲಕ್ಷ್ಮಿ … ಖಾತೆಯಲ್ಲಿ ಹಣ ಮಾತ್ರ ಇಲ್ಲ!
    717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!
     ಇಂದಿನ ಪೋಷಕರ ಅತಿಮುದ್ದು…ಕೇಳಿದ್ದನ್ನೆಲ್ಲ ಕೊಡಿಸುವ ಪೋಷಕರು ಒಳ್ಳೆಯವರೇ…???ಇದೇ ಮಕ್ಕಳ ಭವಿಷ್ಯಕ್ಕೆ ದೊಡ್ಡ ಅಪಾಯವೇ?
    ಡಿಕೆಶಿ ಸೈಲೆಂಟ್ ಆಪರೇಷನ್ ಮಿಸ್ ಫೈರ್ ಆಗಿದ್ದೆಲ್ಲಿ?ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕ ಕಾಂಗ್ರೆಸ್ ಹೈ-ವೋಲ್ಟೇಜ್ ಹರಟೆ…!
    ಮೊಬೈಲ್‌ಗಾಗಿ ಅಣ್ಣ-ತಮ್ಮನ ಜಗಳ; ಚಾಕುವಿನಿಂದ ಇರಿದು ಅಣ್ಣನನ್ನೇ ಕೊಂದ ತಮ್ಮ!
    ಎರಡು ತಿಂಗಳ ಬಳಿಕ ಸಮಾಧಿಯಿಂದ ಹೊರಬಂತು ಆಲ್ಬರ್ಟ್ ರೇಗೋ …ಕೊಲೆ ರಹಸ್ಯ ಬಯಲಾಗುತ್ತಾ ?
    “ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”
    🚨4 ವರ್ಷಗಳಿಂದ ಪೊಲೀಸರಿಗೆ ತಪ್ಪಿಸಿಕೊಂಡಿದ್ದ 17 ಪ್ರಕರಣಗಳ ಆರೋಪಿಯ ಡ್ರಾಮಾಟಿಕ್ ಬಂಧನ!
    8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
    ಮೀನುಗಳ ಮಾರಣಹೋಮ, ಕಪ್ಪಾದ ನೀರು,ಉಸಿರುಗಟ್ಟಿಸುವ ದುರ್ವಾಸನೆ — ಜನರ ಬದುಕಿಗೆ ದೊಡ್ಡ ಎಚ್ಚರಿಕೆ!
    ಒಂದು ತಪ್ಪು ಹೆಜ್ಜೆ…25 ಅಡಿ ಬಾವಿಗೆ ಬಿದ್ದ ಆನೆ …ನೋಡಿ ಈ ಸ್ಮಾರ್ಟ್ ಆಪರೇಷನ್!
    “ವಾಟ್ಸಾಪ್ university ” (ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ತಪ್ಪು/ಅಪೂರ್ಣ ಮಾಹಿತಿ)ಕುರಿತು ಸುಪ್ರೀಂ ಕೋರ್ಟ್ ಖಡಕ್ ನಿಲುವು…!
    ವಾಹನ ಸವಾರರಿಗೆ ಸರ್ಕಾರದ ಮತ್ತೆ 50% ಫೈನ್ ರಿಯಾಯಿತಿ!ಸಿಹಿ ಸುದ್ದಿ… ಆದರೆ ಜನ ಕೇಳುತ್ತಿರುವ ಕಹಿ ಪ್ರಶ್ನೆಗಳಿಗೂ ಉತ್ತರಿಸಿ… ಉಲ್ಲಂಘಿಸುವವರಿಗೆ ರಿಯಾಯಿತಿ…ಹಾಗೇ ನಿಯಮ ಪಾಲಿಸುವವರಿಗೆ ಬಹುಮಾನ ಉಂಟಾ…?!!!!
    ಡಿಕೆ ಶಿವಕುಮಾರ್ ಪ್ರತಿಷ್ಠೆ ಪಣಕ್ಕಿಟ್ಟ ಪರಿಷತ್ ಚುನಾವಣೆ!
    ಅಜ್ಜಿಯ ಚಿನ್ನಕ್ಕೇ ಕನ್ನ! ಮೊಮ್ಮಗ ಅರೆಸ್ಟ್….
    ‘ಮೇಕ್ ಇನ್ ಇಂಡಿಯಾ’ಗೆ ಮತ್ತೊಂದು ದೊಡ್ಡ ಗೆಲುವು: C295 ವಿಮಾನದ ಮೊದಲ ಯಶಸ್ವಿ ಪರೀಕ್ಷಾ ಹಾರಾಟ
    “ನಾವು ಭಾರತೀಯರು” ಎಂಬ ಹೋರಾಟಕ್ಕೆ ಗೆಲುವು
    ಸ್ಪೇನ್ ಅಧ್ಯಕ್ಷರ ವಿರುದ್ಧ ಟ್ರಂಪ್ ಗುಡುಗು 
    ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
    ಕೊಡಗಿನಲ್ಲಿ ಪ್ರವಾಸಿ ಬಸ್ ಪಲ್ಟಿ20 ಪ್ರವಾಸಿಗರು ಕೂದಲೆಳೆಯ ಅಂತರದಲ್ಲಿ ಪಾರು; ಜೆಸಿಬಿಯಿಂದ ಬಸ್‌ ರಕ್ಷಣೆ!
    ಮೋದಿ ಸಂಪುಟದ ಒಂದು ವಿಕೆಟ್ ಪತನವಾಗುತ್ತಾ?
    “ಕುಮಾರಸ್ವಾಮಿ ಅವರನ್ನು ಹರಕೆ ಕುರಿ ಮಾಡುತ್ತಿದ್ದಾರೆ” – ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷರ ವಾಗ್ದಾಳಿ
    ಹೋಟೆಲ್, ಕೆಫೆ ಬಿಸಿ ಬಿಸಿ ಪ್ಲಾಸ್ಟಿಕ್ ಲ್ಲಿ ಪಾರ್ಸೆಲ್‌ಗೆ ಬ್ರೇಕ್ –ಹಾಗೆ 5ರೂ 10ರೂ ಬೀಡಿ ಸಿಗರೇಟ್ ಗುಟ್ಕಾಕ್ಕೆ ₹1000 ದಂಡ ಕಟ್ಟಬೇಕಾದಿತು ಎಚ್ಚರ …!
    ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ – 10 ರೋಗಿಗಳ ದುರ್ಮರಣ-11 ಸಿಬ್ಬಂದಿಗೆ ಗಾಯ
    ಕಾಂಗ್ರೆಸ್–ಮುಸ್ಲಿಂ ಸಮುದಾಯ ಸಂಬಂಧದಲ್ಲಿ ದೊಡ್ಡ ಬಿರುಕು?
    ಹಾರ್ಮುಜ್‌ನಲ್ಲಿ ಹಡಗು ಸಂಚಾರ ಹೆಚ್ಚಳ—ಇಂಧನ ಪೂರೈಕೆಗೆ ದೊಡ್ಡ ಮುನ್ನಡೆ 🚢
    ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
    ಆಕಾಂಕ್ಷಳ ಪತ್ರ “ಮಮ್ಮಿ-ಪಾಪಾ, ನನಗೆ ಮತ್ತೆ ನೀಟ್ ಪರೀಕ್ಷೆ ಬರೆಯುವ ಧೈರ್ಯವಿಲ್ಲ” 3 ಲಕ್ಷ ಸಾಲ, ಡಾಕ್ಟರ್ ಆಗುವ ಆ ಕನಸುಗಳು…650 ಅಂಕಗಳ ನಿರೀಕ್ಷೆ..ಆದರೆ…ಕೊನೆಗೆ ಹೀಗೊಂದು ವಿದಾಯ ಪತ್ರ!
    ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
    ಮಳೆ ಅಲರ್ಟ್ ನಡುವೆ ಕರ್ನಾಟಕಕ್ಕೆ ಬರದ ಬಿಸಿ: ಕೇಂದ್ರದ ನೆರವಿಗಾಗಿ ಸರ್ಕಾರದ ಮೊರೆ…!