📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸಾರ್ವಜನಿಕ ಸ್ಥಳದಲ್ಲಿ ಕೈಕೈ ಮಿಲಾಯಿಸಿ ಜಗಳ ಮಾಡಿದ್ರೇ ಹುಷಾರ್…!

    ಬ್ರಹ್ಮಾವರ ಜಾತ್ರೆಯಲ್ಲಿ ಗಲಾಟೆ: ಸಾರ್ವಜನಿಕ ನೆಮ್ಮದಿಗೆ ಭಂಗ – 8 ಮಂದಿ ವಿರುದ್ಧ ಪ್ರಕರಣ ದಾಖಲು

    ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಿಲ್ಲಾಡಿ ಗ್ರಾಮದ ಅರ್ಭಕದಾರಕೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಅಶಾಂತಿಯ ಘಟನೆ ಬೆಳಕಿಗೆ ಬಂದಿದೆ. ದಿನಾಂಕ 25/03/2026 ರಂದು ನಡೆದ ಈ ಘಟನೆ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ.

    ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಪ್ರವೀಣ ಕುಮಾರ್ ಆರ್ ಅವರ ನೇತೃತ್ವದಲ್ಲಿ ಜಾತ್ರಾ ಬಂದೋಬಸ್ತು ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಗೆ ದೇವಸ್ಥಾನದ ಎದುರು ಗಲಾಟೆ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಯಿತು. ಬೆಳಿಗ್ಗೆ ಸುಮಾರು 11:45 ಗಂಟೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು, ಸಾರ್ವಜನಿಕರು ಓಡಾಡುವ ಸ್ಥಳದಲ್ಲೇ 8 ರಿಂದ 10 ಮಂದಿ ಪರಸ್ಪರ ಮೈಕೈ ಮಿಲಾಯಿಸಿ ಜಗಳ ಮಾಡುತ್ತಿರುವುದನ್ನು ಕಂಡರು.

    Also Read  ಪ್ರಕೃತಿಯ ಮುನಿಸಿಗೆ ಕರಗುತ್ತಿದೆ ಯುರೋಪ್ ….!ತಂತ್ರಜ್ಞಾನದ ಅಹಂಕಾರವನ್ನು ಸುಟ್ಟು ಬೂದಿ ಮಾಡುತ್ತಿರುವ ಯುರೋಪ್ ಹೀಟ್‌ವೇವ್!

    ತಕ್ಷಣವೇ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು, ಗಲಾಟೆಯಲ್ಲಿ ತೊಡಗಿದ್ದ ಕೆಲವರನ್ನು ವಶಕ್ಕೆ ಪಡೆದರು. ವಿಚಾರಣೆ ವೇಳೆ ಆರೋಪಿಗಳಾಗಿ ಗುರುತಿಸಲ್ಪಟ್ಟವರು:

    • ಗಣೇಶ ಶೆಟ್ಟಿ
    • ಭಾಸ್ಕರ ಹೆಗ್ಡೆ
    • ಚಂದ್ರ ಶೆಟ್ಟಿ
    • ಅಶೋಕ ಶೆಟ್ಟಿ
    • ಶಂಕರ ಶೆಟ್ಟಿ
    • ಅಭಿಷೇಕ್
    • ಚಂದ್ರ ಮಾಸ್ಟರ್
    • ಸಂದೇಶ

    ಸಾರ್ವಜನಿಕ ಸ್ಥಳದಲ್ಲಿ ಅಶಾಂತಿ ಉಂಟುಮಾಡಿ, ಜನರ ನೆಮ್ಮದಿಗೆ ಭಂಗ ತಂದ ಹಿನ್ನೆಲೆಯಲ್ಲಿ, ಇವರ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 49/2026 ಅಡಿ, ಭಾರತೀಯ ನ್ಯಾಯ ಸಂಹಿತೆ (BNS) ಕಲಂ 194(2) ಪ್ರಕಾರ ಪ್ರಕರಣ ದಾಖಲಾಗಿದೆ.

    👉 ಸಾರ್ವಜನಿಕರಿಗೆ ಮನವಿ: ಧಾರ್ಮಿಕ ಜಾತ್ರೆಗಳು ಹಾಗೂ ಸಾರ್ವಜನಿಕ ಸಮಾರಂಭಗಳಲ್ಲಿ ಶಾಂತಿ, ಸಹಕಾರ ಮತ್ತು ನಿಯಮ ಪಾಲನೆ ಅತ್ಯಂತ ಮುಖ್ಯ. ಸಣ್ಣ ವಿಷಯಗಳು ದೊಡ್ಡ ಗಲಾಟೆಗೆ ತಿರುಗದಂತೆ ಪ್ರತಿಯೊಬ್ಬರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಪೊಲೀಸರು ಸಹಕಾರಕ್ಕಾಗಿ ಸದಾ ಸಿದ್ಧರಾಗಿದ್ದಾರೆ.

    #bhramavara police#civic sense#publically fight#ಕ್ರೈಂ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
    8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ
    ಇನ್‌ಸ್ಟಾಗ್ರಾಮ್ ವ್ಯಾಮೋಹಕ್ಕೆ ಹೆತ್ತ ತಾಯಿಗೇ ವಿಷವಿಕ್ಕಿದ ಮಗಳು..ಪ್ರೀತಿಯ ಹೆಸರಲ್ಲಿ ಹಾದಿ ತಪ್ಪಿದ ಹದಿಹರೆಯ ಮುಂದೇನಾಯತು?
    🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!
    ವಿದ್ಯಾರ್ಥಿ ಪ್ರತಿಭಟನೆಗೆ ಬಿಗ್ ವಿಕ್ಟರಿ:ಧರ್ಮೇಂದ್ರ ಪ್ರಧಾನ್ ರಾಜೀನಾಮೆ! ಕೊನೆಗೂ ವಿದ್ಯಾರ್ಥಿಗಳ ಒತ್ತಡಕ್ಕೆ ಮಣಿದ ಸರ್ಕಾರ…!?
    ಮಂಗಳೂರು ಬೆಂಗಳೂರು ಮಧ್ಯೆ ಇನ್ನು ತಡರಾತ್ರಿಯೂ ವಿಮಾನ ಯಾನ
    ಮಣಿಪಾಲ KMC ಆಸ್ಪತ್ರೆಯ 4ನೇ ಮಹಡಿಯಿಂದ ಎಸ್ಕೇಪ್ ಆಗಲು ಪ್ರಯತ್ನಿಸಿದ ಒಳರೋಗಿ ಬಿದ್ದು ಗಂಭೀರ ಗಾಯ…ವೀಡಿಯೋ ವೈರಲ್
    ಭಾರತೀಯ ಸೇನೆಯ ಚಲನವಲನದ ವಿಡಿಯೋಗಳು ಪಾಕಿಸ್ತಾನಕ್ಕೆ ಹೇಗೆ ತಲುಪಿದವು?
    2026 ವಿಧಾನಸಭೆ ಚುನಾವಣೆ – ಮುಖ್ಯ ಮಾಹಿತಿ
    ಪವಾಡವೇ? 33 ದಿನ ,775 ಗಂಟೆಗಳ ಬಳಿಕ ಸಮಾಧಿಯಿಂದ ಹೊರಬಂದ ಶಿವಯೋಗಿ ಶ್ರೀಗಳು……!!!!ಗದಗದಲ್ಲಿ ಅಪರೂಪದ ಆಧ್ಯಾತ್ಮಿಕ ಘಟನೆ!ಪರಮ ಯೋಗವೇ?
    ಬೆಳಕು-ನೆರಳಿನ ಕಾವ್ಯ: ಕಾಲವನ್ನೇ ಕಟ್ಟಿಹಾಕುವ ಛಾಯಾಚಿತ್ರಗಳ ವೈಭವ
    ಶಂಕರಾಚಾರ್ಯರ ನಿಂದನಾ ವಿಡಿಯೋ: ಉಡುಪಿ ಶಿರೂರು ಮಠದಿಂದ ವಿಷಾದ, ಬಾಲಕಿಯಿಂದ ಕ್ಷಮಾಪಣೆ
    Must read…ನಾಗಪ್ರಸನ್ನರ ನ್ಯಾಯಾಲಯದಲ್ಲಿ ‘ಸುಳ್ಳು ಜಾತಿ-ಆದಾಯ ಪ್ರಮಾಣಪತ್ರ ಮುಂದಿಟ್ಟ ಸಾಹುಕಾರ್ ಪುತ್ರಿಗೆ ಕ್ಲಾಸ್! ಅರುಣ್ ಶ್ಯಾಮ್ ವಾದಕ್ಕೆ ನಾಗಪ್ರಸನ್ನರ ಒಂದೊಂದು ಪ್ರಶ್ನೆಯೂ ವ್ಯವಸ್ಥೆಗೆ ಕನ್ನಡಿಯಾಯಿತು!”
    ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
    ಕುಂದಾಪುರದಲ್ಲಿ ಶಾಕಿಂಗ್ ಘಟನೆ..ಪತ್ನಿಗೆ ವಿಷ ನೀಡಿ ಬಳಿಕ ಪ್ರೇಮಿಯೊಂದಿಗೆ ಆತ್ಮಹತ್ಯೆ..!
    ಅರೆ ವಾ..! ಕರ್ನಾಟಕದ ಜನರಿಗೆ ಫ್ಯಾನ್ಸಿ ನಂಬರ್‌ಗಳೇ ಫೇವರಿಟ್…RTOಗೆ ₹118 ಕೋಟಿ ಆದಾಯ!
    ಭಾನುವಾರ ಬ್ಯಾಂಕ್ ಓಪನ್! ಸೆ.28ರಿಂದ 3 ದಿನ ಮುಷ್ಕರ
    ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
    “ಸಂತೋಷ್ Kumar” ಯಾರು? ಸಾವಿರ ಕಾರ್ಡ್‌ಗಳಲ್ಲಿ ಒಂದೇ ಹೆಸರು..!₹95 ಕೋಟಿ ಅಮೆರಿಕಾ ಹಣ,1000 ಡೆಬಿಟ್ ಕಾರ್ಡ್‌ಗಳು!ಬಯಲಾಯ್ತು ಕರ್ನಾಟಕದಲ್ಲಿ ಭಾರೀ ನಕ್ಸಲ್-ಮತಾಂತರ ಜಾಲ?
    🛑 ನಾಗರಮಠದಲ್ಲಿ ಅವೈಜ್ಞಾನಿಕ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಆಕ್ರೋಶ
    ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
    ಕರ್ನಾಟಕದಲ್ಲಿ 2,222 KEO AI, PCಗಳ ಲೋಕಾರ್ಪಣೆ
    ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದರೆ 10 ವರ್ಷ ಜೈಲು, ₹10 ಕೋಟಿ ದಂಡ!
    ಜಾರ್ಖಂಡ್‌ನಲ್ಲಿ 16 ದಿನಗಳ ಉಪವಾಸಕ್ಕೆ ಫಲ!ವಿದ್ಯಾರ್ಥಿಗಳ ಹೋರಾಟಕ್ಕೆ ಮಹತ್ವದ ಜಯ —ಒತ್ತಡಕ್ಕೆ ಮಣಿದ ಸರ್ಕಾರ? ಬೇಡಿಕೆಗಳ ಮೇಲೆ ಮಹತ್ವದ ಒಪ್ಪಂದಗಳೇನು..?
    ಹುಬ್ಬಳ್ಳಿ ಲವ್ ಜಿಹಾದ್..!?ಮೂರು ವರ್ಷದ ಸಂಬಂಧ, friendship, ಫ್ಯಾಮಿಲಿ closeness-ಕ್ಷಣದಲ್ಲೇ ಬಾರಿ ಸಂಘರ್ಷ..!
    ಆಕಾಂಕ್ಷಳ ಪತ್ರ “ಮಮ್ಮಿ-ಪಾಪಾ, ನನಗೆ ಮತ್ತೆ ನೀಟ್ ಪರೀಕ್ಷೆ ಬರೆಯುವ ಧೈರ್ಯವಿಲ್ಲ” 3 ಲಕ್ಷ ಸಾಲ, ಡಾಕ್ಟರ್ ಆಗುವ ಆ ಕನಸುಗಳು…650 ಅಂಕಗಳ ನಿರೀಕ್ಷೆ..ಆದರೆ…ಕೊನೆಗೆ ಹೀಗೊಂದು ವಿದಾಯ ಪತ್ರ!
    ಜೂನ್ 22ರವರೆಗೆ ಭಾರತದಲ್ಲಿ ಟೆಲಿಗ್ರಾಂ ಬ್ಯಾನ್…!ಅಪ್ಲಿಕೇಶನ್ ಬ್ಯಾನ್ ಅಲ್ಲ, ವ್ಯವಸ್ಥೆ ಸರಿಪಡಿಸಿ! ಸರ್ಕಾರಕ್ಕೆ ನಿಸರ್ಗ ಅಧಿಕಾರಿಯ ಸಲಹೆ
    ಚುನಾವಣೆ ಗೆಲ್ಲುವುದು ಸಾಕಿನ್ನು, ರಾಷ್ಟ್ರದ ಸಣ್ಣ ಮತ್ತು ಮಧ್ಯಮ ವ್ಯವಹಾರ ಸ್ಥರ ಹಿತ ಕಾಪಾಡಿ
    ಪೆರ್ವಾಜೆ ಮಹಾಲಿಂಗೇಶ್ವರ ದೇವಸ್ಥಾನದ ಚೆಕ್‌ಗೆ ನಕಲಿ ಸಹಿ! ನಕಲಿ ಚೆಕ್‌ಗಳೊಂದಿಗೆ ಸಿಕ್ಕಿಬಿದ್ದ ಮಾಜಿ ಸಿಬ್ಬಂದಿ…
     ಮಗಳ ಗಂಡನೇ …ಅತ್ತೆಯ ಗಂಡ! ಹೌದು…ಅಳಿಯ-ಅತ್ತೆಯ ಪ್ರೇಮಕಥೆ ವೈರಲ್!ಕುಟುಂಬ ಸಂಬಂಧಗಳೇ ತಲೆಕೆಳಗು! ಉತ್ತರ ಪ್ರದೇಶದ ಈ ಮದುವೆ ಹಿಂದಿನ ರಹಸ್ಯ ಏನು?