📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು

    ಉಡುಪಿ ಬ್ಲಾಕ್ ಅಧ್ಯಕ್ಷ BLA ಕಾರ್ಯಕ್ರಮಕ್ಕೆ ಬೆಳಿಗ್ಗೆ ಬಂದಿದ್ದರು ಹಾಲ್ ಒಳಗೆ ಬಂದು ಅವರಿಗೆ ಬೇಕಾದ ಕಾರ್ಯಕರ್ತರ ಬಳಿ ಮಾತನಾಡಿದ್ದಾರೆ ತದ ನಂತರ ದೀಪ ಬೆಳಗಿಸುವ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಕಾಣೆಯಾಗಿದ್ದಾರೆ.

    ಪ್ರಸಾದ್ ರಾಜ್ ಕಾಂಚನ್ ಹಾಗೂ ಜಯಪ್ರಕಾಶ್ ಹೆಗ್ಡೆ ಅವರು ಮೈಕ್ ನಲ್ಲಿ ವೇದಿಕೆ ಮೇಲೆ ಬರಲು ಕೂಗಿದರು ಉಡುಪಿ ಬ್ಲಾಕ್ ಅಧ್ಯಕ್ಷ ಇದ್ದಕ್ಕಿದ್ದಂತೆ ಕಾಣೆಯಾಗಿದ್ದು ಕಂಡು ಪಕ್ಷದ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ

    ರಾಜಕೀಯ ಹಿರಿಯ ಪ್ರಭಾವಿ ನಾಯಕರು ಮಾಜಿ ಸಚಿವರಾದ ಶ್ರೀ ಜಯಪ್ರಕಾಶ್ ಹೆಗ್ಡೆ ಅವರ ಮಾತಿಗೂ ಬೆಲೆ ಕೊಡದ ಉಡುಪಿ ಬ್ಲಾಕ್ ಅಧ್ಯಕ್ಷ.

    ಕೋಪ ಗೊಂಡ ಹೆಗ್ಡೆ ಅವರು ಒಂದು ಮಾತನ್ನು ಹೇಳಿದರು ಪಕ್ಷದ ಮೇಲೆ ಜವಾಬ್ದಾರಿ ಇಲ್ಲದ ಮೇಲೆ ಕಾರ್ಯಕ್ರಮಕ್ಕೆ ಯಾಕೆ ಬರಬೇಕು ಅಂತವರು ಪಕ್ಷದಲ್ಲಿ ಇದ್ದು ಏನು ಪ್ರಯೋಜನ ಪಕ್ಷದ ಮೇಲೆ ಅಭಿಮಾನ ಗೌರವ ಇಲ್ಲದವರು ನಮಗೆ ಅಗತ್ಯ ಇಲ್ಲ ಅಂದರು.

    #congress#congress meeting#ಉಡುಪಿ ಪಾಲಿಟಿಕ್ಸ್#ಲೇಟೆಸ್ಟ್ news

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
    ನೆಮ್ಮದಿಯ ಗೂಡಿಗೆ ಸಾಲದ ಕೊಳ್ಳಿ..?!ಮುದ್ದಾದ ಮಕ್ಕಳ ಉಸಿರುಗಟ್ಟಿಸಲು ಅದೇಗೆ…..ಕರುಳಬಳ್ಳಿ ಹಿಂಡುವ ನಾಲ್ಕು ಜೀವಗಳ ದುರಂತ ಅಂತ್ಯ!
    ಪೆಟ್ರೋಲ್–ಡೀಸೆಲ್ ಬೆಲೆ ಏರಿಕೆ ..! ಸಾರ್ವಜನಿಕ ಸಾರಿಗೆ ಬಳಸಿ ,ಇಂಧನ ಉಳಿಸಿ ,Work From Home ಮಾಡಿ ಎಂದಿದ್ದ ಮೋದಿ… ಈಗ ಅದರ ಅರ್ಥ ಸ್ಪಷ್ಟವಾಗುತ್ತಿದೆಯೇ?
    ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
    ಮನೆಗಣತಿ ಮಂಗಳೂರು ಮಹಾನಗರ ಪಾಲಿಕೆ-ಸ್ಪೀಕರ್ ಯು ಟಿ ಖಾದರ್ ಚಾಲನೆ
    ಸೋಶಿಯಲ್ ಮೀಡಿಯಾದ ವೈರಲ್ ವಿಡಿಯೋದಿಂದ ಕೋರ್ಟ್ ತನಕ..!ರಸ್ತೆ ರೇಜ್ ಪ್ರಕರಣದಲ್ಲಿ ಹೊಸ ತಿರುವು
    ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
    ಹಾಸನದಲ್ಲಿ ಮೀಸಲಾತಿ ವಿಚಾರಕ್ಕೆ ವಾಕ್ಸಮರ: ರೇವಣ್ಣ–ಶಿವಲಿಂಗೇಗೌಡ ತಿರುಗೇಟು
    ಸೈಡ್ ಕೊಡಲಿಲ್ಲ ಎಂಬ ಸಣ್ಣ ವಿಚಾರ… ದೊಡ್ಡ ಜಗಳದ ವೈರಲ್ ವಿಡಿಯೋ… ಪೊಲೀಸ್ ಕೇಸ್… ಕೊನೆಗೆ ಬಂಧನ!
    ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
    ಐಸಿಸ್ ನೆರವು ಜಾಲದ ಮೇಲೆ ಇ.ಡಿ ಸರ್ಜಿಕಲ್ ಸ್ಟ್ರೈಕ್..! ಬೆಂಗಳೂರಿನ 8 ಕಡೆ ಏಕಕಾಲಕ್ಕೆ ದಾಳಿ
    ರೇಪ್ ಆರೋಪಿಗೆ ಹೂಮಳೆ, ಹೂವಿನಹಾರ,ಘೋಷಣೆ, ರಾಜಕೀಯ ರೀತಿ ರೋಡ್ ಶೋ! ಉತ್ತರ ಪ್ರದೇಶದ ವೈರಲ್ ವಿಡಿಯೋಗೆ ದೇಶಾದ್ಯಂತ ಆಕ್ರೋಶ
    ತಮಿಳುನಾಡು ರಾಜಕೀಯದಲ್ಲಿ ಮೆಗಾ ಟ್ವಿಸ್ಟ್…ಸ್ಟಾಲಿನ್ DMKತಂಡದ ವಾಕ್‌ಔಟ್ ರಾಜಕೀಯ ಲೆಕ್ಕಾಚಾರವಾ?
    ಸಂಸತ್ತಿನಲ್ಲಿ ಇತಿಹಾಸ ಸೃಷ್ಟಿಸುವ ಚರ್ಚೆ-ಮಹಿಳಾ ಮೀಸಲು ಬಿಲ್ಲಿನ ಸುತ್ತ ಕಂಗೊಳಿಸಿದ ಸಂಸತ್ !
    ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ, ನಿರೀಕ್ಷಿತ ತನಿಖೆ
    ಇನ್‌ಸ್ಟಾಗ್ರಾಮ್ ವ್ಯಾಮೋಹಕ್ಕೆ ಹೆತ್ತ ತಾಯಿಗೇ ವಿಷವಿಕ್ಕಿದ ಮಗಳು..ಪ್ರೀತಿಯ ಹೆಸರಲ್ಲಿ ಹಾದಿ ತಪ್ಪಿದ ಹದಿಹರೆಯ ಮುಂದೇನಾಯತು?
    ಭಾರತದ 9 ರಾಜ್ಯದ 8.18 ಕೋಟಿ ಮತದಾರರನ್ನು ಕೈ ಬಿಡಲಾಗಿದ್ದು ,ಅವರ ಕಥೆ ಏನು?
    ಕೇಂದ್ರದ ಮೌನ ಮತ್ತು ಪ್ರಜಾಪ್ರಭುತ್ವದ ಅಣಕಕ್ಕೆ ಜಂತರ್ ಮಂತರ್‌ನಲ್ಲಿ ಧಗಧಗಿಸುತ್ತದ ನೀಟ್ (NEET) ಕಿಚ್ಚು…!
    ಇಂಧನ ಬೆಲೆ ಏರಿಕೆ ಹೊಡೆತ Air India ಹೊಸ ತೀರ್ಮಾನ ಶಾಕಿಂಗ್ …!
    ರಸ್ತೆ ಮಧ್ಯೆಯೇ ದೌರ್ಜನ್ಯ! ಸೇಫ್ ಇಂಡಿಯಾ’ ಮಾತು vs ಜಮುಯಿ ಸತ್ಯ!
    ಬಾಗಲಕೋಟೆ ಜಿಲ್ಲೆ ಕೆರೂರು ಠಾಣೆಯಲ್ಲಿ ಪಿಎಸ್ಐ & ಪೇದೆ ₹1.70 ಲಕ್ಷ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ!
    🚨 ಬ್ರೇಕಿಂಗ್ ‼️ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ: ಜುಲೈ 2 (ಗುರುವಾರ) ರಜೆ ಘೋಷಣೆ
    ಡೇಟಾ ಬೇಡವೇ? ಕರೆ-SMS ಬಳಕೆದಾರರಿಗೆ ಟ್ರಾಯ್‌ನಿಂದ ಹೊಸ ಆಯ್ಕೆ
    ಕರ್ನಾಟಕದ 177 ತಾಲೂಕು ಬರಪೀಡಿತ… ಪರಿಹಾರ ಕೇಳಲು ಹೊರಟ ಸರ್ಕಾರಕ್ಕೆ BJP–JDS ಸಾಥ್ ಇಲ್ಲ!ಸರ್ವಪಕ್ಷ ನಿಯೋಗಕ್ಕೆ ಗೈರು!
    ಮಂಗಳೂರಿಗೆ ಮತ್ತೊಂದು ದೊಡ್ಡ ಯೋಜನೆ: 17.5 ಲಕ್ಷ ಮೆಟ್ರಿಕ್ ಟನ್ ತೈಲ ಸಂಗ್ರಹಾಗಾರಕ್ಕೆ ಅನುಮೋದನೆ – ಕರಾವಳಿಗೆ ಅಭಿವೃದ್ಧಿಯ ಹೊಸ ಅಧ್ಯಾಯ
    “ಜಾಗತಿಕ ಸವಾಲುಗಳ ನಡುವೆಯೂ ಭಾರತದ GDP ರಾಕೆಟ್ ವೇಗ! 7.8% ಬೆಳವಣಿಗೆಗೆ ವಿಶ್ವವೇ ಬೆರಗು!”
    “ಆ್ಯಕ್ಷನ್ ಸಿಎಂ” ಡಿಕೆ ಶಿವಕುಮಾರ್ ತಾಳ್ಮೆಯಿಂದ ತಾಕತ್ತಿನವರೆಗೆ…ಆಡಳಿತದ ಅಬ್ಬರ ಶುರು!ಏನೇನ್ ಹೇಳಿದ್ರು ?ಕರ್ನಾಟಕದಲ್ಲಿ ಹೊಸ ಆಡಳಿತ ಶೈಲಿಯ ಆರಂಭವೇ?
    ಪ್ರಶಸ್ತಿಗಾಗಿ ಹಂಬಲಿಸಿದ ಟ್ರಂಪ್‌ಗೆ ನಿರಾಸೆ; ನ್ಯಾಯಕ್ಕಾಗಿ ಹೋರಾಡಿದ ನವಿ ಪಿಳ್ಳೆಗೆ ನೊಬೆಲ್!
    ಸದ್ಯದಲ್ಲೇ ಬರುತ್ತೆ ತಣ್ಣೀರ್ಬಾವಿ ಬೀಚ್‌ಗೆ shortcut ಮಾರ್ಗ!30 ನಿಮಿಷ ಕಡಿಮೆ ಪ್ರಯಾಣ..!
    ಮುಖವಾಡ ಧರಿಸಿದವರನ್ನು ನಂಬುವ ಮುನ್ನ ನೂರು ಬಾರಿ ಯೋಚಿಸಿ…!