📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!

    ತಣ್ಣೀರುಬಾವಿ ಕೈಗಾರಿಕಾ ಪ್ರದೇಶದಲ್ಲಿ ಕಂಬ ಕಿತ್ತ ಪ್ರಕರಣ – ಪ್ರತಿಭಟನೆ ಬಳಿಕ ಹಾನಿ ಆರೋಪ

    ತಣ್ಣೀರುಬಾವಿ ಕೈಗಾರಿಕಾ ಪ್ರದೇಶದಲ್ಲಿ ಕೆ.ಐ.ಎ.ಡಿ.ಬಿ ವತಿಯಿಂದ ತಂತಿ ಬೇಲಿ ಅಳವಡಿಸುವ ಕಾಮಗಾರಿಯ ನಡುವೆ ಉದ್ವಿಗ್ನತೆ ಉಂಟಾಗಿದೆ. ಕಾರ್ಯ ನಿರ್ವಾಹಕ ಅಭಿಯಂತರರಾದ ಶ್ರೀ ಶ್ರೀನಿವಾಸ ಮೂರ್ತಿ (57) ಅವರು ನೀಡಿದ ದೂರಿನ ಪ್ರಕಾರ, 31-03-2026 ರಂದು ಡಿ.ವೈ.ಎಫ್.ಐ ಸಂಘಟನೆಯವರು ಪ್ರತಿಭಟನೆ ನಡೆಸಿದ್ದು, ಕಾಮಗಾರಿಯನ್ನು ನಿಲ್ಲಿಸದಿದ್ದರೆ ಅಳವಡಿಸಿದ ಕಾಂಕ್ರೀಟ್ ಕಂಬಗಳನ್ನು ಕಿತ್ತು ಹಾಕುವುದಾಗಿ ಎಚ್ಚರಿಕೆ ನೀಡಲಾಗಿದೆ. ಅದೇ ದಿನ ರಾತ್ರಿ ಅನಾಮಧೇಯರು ಕಂಬಗಳನ್ನು ಕಿತ್ತು ಹಾಕಿದ್ದು, ಸುಮಾರು ₹5,000 ನಷ್ಟವಾಗಿದೆ. ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮಕ್ಕೆ ಮನವಿ ಮಾಡಲಾಗಿದೆ.

    Also Read  ಭಾರತದ ಹಡಗಿಗೆ ಗ್ರೀನ್ ಸಿಗ್ನಲ್ ನೀಡಿದ ಇರಾನ್ 
    #ತಣ್ಣೀರುಬಾವಿ #KIADB #ಪ್ರತಿಭಟನೆ #DYFI #ಸಂಪತ್ತಿನಹಾನಿ #ಕಾನೂನುಕ್ರಮ #ಕೈಗಾರಿಕಾಪ್ರದೇಶ #ಕರ್ನಾಟಕ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಉಡುಪಿ ನಗರಸಭೆಗೆ ನೂತನ ಪೌರಾಯುಕ್ತರಾಗಿ ಸಂತೋಷ್ ಡಿ.ಎಸ್. ನೇಮಕ
    ಇದು ಕಾಕ್ರೋಚ್ ಪವರ್, ಯಾರು ಮಾಡಲಾಗದ್ದನ್ನು ಮಾಡಿದ  ಸ್ಟೂಡೆಂಟ್ಸ್
    ಫೇಸ್‌ಬುಕ್ ಜಾಹೀರಾತು ನಂಬಿ ₹32.68 ಲಕ್ಷ ಕಳೆದುಕೊಂಡ ಕಾರ್ಕಳದ ವ್ಯಕ್ತಿ!
    ಉಡುಪಿ ಜಿಲ್ಲಾಆಸ್ಪತ್ರೆಯಲ್ಲಿ ಹಗರಣ, ತಾರತಮ್ಯದ ಆರೋಪ: ವೀಣಾದೇವಿ ವಿರುದ್ಧದಕ್ರಮ ಕಣ್ಣೊರೆಸುವ ತಂತ್ರ
    Golden Hour ಉಳಿಸುವತ್ತ ಗ್ರಾಮದಿಂದ ನಗರವರೆಗೆ – ಕರ್ನಾಟಕ ಹೆಲ್ತ್ ಸಿಸ್ಟಮ್ ಮಹತ್ವದ ಹೆಜ್ಜೆ
    ನೀರು ಪೋಲು ಬೇಡ….ಈಗಲೇ ಎಚ್ಚೆತ್ತುಕೊಳ್ಳಿ!ಇಂದು ನಿರ್ಲಕ್ಷ್ಯ,ನಾಳೆ ಜಲ ಸಂಕಷ್ಟದ ಎಚ್ಚರಿಕೆ…!
    ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ
    ಭಾರೀ ಮಳೆ ಎಚ್ಚರಿಕೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆಗಳಿಗೆ ರಜೆ!
    “ಬೆಡ್‌ರೂಮ್ ರಾಜಕೀಯ”ಪಪ್ಪು ಯಾದವ್ ಹೇಳಿಕೆ ಸ್ಫೋಟಕ ಚರ್ಚೆ…!ಪಪ್ಪು ತಪ್ಪಾಗ್ ಮಾತಾಡಿದ್ದು ತಪ್ಪು 
    ಭರ್ಜರಿ ಬಿಜೆಪಿ ವಿಜಯೋತ್ಸವ ಬೆಂಗಳೂರಲ್ಲಿ ..!ಪ್ರಧಾನಿ ಮೋದಿ ಬರ್ತಿದ್ದಾರೆ.
    ಭಾರತದ ‘ಗೋಲ್ಡನ್ ಗರ್ಲ್’ ಮೀರಾಬಾಯಿ ಚಾನು ಮತ್ತೊಮ್ಮೆ ಇತಿಹಾಸ ಬರೆದಿದ್ದಾರೆ! 
    ಆಕಾಂಕ್ಷಳ ಪತ್ರ “ಮಮ್ಮಿ-ಪಾಪಾ, ನನಗೆ ಮತ್ತೆ ನೀಟ್ ಪರೀಕ್ಷೆ ಬರೆಯುವ ಧೈರ್ಯವಿಲ್ಲ” 3 ಲಕ್ಷ ಸಾಲ, ಡಾಕ್ಟರ್ ಆಗುವ ಆ ಕನಸುಗಳು…650 ಅಂಕಗಳ ನಿರೀಕ್ಷೆ..ಆದರೆ…ಕೊನೆಗೆ ಹೀಗೊಂದು ವಿದಾಯ ಪತ್ರ!
    ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.
    60 ದಿನಗಳ ಸ್ಟಾಕ್ – ಭಾರತಕ್ಕೆ ಎಲ್‌ಪಿಜಿ ಚಿಂತೆ ಇಲ್ಲ!
    ಮಹಿಳೆಯರೇ, ಬಿರುಬಿಸಿಲು ಹಾಗಂತ ನೀರು ಕೇಳ್ಕೊಂಡು ಬಂದ್ರು… ಯಾರೋ ಪಾಪ ಅಂದ್ರೆ ಅಪರಿಚಿತರಿಗೆ…!ಒಂಟಿಯಾಗಿ ಇದ್ದಾಗ ಹೆಚ್ಚು ಜಾಗ್ರತಾಗಿರಿ.
    ಬಾಲ್ಯದಲ್ಲೇ ಕಲಿಯಲಿ ಹಣದ ಲೆಕ್ಕ!ಮಕ್ಕಳಿಗಿನ್ನು ಪುಸ್ತಕದ ಜೊತೆ ‘ಹಣದ ಜ್ಞಾನ’! 956 ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಹಣಕಾಸು ಸಾಕ್ಷರತಾ ಪಾಠ
    Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’
    ತಸ್ಲಿಮಳ ಹಣೆಗೆ ಸಿಂಧೂರವಿಟ್ಟ ಕೇಶವ, ಬುರ್ಖಾ ತೆಗೆದಿಟ್ಟ ತಸ್ಲೀಮಾ
    ಮಕ್ಕಳ ಕೈಯಿಂದ ಮೊಬೈಲ್ ಕಸಿಯಲು ಮುಂದಾದ ಬ್ರಿಟನ್!ಯುಕೆಯ ನಿರ್ಧಾರಕ್ಕೆ ವಿಶ್ವದ ಗಮನ…
    ವಿಟ್ಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
    ಕರ್ನಾಟಕದಲ್ಲಿ ತಾಪಮಾನ ಅಪಾಯ ಮಟ್ಟಕ್ಕೆ!ಆಸ್ಪತ್ರೆಗಳಲ್ಲಿ ವಿಶೇಷ ಹೀಟ್ ಸ್ಟ್ರೋಕ್ ರೂಮ್‌ಗಳು-ಆರೋಗ್ಯ ಇಲಾಖೆ ತುರ್ತು ಕ್ರಮ ಜಾರಿ
    ಹುಡುಗಾಟಿಕೆ ಆಡುತ್ತಿರುವ ರಾಮಲಿಂಗಾರೆಡ್ಡಿ-ಕ್ಷೇತ್ರದ ಜನರಲ್ಲಿ ಅಸಮಾಧಾನ
    ನಕಲಿ ಔಷಧ ದಂಧೆ: ಜೀವ ಉಳಿಸಬೇಕಾದ ಔಷಧವೇ ಹಣ ಮಾಡುವ ದಂಧೆಯಾಯಿತೇ?
    ಅಮಾವಾಸ್ಯೆ ಬೈಲ್ ಪೊಲೀಸ್ ಠಾಣೆಯಲ್ಲಿ ಜೀವ ಬೆದರಿಕೆ ಹಾಗೂ ನಿಂದನೆಯ ಪ್ರಕರಣ ದಾಖಲು
    AIಗೆ ಒಂದು ಪ್ರಶ್ನೆ ಕೇಳಿದ್ರೆ…ಲಕ್ಷಾಂತರ ಲೀಟರ್ ನೀರು ಆವಿಯಾಗುತ್ತೆ…..!ಅದೇಗೆ.??AIಜಗತ್ತನ್ನು ಬದಲಾಯಿಸುತ್ತಿದೆ… ಆದರೆ ಶುದ್ಧ ನೀರಿನ ಜಲಮೂಲಗಳನ್ನು ಖಾಲಿ ಮಾಡುತ್ತಿದೆ.
    2 ನಿಮಿಷ ತಡವಾದರೆ ಒಂದು ವರ್ಷ ಶಿಕ್ಷೆಯೇ? –ವಿದ್ಯಾರ್ಥಿಯ ಭವಿಷ್ಯಕ್ಕಿಂತ ಗಡಿಯಾರದ ಮುಳ್ಳು ದೊಡ್ಡದಾಯಿತೇ? 
    ಮಲ್ಪೆ ಬಂದರಿನಲ್ಲಿ ಮೀನುಗಾರ ಕಾರ್ಮಿಕನ ಬರ್ಬರ ಹತ್ಯೆ: ಗಲಾಟೆ ವಿಕೋಪಕ್ಕೆ ತಿರುಗಿ ಚೂರಿ ಇರಿತ…!
    ಬಂಗಾಳದ ಸಿಂಹಾಸನಕ್ಕೆ ಸುವೇಂದು ಏರಿಕೆ — 15 ವರ್ಷದ ಮಮತಾ ಯುಗಕ್ಕೆ ಬ್ರೇಕ್!ಟಿಎಂಸಿ ಕೋಟೆ ಕುಸಿತ…
    ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
    ‘ಅಮರ್ ಜವಾನ್ ಪಾರ್ಕ್’ಗೆ ಯುದ್ಧ ಟ್ಯಾಂಕ್, ಯುದ್ಧವಿಮಾನ ಸ್ಥಾಪನೆಗೆ ರಕ್ಷಣಾ ಸಚಿವರಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಮನವಿ