📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..

    ಪಡುಬಿದ್ರಿ ಸಮೀಪ ಸಾಲದ ಹಣ ಕೇಳಿದ ವಿಚಾರಕ್ಕೆ ಯುವಕನ ಮೇಲೆ ಚೂರಿಯಿಂದ ದಾಳಿ ನಡೆಸಿ ಕೊಲೆ ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಬಜಗೋಳಿ ಅಂಚೆ, ಕಾರ್ಕಳದ ಸುಮಿತ್ ಎಸ್. ಸುವರ್ಣ (29) ಹಾಗೂ ಧೀರಜ್ ಇಬ್ಬರೂ ಸ್ನೇಹಿತರಾಗಿದ್ದರು. ಸುಮಾರು ಎರಡು ವರ್ಷಗಳ ಹಿಂದೆ ಸುಮಿತ್ ಅವರು ಧೀರಜ್‌ಗೆ ₹2 ಲಕ್ಷ ಸಾಲವಾಗಿ ನೀಡಿದ್ದರು. ಆ ಹಣವನ್ನು ಆರು ತಿಂಗಳಲ್ಲಿ ಹಿಂತಿರುಗಿಸುವುದಾಗಿ ಧೀರಜ್ ಹೇಳಿದ್ದರೂ ಇದುವರೆಗೆ ಹಣವನ್ನು ನೀಡಿರಲಿಲ್ಲ.

    ಮಾರ್ಚ್ 13ರಂದು ರಾತ್ರಿ ಸುಮಿತ್ ಅವರು ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಹೆಜಮಾಡಿ ಸ್ಟೇಡಿಯಂ ಬಳಿ ಧೀರಜ್ ಅವರನ್ನು ಭೇಟಿಯಾಗಿ ಸಾಲದ ಹಣವನ್ನು ಕೇಳಿದರು. ಈ ವೇಳೆ ಕೋಪಗೊಂಡ ಧೀರಜ್ “ಹಣ ಕೊಡುವುದಿಲ್ಲ” ಎಂದು ಹೇಳಿ ಸುಮಿತ್ ಮೇಲೆ ಕೈಯಿಂದ ಹಲ್ಲೆ ನಡೆಸಿದ್ದಾನೆ.

    Also Read  ಇಎಸ್ಐ ರೋಗಿಗಳಿಗೆ ತೊಂದರೆ ನೀಡದೇ ಚಿಕಿತ್ಸೆ ನೀಡಿ ಎಂದ ಕೇಂದ್ರ ಸರ್ಕಾರ- ಸಚಿವೆಗೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಕೃತಜ್ಞತೆ

    ನಂತರ ಹಣವನ್ನು ಮನೆಯಲ್ಲಿ ಕೊಡುತ್ತೇನೆ ಎಂದು ಹೇಳಿ ಸುಮಿತ್ ಅವರನ್ನು ತನ್ನ ದ್ವಿಚಕ್ರ ವಾಹನದಲ್ಲಿ ಕೂರಿಸಿಕೊಂಡು ಕರೆದುಕೊಂಡು ಹೋಗಿದ್ದಾನೆ. ಸ್ಟೇಡಿಯಂನಿಂದ ಸುಮಾರು 1 ಕಿ.ಮೀ ದೂರದಲ್ಲಿರುವ ಬಬ್ಬು ಸ್ವಾಮಿ ದೇವಸ್ಥಾನದ ಬಳಿ ರಾತ್ರಿ ಸುಮಾರು 11:50ಕ್ಕೆ ವಾಹನ ನಿಲ್ಲಿಸಿ, ಸುಮಿತ್ ಅವರನ್ನು ಇಳಿಸಿ ಚೂರಿಯಿಂದ ಹೊಟ್ಟೆಗೆ ತಿವಿದು ಕೊಲೆ ಮಾಡಲು ಯತ್ನಿಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

    ಗಾಯಗೊಂಡ ಸುಮಿತ್ ಅವರನ್ನು ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 32/2026ರಡಿ BNS ಕಾಯ್ದೆಯ 115(1), 351(2), 352 ಮತ್ತು 109 ಕಲಂಗಳಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    #civil violence#crime#humnaity

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಅರ್ಹ ಮತದಾರರಿಗೆ ರಿಲೀಫ್‌: ಹೆಸರು ಬಿಟ್ಟವರಿಗೆ ಮತ್ತೆ ಅವಕಾಶ!
    ‘ಅಮರ್ ಜವಾನ್ ಪಾರ್ಕ್’ಗೆ ಯುದ್ಧ ಟ್ಯಾಂಕ್, ಯುದ್ಧವಿಮಾನ ಸ್ಥಾಪನೆಗೆ ರಕ್ಷಣಾ ಸಚಿವರಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಮನವಿ
    ರಷ್ಯಾದಲ್ಲಿ ಪ್ಲೇಗ್ ಆತಂಕ! ಲ್ಯಾಬ್ ಸಿಬ್ಬಂದಿ ಸಾವು, 200 ಮಂದಿಗೆ ನಿಗಾ…!ರಷ್ಯಾದಲ್ಲಿ ಕಟ್ಟೆಚ್ಚರ!
    ಕಾಂಗೋದಲ್ಲಿ ಎಬೋಲಾ ಅಟ್ಟಹಾಸ:ಜಗತ್ತಿಗೆ ಮತ್ತೆ ಸಾಂಕ್ರಾಮಿಕ ಭೀತಿಯ ಗಂಟೆ..!
    5.5 ವರ್ಷದ ಹೆಣ್ಣುಮಗಳ ಕೊಲೆ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್!ಮಗು ಸತ್ತು 3 ತಿಂಗಳು…ಆದ್ರೆ FIR ಇಲ್ಲ! 3 ಪೊಲೀಸರು ಸಸ್ಪೆಂಡ್
    ಚಾಟ್‌ಜಿಪಿಟಿ ಹುಡುಕಾಟದ ಬಳಿಕ ಡಬಲ್ ಮರ್ಡರ್..!ತಾಯಿ-ಸಹೋದರನ ಹತ್ಯೆಗೆ AI ಹುಡುಕಾಟ..
    “ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”
    ಮುಂಬೈ ಮಳೆ ಅವಾಂತರ: ಒಂದು ನಗರವೇ ಜಲಾವೃತ… ದುರಂತ, ಮಾನವೀಯತೆ ಮತ್ತು ಹೋರಾಟದ ಹಲವು ಮುಖಗಳು
    ಶಿರಾಡಿ ಗ್ರಾ.ಪಂ PDO ಸಹಿ ನಕಲು ….6 ತಿಂಗಳಾದರೂ ದೂರು ದಾಖಲಾಗಿಲ್ಲ!
    ಮಂಗಳೂರು ಹೆದ್ದಾರಿಗಳಲ್ಲಿ ರಾತ್ರಿ ಟ್ರಾನ್ಸ್ಜೆಂಡರ್ ಕಿರುಕುಳಕ್ಕೆ ಕಡಿವಾಣ ಹಾಕಲು ಜಿಲ್ಲಾಧಿಕಾರಿ ಸೂಚನೆ..!
    ಚಿಕ್ಕಸ್ವಾಮಿ-ದೊಡ್ಡಸ್ವಾಮಿ ಭಕ್ತರ ಮಿಲನ! ಕಾಶಿಮಠ ವಿವಾದಕ್ಕೆ ಸಂಯಮೇ೦ದ್ರ ಮದ್ದು
    ಕರಾವಳಿಯಲ್ಲಿಲೋಕಾಯುಕ್ತ ಕಣ್ಣು ಪಂಚಾಯಿತಿಗಳ ಮೇಲೆ; ಸರ್ಕಾರದ ಕಣ್ಣು ಕರಾವಳಿ ಕೃಷಿಯತ್ತ?ಕರಾವಳಿ ಕೃಷಿಗೆ ಪ್ರತ್ಯೇಕ ನೀತಿಗೆ ಡಿಮ್ಯಾಂಡ್!
    ನಂದಿಬೆಟ್ಟದ ಬಳಿ ಪ್ರೇಯಸಿ ಕೊಲೆಗೈದು ಪ್ರಿಯಕರನ ಆತ್ಮಹತ್ಯೆ ಯತ್ನ?ಲವ್ ಜಿಹಾದ್’ ಆರೋಪ ಹೊರಿಸಿದ ತಾಯಿ!
    ಕುಂದಾಪುರದಲ್ಲಿ ಗುಂಡಿನ ದಾಳಿ: ಬಾರ್ಕೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯೆ
    🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!
    ನಾಲ್ಕು ದಶಕಗಳ ಕಾಲ ರೋಗಿಗಳಿಗೆ ಜೀವ ನೀಡಿದ ವೈದ್ಯನೇ ಇಂದು ಯಾಕೆ ತನ್ನ ಜೀವ ತಾನೇ ತೆಗೆದುಕೊಂಡರು …
    ಮನೆಯ ಮೇಲೆ ಪೊಲೀಸರ  ದಾಳಿ  ಮಾರಾಟಕ್ಕೆ ಇಡಲಾದ ಮಾದಕ ವಸ್ತು ಹಾಗೂ ಮಾರಕ ಆಯುಧ ವಶ
    “ನಿಮ್ಮ ಮಗಳನ್ನು ನಾನು ಸಾಯಿಸಿದ್ದೇನೆ…ನಾಳೆ ನನ್ನ ಹೆಣವನ್ನೂ ನೋಡುತ್ತೀರಿ” ಎಂದ ಚೇತನ್!ಲಾವಣ್ಯಳ ತಂದೆಗೆ ಕರೆ ಮಾಡಿ ಶಾಕ್ ನೀಡಿದ ಆರೋಪಿ ಚೇತನ್ ಪೊಲೀಸ್ ವಶಕ್ಕೆ..!
    ಮಂಗಳೂರು ಬಸ್‌ನಲ್ಲಿ ಗುಪ್ತಾಂಗ ತೋರಿಸಿ ಕಂಡಕ್ಟರ್ ವಿಕೃತ ವರ್ತನೆ: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ – ಬಂಧನ
    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ  ಜೂನ್ 3ಕ್ಕೆ, ರಾಜ್ಯಪಾಲರಿಂದ ಆಹ್ವಾನ
    ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
    ಮೋದಿ–ಶಾ ಆಡಳಿತದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ: ತಪ್ಪಿತಸ್ಥರನ್ನು ರಕ್ಷಿಸಲು ಅಧಿಕಾರ ದುರ್ಬಳಕೆ ಆರೋಪ
    ಮಂಗಳೂರು ಯೂಟ್ಯೂಬರ್‌ಗಳ ವಿರುದ್ಧ ಬಿಎನ್‌ಎಸ್ ಅಸ್ತ್ರ ಪ್ರಯೋಗಿಸಿದ ಖಾಕಿ!….
    ಮುಂಬಯಿಯಲ್ಲಿ ಪಹಲ್ಗಾಮ್ ಮಾದರಿ ದಾಳಿ ಯತ್ನ: ಉಗ್ರ ಚಟುವಟಿಕೆ ಯತ್ನ ವಿಫಲ…!
    ಆನ್ಲೈನ್ ಶೇರಿಂಗ್ ಹಗರಣ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು.
    ಒಂದು ಚಿನ್ನದ ಸರಕ್ಕಾಗಿ ನಿದ್ರೆಯಲ್ಲಿದ್ದ ಗೆಳತಿಯನ್ನೇ ಕೊಲ್ಲಲೆತ್ನಿಸಿದ ಆಕೆಗೆ ಜೈಲೆ ಗತಿ …..ನಂಬಿಕೆಯೇ ರಕ್ತಸಿಕ್ತವಾದ ಮಣಿಪಾಲದ ಭೀಕರ ಘಟನೆ…
    ಸಂಸತ್ ವಿಶೇಷ ಅಧಿವೇಶನ: ಮಹಿಳಾ ಮೀಸಲಾತಿಗೆ ಒಗ್ಗಟ್ಟು, ಡಿಲಿಮಿಟೇಶನ್ ಮೇಲೆ ಭಾರಿ ವಿವಾದ – ಕರ್ನಾಟಕಕ್ಕೂ ಪರಿಣಾಮದ ಚರ್ಚೆ 🔥
    ರೆಸ್ಯೂಮ್ ಅಲ್ಲ, ಪ್ರಾಜೆಕ್ಟ್ ಮಾತಾಡಿತು! ಒಂದೇ ವರ್ಷದಲ್ಲಿ ₹10 ಲಕ್ಷ ಸಂಬಳದಿಂದ ₹80 LPA ಗಳಿಸಿದ ಯುವತಿಯ ಯಶಸ್ಸಿನ ಸೂತ್ರ ವೈರಲ್..!!
    ಸಹಕಾರ ಕ್ಷೇತ್ರದ ಅಭಿವೃದ್ಧಿ ಕುರಿತು ಸಿಎಂ ಡಿಕೆಶಿ ಜೊತೆ ಸಮಾಲೋಚನೆ