📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ

ಕರ್ನಾಟಕ ರಾಜ್ಯದಲ್ಲಿಯೇ ಎರಡನೆಯ ಅತಿ ದೊಡ್ಡ ಜಾತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವಂತಹ ಸಿರಸಿ , ಶ್ರೀ ಮಾರಿಕಾಂಬಾ ದೇವಿಯ ಜಾತ್ರೆಯ ಫೆಬ್ರುವರಿ 24 ರಂದು ವೈಭವೋಪೇತವಾಗಿ  ಪ್ರಾರಂಭವಾಗಿದೆ.

ಫೆಬ್ರುವರಿ 24 ರಿಂದ ಮಾರ್ಚ್ ನಾಲ್ಕರವರೆಗೆ ನಡೆಯುವ ಈ ಜಾತ್ರಾ ಮಹೋತ್ಸವ ಅತ್ಯಂತ ವಿಜ್ರಂಬಣೆಯಿಂದ ನಡೆಸಲು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತವು ಸಕಲ ವ್ಯವಸ್ಥೆಯನ್ನು ಮಾಡಿಕೊಂಡಿದೆ.

ಎರಡು ವರ್ಷಕ್ಕೆ ಒಮ್ಮೆ ನಡೆಯುವ ಶ್ರೀ ಮಾರಿಯಮ್ಮನ ಈ ಜಾತ್ರೆಗೆ ರಾಜ್ಯದ ವಿವಿಧ ಕಡೆಯಿಂದ ಲಕ್ಷಾಂತರ ಜನರು ಆಗಮಿಸಿ ದೇವಿಯ ಕೃಪೆ ಪಡೆಯಲು ಯತ್ನಿಸುವುದು ಸರ್ವೇಸಾಮಾನ್ಯ. ಉಡುಪಿ ಜಿಲ್ಲೆಯ ಕುಂದಾಪುರದಿಂದ ಜಾತ್ರಾ ವಿಶೇಷದ ಹೆಚ್ಚಿನ ಬಸ್ಸುಗಳು ಓಡಾಡುತ್ತವೆ. ಈ ಬಾರಿಯ ಜಾತ್ರೆಗೆ ಹೆಚ್ಚಿನ ಮಹಿಳೆಯರು ಭಾಗವಹಿಸಬಹುದು ಎಂದು ನಿರೀಕ್ಷಿಸಲಾಗಿದೆ. ಸರ್ಕಾರಿ ವಸ್ತುಗಳಲ್ಲಿ ಮಹಿಳೆಯರಿಗೆ ಉಚಿತ ವಿಕೆಟ್ ಇರುವುದರಿಂದಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬಹುದು ಎನ್ನಲಾಗುತ್ತಿದೆ. ಆದರೆ ವಿಶೇಷ ಬಸ್ಸುಗಳಿಗೆ ಉಚಿತ ಪ್ರಯಾಣದ ಅವಕಾಶ ಇದೆಯಾ ಅನ್ನುವುದರ ಬಗ್ಗೆ ಕೆ ಎಸ್ ಆರ್ ಟಿ ಸಿ ಇನ್ನು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
ದೊಡ್ಡ ಮಿಕವನ್ನೇ ಬಲೆಗೆ ಹಾಕಿದ  ಲೋಕಾಯುಕ್ತ ಪೊಲೀಸರು 
ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
ಬಾಲಗರ್ಭಿಣಿಯರ ಸಂಖ್ಯೆ 5975….!!
ದರೆಗುಡ್ಡೆಯಲ್ಲಿ ಬಾರಿ ಅಗ್ನಿ ಅವಗಡ…!
ಪೂಜೆಗಾಗಿ ತೆರಳಿದ ಅರ್ಚಕರ ಶವ ನಾಲೆಯಲ್ಲಿ ಪತ್ತೆ
ಬಾಲಕಾರ್ಮಿಕ ಪತ್ತೆ : ಮಾಲೀಕನಿಗೆ ಜೈಲು, ದಂಡ
ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…
ಅಮೇರಿಕಾಕ್ಕೆ ಅಷ್ಟು ಧೈರ್ಯದಿಂದ ಎಲ್ಲಿಂದ ಬಂತು?
“ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
ಭೀಕರ ಅಪಘಾತ ಮಹಿಳೆ ಬಲಿ
ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬಿಸಿಲಿಗೆ ಎಚ್ಚರ!
ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
ಹಳ್ಳಿಯಿಂದ ಡೆಲ್ಲಿ ತನಕ ಉರಿ ಬಿಸಿಲು, ಮಾರ್ಚ್ ಆರಂಭದಲ್ಲೇ ಜನ ತತ್ತರ”
ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ
60 ದಿನಗಳ ಸ್ಟಾಕ್ – ಭಾರತಕ್ಕೆ ಎಲ್‌ಪಿಜಿ ಚಿಂತೆ ಇಲ್ಲ!
ಉಂಡ ಮನೆಗೇ ಕನ್ನ ಹಾಕಿದ ದ್ರೋಹಿಗಳು 
ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ
Maths hate ಮಾಡ್ತಿರಾ ? ಹಾಗಾದ್ರೆ ಈ ವರದಿ ನೋಡಿ ಸಮಸ್ಯೆ ನಿಮ್ಮಲ್ಲಿಲ್ಲ … research ಹೇಳುತ್ತೆ ಸಂಖ್ಯೆಗಳಲ್ಲಿ ಇದೆ!”
ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ