📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ

    
    
    
    
    

    ಒಂದು ಪ್ರತಿಷ್ಠಿತ ಮಠ ಒಂದರ ಮಠಾಧಿಪತಿ ಒಬ್ಬರನ್ನು ಕಾಡಿದ ಸುರಸುಂದರಿ ಒಬ್ಬಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

    ಬಂಧನಕ್ಕೆ ಒಳಗಾದ ಸುರಸುಂದರಿಯ ಹೆಸರು ಸ್ಫೂರ್ತಿ. ಮೂಲತಃ ಚಿಕ್ಕಮಗಳೂರು ಜಿಲ್ಲೆಯ ನಿವಾಸಿಯಾಗಿದ್ದ ಸ್ಫೂರ್ತಿ, ಬೆಂಗಳೂರಿನಲ್ಲಿ ಇದ್ದುಕೊಂಡು ಕಾಲೇಜಿಗೆ ಹೋಗುತ್ತಿದ್ದಳಂತೆ. ಹಾಗೆ ಕಾಲೇಜಿಗೆ ಹೋಗುತ್ತಿದ್ದವಳಿಗೆ ತುಮಕೂರು ಜಿಲ್ಲೆಯ ತಿಪಟೂರಿನ ಪ್ರತಿಷ್ಠಿತ ಮಠ ಒಂದರ ಸ್ವಾಮೀಜಿಗೆ ಸ್ವಾಮೀಜಿಗೆ ಅದು ಹೇಗೆ ಪರಿಚಿತಳಾದಳು ಗೊತ್ತಿಲ್ಲ. ಆದರೆ ಸ್ವಾಮೀಜಿ ಕೃಪೆಗೆ ಪಾತ್ರಳಾಗಿ ಅವರಿಂದ ನಾಲ್ಕುವರೆ ಲಕ್ಷವನ್ನು ಹಂತ ಹಂತವಾಗಿ ತೆಗೆದುಕೊಂಡ ದಷ್ಟ ಅಲ್ಲ ಇನ್ನು ಹಣ ನೀಡಬೇಕು ಎಂದು ಒತ್ತಡ ಹೇರಿದ್ದರಿಂದ ಸ್ವಾಮೀಜಿ ಅಧಿಕೃತವಾಗಿ ಪೊಲೀಸ್ ದೂರು ನೀಡುತ್ತಾರೆ.

    ಅವರ ದೂರಿನ ಆಧಾರದ ಮೇಲೆ  ಬೆಂಗಳೂರು ಸಿಸಿಬಿ ಪೊಲೀಸರು ಸ್ವಾಮೀಜಿಯನ್ನು ಕಾಡಿದ ಆ ಸುರಸುಂದರಾಂಗಿಯನ್ನು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ಸ್ವಾಮೀಜಿಗೆ ಕಾಡಿದ್ದು ಇದೇ ಮೊದಲಲ್ಲ ಈಗ ಒಂದುವರೆ ವರ್ಷದ ಹಿಂದೆ ಇದೇ ಸ್ವಾಮೀಜಿಯನ್ನು ದಿವ್ಯ ಎಂಬ ಹೆಂಗಸು ಕಾಡಿದ್ದಳಂತೆ ಆಗಲು ಸಿಸಿಬಿ ಪೊಲೀಸರೇ ಸ್ವಾಮೀಜಿಯನ್ನು ಕಾಪಾಡಿದ್ದು. ಈ ಸ್ವಾಮೀಜಿಯವರಿಗೂ ಲಲನೆಯರಿಗೂ ಅದೇನು ನಂಟೊ ದೇವರಿಗೆ ಗೊತ್ತು.

    Also Read  AAP ಸದ್ದು ಮಂಗಳೂರಲ್ಲೂ! ಜನರ ಸಮಸ್ಯೆಗೆ ನೇರ ಹೋರಾಟ

    –ದತ್ತು

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಲಾಲ್‌ಬಾಗ್ ಸಿಗ್ನಲ್ ಬಳಿ ಚಾಕು ಇರಿತದ ಘಟನೆ…!
    ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
    ಸಿಟಿ ಬಸ್ ಫೋಲ್ಡಿಂಗ್ ಬಾಗಿಲು ಕಡ್ಡಾಯ: ಸುರಕ್ಷತೆಗೆ ಹೆಜ್ಜೆ, ಆದರೆ ಸವಾಲುಗಳೇನು? ಪರಿಹಾರ ಹೇಗೆ?
    ಒಂದು ಕ್ಲಿಕ್, ಒಂದು ಆಟ… ಕುಟುಂಬದ ಭವಿಷ್ಯವೇ ನಾಶವಾಗುವ ಅಪಾಯದ ಬೆಟ್ಟಿಂಗ್ ಜಾಲ -!ಸಾವಿರಾರು ಬೆಟ್ಟಿಂಗ್ ಆ್ಯಪ್‌ಗಳಿಗೆ ಸದ್ಯದಲ್ಲೇ ಬ್ರೇಕ್ ….
    ಅಗತ್ಯ ಮಾಹಿತಿ ಇಲ್ಲಿದೆ ಓದಿ..!“ಎಲ್‌ಪಿಜಿ ಬುಕಿಂಗ್‌ಗೆ ಹೊಸ ನಂಬರ್‌ಗಳು: ಆತಂಕ ಬೇಡ, ಸರಬರಾಜು ಶೀಘ್ರ ಸಾಮಾನ್ಯಕ್ಕೆ!”
    ಐಪಿಎಲ್ ಇತಿಹಾಸದಲ್ಲೇ ಸುಮಾರು ₹230 ಕೋಟಿಗೂ ಅಧಿಕ ಒಟ್ಟು ಸಂಭಾವನೆ ಪಡೆದ ಆಟಗಾರನಾಗಿ ಕೊಹ್ಲಿ ದಾಖಲೆ…ಯ ಹಿಂದಿರುವ ಅಸಲಿ ಕಥೆ…!
    ಇನ್‌ಸ್ಟಾಗ್ರಾಮ್ ಬ್ಲಾಕ್ ಆದ ಕ್ಷಣದಿಂದ ಹೊರಬಂತು ರಹಸ್ಯ!
    ಇನ್ನು ಮುಂದೆ ದೇವಸ್ಥಾನ ಆಸ್ತಿಗೆ ದಾಖಲೆಗಳಲ್ಲಿ ದೇವರ ಹೆಸರೇ ಮಾಲೀಕ….34 ಸಾವಿರಕ್ಕೂ ಹೆಚ್ಚುಮುಜರಾಯಿ ದೇವಸ್ಥಾನಗಳ ಆಸ್ತಿ ರಕ್ಷಣೆ:
    ಯುಎಇಯಿಂದ ಯುರೋಪ್ ತನಕ ಮೋದಿ ಐತಿಹಾಸಿಕ ವಿದೇಶ ಪ್ರವಾಸ…ಡಿಪ್ಲೊಮಸಿ – ತೈಲದಿಂದ ತಂತ್ರಜ್ಞಾನವರೆಗೆ ಇದು ಭಾರತದ ಭವಿಷ್ಯದ ತಂತ್ರಾತ್ಮಕ ನಡೆ ?!
    ಶೋಕಿ ಜೀವನಕ್ಕೆ ಸ್ಕೀಮ್ ಸ್ಕ್ಯಾಮ್:ಗಿಫ್ಟ್ ಆಸೆ-ದೊಡ್ಡ ಕನಸು ತೋರಿಸಿ, ಹಣದೊಂದಿಗೆ ಪರಾರಿ—ಇದುವೇ ನಕಲಿ ಸ್ಕೀಮ್‌ಗಳ ಅಸಲಿ ಕಥೆ!
    ಉಡುಪಿಯ ಮಾರ್ಕೆಟ್‌ 99 ಮ್ಯಾನೇಜರ್‌ ವಿರುದ್ಧ ₹13.39 ಲಕ್ಷ ದುರ್ಬಳಕೆ ಪ್ರಕರಣ ದಾಖಲು…
    ‘ಅಮರ್ ಜವಾನ್ ಪಾರ್ಕ್’ಗೆ ಯುದ್ಧ ಟ್ಯಾಂಕ್, ಯುದ್ಧವಿಮಾನ ಸ್ಥಾಪನೆಗೆ ರಕ್ಷಣಾ ಸಚಿವರಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಮನವಿ
    ಸ್ಟರ್ಲಿಂಗ್ ವಸತಿ ಶಾಲೆಯ ಶಿಸ್ತಿನ ಹೆಸರಲ್ಲಿ 12 ವರ್ಷದ ಮುಗ್ಧನ ಜೀವ ಕಸಿದ ಕ್ರೌರ್ಯ!ಅನುಮಾನಾಸ್ಪದ ಸಾವಿನ ಸುತ್ತ ಹರಡಿದ ಆಘಾತಕಾರಿ ಸತ್ಯ…ಇಲ್ಲಿದೆ
    108 ಆರೋಗ್ಯ ಕವಚ'”ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ಇನ್ಮುಂದೆ ಆಂಬ್ಯುಲೆನ್ಸ್ ನಿಮ್ಮ ಮನೆಬಾಗಿಲಿಗೆ! 
    2027ರಿಂದ YouTube ಹೊಸ ರೂಲ್ಸ್..ಕ್ರಿಯೇಟರ್‌ಗಳಿಗೆ ಶಾಕ್!YouTube Monetization ಕಠಿಣ!
    ವಿಡಿಯೋ ಕಾಲ್‌ನಲ್ಲಿ ತಂದೆಗೆ ಅಂತಿಮ ವಿದಾಯ!ಸಂಸ್ಕಾರ ಸೋತಿತೇ….ಸೌಲಭ್ಯ ಗೆದ್ದಿತೇ?ವೃದ್ಧಾಶ್ರಮದಿಂದ ಚಿತೆಯವರೆಗೆ ಒಂಟಿ ಪಯಣ…
    ಇತಿಹಾಸ ಸೃಷ್ಟಿಸಿದ ಈಶಾಂಕ್ ಸಮುದ್ರವನ್ನೇ ಸವಾಲಾಗಿ ತೆಗೆದುಕೊಂಡ 7 ವರ್ಷದ ಹೀರೋ ..!
    ನೂರರ ಸಂಭ್ರಮದಲ್ಲಿ “ಜೈ” ತುಳು ಸಿನಿಮಾ
    ಸಾಲಗಾರರಿಗೆ ಶಾಕ್ ….RBI ಬಡ್ಡಿ ಹೆಚ್ಚಳ-EMI ಮತ್ತೆ ಏರಿಕೆ..!?
    ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ವಾಕ್ಸಮರ, ಬಿಗುವಿನ ವಾತಾವರಣ
    ಕೊಲೆ ಆರೋಪಿಯ ದೂರುದಾರನ ವಿಷ ಸೇವನೆಯ ಬಗ್ಗೆ  ಸ್ಪಷ್ಟನೆ
    ಆನ್‌ಲೈನ್ ಗೋಲ್ಡ್ ಮಾರ್ಕೆಟ್ ಹೂಡಿಕೆಯಲ್ಲಿ ಮೋಸ- ಮಹಿಳೆಗೆ ₹10.55 ಲಕ್ಷ ನಷ್ಟ
    MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
    ಪ್ರಮೋದ್ ಮಧ್ವರಾಜ್ ಅವರಿಗೆ ಕೊನೆಗೂ ಸಿಕ್ಕಿತು ಗೌರವ
    ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
    ಘೋರ ಭಾನುವಾರ, ಒಂದೇ ಕುಟುಂಬದ ಎಂಟು ಮಹಿಳೆಯರ ದುರ್ಮರಣ
    ‘₹1ಕ್ಕೆ ಫ್ಯಾಷನ್’ ಜಾಹೀರಾತು ವೈರಲ್… ಮಾಲಾಡ್ ಮಾಲ್‌ನಲ್ಲಿ ನಿಯಂತ್ರಣ ತಪ್ಪಿದ ಜನಸಾಗರ-ಸ್ಟ್ಯಾಂಪೀಡ್ ಭೀತಿ ಮೂಡಿಸಿದ ಜನಸಂದಣಿ!
    ವೈರಲ್ ವೀಡಿಯೊ ….ನಗು ಆರೋಗ್ಯಕ್ಕೆ ಒಳ್ಳೆಯದು, ಆದ್ರೆ ಹೆಣ್ಣುಮಗುವಿನ ಹೆಣದ ಮುಂದೆ ನಕ್ಕರೆ.. ಏನಂತಾರೆ?ತಮಿಳುನಾಡಿನ ಜನ ಕಣ್ಣೀರಲ್ಲಿರುವಾಗ ಇವರಿಗೆ ಜೋಕ್ಸ್‌ ನೆನಪಾಯ್ತಾ? ಏನದು ಅಂತ ಜೋಕ್ಸ್ …
    ಬಾಲ್ಯದಲ್ಲೇ ಕಲಿಯಲಿ ಹಣದ ಲೆಕ್ಕ!ಮಕ್ಕಳಿಗಿನ್ನು ಪುಸ್ತಕದ ಜೊತೆ ‘ಹಣದ ಜ್ಞಾನ’! 956 ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಹಣಕಾಸು ಸಾಕ್ಷರತಾ ಪಾಠ
    ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು