📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸಂಸತ್ತಿನಲ್ಲಿ ಪ್ರಶ್ನೆ ಎದುರಿಸಲು ಆಗದೆ,  ಪ್ರಶ್ನೆಯನ್ನೇ ಕೇಳದಂತೆ ಮಾಡಿದರು – ರಾಹುಲ್ ಗಾಂಧಿ

    ನಾವು ಏನೇ ಪ್ರಶ್ನೆಯನ್ನು ಇಟ್ಟರು, ಅವರ ಹಿಂಬಾಲಕರ ಮೂಲಕ ಸಂಸತ್ತಿನಲ್ಲಿ ಪ್ರಶ್ನಿಸಲಾಗದವರು ಹೊರಗೆ  ಬಾಯಿ ಬಡಿದುಕೊಂಡರೆ ಏನು ಪ್ರಯೋಜನ? ಸದನದ ಒಳಗೆ ಪ್ರಶ್ನಿಸಿದರೆ ಉತ್ತರ ಸಿಗುತ್ತದೆ. ಅದು ಬಿಟ್ಟು ಸದನದ ಹೊರಗೆ ಪ್ರಶ್ನೆ ಕೇಳುತ್ತಿದ್ದರೆ ಉತ್ತರಿಸಲು ಸಾಧ್ಯವಾ ಎಂಬ ಪ್ರಶ್ನೆಯನ್ನು ಹಾಕುವ ಮೂಲಕ ತಮ್ಮ ಬೆನ್ನನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಅವರು ಎಕ್ಸ್ ಖಾತೆಯ ಮೂಲಕ ತಮ್ಮ ಪ್ರಶ್ನೆಯನ್ನೇ ಆಫ್ ಮಾಡಿರುವುದರ ಬಗ್ಗೆ ಪಾಯಿಂಟ್ ಮಾಡಿ ತೋರಿಸಿದ್ದಾರೆ.

    ಮೋದಿ ಸರ್ಕಾರ, ಭಾರತದ ಇಂಧನ ಭದ್ರತೆಯಲ್ಲಿ ರಾಜಿ ಮಾಡಿಕೊಂಡಿದೆ ಎಂದು ನಾನು ಸಂಸತ್ತಿನಲ್ಲಿ ಹೇಳಿದ್ದೆ – ತಕ್ಷಣ ಮೈಕ್ರೊಫೋನ್ ಆಫ್ ಮಾಡಲಾಯಿತು.

    ಎಪ್ಸ್ಟೀನ್ ಫೈಲ್‌ನಲ್ಲಿ ಮೋದಿಯ ಹೆಸರು ಇದೆ ಎಂದು ನಾನು ಹೇಳಿದ ತಕ್ಷಣ  ಮೈಕ್ರೊಫೋನ್ ಆಫ್ ಮಾಡಲಾಯಿತು.

    ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಎಪ್ಸ್ಟೀನ್ ಬಗ್ಗೆ ನಾನು ಪ್ರಶ್ನೆಗಳನ್ನು ಎತ್ತಿದೆ – ಮೈಕ್ರೊಫೋನ್ ಆಫ್ ಮಾಡಲಾಯಿತು.

    ಸೊರೊಸ್ ಅವರ ಮಗಳ ಕಂಪನಿಯಲ್ಲಿ ಹೂಡಿಕೆ ಮಾಡಿದ ಬಗ್ಗೆ ಚರ್ಚಿಸಲು ನಾನು ಪ್ರಯತ್ನಿಸಿದೆ – ಮೈಕ್ರೊಫೋನ್ ಆಫ್ ಮಾಡಲಾಯಿತು.

    ಹೀಗೆ ನಮ್ಮ ಪ್ರಶ್ನೆಯನ್ನೇ ಇವರು ಆಫ್ ಮಾಡಿಬಿಡುತ್ತಾರೆ. ಆಗಿರುವಾಗ ಅದನದ ಒಳಗೆ ಪ್ರಶ್ನೆಯನ್ನು ಕೇಳುವುದಾದರೂ ಹೇಗೆ? ಸದನದ ಒಳಗಿರಲಿ ಹೊರಗಿರಲಿ ಅವರಿಗೆ ಪೂರಕವಲ್ಲದ ಪ್ರಶ್ನೆ ಬರಬಾರದು. ಅವರ ನಡೆಯನ್ನು ಪ್ರಶ್ನಿಸುವಂತಹ ಪ್ರಶ್ನೆ ಬರಬಾರದು. ಅವರಿಗೆ ಭೋಪರಾಕುವಂತಹ, ಹೊಗಳುವಂತಹ ಮಾತುಗಳಿಗೆ ಮಾತ್ರ ಅವಕಾಶ ಇರುತ್ತದೆ ಎಂಬ ಗಂಭೀರ ಆರೋಪವನ್ನು ಮಾಡಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

     ಮಗಳ ಗಂಡನೇ …ಅತ್ತೆಯ ಗಂಡ! ಹೌದು…ಅಳಿಯ-ಅತ್ತೆಯ ಪ್ರೇಮಕಥೆ ವೈರಲ್!ಕುಟುಂಬ ಸಂಬಂಧಗಳೇ ತಲೆಕೆಳಗು! ಉತ್ತರ ಪ್ರದೇಶದ ಈ ಮದುವೆ ಹಿಂದಿನ ರಹಸ್ಯ ಏನು?
    ಜಿಮ್,“ಫಿಟ್ನೆಸ್ ಸೆಂಟರ್‌ಗಳಲ್ಲಿ ಹೆಚ್ಚುತ್ತಿರುವ ಅಪಾಯಕಾರಿ ಸಂಬಂಧಗಳು: ಜಿಮ್ ಟ್ರೈನರ್ ಆತ್ಮಹತ್ಯೆ
    ಅಮ್ಮಾ, ನನ್ನನ್ನು ಕ್ಷಮಿಸು’ ಎಂದು ಡೆತ್‌ನೋಟ್ ಬರೆದು ಯುವಕ ಆತ್ಮಹತ್ಯೆ
    ಮಂಗಳೂರು, ಮೈಸೂರಿಗೂ ‘Amazon Now’ 2,800 ಕೋಟಿ ಹೂಡಿಕೆ-
    2 ನಿಮಿಷ ತಡವಾದರೆ ಒಂದು ವರ್ಷ ಶಿಕ್ಷೆಯೇ? –ವಿದ್ಯಾರ್ಥಿಯ ಭವಿಷ್ಯಕ್ಕಿಂತ ಗಡಿಯಾರದ ಮುಳ್ಳು ದೊಡ್ಡದಾಯಿತೇ? 
    Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’
    ಅಕ್ರಮವಾಗಿ ಲಕ್ಷಾಂತರ ಮೌಲ್ಯದ ಎತ್ತುಗಳನ್ನು ವಧೆಗೆ….!
    ಜನಿವಾರಕ್ಕೆ ಕೈ ಹಾಕಿದವರು, ಪರ್ಮನೆಂಟ್ ಮನೆಗೆ ಹೋಗುವ ದಾರಿಯಲ್ಲಿ….
    ಒಂದೂವರೆ ವರ್ಷ ಫ್ರೀ ಬಸ್  ಪ್ರಯಾಣ…ಕೊನೆಯಲ್ಲಿ ದಂಡ ಮತ್ತು ಜೈಲು ಶಿಕ್ಷೆ!
    ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
    ಐಸಿಸಿ ಟ್ವೆಂಟಿ-20 ವಿಶ್ವಕಪ್ ಮೂಡಿಗೇರಿಸಿಕೊಂಡ ಭಾರತ
    ಸಮಾಜಸೇವಕನ ಮುಖವಾಡದ ಹಿಂದೆ ಡ್ರಗ್ಸ್ ದಂಧೆ?ಅದು ಆ್ಯಂಬುಲೆನ್ಸ್ ನಲ್ಲಿ ..!ಚಾಲಕ ಜಲೀಲ್ ಬಾಬಾ ಪರಾರಿ!ಆತನಿಗೆ ಆಶ್ರಯ ಅಥವಾ ಪರಾರಿಯಾಗಲು ಸಹಾಯ ಮಾಡಿದವರ ಮೇಲೂ ಕಾನೂನು ಕ್ರಮ
    ಮಳೆ ಮಾಯ! ಪೆಸಿಫಿಕ್ ಚಂಡಮಾರುತದಿಂದ ಮುಂಗಾರಿಗೆ ಬ್ರೇಕ್ – ದೇಶದ 70-80% ಭಾಗದಲ್ಲಿ ಒಣಹವೆ
    ರಾಹುಲ್ ಗಾಂಧಿ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್!
    ಅಮಿತ್ ಶಾ- “UCC ಜಾರಿಗೆ ತಂದು ನಾಲ್ಕು ಮದುವೆ ಪದ್ಧತಿ ನಿಷೇಧ” — ಪಶ್ಚಿಮ ಬಂಗಾಳದಲ್ಲಿ ದೊಡ್ಡ ಘೋಷಣೆ
    ಕಾಂಚನಾ ಟೆಕ್ಸ್‌ಟೈಲ್ಸ್ ಮ್ಯಾನೇಜರ್ ದಿನೇಶ್ ರಾಜ್ ಕೊಲೆ ಆರೋಪಿ 11 ವರ್ಷ ಬಳಿಕ ಅರೆಸ್ಟ್..!
    ವಿಪರೀತ ಸೆಕೆಯಿಂದ ಬಳಲುತ್ತಿರುವಾಗಲೇ ಕರೆಂಟ್ ತೆಗೆದ ದುಷ್ಟ ಮೆಸ್ಕಾಂ
    ಮಂಗಳೂರು ಬಸ್‌ನಲ್ಲಿ ಗುಪ್ತಾಂಗ ತೋರಿಸಿ ಕಂಡಕ್ಟರ್ ವಿಕೃತ ವರ್ತನೆ: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಬಂಧನ
    ಯುದ್ಧ ನಿಂತಿತು,ಕಚ್ಚಾ ತೈಲ 78 ಡಾಲರ್‌ಗೆ ಕುಸಿತ!LPG, ಪೆಟ್ರೋಲ್, ಡೀಸೆಲ್ ದರ  ಇಳಿಯುತ್ತದೆಯೇ? 
    ಸ್ಮಾರ್ಟ್ ಲಾಕ್ ಇದ್ದ ಸುರಕ್ಷಿತ ಮನೆಯಲ್ಲೇ ಯುವತಿಯ ರೇಪ್ ಅಂಡ್ ಮರ್ಡರ್…!ನಗರವನ್ನು ಬೆಚ್ಚಿಬೀಳಿಸಿದ ಘಟನೆ”
    ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
    ದೇಶಾದ್ಯಂತ ಇಂದು ಮೊಬೈಲ್‌ನಲ್ಲಿ ತುರ್ತು ಎಚ್ಚರಿಕೆ ಡ್ರಿಲ್ – ಗಾಬರಿ ಬೇಡ
    ಚಕ್ರಬಡ್ಡಿ ಹೆಸರಿನಲ್ಲಿ ಮಹಿಳೆಗೆ ಕಿರುಕುಳ: ₹9.37 ಲಕ್ಷ ಬಾಕಿ ಎಂದು ಬೆದರಿಕೆ ಆರೋಪ
    ತೇಹಲ್ಕಾ ಮಾಜಿ ಸಂಪಾದಕ ತರುಣ್ ತೇಜ್‌ಪಾಲ್ ಅತ್ಯಾಚಾರ ಪ್ರಕರಣಕ್ಕೆ 13 ವರ್ಷಗಳ ಬಳಿಕ ಗೋವಾ ಹೈಕೋರ್ಟ್ ಮಹತ್ವದ ತೀರ್ಪು….!
    ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ
    ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!
    ಕರಾವಳಿ ಪ್ರತ್ಯೇಕ ರಾಜ್ಯಕ್ಕೆ ಒತ್ತಾಯ: “ಕರಾವಳಿ ಪಡೆ” ಹೋರಾಟ ತೀವ್ರಗೊಳಿಸಲು ನಿರ್ಧಾರ
    ತೆರಿಗೆ ನಮ್ಮದು… ಪಾಲು ಬೇರೆ ರಾಜ್ಯಗಳಿಗೆ!
    ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
    book ಮಾಡಿದ ನಿಮ್ಮ ಹೊಸ ಕಾರು-ಬೈಕ್ ಇನ್ನೂ ಬಂದಿಲ್ವಾ?ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ವಿಳಂಬ…!