📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ

2026 ನೇ ಜನವರಿ ತಿಂಗಳಿನಲ್ಲಿ ಮಂಗಳೂರು ನಗರದ ಇಂಡಿಯಾನಾ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಕಿರಾತ್ (ಕುರಾನ್ ಸ್ಫಟಿಸುವ) ಸ್ಪರ್ದೆಯ ವಿಡಿಯೋ ಸಾಮಾಜಿಕ ಜಾಲತಾಣವಾದ ಉದಯವಾಣಿ ಫೇಸ್ ಬುಕ್ ಪುಟದಲ್ಲಿ ಪ್ರಸಾರವಾಗುತ್ತಿದ್ದಾಗ ಗಣೇಶ್ ಪ್ರಸಾದ್ ಎಂಬಾತನು ತನ್ನ ಅಕೌಂಟ್ ನಲ್ಲಿ ” ಮಕ್ಕಳ ತಲೆಯನ್ನು ಬ್ರೈನ್ ವಾಶ್ ಮಾಡಿ ನಾಳೆ ದೇಶಕ್ಕೆ ಬಾಂಬ್ ಇಡೋಕೆ ಕಳಿಸೋದು ಅಷ್ಟೇ” ಎಂದು ಪ್ರಚೋದನಕಾರಿಯಾಗಿ ಕಮೆಂಟ್ ಹಾಕಿದ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣಾ ಅ.ಕ್ರ. 15/2026 ಕಲಂ 196 ಬಿ.ಎನ್.ಎಸ್ ಮತ್ತು 66 ಐಟಿ ಕಾಯ್ದೆಯಂತೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

ತನಿಖೆಯ ಸಮಯದಲ್ಲಿ ಗಣೇಶ್ ಪ್ರಸಾದ್ ಎಂಬ ಫೇಸ್ ಬುಕ್ ಖಾತೆಯಿಂದ ಕೋಮು ಪ್ರಚೋದಕ ಕಮೆಂಟ್ ಗಳನ್ನು ಹಾಕಿದ ವ್ಯಕ್ತಿಯು ಕಾಸರಗೋಡು ಜಿಲ್ಲೆ, ಮಂಜೇಶ್ವರದ ಗಣೇಶ್ ಪ್ರಸಾದ್(41 ವರ್ಷ)
ತಂದೆ: ಎಸ್ ಎನ್ ಕಬನುರಾಯ ಎಂದು ತನಿಖೆಯಲ್ಲಿ ಕಂಡು ಬಂದಿದ್ದು, ದಿನಾಂಕ 27-03-2026 ರಂದು ಆರೋಪಿಯನ್ನು ಕಂಕನಾಡಿ ನಗರ ಪೊಲೀಸರು ದಸ್ತಗಿರಿ ಮಾಡಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಬಗ್ಗೆ ಮಾನ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುವುದು .

#communal post#dakshina kananda#latest news#social media

COMMENTS

Login with Gmail to comment

ಇನ್ನಷ್ಟು ಸುದ್ದಿ

ಟೂರಿಸಂ ಡೆವಲಪ್‌ಮೆಂಟ್‌ಗೆ ಅಧಿಕಾರಿಗಳೇ ಮಾರಕ
ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
🚨 ಸಾರ್ವಜನಿಕರಿಗೆ ತುರ್ತು ಎಚ್ಚರಿಕೆ – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಅಪಘಾತ
ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
ಹುಬ್ಬಳ್ಳಿ ಲವ್ ಜಿಹಾದ್..!?ಮೂರು ವರ್ಷದ ಸಂಬಂಧ, friendship, ಫ್ಯಾಮಿಲಿ closeness-ಕ್ಷಣದಲ್ಲೇ ಬಾರಿ ಸಂಘರ್ಷ..!
ಬ್ಯಾಂಕಿಂಗ್ ಸೇವೆ ಸ್ಮಾರ್ಟ್‌ಫೋನ್ ನೇ ಬೇಕಂತಿಲ್ಲ .ಕೀಪ್ಯಾಡ್ ಫೋನ್ ಸಾಕು ಈಗ “ಸ್ಮಾರ್ಟ್” ಆಗಿದ್ದರೆ ಸಾಕು! 
ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
ಅಕ್ರಮ ಡಿಸೇಲ್ ದಾಸ್ತಾನು ಪ್ರಕರಣ: 4,175 ಲೀಟರ್ ಡಿಸೇಲ್ ಕಂದಾಯ ಇಲಾಖೆಯಿಂದ ಹರಾಜು – ₹2.35 ಲಕ್ಷಕ್ಕೆ ಮಾರಾಟ!
ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.
ನೀವು Fit…ಆದ್ರೆ ನಿಮ್ಮ ಹೃದಯ ?ಮನೆಯಲ್ಲಿಯೇ 5 ನಿಮಿಷದಲ್ಲಿ ಪರೀಕ್ಷಿಸಿಕೊಳ್ಳಿ ನಿಮ್ಮ ಹೃದಯದ ಆರೋಗ್ಯ!
“ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
ಗ್ಯಾಸ್ ಪೈಪ್‍ಲೈನ್ ಸೋರಿಕೆ: ಅಣಕು ಪ್ರದರ್ಶನ
MLC ಐವನ್ ಡಿಸೋಜಾರಿಂದ ಕಾಮಗಾರಿ ಸ್ಥಳ ಪರಿಶೀಲನೆ
ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
ಒಂದು ತಪ್ಪು ಹೆಜ್ಜೆ…25 ಅಡಿ ಬಾವಿಗೆ ಬಿದ್ದ ಆನೆ …ನೋಡಿ ಈ ಸ್ಮಾರ್ಟ್ ಆಪರೇಷನ್!
ಡೈಮಂಡ್ ನೆಕ್ಲೇಸ್, ಕಿವಿಯೋಲೆಗಳು, ಚಿನ್ನದ ಚೈನ್, ಪ್ಲಾಟಿನಂ ಉಂಗುರ ಕಳವು…!
ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
ಮಂಗಳೂರು -ವೆನ್ಲಾಕ್ ಮಾಸ್ಟರ್ ಪ್ಲ್ಯಾನ್…!
ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”
ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
AI ಹವಾ-ಬೇಗನೆ ಫೈನಾನ್ಷಿಯಲ್ ಇಂಡಿಪೆಂಡೆಂಟ್ ಆಗೋ ಟ್ರೆಂಡ್- ಕೈಬಿಟ್ಟ  ಓದು!! ಇದು ಗಂಭೀರ ಸೂಚನೆ….
ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
ಉಂಡ ಮನೆಗೇ ಕನ್ನ ಹಾಕಿದ ದ್ರೋಹಿಗಳು