📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು

ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಕಾರೆಗುಡ್ಡೆ ಪ್ರದೇಶದಲ್ಲಿ ಹಾವು ಕಚ್ಚಿ ರೈತೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ಕೊಕ್ಕಡ ಗ್ರಾಮದ ಅಶ್ವಿತಾ (31) ಅವರ ದೂರಿನ ಪ್ರಕಾರ, ಅವರ ತಂದೆ ಚೋಮ ಮುಗೇರ (65) ಅವರು ಕೃಷಿ ಕೆಲಸ ಮಾಡುತ್ತಿದ್ದರು. ಮಾರ್ಚ್ 3ರಂದು ಬೆಳಿಗ್ಗೆ ಸುಮಾರು 11 ಗಂಟೆಗೆ ತಮ್ಮ ಮನೆಯ ಮುಂಭಾಗದಲ್ಲಿರುವ ಬಾಳೆಗಿಡಗಳ ಬುಡಕ್ಕೆ ಮಣ್ಣು ಹಾಕುತ್ತಿರುವ ವೇಳೆ ವಿಷಪೂರಿತ ಹಾವು ಕಚ್ಚಿದೆ.

ತಕ್ಷಣ ಅವರನ್ನು ಚಿಕಿತ್ಸೆಗಾಗಿ ಪುತ್ತೂರು ಸಿಟಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆ ನೀಡಿದರೂ ಆರೋಗ್ಯದಲ್ಲಿ ಸುಧಾರಣೆ ಕಾಣದ ಕಾರಣ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಕೆಎಂಸಿ ಆಸ್ಪತ್ರೆ ಅತ್ತಾವರಿಗೆ ದಾಖಲಿಸಲಾಯಿತು.

ಆದರೆ ಮಾರ್ಚ್ 8ರವರೆಗೆ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ವೈದ್ಯರು ಗುಣಮುಖವಾಗುವ ಸಾಧ್ಯತೆ ಕಡಿಮೆ ಎಂದು ತಿಳಿಸಿದ್ದಾರೆ. ಬಳಿಕ ಅವರನ್ನು ಮನೆಗೆ ಕರೆದುಕೊಂಡು ಬರುತ್ತಿರುವ ವೇಳೆ ದಾರಿಮಧ್ಯೆ ಮೃತಪಟ್ಟಿರುವುದು ಕಂಡುಬಂದಿದೆ. ನಂತರ ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಗೆ ಕರೆದೊಯ್ದಾಗ ವೈದ್ಯರು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.

ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ (ನಂ. 20/2026) ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಪಿಸ್ತೂಲ್ ತೋರಿಸಿ ಬೆದರಿಸಿ ಪರಾರಿಯಾಗಿದ್ದ ಯುವಕ ಬಂಧನ
ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
ಟೀಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸೌಂದರ್ಯ – ಖಾದರ್
ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
ಮನೆಯ ಲಾಕ್ ವ್ಯವಸ್ಥೆ ಇದ್ದರೂ, ಸುರಕ್ಷತೆ ಭೇದಿಸಲಾಗಿದೆ….!ಕುಟುಂಬ ದೇವಸ್ಥಾನಕ್ಕೆ -ಕಳ್ಳರು ಅದೇ ಮನೆ ಟಾರ್ಗೆಟ್..!
ವಿಶ್ವದ ನಂಬರ್ ವನ್ ಜನನಾಯಕನಾದ ಪ್ರಧಾನಿ ಮೋದಿ
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
ಅಮೆರಿಕಾ ಭಾರತವನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದೆ” – ಕೆ.ಸಿ. ವೇಣುಗೋಪಾಲ್
ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!
ಆನ್ಲೈನ್ ಶೇರಿಂಗ್ ಹಗರಣ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು.
ಮಸೀದಿ ಹುಂಡಿಗೂ ಲಗ್ಗೆ ಇಟ್ಟ ಕಳ್ಳರು….!
ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
ಬ್ರೇಕಿಂಗ್ ನ್ಯೂಸ್
ಡೇಟಾದಲ್ಲಿ ಸತ್ತಿದ್ದಾರೆ: ಬಡ ಮಹಿಳೆ ತಾನು ಜೀವಂತ ಸಾಬೀತುಪಡಿಸಲು ಹರಸಾಹಸ…ಬಡಜನರು “ಡೇಟಾ” ಅಲ್ಲ — ಅವರು ಜೀವಂತ ಮಾನವರು. 
ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು