📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸಹಕಾರ ಕ್ಷೇತ್ರದ ಅಭಿವೃದ್ಧಿ ಕುರಿತು ಸಿಎಂ ಡಿಕೆಶಿ ಜೊತೆ ಸಮಾಲೋಚನೆ

    ಬೆಂಗಳೂರು: ಸಹಕಾರ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ಕೋ-ಆಪರೇಟಿವ್ ಯೂನಿಯನ್‌ನ ನಿರ್ದೇಶಕರುಗಳು ಸದಾಶಿವನಗರ ನಿವಾಸದಲ್ಲಿ ಭೇಟಿ ನೀಡಿ, ವಿವಿಧ ವಿಷಯಗಳ ಕುರಿತು ಸಮಾಲೋಚನೆ ನಡೆಸಿದರು.

    ಈ ಸಂದರ್ಭದಲ್ಲಿ ಸಹಕಾರ ಕ್ಷೇತ್ರದ ಪ್ರಸ್ತುತ ಬೆಳವಣಿಗೆಗಳು, ಸಹಕಾರಿ ಸಂಸ್ಥೆಗಳ ಬಲವರ್ಧನೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಯಿತು.

    ಸಹಕಾರ ಕ್ಷೇತ್ರವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅಭಿವೃದ್ಧಿಪಡಿಸುವುದು, ಸಹಕಾರಿ ಸಂಸ್ಥೆಗಳ ಕಾರ್ಯಚಟುವಟಿಕೆಗಳನ್ನು ಬಲಪಡಿಸುವುದು ಸೇರಿದಂತೆ ಹಲವು ಪ್ರಮುಖ ವಿಚಾರಗಳ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಳ್ಳಲಾಯಿತು.

    ಸಚಿವ ಶ್ರೀ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ನಡೆದ ಈ ಸಮಾಲೋಚನಾ ಸಭೆಯಲ್ಲಿ ಕೋ-ಆಪರೇಟಿವ್ ಯೂನಿಯನ್‌ನ ನಿರ್ದೇಶಕರುಗಳು ಭಾಗವಹಿಸಿದ್ದರು.

    Also Read  ಕೋವಿಡ್ ಶೀಲ್ಡ್ ಸೈಡ್ ಎಫೆಕ್ಟ್ ಒಪ್ಪಿಕೊಂಡ ಕಂಪನಿ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    “ಜೆನ್‌ ಜಿಯ ಧ್ವನಿ ದೇಶದ್ರೋಹವಲ್ಲ” – ಶಿಕ್ಷಣ ಸುಧಾರಣೆಗೆ ಎದ್ದ ಯುವ ಆಕ್ರೋಶಕ್ಕೆ RSS ಮೋಹನ್ ಭಾಗವತ್ ಬೆಂಬಲ…..
    ಜನರ ಹಾಹಾ ಕಾರಕ್ಕೆ ಬೆಚ್ಚಿಬಿದ್ದ ಸರ್ಕಾರ –  ಎಸ್ಮ ಕಾಯ್ದೆ ಜಾರಿಗೆ
    ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
    ಕರಾವಳಿಯಲ್ಲಿ ಅಕ್ರಮ 109 ಹೋಂಸ್ಟೇಗಳು, 21ರೆಸಾರ್ಟ್‌ಗಳಿಗೆ ಶಾಕ್ ಲೋಕಾಯುಕ್ತ ಬೀಗ!ರೆಸಾರ್ಟ್‌ಗಳು ಬಂದ್!
    ಕರ್ನಾಟಕ–ತಮಿಳುನಾಡು ಮೇಕೆದಾಟು ವಾದ ವಿರೋಧಕ್ಕೆ ಕರ್ನಾಟಕದ ಆಹ್ವಾನ ಸ್ವೀಕರಿಸಿ ವಿಜಯ್ ಬೆಂಗಳೂರಿಗೆ? ಇಂದು ಬೆಂಗಳೂರಿನಲ್ಲಿ ಮಹತ್ವದ ಚರ್ಚೆ!
    ಮುಖ್ಯಮಂತ್ರಿ ಮಾಧ್ಯಮ ಕಾರ್ಯದರ್ಶಿಯ ನೂತನ ಕಚೇರಿ ಉದ್ಘಾಟನೆ
    ಜನಪ್ರತಿನಿಧಿಗಳಿಗೆ ಕೆಲಸ ,ಜನಸೇವೆ ಬೇಡ ,ಪ್ಲೆಕ್ಸ್ ಮಾತ್ರ ಫುಲ್ ಸೈಜ್ …ಕಾನೂನು ಇದೆ… ಪಾಲನೆ ಮಾತ್ರ ಇಲ್ಲ!
    ಭಾರತದ ‘ಗೋಲ್ಡನ್ ಗರ್ಲ್’ ಮೀರಾಬಾಯಿ ಚಾನು ಮತ್ತೊಮ್ಮೆ ಇತಿಹಾಸ ಬರೆದಿದ್ದಾರೆ! 
    ನೇಪಾಳ ದುರಂತ: ಕಂಪ್ಲೀಟ್ ರಿಪೋರ್ಟ್ ಇಲ್ಲಿದೆ…ಕಣ್ಣೆದುರೇ ಕೊಚ್ಚಿಹೋದ ಬದುಕು… ಲೆಕ್ಕಕ್ಕೆ ಸಿಗದ ಸಾವು, ನೋವು!ಪ್ರವಾಹದ ರೌದ್ರದ ನಡುವೆ ಮೃತದೇಹದಿಂದಲೇ ಚಿನ್ನ ಕದಿಯಲು ಯತ್ನ… ಮಾನವೀಯತೆ ಮರೆತ ಕಿರಾತಕರು!ಇಬ್ಬರು ಅರೆಸ್ಟ್!
    ಮಂಗಳೂರಿನ ಟ್ರಾಫಿಕ್‌ಗೆ ಬ್ರೇಕ್ ಹಾಕಲು ಜಿಲ್ಲಾಡಳಿತದ ಮಾಸ್ಟರ್ ಪ್ಲಾನ್!ಯಾವೆಲ್ಲ ಬದಲಾವಣೆ ಬರಲಿದೆ?
    ಮಂಗಳೂರು ಇನ್ಸ್ಟಾಮಾರ್ಟ ಕುಂಟಿಕಾನದಲ್ಲಿ ಲಿಫ್ಟ್ ದುರಂತ: ಡೆಲಿವರಿ ಸಿಬ್ಬಂದಿ ದುರ್ಮರಣ
    ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
    ಬೆಂಗಳೂರು ಕೆಪಿಸಿಸಿ ಕಚೇರಿಯಲ್ಲಿ ಎರಡು ಬಣಗಳ ರಣರಂಗ!ಮಾತಿನ ಚಕಮಕಿ ಹೊಡೆದಾಟಕ್ಕೆ ತಿರುಗಿದ ಕ್ಷಣ…
    ಕರಾವಳಿ ಗಣೇಶೋತ್ಸವ ಭರ್ಜರಿ ಸಿದ್ಧತೆ… ಭದ್ರತೆಯ ನಡುವೆ ಭಕ್ತಿ, ಸಂಭ್ರಮ!
    ಪ್ರಕೃತಿಯ ಮುನಿಸಿಗೆ ಕರಗುತ್ತಿದೆ ಯುರೋಪ್ ….!ತಂತ್ರಜ್ಞಾನದ ಅಹಂಕಾರವನ್ನು ಸುಟ್ಟು ಬೂದಿ ಮಾಡುತ್ತಿರುವ ಯುರೋಪ್ ಹೀಟ್‌ವೇವ್!
    ವಂದೇ ಮಾತರಂ ವಿವಾದ ದೇಶಭಕ್ತಿಯ ಸಂಕೇತವೇ, ರಾಜಕೀಯ ಅಸ್ತ್ರವೇ?
    ಕೌಶಾಂಬಿಯಲ್ಲಿ ಭೀಕರ LPG ಟ್ಯಾಂಕರ್ ದುರಂತ: ಸಿಸಿಟಿವಿಯಲ್ಲಿ ಸೆರೆಯಾದ ಜೀವಭಯದ ಕ್ಷಣಗಳು – ಮೃತರ ಸಂಖ್ಯೆ 4ಕ್ಕೆ ಏರಿಕೆ
    ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
    ಗೃಹ ಜ್ಯೋತಿ ….ಯೋಜನೆ ಪರಿಶೀಲನೆಗೆ ಜುಲೈ 31 ಅಂತಿಮ ಗಡುವಲ್ಲ; ಮೆಸ್ಕಾಂ ವ್ಯಾಪ್ತಿಯಲ್ಲೂ ಆಗಸ್ಟ್ ಅಂತ್ಯದವರೆಗೆ ಸರ್ವೇ ಮುಂದುವರಿಕೆ
    ಪರಿಸರ ನಾಶಕ್ಕಾಗಿ ಸುಳ್ಳು ಸರ್ಟಿಫಿಕೇಟ್ ರೆಡಿಮಾಡಿಕೊಂಡು ಒಂದು ಊರನ್ನೇ ಭಯದಲ್ಲಿರಿಸಿದ ಉಡುಪಿ ಜಿಲ್ಲಾ ಆಡಳಿತ
    ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು
    ಎಥೆನಾಲ್ ಮಿಶ್ರಿತ ಇಂಧನದಿಂದ ವಾಹನಗಳಿಗೆ ಸಮಸ್ಯೆ ಇಲ್ಲ – ನಿತಿನ್ ಗಡ್ಕರಿ
    ಆಯುಷ್ ಎಚ್ಚರಿಕೆ ಬಳಿಕ ಅಶ್ವಗಂಧ ನಿಯಂತ್ರಣ ಕ್ರಮಕ್ಕೆ ತಡೆ: ಹೈಕೋರ್ಟ್ ಮಹತ್ವದ ಆದೇಶ
    ಮೂಗಿನಿಂದ ಸೋರಿದ್ದು ಶೀತವಲ್ಲ…ಮೆದುಳಿನ ದ್ರವ! 2 ವರ್ಷ ಕಾಡಿದ ಸಮಸ್ಯೆ…10 ವರ್ಷದ ಬಾಲಕನಿಗೆ ಬೆಂಗಳೂರಿನಲ್ಲಿ ಅಪರೂಪದ skull ಡಿಫೆಕ್ಟ್ ಚಿಕಿತ್ಸೆ…!
    ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
    “ವಿ ದಿ ಲೀಡರ್ಸ್”ಅಣ್ಣಾಮಲೈ ಮಾಸ್ಟರ್ ಪ್ಲಾನ್!ಸಿನಿಮಾ ವರ್ಚಸ್ಸಿನ ಟಿವಿಕೆ (TVk) ಯನ್ನ ಮಕಾಡೆ ಮಲಗಿಸಲು ಸಜ್ಜಾಗ್ತಾ ಇದೆಯಾ..?
    ಗೃಹಲಕ್ಷ್ಮಿ ಹಣ ಉಳಿಸಿ ದೇವಿಗೆ ₹17 ಲಕ್ಷ ದೇಣಿಗೆ!
    Old Monk, Royal Challengeಗೆ ಭಾರೀ ಶಾಕ್..! FSSAI ಲ್ಯಾಬ್ ವರದಿಯಲ್ಲಿ ಬಯಲಾಯ್ತಾ ದೊಡ್ಡ ರಹಸ್ಯ?
    ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
    “ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan