📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಸರ್ಕಾರಿ ವೈದ್ಯರ ಅನರ್ದಿಷ್ಟಾವಧಿ ಮುಷ್ಕರ ರದ್ದು

ಕರ್ನಾಟಕ ರಾಜ್ಯದ ಸರ್ಕಾರಿ ವೈದ್ಯರುಗಳು ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ನಾಳೆಯಿಂದ   ಐದು ದಿನದ  ಓ ಪಿ ಡಿ ಬಂದ್, ಆ ಬಳಿಕ ಎಲ್ಲಾ ಸೇವೆಗಳನ್ನು ನಿಲ್ಲಿಸಿ ಕರೆಕೊಡಲಾಗಿದ್ದ  ಅನಿರ್ದಿಷ್ಟಾವಧಿಯ  ಮುಷ್ಕರಕ್ಕೆ  ತೆರೆ ಬಿದ್ದಿದೆ. ಈ ತೆರೆಯಿಂದ ರಾಜ್ಯ ಸರ್ಕಾರವು ಬೀಸೋ ದೊಣ್ಣೆಯಿಂದ ತಪ್ಪಿಸಿಕೊಂಡಷ್ಟು ಸಮಾಧಾನ ಪಡುತ್ತಿದೆ.

  ರಾಜ್ಯ ಸರ್ಕಾರಿ ವೈದ್ಯಕೀಯ ಸಂಘವು (KGMOA) ವೈದ್ಯರ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮಾರ್ಚ್ 11 ರಿಂದ ಮಾರ್ಚ್ 15 ರವರೆಗೆ ಐದು ದಿನಗಳ  ಓ ಪಿ ಡಿ ಬಂದ್ ಆನಂತರ ಎಲ್ಲಾ ವೈದ್ಯಕೀಯ ಸೇವೆಯನ್ನು ನಿಲ್ಲಿಸಿ ಅನಿರ್ದಿಷ್ಟ ಅವಧಿಯ   ಮುಷ್ಕರಕ್ಕೆ ಕರೆ ಕೊಟ್ಟಿತ್ತು. ಈ ಒಂದು ಮುಷ್ಕರದಿಂದ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಹಾಗೂ ಲಕ್ಷಾಂತರ ಬಡ ಜನರಿಗೆ ಸಾಕಷ್ಟು ತೊಂದರೆಯಾಗುವ ಸಾಧ್ಯತೆ ಇತ್ತು. ಇದೆಲ್ಲವನ್ನು ಮನಗಂಡ ರಾಜ್ಯ ಸರ್ಕಾರವು ವೈದ್ಯರ ಮುಷ್ಕರದಿಂದ ಆಗುವ ತೊಂದರೆಯನ್ನು ತಪ್ಪಿಸುವದಕ್ಕೋಸ್ಕರ ಸರ್ಕಾರಿ ವೈದ್ಯಕೀಯ ಸಂಘದ ಪದಾಧಿಕಾರಿಗಳ ಜೊತೆಗೆ ಇಂದು ಸಂಜೆ ಹಲವು ಸುತ್ತಿನ ಮಾತುಕತೆಯನ್ನು ನಡೆಸಿದ ಪರಿಣಾಮ, ವೈದ್ಯರು ಮತ್ತು ಸರ್ಕಾರದ ಮಧ್ಯೆ ಸಹಮತ ವೇರ್ಪಟ್ಟಿದೆ ಎನ್ನುವುದು ಗೊತ್ತಾಗಿದೆ. 

ಸರ್ಕಾರಿ ವೈದ್ಯರ ಬಡ್ತಿ ವಿಚಾರ, ಬಗೆಹರಿಯದ ಸೇವೆಗಳ ಬಗ್ಗೆ, ಸಿಬ್ಬಂದಿಗಳ ಕೊರತೆಯ ನಿವಾರಣೆ ಇನ್ನು ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಮುಷ್ಕರಕ್ಕೆ ಕರೆ ಕೊಡಲಾಗಿತ್ತು. 

ಒಂದು ಮೂಲದ ಪ್ರಕಾರ ಸರ್ಕಾರವು ವೈದ್ಯರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡಿದೆ. ಆ ಬೇಡಿಕೆಗಳನ್ನು  ಹಂತಹಂತವಾಗಿ ಈಡೇರಿಸಲಾಗುವುದು ಅಂತ ಮಾತು ಕೊಟ್ಟ ಕಾರಣ, ರಾಜ್ಯ ಸರ್ಕಾರಿ ವೈದ್ಯಕೀಯ ಸಂಘವು ತಕ್ಷಣವೇ ಕರೆಕೊಟ್ಟ ಮುಷ್ಕರವನ್ನು ಹಿಂತೆದು ಕೊಂಡಿದೆ. ಹಾಗೆಯೇ ಎಲ್ಲಾ ವೈದ್ಯರುಗಳು ಕರ್ತವ್ಯದಲ್ಲಿ ಹಾಜರಿರುತ್ತಾರೆ ಎಂಬ ಮಾತನ್ನು ಸರ್ಕಾರಕ್ಕೆ ಕೊಟ್ಟಿದ್ದಾರೆಂದು ಪತ್ರಿಕೆಗೆ ಅಧಿಕೃತ ಮೂಲದಿಂದ  ತಿಳಿದು ಬಂದಿದೆ. 

ಈ ಕಾರಣದಿಂದ ರಾಜ್ಯದ ಮಧ್ಯಮ ಹಾಗೂ ಬಡ ಜನರು ನಿಟ್ಟುಸಿರು ಬಿಡುವಂತಾಗಿದೆ. ಅದಕ್ಕೂ ಹೆಚ್ಚಾಗಿ ಸರ್ಕಾರವು ಸಹ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ ಎನ್ನಬಹುದು.

COMMENTS

Login with Gmail to comment

ಇನ್ನಷ್ಟು ಸುದ್ದಿ

ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
ಸಚಿವ ಜಮೀರ್ ಕಥೆ ಗೋವಿಂದ!!!?
ಮ್ಯಾರಥಾನ್ ನಲ್ಲಿ ಇರುವಾಗಲೇ ಹೃದಯಾಘಾತದಿಂದ  ಸಬ್ ಇನ್ಸ್ಪೆಕ್ಟರ್ ನಿಧನ
ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ
ಆರೋಪಿ ಸಮೀರ್ ಮುಲ್ಲಾ ಸ್ಫೋಟಕ ಹೇಳಿಕೆ-ಖುಷಿ ಒಳ್ಳೆ ಹುಡುಗಿ-🔥 ಹುಬ್ಬಳ್ಳಿ ಲವ್ ಜಿಹಾದ್ ಅಲ್ಲ ಎಂದ ಪೊಲೀಸರು : ಇದೀಗ ಹೊಸ ಟ್ವಿಸ್ಟ್!
ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
ಮನೆಯ ಲಾಕ್ ವ್ಯವಸ್ಥೆ ಇದ್ದರೂ, ಸುರಕ್ಷತೆ ಭೇದಿಸಲಾಗಿದೆ….!ಕುಟುಂಬ ದೇವಸ್ಥಾನಕ್ಕೆ -ಕಳ್ಳರು ಅದೇ ಮನೆ ಟಾರ್ಗೆಟ್..!
17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
 ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
ಮಂಗಳೂರಿನಲ್ಲಿ ಮುಂಜಾನೆ ನಡೆದ ರೌಡಿಶೀಟರ್ ಹತ್ಯೆ – ದುಷ್ಕರ್ಮಿಗಳ  ಜಾಡು ಬೆನ್ನಟ್ಟಿದ ಪೊಲೀಸ್‌ ಪಡೆ….ಮಹತ್ವದ ಸುಳಿವು…..!
ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…
ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..
MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
ಧೂಮಪಾನ ಮಾಡುತ್ತಿದ್ದೀರಾ? ನಿಮ್ಮ ಮುಖ ನಿಧಾನವಾಗಿ ನಾಶವಾಗುತ್ತಿದೆ…
ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
ಅಮೆರಿಕದ ಭೀಕರ ವಾಯು ದಾಳಿ: ಇರಾನ್‌ನ ಆರ್ಥಿಕ ಹೃದಯ ‘ಖಾರ್ಗ್ ದ್ವೀಪ’ದ ಸೇನಾ ನೆಲೆಗಳು ಧ್ವಂಸ – ಪ್ರತಿದಾಳಿ ಮಾಡಿದರೆ ತೈಲ ಕೇಂದ್ರಗಳೇ ಮುಂದಿನ ಗುರಿ ಎಂದು ಟ್ರಂಪ್ ಕಠಿಣ ಎಚ್ಚರಿಕೆ
ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!
ರಾಜ್ಯಸಭೆಗೆ ಬಿಜೆಪಿಯಿಂದ 9 ಜನರ ಪಟ್ಟಿ ಬಿಡುಗಡೆ
ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
ರೀಲ್ಸ್ ಮಾಡುವ ಕನಸು… ಕ್ಷಣದಲ್ಲೇ ದುರ್ಘಟನೆ,  ಜೀವವನ್ನೇ ಕಳೆದುಕೊಂಡ ಬಾಲಕ.
ವಿವಾಹಿತ ದಂಪತಿಗಳಿಗೆ ಜಂಟಿ ITR ವ್ಯವಸ್ಥೆ ತರಲು- ಸಂಸತ್ತಿನಲ್ಲಿ Raghav Chadha ಆಗ್ರಹ.
ಉಂಡ ಮನೆಗೇ ಕನ್ನ ಹಾಕಿದ ದ್ರೋಹಿಗಳು