📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸಂಸದ ಸಂಜಯ್ ಅರೋರ ಬಂಧನ…. ಉಳಿದ ಮೂರು ಸಂಸದರನ್ನು ಸೆಳೆಯಲು ಈ ಅನೈತಿಕ ಮಾರ್ಗ ಎಂದು ಎಎಪಿ.

    ಪಂಜಾಬ್ ರಾಜ್ಯದಿಂದ ಸಂಸತ್ತಿಗೆ  ಅಮ್ಮಾದ್ಮಿ ಪಕ್ಷದಿಂದ ಆಯ್ಕೆಯಾದ ಸಂಜಯ್ ಅರೋರ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದಿದ್ದಾರೆ.

    ಅವರ ಕಚೇರಿ ಹಾಗೂ ಮನೆಗಳ ಮೇಲೆ ದಾಳಿ ನಡೆಸಿದ ಇಡಿ ಅಧಿಕಾರಿಗಳು, ಭೂ ವ್ಯವಹಾರಕ್ಕೆ ಸಂಬಂಧಪಟ್ಟಂತೆ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಸಂಸದ ಸಂಜಯ್ ಅರೋರಾರವರನ್ನು ಇಂದು ವಶಕ್ಕೆ ಪಡೆಯಲಾಯಿತು ಎಂದು ತಿಳಿದುಬಂದಿದೆ.

    ಈ ವಿಚಾರಕ್ಕೆ ಸಂಬಂಧಪಟ್ಟಂತೆ ಅಮ್ಮಾದ್ಮಿ ಪಕ್ಷವು, ಇದು ಎಲ್ಲರಿಗೂ ತಿಳಿದಂತೆ ಬಿಜೆಪಿ ಪಕ್ಷದ ಕೆಟ್ಟ ರಾಜಕಾರಣದ ಭಾಗವಾಗಿದೆ,

    ಈಗಾಗಲೇ ಏಳು ಸಂಸದರನ್ನು ತಮ್ಮ ಕಡೆ ಮಾಡಿಕೊಂಡಿರುವ ಬಿಜೆಪಿಯು, ನಮ್ಮ ಪಕ್ಷವನ್ನು ಸಂಪೂರ್ಣವಾಗಿ ಮುಗಿಸುವ ಕಾರ್ಯತಂತ್ರದೊಂದಿಗೆ ಕೆಲಸ ಮಾಡುತ್ತಿದೆ ಎಂಬ ಗಂಭೀರ ಆರೋಪವನ್ನು ಮಾಡಿದ ಪಂಜಾಬ್ ಎಎಪಿ ಘಟಕವು, ಸಂಜಯ್ ಅರೋರ ಹಾಗೂ ಇತರ ಸಂಸದರನ್ನು ಬೆದರಿಸಿ ಪಕ್ಷಾಂತರ ಮಾಡುವ ಹುನ್ನಾರವೇ ಇದಾಗಿದೆ ಎಂದು ಆರೋಪಿಸಿದ್ದಾರೆ.

    Also Read  ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್

    ಈಗಾಗಲೇ ಪಂಜಾಬ್ ರಾಜ್ಯದ ತನಿಕಾ ಸಂಸ್ಥೆಗಳು ಹಾಗೂ ಕೇಂದ್ರ ತನಿಕಾ ಸಂಸ್ಥೆಗಳ ನಡುವೆ ಒಂದಷ್ಟು ತಿಕ್ಕಾಟಗಳು ನಡೆಯುತ್ತಿವೆ ಎಂದು ಹೇಳಲಾಗುತ್ತಿದೆ. ಪಂಜಾಬ್ ಸರ್ಕಾರವು, ಕೇಂದ್ರ ಸರ್ಕಾರದಿಂದ ಅಸಹಕಾರ ಹಾಗೂ ಆಡಳಿತ ನಡೆಸಲು ವಿವಿಧ ರೀತಿಯ ಅಡ್ಡಿಗಳು ನಿರಂತರವಾಗಿ ಆಗುತ್ತಿವೆ ಎಂಬ ಆರೋಪವು ಎಎಪಿ ಯಿಂದ ಬಂದಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಟೀಕೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿನ ಸೌಂದರ್ಯ – ಖಾದರ್
    ಮಂಗಳೂರು ಏರ್‌ಪೋರ್ಟ್‌ನಲ್ಲಿ ಉಬರ್ …
    ತಮಿಳು ರಾಜಕೀಯ ರಣರಂಗದಲ್ಲಿ “ವಿಜಯ”ಗಾಥೆ 118 ದಾಟಿದ TVK  ವಿಜಯ್ ಕೈ ಹಿಡಿದ ಮೈತ್ರಿ ಪಕ್ಷಗಳು!
    ವೇಣೂರಿನಲ್ಲಿ ಬಾಲಕಿಗೆ ಶಾಲಾ ರಿಕ್ಷಾಚಾಲಕನಿಂದಲೇ ಲೈಂಗಿಕದೌರ್ಜನ್ಯ: ಮಕ್ಕಳಿಗೆ ಯಾರನ್ನು ನಂಬಬೇಕು? ಯಾರಿಗೆ ಹೇಳಬೇಕು? — ಪೋಷಕರೇ ಎಚ್ಚರ
    ಕರ್ನಾಟಕಕ್ಕೆ ಮಳೆ ಅಲರ್ಟ್‌ | ಸೆ.24ರಂದು ಕರಾವಳಿಗೆ ರೆಡ್‌ ಅಲರ್ಟ್‌
    ಮಗಳ ಎಡವಟ್ಟಿಗೆ ಪಿಣರಾಯಿ ಬಲಿ…..ಕೇರಳ ರಾಜಕಾರಣದಲ್ಲಿ ಹೈವೋಲ್ಟೇಜ್ ಭೂಕಂಪ
    ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
    108 ವರ್ಷಗಳ ಇತಿಹಾಸದಲ್ಲಿ ಪಾಟ್ನಾವಿಶ್ವವಿದ್ಯಾಲಯದಲ್ಲಿ ಹೊಸ ಅಧ್ಯಾಯ- ಮಹಿಳೆಯರ ಐತಿಹಾಸಿಕ ಹೆಜ್ಜೆ!
    ಎಚ್ಚರ… ನಿಮ್ಮಸುತ್ತಮುತ್ತ ಏನು ನಡೆಯುತ್ತಿದೆ ಗೊತ್ತಿರಲಿ! 🚨Be Aware… Stay Alert… Save Youth!
    ಬ್ರಹ್ಮಾವರ ಕೆಂಜೂರಿನಲ್ಲಿ ಅನ್ನಭಾಗ್ಯದ ಅಕ್ಕಿ  ಅಕ್ರಮ ದಾಸ್ತಾನು- 15 ಕ್ವಿಂಟಲ್‌ಗೂ ಅಧಿಕ ಅಕ್ಕಿ ವಶ
    ಲಕ್ನೋ ಕೋಚಿಂಗ್ ಸೆಂಟರ್‌ನಲ್ಲಿ ಭೀಕರ ಬೆಂಕಿ,15 ವಿದ್ಯಾರ್ಥಿಗಳು ಸಜೀವ ದಹನ ಹೃದಯವಿದ್ರಾವಕ ದುರಂತ
    ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!
    ಪಂಜಿಮೊಗರುವಿನಲ್ಲಿ ಹೆಂಡತಿಯ ಅಕ್ರಮ ಸಂಬಂಧಕ್ಕೆ, ಗಂಡ ಫಿನಿಶ್!
    sdfdf
    ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ
    “ಗೃಹಲಕ್ಷ್ಮಿಗೆ 3 ವರ್ಷಗಳ ಸಂಭ್ರಮ…!–ಆದರೆ ಹಣಕ್ಕಾಗಿ ಕಾಯುತ್ತಿರುವ ಗೃಹಲಕ್ಷ್ಮಿಯರು”ಪಿಂಕ್ ಲೈಟ್‌ನಲ್ಲಿ ಗೃಹಲಕ್ಷ್ಮಿ … ಖಾತೆಯಲ್ಲಿ ಹಣ ಮಾತ್ರ ಇಲ್ಲ!
    ಶಾಸಕ ಸ್ಥಾನಕ್ಕೆ ರಾಜೀನಾಮೆ, ಯಶ್ವಂತರಾಯಗೌಡರ ನಡೆ  ಸಸ್ಪೆನ್ಸ್
    ಚಾಟ್‌ಜಿಪಿಟಿ ಹುಡುಕಾಟದ ಬಳಿಕ ಡಬಲ್ ಮರ್ಡರ್..!ತಾಯಿ-ಸಹೋದರನ ಹತ್ಯೆಗೆ AI ಹುಡುಕಾಟ..
    ಮಂಗಳೂರು ಶಾಲಾ ದಾಖಲಾತಿ ಅಂದೋಲನ-ಎಲ್ಲ ಮಕ್ಕಳಿಗೂ ಶಾಲೆಯ ಹಕ್ಕು …
    ಕಾರು ಸ್ಟೀರಿಂಗ್ ಹಿಡಿದ ಬಾಲಕಿ… ಪಕ್ಕದಲ್ಲೇ ಕುಳಿತಿದ್ದ ಪೊಲೀಸ್ ಅಧಿಕಾರಿ! ವೈರಲ್ ವಿಡಿಯೋ ಎಬ್ಬಿಸಿದ ದೊಡ್ಡ ಪ್ರಶ್ನೆ
    ಘರ್ಷಣೆಗಳ ನಡುವೆಯೂ ಜನರ ಮತದ ಹಕ್ಕು ಅಚಲ…ಸಂಕ್ಷಿಪ್ತ ನೋಟ..
    ಸಾಯಿ ಚಿರಾಗ್ ಚಿಕಿತ್ಸೆಗೆ ಹರಿದುಬಂತು 2 ಕೋಟಿ ರೂ. ಜನಸಾಗರದ ನಿಧಿ!
    ಅಂಡಮಾನ್ boat ದುರಂತ-250 ಕ್ಕೂ ಹೆಚ್ಚು ಮಂದಿ ಕಾಣೆ..
    “ತಲೈವಾ”ಗೂ ಭಯವಾ? ಹೂವಿನ ಚೆಂಡು ಕಂಡು ವಿಜಯ್ ರನ್! ಒಂದು ಕ್ಷಣದ ಥ್ರಿಲ್ಲರ್!
    ಬೇಜವಾಬ್ದಾರಿ ಸ್ಟೇಟ್ಮೆಂಟ್ ಪಾಸ್ ಮಾಡಿದ ಕೇಂದ್ರ ಸಚಿವ- ಜೋಶಿ
    ಡಿಜಿಟಲ್ ದಿಗ್ಗಜರಿಗೆ ₹2 ಕೋಟಿ ಲೀಗಲ್ ನೋಟಿಸ್ ಶಾಕ್!ಯೂಟ್ಯೂಬ್ ಸ್ಟಾರ್ vs ಟಿವಿ ಸ್ಟಾರ್ ನಡುವಿನ ಕಾನೂನು ಸಮರ!
    ಎಸ್.ಎಸ್.ಎಲ್.ಸಿ. ಪರೀಕ್ಷೆ: ಮಂಗಳೂರಲ್ಲಿ ನಿಷೇಧಾಜ್ಞೆ ಜಾರಿ
    ಹನಿಟ್ರ್ಯಾಪ್ ಕ್ವೀನ್ ಜೀನತ್ ಇಬ್ರಾಹಿಂ ಗೆ ನ್ಯಾಯಾಂಗ ಬಂಧನ- ಟ್ರ್ಯಾಪ್ ನಲ್ಲಿ ಹೊಸ ಹೊಸ ಹೆಸರುಗಳು !!!?
    ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
    ಸಹೋದರಿಯ ಎಲುಬುಗಳೊಂದಿಗೆ ಬ್ಯಾಂಕ್ ಗೆ ಬಂದ ಅಣ್ಣ…!ದಾಖಲೆ ನಿಯಮಗಳ ನಡುವೆ ಸೋತ ಮಾನವೀಯತೆ”
    🚨 BREAKING: ಬಿಜೆಪಿಯಿಂದ ಅಣ್ಣಾಮಲೈ ಔಟ್?!…ರಾತ್ರೋರಾತ್ರಿ ರಾರಾಜಿಸಿದ ಬಂಡಾಯದ ಪೋಸ್ಟರ್‌ಗಳು!