📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು

ಬೆಂಗಳೂರು ಶಾಂತಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಹ್ಯಾರಿಸ್ ರವರ ಮೇಲೆ ಕಾನೂನು ಉಲ್ಲಂಘನೆಯ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

ಇರಾನ್ ಸರ್ವೋಚ್ಚ ನಾಯಕ ಆಯತುಲ್ಲ ಅಲಿ ಖಮೇನಿ ಅವರ ಹತ್ಯೆಯನ್ನು ಖಂಡಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡಿದ್ದ, ಶಾಸಕ ಹ್ಯಾರಿಸ್ ವಿರುದ್ಧ ಬೆಂಗಳೂರು ಸಿಟಿ ಕಮಿಷನರ್ ರೇಟ್ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇರಾನ್ ಸರ್ವೋಚ್ಚ ನಾಯಕ ಸಿಯಾ ಸಮುದಾಯಕ್ಕೆ ಸೇರಿದ್ದರು ಸಹ ಅವರ ಹಿಂಬಾಲಕರು ಜಗತ್ತಿನಾದ್ಯಂತ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ ಅನ್ನುವುದಕ್ಕೆ ಭಾರತವು ಸೇರಿದಂತೆ ಜಗತ್ತಿನ ಅನೇಕ ದೇಶಗಳಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಾಕ್ಷಿ ನಡೆಯುತ್ತದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
ಅಮೆರಿಕದ ಭೀಕರ ವಾಯು ದಾಳಿ: ಇರಾನ್‌ನ ಆರ್ಥಿಕ ಹೃದಯ ‘ಖಾರ್ಗ್ ದ್ವೀಪ’ದ ಸೇನಾ ನೆಲೆಗಳು ಧ್ವಂಸ – ಪ್ರತಿದಾಳಿ ಮಾಡಿದರೆ ತೈಲ ಕೇಂದ್ರಗಳೇ ಮುಂದಿನ ಗುರಿ ಎಂದು ಟ್ರಂಪ್ ಕಠಿಣ ಎಚ್ಚರಿಕೆ
ನಿಶ್ಚಿತಾರ್ಥ ಮಾಡಿಕೊಂಡು, ಫೈನಾನ್ಸಿಯಲ್ ವಂಚನೆ ದೂರು ದಾಖಲು
ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
ಬಂಟರ ಸಮುದಾಯದಲ್ಲೊಂದು ಹೀನ ಸಂಪ್ರದಾಯ-ವರದಕ್ಷಿಣೆಗಾಗಿ ಹಿಂಸೆ, ಹಲ್ಲೆ.. ಬೆದರಿಕೆ!
🔥 ಮಧ್ಯಪ್ರಾಚ್ಯ ಯುದ್ಧ: 17ನೇ ದಿನಕ್ಕೆ- ದುಬೈ ವಿಮಾನ ನಿಲ್ದಾಣದ ಬಳಿ ಬೆಂಕಿ!
book ಮಾಡಿದ ನಿಮ್ಮ ಹೊಸ ಕಾರು-ಬೈಕ್ ಇನ್ನೂ ಬಂದಿಲ್ವಾ?ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ವಿಳಂಬ…!
ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು
ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ
ವಂಚಕನ ಬೆನ್ನಿಗೆ ನಿಂತರೆ, ಕೊರಳಿಗೆ ಉರುಳಾದೀತು!
ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ
ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ 
ಕಣ್ಣೀರಾದ ಕಣ್ಣಾಲಿಗಳು ಹೊಟ್ಟೆ ತುಂಬಾ ಊಟ ಮಾಡಿ ನಿದ್ರಿಸುವಂತೆ ಮಾಡುವ  “ಕಾರುಣ್ಯ ಸೇವಾಕ್ಕೀಗ 3000 ದಿನಗಳು…!!!”
ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ
ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!