📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ

    ಮಂಗಳೂರು ನಗರದಲ್ಲಿ 2025 ನೇ ಸಾಲಿನಲ್ಲಿ ಸುಹಾಸ್ ಶೆಟ್ಟಿ ಕೊಲೆಯ ನಂತರದ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್ ಗಳನ್ನು ಹಂಚಿಕೊಂಡು ಪ್ರಚಾರ ಮಾಡಿದ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣಾ ಅ.ಕ್ರ. 179/2025 ಕಲಂ 353 (1), 353(2), 61 (2), 55 ಬಿ.ಎನ್.ಎಸ್. 2023 ರಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.ತನಿಖೆಯ ಸಮಯದಲ್ಲಿ TN- MADDY ಎಂಬ ಖಾತೆಯಿಂದ ಕೋಮು ಪ್ರಚೋದಕ ಪೋಸ್ಟ್ ಗಳನ್ನು ಹಾಕಿದ ವ್ಯಕ್ತಿಯು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪವನ್ ಆಚಾರ್ಯ, ಪ್ರಾಯ: 22 ವರ್ಷ, ತಂದೆ : ಬಾಲಕೃಷ್ಣ, ಮೂಡುಬೆಳ್ಳೆ ಗ್ರಾಮ ಎಂದು ತನಿಖೆಯಲ್ಲಿ ಕಂಡು ಬಂದಿದ್ದು, ಈ ದಿನ ದಿನಾಂಕ 25-03-2026 ರಂದು ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿಯನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿರುತ್ತದೆ.

    ಈ ಆರೋಪಿತನು ತನ್ನ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಮಾಡಿದ ಬಗ್ಗೆ ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆಯಲ್ಲಿ ಅ.ಕ್ರ: 95/2025 ರಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

    ##CommunalIncitement##JudicialCustody#arrest#BreakingNews#dakshina kannada#latest news#social media

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕಾಂಗ್ರೆಸ್ ಹೈಕಮಾಂಡ್ ಖಡಕ್ ವಾರ್ನಿಂಗ್: ಸ್ವಾಮೀಜಿ, ಧಾರ್ಮಿಕ ಮುಖಂಡರ ಶಿಫಾರಸುಗಳಿಗೆ ಸಿಗಲ್ಲ ಮನ್ನಣೆ!
    E20 ಪೆಟ್ರೋಲ್‌ನಿಂದ ಮರ್ಸಿಡಿಸ್ ಕಾರಿನ ಮೈಲೇಜ್ ಕುಸಿತವೇ? ವೈರಲ್ ವಿಡಿಯೋ ಬಳಿಕ ಕಂಪನಿಯ ಸ್ಪಷ್ಟನೆ; ನಿಜ ಏನು?
    ಕಾಸರಗೋಡು ಕನ್ನಡ ಶಾಲೆಗಳ ಉಳಿವಿಗೆ ಆಗ್ರಹ — ಜಿಲ್ಲಾಧಿಕಾರಿಗೆ ಮನವಿ
    ಮೇ 29ರಿಂದ ತಣ್ಣೀರುಬಾವಿ ಬೀಚ್‌ನಲ್ಲಿ ಮೂರು ದಿನಗಳ ರಾಷ್ಟ್ರಮಟ್ಟದ ಸರ್ಫಿಂಗ್ ಸ್ಪರ್ಧೆ…
    ಮನುಷ್ಯನಿಗಿಂತ AI ನಿಯಂತ್ರಣ ತಪ್ಪಿ ಶಕ್ತಿಶಾಲಿಯಾದ್ರೆ…ಚೀನಾದ ಎಚ್ಚರಿಕೆ ಬೆಚ್ಚಿಬೀಳಿಸುವಂತಿದೆ!ರಾಷ್ಟ್ರೀಯ ಭದ್ರತೆ ಬಗ್ಗೆ ಶುರುವಾಯ್ತು ಭಾರೀ ಆತಂಕ!
    ನಕಲಿ ಔಷಧ ದಂಧೆ: ಜೀವ ಉಳಿಸಬೇಕಾದ ಔಷಧವೇ ಹಣ ಮಾಡುವ ದಂಧೆಯಾಯಿತೇ?
    ಡೊನಾಲ್ಡ್ ಟ್ರoಪ್ ಮುಂದೆ ಮಂಡಿಯೂರಿ ಕೂತ ಜಗತ್ತು!
    ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!
    ಖಾಸಗಿ ಶಿಕ್ಷಕರಿಗೂ ಸಮಾನ ವೇತನ–ಸಾಮಾಜಿಕ ಭದ್ರತೆ?
    ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL
    “ಧುರಂಧರ್” ನಟ ರಣವೀರ್ ಸಿಂಗ್‌ ವಿರುದ್ಧ ಇಡೀ ಬಾಲಿವುಡ್ ಒಕ್ಕೂಟವೇ ತಿರುಗಿಬಿದ್ದಿದ್ದೇಕೆ? shocking ₹45 ಕೋಟಿ ವಿವಾದದ ಅಸಲಿ ಕಥೆ ಇಲ್ಲಿದೆ!
    “ಜೈ ಶ್ರೀರಾಮ್” ಘೋಷಣೆಯಿಂದ ನಡುಗಿದ ಢಾಕಾ! 
    ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
    ಜನಗಣತಿ 2026–27 – Self Enumeration ಮುಗಿದು ಈಗ ಮನೆ ಮನೆ ಭೇಟಿ ಹಂತ ಆರಂಭ!ನಮ್ಮ ಮಾಹಿತಿ = ನಮ್ಮ ದೇಶದ ಬೆಳವಣಿಗೆ…
    ಸಾಮಾಜಿಕ‌ ಕಾರ್ಯಕರ್ತರಿಗೆ ಹಾಗೂ ನಗರ ಸಭೆ ಪೌರಯುಕ್ತರಿಗೆ ಬಹಿರಂಗ ಸವಾಲು.ಶ್ರೀಮಂತರ ಅಕ್ರಮಗಳ ಬಗ್ಗೆ ಮೌನವೇಕೆ.‌‌?
    ಬೆಂಗಳೂರಲ್ಲಿ Bowring Hospital ಬಳಿ ಗೋಡೆ ಕುಸಿತ ಮನ ಕಲುಕುವ ಘಟನೆ ಬಿಸಿಲಿನಿಂದ ತಪ್ಪಿಸಿಕೊಳ್ಳಲು ನಿಂತವರು… ಏಳು ಮಂದಿಯ ದುರಂತ ಅಂತ್ಯ.!
    ಕಾಂಗ್ರೆಸ್–ಮುಸ್ಲಿಂ ಸಮುದಾಯ ಸಂಬಂಧದಲ್ಲಿ ದೊಡ್ಡ ಬಿರುಕು?
    594 ಕಿಮೀ ಗಂಗಾ ಎಕ್ಸ್‌ಪ್ರೆಸ್‌ ವೇ ..!ಮೀರಟ್‌ನಿಂದ ಪ್ರಯಾಗರಾಜ್‌ವರೆಗೆ -ದೇಶದ ಪ್ರಗತಿಗೆ ಮತ್ತೊಂದು ಮೈಲುಗಲ್ಲು 
    🔴 ಪೊಲೀಸರ ಮೇಲಿನ ಹಿಡಿತ ಕಠಿಣ: PEBಗೆ ಹೆಚ್ಚಿದ ಅಧಿಕಾರ — ರಾಜ್ಯದ ದೊಡ್ಡ ಆಡಳಿತಾತ್ಮಕ ತೀರ್ಮಾನ
    ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
    ₹6,695 ಕೋಟಿಯ ಮೆಗಾ ಪ್ರಾಜೆಕ್ಟ್‌ಗೆ ಮಳೆಯ ಅಗ್ನಿಪರೀಕ್ಷೆ-ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಭೂಕುಸಿತ
    “ರಾಜಕಾರಣಿಗಳ ಮಕ್ಕಳೂ ಸರ್ಕಾರಿ ಶಾಲೆಗೆ! ಇಸ್ರೋ ವಿಜ್ಞಾನಿಗೆ ಶಿಕ್ಷಣದ ಚುಕ್ಕಾಣಿ, ಸಿಎಂ ವಿಜಯ್‌ನ ಹೊಸ ಹೆಜ್ಜೆ ದೇಶದ ಗಮನ ಸೆಳೆದಿದೆ
     ಡಿಗ್ರಿಗೂ ಮುನ್ನ ಹ್ಯಾಕರ್ ಗೆ IIT ಉದ್ಯೋಗ! ಪ್ರತಿಭೆ ಇದ್ದರೆ ಅವಕಾಶವೇ ನಿಮ್ಮ ಮನೆ ಬಾಗಿಲು ತಟ್ಟುತ್ತದೆ!” ಅನ್ನೋದಕ್ಕೆ ಸ್ಫೂರ್ತಿ ಈ ನಿಸರ್ಗ ಅಧಿಕಾರಿ..
    ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
    ಸೋಶಿಯಲ್ ಮೀಡಿಯಾದ ವೈರಲ್ ವಿಡಿಯೋದಿಂದ ಕೋರ್ಟ್ ತನಕ..!ರಸ್ತೆ ರೇಜ್ ಪ್ರಕರಣದಲ್ಲಿ ಹೊಸ ತಿರುವು
    ಆಂಧ್ರದ ಪುಟ್ಟಪರ್ತಿಯಲ್ಲಿ ಅಡಗಿದೆ ಆ ದೊಡ್ಡ ರಹಸ್ಯ!ಆಕಾಶದಲ್ಲಿ ಕಣ್ಣಿಗೆ ಕಾಣದಂತೆ ಬೇಟೆಯಾಡುವ ಸಮಯ ಹತ್ತಿರದಲ್ಲಿದೆ!
    ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಭರ್ಜರಿ ಪ್ಲಾನ್ ಬಹಿರಂಗ!
    ಪಾಕಿಸ್ತಾನದಿಂದ ನೀರಿನ ವಿಚಾರದಲ್ಲಿ ಕಠಿಣ ಎಚ್ಚರಿಕೆ; ನೀರಿಗಾಗಿ ಯುದ್ದಕ್ಕೂ ಸಿದ್ದವೆಂದ ಪಾಕ್ ….!
    ಕರ್ನಾಟಕದಲ್ಲಿ ನೀರು–ವಿದ್ಯುತ್ ಬಿಕ್ಕಟ್ಟಿನ ಎಚ್ಚರಿಕೆ!
    ಸಿಜೆಪಿಯ ಪ್ರತಿಭಟನೆ ಬಗ್ಗೆ ತನಿಖೆ ನಡೆಸಲು ಸಲ್ಲಿಸಲಾದ ಅರ್ಜಿಯನ್ನು ಅಂಗೀಕರಿಸಿದ ನ್ಯಾಯಾಲಯ