📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐಎಂ ರಣಕಹಳೆ!”

    ಮಂಗಳೂರು, ದಕ್ಷಿಣ ಕನ್ನಡ :ರಾಜ್ಯದ ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ಕ್ರಮವನ್ನು ತೀವ್ರವಾಗಿ ವಿರೋಧಿಸಿರುವ ಸಿಪಿಐಎಂ Communist Party of India (Marxist) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸುವ ಸರ್ಕಾರದ ನಡೆ ವಿರುದ್ಧ ಜಿಲ್ಲಾವ್ಯಾಪಿ ಹೋರಾಟ ಆರಂಭಿಸುವುದಾಗಿ ಘೋಷಿಸಿದೆ.

    ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ Muneer Katipalla ಮಾತನಾಡಿ, “ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿರುವುದು ಜನವಿರೋಧಿ ನಿರ್ಧಾರ. ಸರ್ಕಾರವೇ ವೈದ್ಯರು, ಔಷಧಿ ಹಾಗೂ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಸರಕಾರಿ ಆಸ್ಪತ್ರೆಗಳನ್ನು ಬಲಪಡಿಸಬೇಕು” ಎಂದು ಒತ್ತಾಯಿಸಿದರು.

    Also Read  ಗ್ಯಾಸ್ ಸೋರಿಕೆ ಎಷ್ಟು ಅಪಾಯಕಾರಿ? ಕ್ಷಣದ ನಿರ್ಲಕ್ಷ್ಯ ಮನೆ ಸುಟ್ಟು, ಶೇ.60 ಸುಟ್ಟ ಗಾಯಾಳುವಿಗೆ ಶಾಸಕ ಭರತ್ ಶೆಟ್ಟಿ ನೆರವಿನ ಭರವಸೆ..

    ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಜಿಲ್ಲಾ ಆಸ್ಪತ್ರೆಗಳವರೆಗೆ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸುವ ಬದಲು ಖಾಸಗಿ ವಲಯಕ್ಕೆ ಒಪ್ಪಿಸುವ ಕ್ರಮ ಬಡ ಮತ್ತು ಮಧ್ಯಮ ವರ್ಗದ ಜನರ ಆರೋಗ್ಯ ಹಕ್ಕಿನ ಮೇಲೆ ನೇರ ದಾಳಿ ಎಂದು ಸಿಪಿಐಎಂ ಆರೋಪಿಸಿದೆ. ಸರ್ಕಾರ ಈ ಒಪ್ಪಂದ ಆದೇಶವನ್ನು ತಕ್ಷಣ ಹಿಂಪಡೆಯದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದೆ.

    ಈ ಹೋರಾಟದ ಭಾಗವಾಗಿ ಮೇ 14ರಂದು ಮಂಗಳೂರಿನ ಅಂಬೇಡ್ಕರ್ ವೃತ್ತದಿಂದ ಕ್ಲಾಕ್ ಟವರ್‌ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ತಿಳಿಸಿದರು. ಸಾರ್ವಜನಿಕ ಆರೋಗ್ಯ ಸೇವೆ ಜನರ ಮೂಲಭೂತ ಹಕ್ಕಾಗಿದ್ದು, ಅದನ್ನು ವ್ಯಾಪಾರೀಕರಣಗೊಳಿಸಲು ಯಾವುದೇ ಅವಕಾಶ ನೀಡುವುದಿಲ್ಲ ಎಂದು ಸಿಪಿಐಎಂ ಸ್ಪಷ್ಟಪಡಿಸಿದೆ.

    ##Mangalore #DakshinaKannada #CPIM #SaveGovernmentHospitals #HealthcareRights #MangaloreProtest

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ನೈಸ್ ಟೋಲ್ ವಿವಾದ: ಕುಮಾರಸ್ವಾಮಿ ಹೇಳಿಕೆಗೆ ಅಶೋಕ್ ಖೇಣಿ ತಿರುಗೇಟು.. ಇವರಿಬ್ಬರಲ್ಲಿ ಸತ್ಯವಂತರು ಯಾರು?
    ಗೃಹ ಜ್ಯೋತಿ ….ಯೋಜನೆ ಪರಿಶೀಲನೆಗೆ ಜುಲೈ 31 ಅಂತಿಮ ಗಡುವಲ್ಲ; ಮೆಸ್ಕಾಂ ವ್ಯಾಪ್ತಿಯಲ್ಲೂ ಆಗಸ್ಟ್ ಅಂತ್ಯದವರೆಗೆ ಸರ್ವೇ ಮುಂದುವರಿಕೆ
    ಜೈನ ಮುನಿ… ಇರಾನ್‌ನ ಇಸ್ಲಾಮಿಕ್ ಸರ್ವೋಚ್ಚ ನಾಯಕನ ಅಂತ್ಯಕ್ರಿಯೆಯಲ್ಲಿ?
    “ವಿ ದಿ ಲೀಡರ್ಸ್”ಅಣ್ಣಾಮಲೈ ಮಾಸ್ಟರ್ ಪ್ಲಾನ್!ಸಿನಿಮಾ ವರ್ಚಸ್ಸಿನ ಟಿವಿಕೆ (TVk) ಯನ್ನ ಮಕಾಡೆ ಮಲಗಿಸಲು ಸಜ್ಜಾಗ್ತಾ ಇದೆಯಾ..?
    ಮೇ 20ರ ಬಸ್ ಸ್ಟ್ರೈಕ್‌ಗೆ ಹೈಕೋರ್ಟ್ ಬ್ರೇಕ್..! KSRTC-BMTC ಬಸ್‌ಗಳು ನಿಲ್ಲೋದಿಲ್ಲ! ಹೈಕೋರ್ಟ್ ಮಹತ್ವದ ಆದೇಶ..
    ಪ್ರಜ್ಞಾನಂದನ ದಿಗ್ವಿಜಯ…ಚೆಸ್ ಚಕ್ರವ್ಯೂಹದಲ್ಲಿ ದಿಗ್ಗಜರನ್ನೆಲ್ಲಾ ಮಣಿಸಿ ಸಿಂಹಾಸನಕ್ಕೇರಿದ ಭಾರತೀಯ ಬಾಲಪ್ರತಿಭೆ! 
    ಮಂಗಳೂರಿನಲ್ಲಿ ಪಕ್ಕಪ್ಲಾನ್ ಡ್ ಅಟ್ಯಾಕ್ ..!ರೌಡಿ ಶೀಟರ್ ಬರ್ಬರ ಹತ್ಯೆ…ವಿಶೇಷ ತಂಡ ರಚನೆ..!
    ಜನಿವಾರಕ್ಕೆ ಕೈ ಹಾಕಿದವರು, ಪರ್ಮನೆಂಟ್ ಮನೆಗೆ ಹೋಗುವ ದಾರಿಯಲ್ಲಿ….
    ಭಾರತದ ಟ್ರಾಫಿಕ್ ಕಿರಿಕಿರಿಗೆ ಇದುವರೆಗೂ ಯಾರೂ ಯೋಚಿಸದ ಮಾಸ್ಟರ್ ಪ್ಲಾನ್!ಉಬರ್ ಡ್ರೈವರ್ ಕೊಟ್ಟ ಐಡಿಯಾ ಕೇಳಿದ್ರೆ ನೀವೂ ಹೌದಲ್ವಾ ಅಂತೀರಾ….
    ಕಾಂಗ್ರೆಸ್–ಮುಸ್ಲಿಂ ಸಮುದಾಯ ಸಂಬಂಧದಲ್ಲಿ ದೊಡ್ಡ ಬಿರುಕು?
    ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದರೆ 10 ವರ್ಷ ಜೈಲು, ₹10 ಕೋಟಿ ದಂಡ!
    ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
    ಜೂನ್ 22ರವರೆಗೆ ಭಾರತದಲ್ಲಿ ಟೆಲಿಗ್ರಾಂ ಬ್ಯಾನ್…!ಅಪ್ಲಿಕೇಶನ್ ಬ್ಯಾನ್ ಅಲ್ಲ, ವ್ಯವಸ್ಥೆ ಸರಿಪಡಿಸಿ! ಸರ್ಕಾರಕ್ಕೆ ನಿಸರ್ಗ ಅಧಿಕಾರಿಯ ಸಲಹೆ
    ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!
    ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
    ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ  ಜೂನ್ 3ಕ್ಕೆ, ರಾಜ್ಯಪಾಲರಿಂದ ಆಹ್ವಾನ
    ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
    ಗಂಜಿಮಠದತ್ತಿರ ಕಣ್ಣಿಗೆ ಖಾರದ ಪುಡಿ ಎರಚಿ ಹಣ ದೋಚಿ ಪರಾರಿಯಾದ ಆರೋಪಿಗಳು ರಸ್ತೆ ಮಧ್ಯೆ ಯೋಜಿತ ದರೋಡೆ …!
    ಮೊಬೈಲ್ ನೋಡುತ್ತಿದ್ದ ಉಡುಪಿ ಡಿಸಿ ವಿರುದ್ಧ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಿಡಿ
    ಸುಬ್ರಹ್ಮಣ್ಯ ಅಭಿವೃದ್ಧಿ — ಸ್ಥಳೀಯರ ಜೊತೆಗೂಡಿ ಮಾತ್ರ ಸಾಧ್ಯ!”
    ನಾಸಿಕ್ TCS ಪ್ರಕರಣ-ಸತ್ಯ ಮರೆಮಾಚಿದವರಾರು?ಕಾರ್ಪೊರೇಟ್ ಜಗತ್ತಿನ ಕತ್ತಲೆ ಮುಖ:HRಮಹಿಳೆಯಾಗಿಯೂ…..
    ಕರಾವಳಿಯಲ್ಲಿ ವಾಪಸ್ ಆದ ಮುಂಗಾರು: ಜುಲೈ 6ರವರೆಗೆ ಆರೆಂಜ್ ಅಲರ್ಟ್ – ಜನರಿಗೆ ಎಚ್ಚರಿಕೆ
    ಅಂಡಮಾನ್ ಸಮುದ್ರದಲ್ಲಿ ಸಿಕ್ಕಿದ ಖಜಾನೆ! ಭಾರತದ ಇಂಧನ ಭವಿಷ್ಯ ಬದಲಾಗುತ್ತಿದೆಯೇ?
    ಶೃಂಗೇರಿ ವಿಧಾನಸಭೆಯ ಮರುಕೌಂಟಿಂಗ್ ನಲ್ಲಿ ನಡೆದ ಲಪಡಾಗಳೇನು?
    ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
    ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
    ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
    ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
    ಕಾಂಗ್ರೆಸ್ ಮೇಲಿನ ಕೋಪ ತಣ್ಣಗಾಗಿಲ್ಲ….. ಜನಪರ ಯೋಜನೆ ಮುಂದುವರೆಸಲು ಸ್ಟಾಲಿನ್ ಮನವಿ