📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸಿಎಂ ಡಿಕೆ ಶಿವಕುಮಾರ್ ಕರೆದ ಸಭೆಗೆ ರಾಮಲಿಂಗಾರೆಡ್ಡಿ, ಜಮೀರ್ ಗೈರು…


    ಬೆಂಗಳೂರು: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕರ ಸಭೆಗೆ ಸಚಿವ ರಾಮಲಿಂಗಾರೆಡ್ಡಿ ಹಾಗೂ ಶಾಸಕ ಜಮೀರ್ ಅಹ್ಮದ್ ಖಾನ್  ಗೈರಾಗಿರುವುದು ಚರ್ಚೆಗೆ ಗ್ರಾಸವಾಗಿದೆ.
    ಸಭೆಯಲ್ಲಿ ಬಹುತೇಕ ಶಾಸಕರು ಭಾಗವಹಿಸಿದ್ದರೂ, ಪ್ರಮುಖ ನಾಯಕರ ಗೈರುಹಾಜರಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಸಭೆಯ ಬಳಿಕ ಗೈರಾಗಿದ್ದ ನಾಯಕರೊಂದಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೂರವಾಣಿ ಮೂಲಕ ಸಂಪರ್ಕಿಸಿ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

    ಭೈರತಿ ಸುರೇಶ್ ಅವರು ಗೈರಾಗಿದ್ದರು, ಅವರು ಕಾರ್ಯದ ನಿಮಿತ್ತ ಹೊರಗೆ ಹೋಗಿದ್ದಾರೆ ಎನ್ನಲಾಗಿದೆ. ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರು ಉಸ್ತುವಾರಿ ಸಿಗದ ಬಗ್ಗೆ ಹಾಗೂ ನಿರೀಕ್ಷಿಸಿದ ಸಚಿವ ಸ್ಥಾನ ಸಿಗದ ಬಗ್ಗೆ ಬೇಸರ ಇದೆ ಎನ್ನಲಾಗಿದೆ
    ಈ ನಡುವೆ, ಸಚಿವ ಸಂಪುಟದ ಸಭೆ ಹಾಗೂ ಪಕ್ಷದ ಆಂತರಿಕ ವಿಚಾರಗಳ ಕುರಿತು ಚರ್ಚೆಗಳು ನಡೆಯುತ್ತಿದ್ದು, ನಾಯಕರ ಗೈರುಹಾಜರಿ ಹಲವು ರಾಜಕೀಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷದೊಳಗಿನ ಬೆಳವಣಿಗೆಗಳ ಬಗ್ಗೆ ರಾಜಕೀಯ ವಲಯದಲ್ಲಿ ಇದೀಗ ತೀವ್ರ ಚರ್ಚೆ ನಡೆಯುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ದೇಶಕ್ಕಾಗಿ ಹಾರಿದ ಯುವ ಪೈಲಟ್: ಅಸ್ಸಾಂ ದುರಂತದಲ್ಲಿ ಐಎಎಫ್ ಅಧಿಕಾರಿ ವೀರಮರಣ
    ಅವಿವಾಹಿತಗೆ ಗರ್ಭ ದಾನ ಮಾಡಿದವ ಜೈಲಿಗೆ
    ಕೇವಲ “Aunty” ಅಂತ ಅಂದಿದಕ್ಕೆ 2 ಲಕ್ಷ ದಂಡ…!
    ಮಧ್ಯಪ್ರಾಚ್ಯದಲ್ಲಿ ರೆಡ್ ಅಲರ್ಟ್!3 ತಿಂಗಳ ಯುದ್ಧಕ್ಕೆ ಮಹಾ ಟ್ವಿಸ್ಟ್ ಇರಾನ್ ಸೇನಾ ನೆಲೆಗಳನ್ನು ಧೂಳೀಪಟ ಮಾಡಿದ ಅಮೆರಿಕ!
    108 ವರ್ಷಗಳ ಇತಿಹಾಸದಲ್ಲಿ ಪಾಟ್ನಾವಿಶ್ವವಿದ್ಯಾಲಯದಲ್ಲಿ ಹೊಸ ಅಧ್ಯಾಯ- ಮಹಿಳೆಯರ ಐತಿಹಾಸಿಕ ಹೆಜ್ಜೆ!
    ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…
    ಕಾರು ಸ್ಟೀರಿಂಗ್ ಹಿಡಿದ ಬಾಲಕಿ… ಪಕ್ಕದಲ್ಲೇ ಕುಳಿತಿದ್ದ ಪೊಲೀಸ್ ಅಧಿಕಾರಿ! ವೈರಲ್ ವಿಡಿಯೋ ಎಬ್ಬಿಸಿದ ದೊಡ್ಡ ಪ್ರಶ್ನೆ
    ಕಪ್ಪು ಸಮುದ್ರದಲ್ಲಿ ಸರಕು ಹಡಗಿನ ಮೇಲೆ ರಷ್ಯಾ ದಾಳಿ: ನಾಲ್ವರು ಭಾರತೀಯರು ಸಾವು
    “ರೈಲಿನಲ್ಲೇ ಇಂಥಾ ಕೃತ್ಯ! ನಾಗರಿಕ ಪ್ರಜ್ಞೆ ಎಲ್ಲಿದೆ?”
    ಕುತ್ತಾರಿನಲ್ಲಿ ಸ್ಪೀಕರ್‌ನ್ನೇ ಜನರು ಸುತ್ತುವರಿದ ಶಾಕಿಂಗ್ ದೃಶ್ಯ! ಏನಾಯ್ತು ನಿಜವಾಗಿಯೂ?ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿರುವ ಕುತ್ತಾರು ವಾದವಿವಾದ!
    ಅಕ್ರಮ ಗಡಿ ದಾಟಿದವರಿಗೆ ಈಗ ಭಾರತದಲ್ಲಿ ನೋ ಎಂಟ್ರಿ!ಬಾಂಗ್ಲಾ ಗಡಿಯಲ್ಲಿ ಎನ್‌ಆರ್‌ಸಿ ಅಸ್ತ್ರ: ರಾಜಕೀಯಕ್ಕಿಂತ ರಾಷ್ಟ್ರೀಯ ಭದ್ರತೆ ಮುಖ್ಯ
    ಮುಂಬೈ ಬೀದಿಯಲ್ಲಿ ನಾರಿ ಶಕ್ತಿಯ ಸಿಡಿಲು!ಜನರ ಬದುಕು ಅಡ್ಡಗಟ್ಟಿದರೆ ಎದುರಿಸುವವರು ಹೀಗೆ ಒಬ್ಬೊಬ್ಬರೇ ಇನ್ನೂ ಹುಟ್ಟುತ್ತಾರೆ..
    “ವಚನಾನಂದ ಶ್ರೀ ಸರದಿ ಸಾಲಿನಲ್ಲಿ ಮಕ್ಕಳನ್ನು ಕರೆಯುತ್ತಿದ್ದರು”– ಪೀಠದಿಂದ ಉಚ್ಚಾಟನೆ ಬಳಿಕ ಪೋಕ್ಸೋ ಕೇಸ್ ಶಾಕ್..ಮಠದಲ್ಲಿ ಭಾರೀ ಸಂಚಲನ .. ಭೇಟಿ ನೀಡಿದ ಮಕ್ಕಳ ಕಲ್ಯಾಣ ಸಮಿತಿ
    ಹೀಗೇಕೆ ಅಂದ್ರು ಮೋದೀಜಿ…ವಿದೇಶ ಸುತ್ತಾಟ, ಚಿನ್ನದ ಶಾಪಿಂಗ್‌ಗೆ ‘ನೋ’!
    ಬೆಳಗ್ಗೆ ಲೈಟ್ ಆನ್ ಮಾಡಿದ್ರು… ಕ್ಷಣದಲ್ಲೇ PGಯಲ್ಲಿ ಸಿಲಿಂಡರ್ ಸ್ಫೋಟ…! 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ ಬೊಮ್ಮಸಂದ್ರದ ಶ್ರೀ ಸಾಯಿ ಕಂಫರ್ಟ್ PGಯಲ್ಲಿಮುಂಜಾನೆ ಅಗ್ನಿ ದುರಂತ
    ಮೀನುಗಳ ಮಾರಣಹೋಮ, ಕಪ್ಪಾದ ನೀರು,ಉಸಿರುಗಟ್ಟಿಸುವ ದುರ್ವಾಸನೆ — ಜನರ ಬದುಕಿಗೆ ದೊಡ್ಡ ಎಚ್ಚರಿಕೆ!
    ಒಂದು ದಿನ ಕೈದಿ ಆಗ್ಬೇಕಾ? ಜೈಲು ಜೀವನ ಹೇಗಿರುತ್ತೆ ಅನ್ನೋ ಕುತೂಹಲಕ್ಕೀಗ ಚಂಚಲ್‌ಗುಡ ಜೈಲು ಬಾಗಿಲು ಈಗ ಸಾರ್ವಜನಿಕರಿಗೆ ಓಪನ್!
    ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
    ಮಾರ್ಚ್ 7 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ
    ಮಂಗಳೂರು–ಉಡುಪಿಗೆ ಹೈಕೋರ್ಟ್ ಪೀಠ? ಅಧಿಕೃತ ಪರಿಶೀಲನೆಗೆ ಸಮಿತಿ ರಚನೆ
    ನಿಮ್ಮ ಮಾತು ಕೇಳಿ ರಾಜೀನಾಮೆ ನೀಡಿದ್ದೇನೆ. ಈಗ ನನ್ನ ಬೇಡಿಕೆ ಈಡೇರಿಸುವುದು ನಿಮ್ಮ ಸರದಿ  ಎಂದ ಸಿದ್ದರಾಮಯ್ಯ
    ಫಾರ್ಮ್-7 ವಿವಾದ ಸ್ಫೋಟ: 52 ಮಂದಿಯ ವಿರುದ್ಧ FIR-ಮತದಾರರ ಹೆಸರು ಅಳಿಸುವ ಆರೋಪಕ್ಕೆ ತನಿಖೆ ಆಗ್ರಹ
    ನಿದ್ರೆಯಲ್ಲಿದ್ದ ಪುಟ್ಟ ಕಂದಮ್ಮಗಳು ಮತ್ತೆ ಏಳಲೇ ಇಲ್ಲ… ಕಾಂಪೌಂಡ್ ಗೋಡೆ ಕುಸಿದು ಮಂಗಳೂರಿನಲ್ಲಿ ಹೃದಯವಿದ್ರಾವಕ ದುರಂತ!
    ಆಕಾಂಕ್ಷಳ ಪತ್ರ “ಮಮ್ಮಿ-ಪಾಪಾ, ನನಗೆ ಮತ್ತೆ ನೀಟ್ ಪರೀಕ್ಷೆ ಬರೆಯುವ ಧೈರ್ಯವಿಲ್ಲ” 3 ಲಕ್ಷ ಸಾಲ, ಡಾಕ್ಟರ್ ಆಗುವ ಆ ಕನಸುಗಳು…650 ಅಂಕಗಳ ನಿರೀಕ್ಷೆ..ಆದರೆ…ಕೊನೆಗೆ ಹೀಗೊಂದು ವಿದಾಯ ಪತ್ರ!
    ಉಡುಪಿಯಲ್ಲಿ  ಹರಿಕಥಾ ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರು ಶಂಕರಾಚಾರ್ಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ- ಯುಟಿಕ್ಷಮೆ ಯಾಚನೆ
    ರಸ್ತೆಯ ವಿಚಾರಕ್ಕೆ ನೆರೆಹೊರೆಯರ ನಡುವೆ ಬಾರಿ ಗಲಾಟೆ !
    ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
    ಹಳೆಯ ಬಟ್ಟೆಗೂ ಹಣ ಸಿಗುತ್ತಾ?! ಬೆಂಗಳೂರಿನ ಈ ಸ್ಟಾರ್ಟ್‌ಅಪ್ ನಿಜಕ್ಕೂ ಶಾಕ್ ಕೊಡುತ್ತಿದೆ!
    ಮೋದಿ–ಶಾ ಆಡಳಿತದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ: ತಪ್ಪಿತಸ್ಥರನ್ನು ರಕ್ಷಿಸಲು ಅಧಿಕಾರ ದುರ್ಬಳಕೆ ಆರೋಪ
    ಕಣ್ಣೀರಾದ ಕಣ್ಣಾಲಿಗಳು ಹೊಟ್ಟೆ ತುಂಬಾ ಊಟ ಮಾಡಿ ನಿದ್ರಿಸುವಂತೆ ಮಾಡುವ  “ಕಾರುಣ್ಯ ಸೇವಾಕ್ಕೀಗ 3000 ದಿನಗಳು…!!!”