📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸಿಜೆಪಿಯ ಪ್ರತಿಭಟನೆ ಬಗ್ಗೆ ತನಿಖೆ ನಡೆಸಲು ಸಲ್ಲಿಸಲಾದ ಅರ್ಜಿಯನ್ನು ಅಂಗೀಕರಿಸಿದ ನ್ಯಾಯಾಲಯ

    ಪರೀಕ್ಷಾ ಅಕ್ರಮ ವಿರೋಧಿಸಿ ದೆಹಲಿಯಲ್ಲಿ ಸಿಜೆಪಿ ಪ್ರತಿಭಟನೆಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಸಲ್ಲಿಸಿದ ಪಿಐಎಲ್ ವಿಚಾರಣೆ ಶುಕ್ರವಾರ

    ನವದೆಹಲಿ: ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೂಜ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯ ಕುರಿತು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ವಿಚಾರಣೆಯನ್ನು ಶುಕ್ರವಾರ ನಡೆಸಲು ದೆಹಲಿ ಹೈಕೋರ್ಟ್ ಒಪ್ಪಿಗೆ ಸೂಚಿಸಿದೆ.

    ಹೈಕೋರ್ಟ್ ಮಧ್ಯಪ್ರವೇಶ

    ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ನಡೆಯುತ್ತಿರುವ ವಿದ್ಯಾರ್ಥಿಗಳ ಹೋರಾಟದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕೆಂದು ಕೋರಿ ಹಿಂದೂ ಮಹಾಸಭಾದ ಮಾಜಿ ಉಪಾಧ್ಯಕ್ಷ ಸತೀಶ್ ಅಗರ್ವಾಲ್  ಸಲ್ಲಿಸಿದ ಅರ್ಜಿಯನ್ನು ದೆಹಲಿಯ ಮುಖ್ಯ ನ್ಯಾಯ ಮೂರ್ತಿ ಡಿಕೆ ಉಪಾಧ್ಯಾಯ ಹಾಗೂ ನ್ಯಾಯ ಮೂರ್ತಿ ತೇಜಸ್ ಕರಿಯ ಅವರಿದ್ದ ಪೀಠವು ವಿಚಾರಣೆಗೆ ಸ್ವೀಕರಿಸಿದೆ. ಈ ಸಂಬಂಧ ಶುಕ್ರವಾರ ವಿವರವಾದ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.

    Also Read  ಪ್ರಶಸ್ತಿಗಾಗಿ ಹಂಬಲಿಸಿದ ಟ್ರಂಪ್‌ಗೆ ನಿರಾಸೆ; ನ್ಯಾಯಕ್ಕಾಗಿ ಹೋರಾಡಿದ ನವಿ ಪಿಳ್ಳೆಗೆ ನೊಬೆಲ್!

    ಅರ್ಜಿದಾರರು, ಇಡೀ ದೆಹಲಿ ರಸ್ತೆಗಳನ್ನು ವಿದ್ಯಾರ್ಥಿಗಳ ಪ್ರತಿಭಟನೆಯ ಹೆಸರಿನಲ್ಲಿ ಹಿಡಿದಿಟ್ಟುಕೊಳ್ಳಲಾಗಿದೆ. ಇದರ ಹಿಂದೆ ಯಾರ ಕೈವಾಡ ಇದೆ ನ್ನುವುದು ಹೊರಬರಬೇಕು ಅನ್ನುವುದು ಅರ್ಜಿದಾರನ ವಾದವಾಗಿದೆ.

    ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ

    ಪರೀಕ್ಷಾ ಅಕ್ರಮ ಮತ್ತು ಅದಕ್ಕೆ ಸಂಬಂಧಿಸಿದ ಲಾಠಿ ಚಾರ್ಜ್ ಘಟನೆಗಳನ್ನು ಖಂಡಿಸಿ ಸಿಜೆಪಿ ಕಾರ್ಯಕರ್ತರು, ವಿದ್ಯಾರ್ಥಿಗಳು ಮತ್ತು ಯುವಕರು ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ಸಾವಿರಾರು ಜನರು ಪ್ರತಿಭಟನಾ ಸ್ಥಳದಲ್ಲಿ ಜಮಾಯಿಸಿದ್ದು, ಬ್ಯಾರಿಕೇಡ್‌ಗಳನ್ನು ಹಾಕಿ ಪೊಲೀಸರು ಬಿಗಿ ಬಂದೋಬಸ್ತ್ ಮಾಡಿದ್ದಾರೆ.

    “ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು, ಸಚಿವರ ರಾಜೀನಾಮೆ ಕೊಡಬೇಕು, ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ಪರಿಹಾರ ಕೊಡಬೇಕು ಅನ್ನುವುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ.

    Also Read  ಡಿಜಿಟಲ್ ಡಿಟಾಕ್ಸ್‌ಗೆ ಮಾದರಿಯಾದ ಸಿಇಒ: ಯುವಜನತೆಗೆ ಹೊಸ ಸಂದೇಶ!

    ಆರೋಪಗಳೇನು?

    ಕಳೆದ ಕೆಲವು ತಿಂಗಳುಗಳಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಮತ್ತು ವಿದ್ಯಾರ್ಥಿ ಸಂಘಟನೆಗಳು ಧ್ವನಿ ಎತ್ತುತ್ತಿವೆ.

    ಈ ಪ್ರತಿಭಟನೆಯ ಬಗ್ಗೆ  ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ನ್ಯಾಯಾಲಯ ವಿಚಾರಣೆಗೆ ಸ್ವೀಕರಿಸಿದೆ. 


    COMMENTS

    Login with Gmail to comment

    ಇನ್ನಷ್ಟು ಸುದ್ದಿ

    717 ಮದ್ಯದಂಗಡಿಗಳಿಗೆ ವಿಜಯ್ ಬ್ರೇಕ್‌! ತಮಿಳುನಾಡು ಖಜಾನೆಗೆ ಸಾವಿರಾರು ಕೋಟಿ ಶಾಕ್!
    ಮನೆಗಣತಿ ಮಂಗಳೂರು ಮಹಾನಗರ ಪಾಲಿಕೆ-ಸ್ಪೀಕರ್ ಯು ಟಿ ಖಾದರ್ ಚಾಲನೆ
    “ಜೈನ ಧರ್ಮಕ್ಕೆ ಮೇನಕಾ ಗಾಂಧಿಯಿಂದ ಅಪಮಾನ!? ಹೇಳಿಕೆಗೆ ಶಿವಮೊಗ್ಗದಲ್ಲಿ ಆಕ್ರೋಶದ ಜ್ವಾಲೆ – ಬೇಷರತ್ ಕ್ಷಮೆಯಾಚನೆಗೆ ಆಗ್ರಹ”
    ದೇಶದ ಗಮನ ಸೆಳೆದ ಒಡಿಶಾದ ಐತಿಹಾಸಿಕ ಶಿಕ್ಷಣ ಕ್ರಾಂತಿ: LKGಯಿಂದ PGವರೆಗೆ ಸಂಪೂರ್ಣ ಉಚಿತ ಶಿಕ್ಷಣ ಘೋಷಣೆ… “ಶಿಕ್ಷಣ ಎಲ್ಲರ ಹಕ್ಕು”
    ಪ್ರೀತಿಸಿ ಓಡಿಹೋದ ಸೇಡಿನ ಬೆಂಕಿಗೆ ಬಲಿಯಾದ ನಿರ್ದೋಷಿ ಅಣ್ಣ..!
    ರಾಜ್ಯ ಗ್ರಾಹಕರ ಹಕ್ಕುಗಳ ರಕ್ಷಣೆಗೆ ಹೊಸ ಸಾರಥಿ!
    ವಿಮಾನದಲ್ಲಿ ಭಾರೀ ಟರ್ಬುಲೆನ್ಸ್:300 ಅಡಿ ಹಠಾತ್ ಕುಸಿದ ಏರ್ ಇಂಡಿಯಾ ವಿಮಾನ..!ಪ್ರಯಾಣಿಕರು-ಸಿಬ್ಬಂದಿಗೆ ಗಾಯ..
    ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
    ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಪುಟ್ಟ ಜೀವವೊಂದು ಬಲಿ.. ಕೆಲವು ಮಕ್ಕಳಿಗೆ ಗಾಯ..
    ಮಂಗಳೂರು ಏರ್‌ಪೋರ್ಟ್ ಬಳಿ ಬರ್ತಿದೆ ಲಕ್ಸುರಿ ಇಂಟರ್‌ನ್ಯಾಷನಲ್ ಹೋಟೆಲ್!
    ಆನ್ಲೈನ್ ಶೇರಿಂಗ್ ಹಗರಣ: ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲು.
    ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
     ಡಿಗ್ರಿಗೂ ಮುನ್ನ ಹ್ಯಾಕರ್ ಗೆ IIT ಉದ್ಯೋಗ! ಪ್ರತಿಭೆ ಇದ್ದರೆ ಅವಕಾಶವೇ ನಿಮ್ಮ ಮನೆ ಬಾಗಿಲು ತಟ್ಟುತ್ತದೆ!” ಅನ್ನೋದಕ್ಕೆ ಸ್ಫೂರ್ತಿ ಈ ನಿಸರ್ಗ ಅಧಿಕಾರಿ..
    NEET ಹಂಗಾಮ ನೀಟಾಗಿ ಅಂತ್ಯ ಕಾಣುತ್ತಾ…?!ಮೋದಿಯ ‘ತಡವಾದ ಪ್ರತಿಕ್ರಿಯೆ’-ಕೊನೆಗೂ ವಾಂಗ್ಚುಕ್ ಉಪವಾಸ ಅಂತ್ಯ… ಆದರೆ … ‘ಕಾಕ್ರೋಚ್’ ಹೋರಾಟ ಮುಂದುವರಿಕೆ!ಮುಂದೇನು??
    ವಿಟ್ಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
    “ನಾವು ಭಾರತೀಯರು” ಎಂಬ ಹೋರಾಟಕ್ಕೆ ಗೆಲುವು
    420 ವಂಚನೆ ಪ್ರಕರಣದಲ್ಲಿ ಮಹಿಳೆಯ ಬಂಧನ – ಪೊಲೀಸ್ ತನಿಖೆ
    ಬೀದಿ ನಾಯಿಗಳ ಹಾವಳಿ ಮಾನವ ಜೀವ ರಕ್ಷಣೆಗೆ ಮೊದಲ ಆದ್ಯತೆ — ಸುಪ್ರೀಂ ಕೋರ್ಟ್‌ನ ಕಠಿಣ ನಿಲುವು
    ಬೇಕಾದಾಗ, ಬೇಕಾದಂಗೆ ಸಂವಿಧಾನದ ಜಪ
    ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಹೊರಟ್ಟಿ  ಕೊನೆಗೂ ರಾಜೀನಾಮೆ
    ಗುರುವಾಯನಕೆರೆ ಯ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ
    ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..
    ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
    ಸಚಿನ್ ತೆಂಡೂಲ್ಕರ್ ಮಗಳ ಜಪಾನೀಸ್ ಕನೆಕ್ಷನ್ ಈಗ ದೇಶದ ಗಮನ ಸೆಳೆಯುತ್ತಿದೆ…ಸಾರಾ ಹೊಸ ಒಪ್ಪಂದ ಚರ್ಚೆಯಲ್ಲಿ
    ವರದಕ್ಷಿಣ ಪ್ರಕರಣ:5.5 ತಿಂಗಳ ಮಗುವಿಗೂ ದೈಹಿಕ ಹಿಂಸೆ….!
    PoKನಲ್ಲಿ ರಕ್ತಪಾತ-ಪಾಕಿಸ್ತಾನದ ವಿರುದ್ಧ ಭಾರತದ ತೀವ್ರ ಆಕ್ರೋಶ!ಗುಂಡಿನ ಮಳೆಯ ನಡುವೆ ಜೀವ ಕಳೆದುಕೊಂಡ ಪ್ರತಿಭಟನಾಕಾರರು!
    ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
    ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL
    ಲಕ್ನೋ ಕೋಚಿಂಗ್ ಸೆಂಟರ್‌ನಲ್ಲಿ ಭೀಕರ ಬೆಂಕಿ,15 ವಿದ್ಯಾರ್ಥಿಗಳು ಸಜೀವ ದಹನ ಹೃದಯವಿದ್ರಾವಕ ದುರಂತ
    ಕರ್ನಾಟಕ ಎಸ್‌ಎಸ್‌ಎಲ್‌ಸಿ 2026 ಫಲಿತಾಂಶ: ಇತಿಹಾಸದ ಅತ್ಯಧಿಕ ಉತ್ತೀರ್ಣ ಪ್ರಮಾಣ ಮತ್ತು ಟಾಪರ್‌ಗಳ ಸಾಧನೆ