📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸಿಖ್ ವಿರೋಧಿ ದಂಗೆಯ ಆರೋಪಿ, ಸಜ್ಜನ್ ಕುಮಾರ್ ಜೈಲಿನಲ್ಲಿ ನಿಧನ

    1984ರಲ್ಲಿ ಇಂದಿರಾಗಾಂಧಿಯನ್ನು ಅವರ ಅಂಗರಕ್ಷಕರೇ ಹತ್ಯೆ ಮಾಡಿದ ಕಾರಣ, ಆಕ್ರೋಶಗೊಂಡ ಕಾರ್ಯಕರ್ತರು ಅಭಿಮಾನಿಗಳು ಸಿಖ್ ಜನಾಂಗದ ವಿರುದ್ಧ ದೆಹಲಿ ಸೇರಿದಂತೆ ಎಲ್ಲೆಡೆ ದಂಗೆ ಎದ್ದಿದ್ದರು.

    ಸಿಖ್ ಸಮುದಾಯದವರ ಮನೆ, ಅಂಗಡಿ ಮುಗ್ಗಟ್ಟುಗಳನ್ನು ದ್ವಂಸಗೊಳಿಸುತ್ತಾ, ಆ ಸಮುದಾಯದವರ ಮೇಲೆ ಹಲ್ಲೆ ನಡೆಸುತ್ತಾ ಹಿಂಸಾತ್ಮಕ ಪ್ರತೀಕ್ರಿಯೆ ತೋರ್ಪಡಿಸಿದ್ದರು.

    ಆ ಒಂದು ಹಿಂಸಾತ್ಮಕ ಘಟನೆಯಲ್ಲಿ ಬರೋಬ್ಬರಿ ಮೂರು ಸಾವಿರದಷ್ಟು ಸಿಖ್ ಸಮುದಾಯದ ನಾಗರಿಕರು ಮೃತಪಟ್ಟಿದ್ದರು. ಈ ಒಂದು ಪ್ರಕರಣದ ಆರೋಪಿಗಳಲ್ಲಿ ಒಬ್ಬನಾಗಿ, ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ ಕಾಂಗ್ರೆಸ್ಸಿನ ದೆಹಲಿಯ ನಾಯಕರಾಗಿದ್ದ ಸಜ್ಜನ್ ಕುಮಾರ್ ಎಂಬ ಆರೋಪಿ ಇವತ್ತು ತಿಹಾರ್ ಜೈಲಿನಲ್ಲಿ ತೀವ್ರ ಅಸ್ವಸ್ಥರಾಗಿ ಬಿದ್ದಿದ್ದರು. ಹಾಗೆ ಬಿದ್ದವರನ್ನು ಆಸ್ಪತ್ರೆಗೆ ಕೊಂಡೊಯ್ದಾಗ, ಸಜ್ಜನ್ ಕುಮಾರ್ ಮೃತಪಟ್ಟು ತುಂಬಾ ಹೊತ್ತಾಯಿತು ಎಂಬ ಉತ್ತರ ಡಾಕ್ಟರ್ ಕಡೆಯಿಂದ ಬಂತು. ಅದರ ಅರ್ಥ ಸಜ್ಜನ್ ಕುಮಾರ್ ತಿಹಾರ್ ಜೈಲಿನಲ್ಲೇ ಮೃತಪಟ್ಟಿದ್ದರು!!

    Also Read  ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಮಚ್ಚು ದಾಳಿ: ಕಾಲೇಜಿಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

    ಸಜ್ಜನ್ ಕುಮಾರ್ ಈಗ ಬರೋಬ್ಬರಿ 80 ವರ್ಷ. ತಮ್ಮ ಮಧ್ಯ ವಯಸ್ಸಿನಲ್ಲಿ ತನ್ನ ನಾಯಕಿಯ ಹತ್ಯೆಗೆ ಆಕ್ರೋಶಗೊಂಡು ಮಾಡಿದ ತಪ್ಪಿಗೆ ಕಳೆದ 42 ವರ್ಷದಿಂದ ಜೈಲಿನಲ್ಲಿದ್ದಾರೆ. ಈಗ ಅದೇ ಜೈಲಿನಲ್ಲಿ ಮೃತಪಟ್ಟಿದ್ದಾರೆ ಕೂಡ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    “ASDDO ಪಟ್ಟಿಯಲ್ಲಿ 1.11 ಕೋಟಿ ಮತದಾರರು…!ನಿಮ್ಮ ಹೆಸರು ಇದೆಯೇ? ವೋಟರ್ ಲಿಸ್ಟ್‌ನಲ್ಲಿ ನಿಮ್ಮ ಹೆಸರು ಮಿಸ್ಸಿಂಗ್?ಫಾರ್ಮ್-6 ಸಲ್ಲಿಸಲು ಮರೆಯಬೇಡಿ!
    ಹಂತಕರ ಹಿಂದೆ ಯಾರಿದ್ದಾರೆ? ಉಡುಪಿ ಪೊಲೀಸರ ನೆಕ್ಸ್ಟ್ ಟಾರ್ಗೆಟ್…?
    ಜನಗಣತಿ 2026–27 – Self Enumeration ಮುಗಿದು ಈಗ ಮನೆ ಮನೆ ಭೇಟಿ ಹಂತ ಆರಂಭ!ನಮ್ಮ ಮಾಹಿತಿ = ನಮ್ಮ ದೇಶದ ಬೆಳವಣಿಗೆ…
    ರಸ್ತೆ ಮಧ್ಯೆಯೇ ದೌರ್ಜನ್ಯ! ಸೇಫ್ ಇಂಡಿಯಾ’ ಮಾತು vs ಜಮುಯಿ ಸತ್ಯ!
    ಸೋಶಿಯಲ್ ಮೀಡಿಯಾದ ವೈರಲ್ ವಿಡಿಯೋದಿಂದ ಕೋರ್ಟ್ ತನಕ..!ರಸ್ತೆ ರೇಜ್ ಪ್ರಕರಣದಲ್ಲಿ ಹೊಸ ತಿರುವು
    ಪುತ್ತೂರಿನ ಕೃಷ್ಣ ಜೆ. ರಾವ್ ಪ್ರಕರಣಕ್ಕೆ ಹೈಕೋರ್ಟ್ ಬ್ರೇಕ್!“ಮಧ್ಯಂತರ ತೀರ್ಪು: ₹75K ತಿಂಗಳ ಸಹಾಯ ಷರತ್ತು”
    ಪ್ರೀತಿಸಿ ಓಡಿಹೋದ ಸೇಡಿನ ಬೆಂಕಿಗೆ ಬಲಿಯಾದ ನಿರ್ದೋಷಿ ಅಣ್ಣ..!
    ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ 
    ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
    ಇನ್‌ಸ್ಟಾಗ್ರಾಮ್ ವ್ಯಾಮೋಹಕ್ಕೆ ಹೆತ್ತ ತಾಯಿಗೇ ವಿಷವಿಕ್ಕಿದ ಮಗಳು..ಪ್ರೀತಿಯ ಹೆಸರಲ್ಲಿ ಹಾದಿ ತಪ್ಪಿದ ಹದಿಹರೆಯ ಮುಂದೇನಾಯತು?
    ಕುಂದಾಪುರದಲ್ಲಿ ಗುಂಡಿನ ದಾಳಿ: ಬಾರ್ಕೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ ಹತ್ಯೆ
    ‘ಸೈಯಾರಾ’ ಶೀರ್ಷಿಕೆ ಗೀತೆಗೆ ಸಿಕ್ಕ ರಾಯಲ್ಟಿ ನಿರಾಶಾದಾಯಕ: ಸಂಗೀತ ಸಂಯೋಜಕ ತನಿಷ್ಕ್ ಬಾಗ್ಚಿ ಬೇಸರ
    ಅಕ್ರಮ ಕಸಾಯಿ ಖಾನೆಗೆ ದಾಳಿ ಇಬ್ಬರನ್ನು ಬಂಧಿಸಿದ ಬಂಟ್ವಾಳದ ಪೊಲೀಸರು
    ಕರ್ನಾಟಕದಲ್ಲಿ ಹೈ ಅಲರ್ಟ್: ಕರಾವಳಿಯಲ್ಲಿ ಸತತ 4 ದಿನ ಭಾರೀ ಮಳೆ – ಮಕ್ಕಳು, ಮೀನುಗಾರರು ಮತ್ತು ನದಿ ಪಾತ್ರದ ಜನರು ವಿಶೇಷ ಎಚ್ಚರಿಕೆ ವಹಿಸಿ
    ಕೊಲೆ ಆರೋಪಿಗಳ ಕಾರು ಮಾಣಿಯಲ್ಲಿ ಪತ್ತೆ ….!
    ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
    ಮಕ್ಕಳ ಸುರಕ್ಷತೆಯೇ ಮುಖ್ಯ – ಸಂದೇಶ ಕೊಟ್ಟ ಹೈಕೋರ್ಟ್
    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ  ಜೂನ್ 3ಕ್ಕೆ, ರಾಜ್ಯಪಾಲರಿಂದ ಆಹ್ವಾನ
    ಕೇರಳ ಸರ್ಕಾರ ರಚನೆಯ ಕಗ್ಗಂಟು.. ಸಿಎಂ ಅಭ್ಯರ್ಥಿ ಆಯ್ಕೆಗೆ ಕಸರತ್ತು… ಕಾಂಗ್ರೆಸ್ ದುರ್ಬಲತೆಗೆ ಸಾಕ್ಷಿ
    ಮತ್ತೆ ಜಾರುತ್ತಿದೆ ಕೆತ್ತಿಕಲ್ ಗುಡ್ಡ: ಕೋಟ್ಯಂತರ ವೆಚ್ಚದ ತಡೆ ಕಾಮಗಾರಿಯೂ ವಿಫಲವೇ? ಹೆದ್ದಾರಿ 169ರ ಸುರಕ್ಷತೆ ಮತ್ತೆ ಪ್ರಶ್ನಾರ್ಥಕ
    “ನಾವು ಭಾರತೀಯರು” ಎಂಬ ಹೋರಾಟಕ್ಕೆ ಗೆಲುವು
    ಉಡುಪಿ ಜಿಲ್ಲಾಆಸ್ಪತ್ರೆಯಲ್ಲಿ ಹಗರಣ, ತಾರತಮ್ಯದ ಆರೋಪ: ವೀಣಾದೇವಿ ವಿರುದ್ಧದಕ್ರಮ ಕಣ್ಣೊರೆಸುವ ತಂತ್ರ
    ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
    ಜಾನ್ಸನ್ & ಜಾನ್ಸನ್‌ನಿಂದ ₹52 ಸಾವಿರ ಕೋಟಿ ಪರಿಹಾರ? ಟಾಲ್ಕಮ್ ಪೌಡರ್ ಪ್ರಕರಣಕ್ಕೆ ಐತಿಹಾಸಿಕ ಒಪ್ಪಂದದ ಪ್ರಸ್ತಾವ
    ಲಿವ್-ಇನ್ ಸಂಬಂಧಗಳಲ್ಲಿ ಕಾನೂನು ಮಿತಿ ಎಲ್ಲಿದೆ?-ಸುಪ್ರೀಂ ಕೋರ್ಟ್‌ನ ಮಹತ್ವದ ಪ್ರಶ್ನೆ
    ಕಾಂಗ್ರೆಸ್‌ಗೆ ದಾವಣಗೆರೆ ಬಿಸಿ ತುಪ್ಪ!..“ಸಮುದಾಯದ ಹೆಸರಿನಲ್ಲಿ ರಾಜಕೀಯ… ಅಥವಾ ರಾಜಕೀಯದ ಹೆಸರಿನಲ್ಲಿ ಸಮುದಾಯ?”
    ದ.ಕ ಜಿಲ್ಲಾಡಳಿತದಿಂದ ಮಂಗಳಮುಖಿಯರಲ್ಲದವರಿಗೂ ಗುರುತಿನ ಚೀಟಿ ವಿತರಣೆ – ಗಂಭೀರ ಆರೋಪ
    ಕಪ್ಪೆ ಚಿಪ್ಪು ದುರಂತಕ್ಕೆ ಮತ್ತೆರಡು ಜೀವ ಬಲಿ, ಬಲಿಯ ಸಂಖ್ಯೆ ಏರುವ ಸಾಧ್ಯತೆ
    ಬೆಳಗಾವಿ ಮಾಜಿ ಯೋಧನ ಸಾವಿನ ಹಿಂದೆ ಬೆಚ್ಚಿಬೀಳಿಸುವ ಸತ್ಯ ₹2 ಕೋಟಿ ವಿಮೆ..!? ಸಿನೆಮಾವನ್ನೂ ಮೀರಿಸಿದ ಕ್ರೈಂ ಸ್ಟೋರಿ!
    ಕಾಂಗ್ರೆಸ್ ನಿಂದ ”MLC ಮಾಡಿಸುತ್ತೇನೆ” ಎಂದು 1.5 ಕೋಟಿ ವಂಚನೆ ಆರೋಪ