📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸಾಲ ಮರುಪಾವತಿ ವಿಚಾರಕ್ಕೆ ಜಾಲ್ಸೂರು ರಸ್ತೆಯಲ್ಲೇ ಗಲಾಟೆ ಹಲ್ಲೆ

    ಸುಳ್ಯ : ಲೋನ್ ಮರುಪಾವತಿ ವಿಚಾರಕ್ಕೆ ದ್ವಿಚಕ್ರ ವಾಹನವನ್ನು ತಡೆದು ನಿಲ್ಲಿಸಿ ಗಲಾಟೆ ನಡೆಸಿ ಹಲ್ಲೆ ಮಾಡಿದ ಪ್ರಕರಣ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಯಲ್ಲಿ ಲಾರಿ ಚಾಲಕರೊಬ್ಬರ ತಲೆಗೆ ರಕ್ತಗಾಯ ಹಾಗೂ ಸೊಂಟಕ್ಕೆ ಗುದ್ದಿದ ಗಾಯಗಳಾಗಿವೆ.

     ಜಾಲ್ಸೂರು ಗ್ರಾಮದ ನಿವಾಸಿಯಾದ ದೂರುದಾರ ದೀಕ್ಷಿತ್ (33),  ಇವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.


    ದೀಕ್ಷಿತ್ ಅವರು ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ. ಜೂನ್ ಎರಡರ ರಂದು ರಾತ್ರಿ ಅಗತ್ಯ ಕೆಲಸದ ನಿಮಿತ್ತ ಜಾಲ್ಸೂರು ಪೇಟೆಗೆ ಹೋಗಿ ದ್ವಿಚಕ್ರ ವಾಹನದಲ್ಲಿ ಮನೆಗೆ ವಾಪಸ್ಸಾಗುತ್ತಿದ್ದರು. ರಾತ್ರಿ 9:45 ಗಂಟೆಗೆ ಬಾಲಾಜೆ ರಸ್ತೆ ಬಳಿ ಬಂದಾಗ ನಿತಿನ್ ಎಂಬಾತನು ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿ ನಿಲ್ಲಿಸಿದ್ದಾನೆ.

    Also Read  ಸಾಧನೆ ಇಲ್ಲದೆ ಸತ್ತರೆ ಸಾವಿಗೂ ಅಪಮಾನ!

    ಲೋನ್ ಮರುಪಾವತಿ ವಿಚಾರದಲ್ಲಿ ತಕರಾರು ತೆಗೆದು ನಿತಿನ್, ದೀಕ್ಷಿತ್ ಮೇಲೆ ಹಲ್ಲೆ ನಡೆಸಿದ್ದಾನೆ. ಪಿರ್ಯಾದಿದಾರರು ಜೋರಾಗಿ ಬೊಬ್ಬೆ ಹಾಕಿದಾಗ ಅಲ್ಲಿಗೆ ಬಂದ ಕಿರಣ್‌ಗೂ ನಿತಿನ್ ಕೆನ್ನೆಗೆ ಹೊಡೆದು ಕಾಲಿನಿಂದ ತುಳಿದಿದ್ದಾನೆ.

    ಆ ವೇಳೆಗೆ ಸ್ಥಳಕ್ಕೆ ಬಂದ ಜತಿನ್ ಎಂಬುವವರು ಗಲಾಟೆ ಬಿಡಿಸಿದ್ದಾರೆ. ಹಲ್ಲೆಯಲ್ಲಿ ದೀಕ್ಷಿತ್ ಅವರ ಹಣೆಗೆ ರಕ್ತಗಾಯ ಹಾಗೂ ಸೊಂಟಕ್ಕೆ ಗುದ್ದಿದ ಗಾಯಗಳಾಗಿವೆ.

    ಚಿಕಿತ್ಸೆ:
    ಗಾಯಗೊಂಡ ದೀಕ್ಷಿತ್ ಅವರನ್ನು ಅವರ ಸಹೋದರ ದೀಪಕ್ ಅವರು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕಾರಿನಲ್ಲಿ ಕರೆತಂದಿದ್ದಾರೆ. ಅಲ್ಲಿನ ವೈದ್ಯಾಧಿಕಾರಿಗಳು ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಸುಳ್ಯ ಕೆವಿಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಸ್ತುತ ಅವರು ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಈ ಸಂಬಂಧ ಸುಳ್ಯ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    14 ಮುಖ್ಯಮಂತ್ರಿಗಳ ವಿರುದ್ಧ ಕ್ರಿಮಿನಲ್ ಕೇಸ್….!!!!!!ಸುಪ್ರೀಂ ಕೋರ್ಟ್‌ಗೆ ಶಾಕಿಂಗ್ ವರದಿ!
    ಬೀದಿ ನಾಯಿಗಳ ಹಾವಳಿ ಮಾನವ ಜೀವ ರಕ್ಷಣೆಗೆ ಮೊದಲ ಆದ್ಯತೆ — ಸುಪ್ರೀಂ ಕೋರ್ಟ್‌ನ ಕಠಿಣ ನಿಲುವು
    🎬 ಜೈಲರ್ 2 ಸೆಟ್‌ನಲ್ಲಿ ವಿದ್ಯುತ್ ಅವಘಡ…28 ವರ್ಷದ ಕಾರ್ತಿಕೇಯನ್ ವಿದ್ಯುತ್ ಶಾಕ್‌ಗೆ ಬಲಿ..
    ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ….
    ಗ್ರಾಮೀಣ ಅಭಿವೃದ್ಧಿಯಲ್ಲಿ ಉಡುಪಿ ನಂ.1: ಐದು ಪಂಚಾಯಿತಿಗಳಿಗೆ ರಾಷ್ಟ್ರ ಗೌರವ-ಉಡುಪಿ ಬರೆದ ಸುವರ್ಣ ಇತಿಹಾಸ!
    ಬೆಳಗ್ಗೆಯೇ ಲೋಕಾಯುಕ್ತ ಬಿಗ್ ಬ್ಲಾಸ್ಟ್!54 ಕಡೆ ಏಕಕಾಲದಲ್ಲಿ ರೇಡ್… ಚಿನ್ನ, ನಗದು, ಮನೆ, ಜಮೀನುಗಳ ಮಹಾಪರ್ವತ ಪತ್ತೆ!
    ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
    ಪಶ್ಚಿಮ ಬಂಗಾಳದಲ್ಲಿ ಗುಂಡಾಗಿರಿ ಮುಂದುವರಿಕೆ
    ಪ್ರಕೃತಿಯ ಮುನಿಸಿಗೆ ಕರಗುತ್ತಿದೆ ಯುರೋಪ್ ….!ತಂತ್ರಜ್ಞಾನದ ಅಹಂಕಾರವನ್ನು ಸುಟ್ಟು ಬೂದಿ ಮಾಡುತ್ತಿರುವ ಯುರೋಪ್ ಹೀಟ್‌ವೇವ್!
    ಕರಾವಳಿಯಲ್ಲಿ ಮತ್ತೆ ಸೈಬರ್ ವಂಚಕರ ಅಟ್ಟಹಾಸ: 3 ಪ್ರಕರಣಗಳಲ್ಲಿ ₹12 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಜನ!
    50ಕ್ಕೂ ಹೆಚ್ಚು ಆಟೋ ಚಾಲಕರ ದಿನನಿತ್ಯದ ಆರೋಗ್ಯದ ಬದುಕಿಗೆ ಮುಳುವಾದ ದೇರಳಕಟ್ಟೆ ಜಂಕ್ಷನ್ ದುರ್ನಾತ! 
    ವೋಟರ್ಸ್ ಗಮನಕ್ಕೆಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ: ಸಾರ್ವಜನಿಕರು ತಿಳಿಯಲೇಬೇಕಾದ ಪ್ರಮುಖ ವರದಿ
    108 ಆರೋಗ್ಯ ಕವಚ'”ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ಇನ್ಮುಂದೆ ಆಂಬ್ಯುಲೆನ್ಸ್ ನಿಮ್ಮ ಮನೆಬಾಗಿಲಿಗೆ! 
    ಮಂಡ್ಯಒಂದೇ ಕುಟುಂಬದ ಐವರ ಜಲಸಮಾಧಿ: ಕಾವೇರಿ ಒಡಲಲ್ಲಿವಿಧಿಯ ಕ್ರೂರ ಆಟಕ್ಕೆ ಕಣ್ಣೀರ ಕಡಲಾದ ಮುತ್ತತ್ತಿ!
    ಆಸಿಡ್ ದಾಳಿಗೊಳಗಾದ ಮಹಿಳೆಯರಿಗೆ ₹50 ಸಾವಿರ ಮಾಸಾಶನ: ಆಸಿಡ್ ಮಾರಾಟಕ್ಕೆ ಕಡಿವಾಣ ಹಾಕಲು ಸರ್ಕಾರ ಕ್ರಮ
    ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
    14ರ ಸೊಂಟಕ್ಕೆ ಕೈ ಹಾಕಿದ ಮದರಸಾ ಮೌಲ್ವಿಗೆ 20 ವರ್ಷ ಕಠಿಣ ಶಿಕ್ಷೆ
    ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
    ಅಕ್ರಮ ಭೂಕಬಳಿಕೆ: ಡಿಸಿ ಕೋರ್ಟ್ ಆದೇಶದ ವಿರುದ್ಧದ ರಿಟ್  ಹೈಕೋರ್ಟನಲ್ಲಿ ವಜಾ
    Political Heatwave 2026:ದಕ್ಷಿಣದಲ್ಲಿ ಅಧಿಕಾರ ಆಟ, ಅಸ್ಸಾಂನಲ್ಲಿ ಅಬ್ಬರ..!
    ಮಂಗಳೂರು ಹೆದ್ದಾರಿಗಳಲ್ಲಿ ರಾತ್ರಿ ಟ್ರಾನ್ಸ್ಜೆಂಡರ್ ಕಿರುಕುಳಕ್ಕೆ ಕಡಿವಾಣ ಹಾಕಲು ಜಿಲ್ಲಾಧಿಕಾರಿ ಸೂಚನೆ..!
    ಕಸ ಎಸೆದರೆ ದುಪ್ಪಟ್ಟು ದಂಡ: ಬೆಂಗಳೂರು ಶುರು ಮಾಡಿದೆ, ಮಂಗಳೂರು ಯಾವಾಗ? ಈಗ ಮಾತಲ್ಲ, ಕಠಿಣ ಕಾರ್ಯಾಚರಣೆ ಬೇಕು,ಕಟ್ಟುನಿಟ್ಟಿನ ಕ್ರಮಗಳಾಗ್ಬೆಕ್ ..
    ಬೀಡಿ, ಗೋಡಂಬಿ ಮತ್ತು ಸ್ಕೀಮ್ ಕಾರ್ಮಿಕರಿಗೆ ಕನಿಷ್ಠ ಕೂಲಿ ನೀಡಿ: ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ.
    FSSAI ಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ…!ಕಾರ್ಪೊರೇಟ್ ಒತ್ತಡಕ್ಕೆ ಮಣಿದಿರಾ?ಪ್ಯಾಕ್ ಆಹಾರಕ್ಕೆ ಎಚ್ಚರಿಕೆ ಲೇಬಲ್ ಕಡ್ಡಾಯ ಯಾಕಿಲ್ಲ? 
    ನಾಲ್ಕು ದಶಕಗಳ ಕಾಲ ರೋಗಿಗಳಿಗೆ ಜೀವ ನೀಡಿದ ವೈದ್ಯನೇ ಇಂದು ಯಾಕೆ ತನ್ನ ಜೀವ ತಾನೇ ತೆಗೆದುಕೊಂಡರು …
    7 ಲಕ್ಷದ ಸುಪಾರಿ ನೀಡಿ ತಾಯಿಯನ್ನು accident ಮಾಡಿ ಕೊಂದ ಮಗಳ ವಿಕೃತ ಘಟನೆ..!
    ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತ್ತೊಂದು ಸೌಹಾರ್ದದ ಹೆಜ್ಜೆ
    🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
    ಆನ್‌ಲೈನ್ ಗೋಲ್ಡ್ ಮಾರ್ಕೆಟ್ ಹೂಡಿಕೆಯಲ್ಲಿ ಮೋಸ- ಮಹಿಳೆಗೆ ₹10.55 ಲಕ್ಷ ನಷ್ಟ
    ಬೆಂಗಳೂರಿನಿಂದ ಚೆನ್ನೈಗೆ ಹೊರಟ ವಿಮಾನದಲ್ಲಿ ಹೊಗೆ — ಎಲ್ಲಾ ವಿಮಾನಗಳು ವಿಳಂಬ ಪ್ರಯಾಣಿಕರಿಗೆ ತೊಂದರೆ