📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸಿವಿಲ್ ಕೇಸ್‌ನಲ್ಲಿ ಬಂಧನ..!ಎಸ್‌ಐಗೆ ₹3 ಲಕ್ಷ ದಂಡ — ACP, DCP ವಿರುದ್ಧವೂ ತನಿಖೆ!

    ಬೆಂಗಳೂರು: ಸಿವಿಲ್ ವ್ಯಾಜ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದ ಆರೋಪದ ಹಿನ್ನೆಲೆಯಲ್ಲಿ ವೈಟ್‌ಫೀಲ್ಡ್ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಸುನಿಲ್ ಕುಮಾರ್ ಅವರಿಗೆ ಕರ್ನಾಟಕ ಹೈಕೋರ್ಟ್ ₹3 ಲಕ್ಷ ದಂಡ ವಿಧಿಸಿದೆ.

    Psi sunil

    ಸಿವಿಲ್ ಸ್ವರೂಪದ ವಿವಾದದಲ್ಲಿ ಪೊಲೀಸರ ಮಧ್ಯಪ್ರವೇಶ ಹಾಗೂ ವ್ಯಕ್ತಿಯನ್ನು ಬಂಧಿಸಿರುವ ಕ್ರಮವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ, ಪೊಲೀಸರ ಅಧಿಕಾರ ದುರುಪಯೋಗದ ಬಗ್ಗೆ ಕಠಿಣವಾಗಿ ಎಚ್ಚರಿಕೆ ನೀಡಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಟ್‌ಫೀಲ್ಡ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್, ಎಸಿಪಿ ಹಾಗೂ ಡಿಸಿಪಿ ವಿರುದ್ಧವೂ ತನಿಖೆ ನಡೆಸುವಂತೆ ಹೈಕೋರ್ಟ್ ಆದೇಶಿಸಿದೆ.

    ಸಿವಿಲ್ ವಿವಾದಗಳನ್ನು ಕ್ರಿಮಿನಲ್ ಪ್ರಕರಣಗಳಂತೆ ಪರಿಗಣಿಸಿ ವ್ಯಕ್ತಿಗಳ ಸ್ವಾತಂತ್ರ್ಯಕ್ಕೆ ಧಕ್ಕೆ ತರುವಂತಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಕಾನೂನುಬದ್ಧ ಅಧಿಕಾರದ ಮಿತಿಯನ್ನು ಮೀರಿ ಪೊಲೀಸರು ಕ್ರಮ ಕೈಗೊಂಡರೆ ಅದನ್ನು ಸಹಿಸುವುದಿಲ್ಲ ಎಂಬ ಸಂದೇಶವನ್ನು ನ್ಯಾಯಪೀಠ ನೀಡಿದೆ.

    Also Read  ಪುಲ್ವಾಮಾ ದಾಳಿಯ ಮಾಸ್ಟರ್ಮೈಂಡ್ ಹಮ್ಜಾ ಬುರ್ಹಾನ್ ಹತ್ಯೆ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ರಹಸ್ಯ ಗುಂಡಿನ ದಾಳಿ

    “ಕರ್ನಾಟಕವನ್ನು ಪೊಲೀಸ್ ರಾಜ್ಯವಾಗಲು ಬಿಡುವುದಿಲ್ಲ” ಎಂಬ ಕಠಿಣ ಎಚ್ಚರಿಕೆಯನ್ನು ನೀಡಿರುವ ಹೈಕೋರ್ಟ್, ಕಾನೂನು ಜಾರಿ ಮಾಡುವ ಅಧಿಕಾರವನ್ನು ಪೊಲೀಸರು ಜವಾಬ್ದಾರಿಯುತವಾಗಿ ಹಾಗೂ ಕಾನೂನಿನ ಚೌಕಟ್ಟಿನಲ್ಲೇ ಬಳಸಬೇಕು ಎಂದು ಸೂಚಿಸಿದೆ.

    ಈ ಆದೇಶ ಪೊಲೀಸ್ ಇಲಾಖೆಯಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಅಧಿಕಾರ ದುರುಪಯೋಗದ ಆರೋಪಗಳ ಕುರಿತು ಹೈಕೋರ್ಟ್ ಕೈಗೊಂಡಿರುವ ಕಠಿಣ ನಿಲುವು ಸಾರ್ವಜನಿಕರ ಗಮನ ಸೆಳೆದಿದೆ ಹಾಗೂ ಪ್ರಶಂಸೆಗೆ ಒಳಗಾಗುತ್ತಿದೆ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
    ಪತ್ರ ಕಳುಹಿಸುವ ಅಂಚೆ ಕಚೇರಿ ಈಗ ಜೀವವಿಮೆಗೂ ಆಸರೆ ..!ಅಂಚೆ ಕಚೇರಿಯಲ್ಲೇ ಕುಟುಂಬದ ಭವಿಷ್ಯಕ್ಕೆ ಭದ್ರತೆ!
    ‘ಮೈ ಭಾರತ್’-ದಕ್ಷಿಣ ಕನ್ನಡದ ಯುವ(ಕ/ತಿ)ಯರೇ, ರಾಷ್ಟ್ರಮಟ್ಟದ ವೇದಿಕೆಗೆ ಇದು ನಿಮ್ಮ ಅವಕಾಶ!
    ಗ್ರಾಮೀಣ ಅಭಿವೃದ್ಧಿಯಲ್ಲಿ ಉಡುಪಿ ನಂ.1: ಐದು ಪಂಚಾಯಿತಿಗಳಿಗೆ ರಾಷ್ಟ್ರ ಗೌರವ-ಉಡುಪಿ ಬರೆದ ಸುವರ್ಣ ಇತಿಹಾಸ!
    ಮುಗ್ಧ ಮಗು ಮೇಲೆ ನಡೆದ ಅಮಾನವೀಯ ಕ್ರೌರ್ಯ… ನ್ಯಾಯಕ್ಕಾಗಿ ಸಮಾಜದ ಒಕ್ಕೊರಲ ಹೋರಾಟ
    2026 ವಿಧಾನಸಭೆ ಚುನಾವಣೆ – ಮುಖ್ಯ ಮಾಹಿತಿ
    ನೇಪಾಳ ಪ್ರವಾಹ: ಪ್ರಧಾನಿ ನರೇಂದ್ರ ಮೋದಿಯವರಿಂದ ಸಂತಾಪ- ನೇಪಾಳ ಪ್ರಧಾನಿಗೆ ಸಹಕಾರದ ಭರವಸೆ
    ಬೈಂದೂರಿನಲ್ಲಿ ಹಳೆ ವೈಷಮ್ಯದಿಂದ ಮನೆಗೆ ನುಗ್ಗಿ ಹಲ್ಲೆಗೆ ಯತ್ನ
    ಉರ್ವಸ್ಟೋರ್ ಮೈದಾನದಲ್ಲಿ ಕತ್ತಿಯಿಂದ ಕಡಿದು ಹತ್ಯೆಗೆ ಯತ್ನ : ಆರೋಪಿ ಬಂಧನ
    ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
    ₹10,000ಕ್ಕೆ NEET-UG 2026 ಪ್ರಶ್ನೆಪತ್ರಿಕೆ? ದೇಶವೇ ಬೆಚ್ಚಿಬಿದ್ದ ಲೀಕ್ ಸ್ಕಾಂಡಲ್!ಟೆಲಿಗ್ರಾಂ ಸೀಕ್ರೆಟ್ ಚಾಟ್ ವೈರಲ್…22 ಲಕ್ಷ ವಿದ್ಯಾರ್ಥಿಗಳ ಕನಸಿಗೆ ದೊಡ್ಡ ಹೊಡೆತ — NEET 2026 ರದ್ದು!
    “ವಿ ದಿ ಲೀಡರ್ಸ್”ಅಣ್ಣಾಮಲೈ ಮಾಸ್ಟರ್ ಪ್ಲಾನ್!ಸಿನಿಮಾ ವರ್ಚಸ್ಸಿನ ಟಿವಿಕೆ (TVk) ಯನ್ನ ಮಕಾಡೆ ಮಲಗಿಸಲು ಸಜ್ಜಾಗ್ತಾ ಇದೆಯಾ..?
    ಕರ್ನಾಟಕದ ನಂದನ್ ನಿಲೇಕಣಿ ನೇತೃತ್ವದಲ್ಲಿ ಭಾರತದ ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಮೋದಿ ಸರ್ಕಾರದ ಬಿಗ್ ಪ್ಲಾನ್!ಈಗ ರಾಷ್ಟ್ರೀಯ ಪರೀಕ್ಷೆಗಳಿಗೆ ಹೊಸ ರೂಪ ನಿಲೇಕಣಿ ಕೈಯಲ್ಲಿ!
    ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
    ಕರ್ನಾಟಕದಲ್ಲಿ AI ಆವಿಷ್ಕಾರಕ್ಕೆ ಹೊಸ ಹೆಜ್ಜೆ: ಸಿಎಂ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ Anthropic ತಂಡ
    ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ನಿರ್ಧಾರ ಬದಲಾಗುತ್ತದೆಯೇ? ಕರಾವಳಿ ಕಾದಿದೆ ಉಸಿರು ಹಿಡಿದು!
    “ಅಕ್ಕಾ, ಮನೆಗೆ ಹೋಗೋಣ” ಎಂದು ಅಕ್ಕನನ್ನು ಕರೆತರಲು ಬಂದ ಅಪೂರ್ವ… ಕೆಲವೇ ಕ್ಷಣಗಳಲ್ಲಿ ಕಬ್ಬಿಣದ ಗೇಟ್ ಅಡಿಯಲ್ಲಿ ಅಂತ್ಯ
    ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
    ಆನ್ ಲೈನ್ ವಂಚನೆ ಶಿರ್ವದ ಯುವತಿಗೆ ಲಕ್ಷ ಲಕ್ಷ ಉಂಡೆನಾಮ… ಬ್ಯಾಂಕ್ ನಿಯಮ ವಂಚಕರಿಗೆ  ಸಹಕಾರಿ?
    “ಧುರಂಧರ್ “ಸಿನಿಮಾವನ್ನೂ ಮೀರಿದ ಪಾಕ್ ಸಂಚನ್ನ ಭೇದಿಸಿದ ಕೇಂದ್ರ ಗುಪ್ತಚರ ಇಲಾಖೆ ಮತ್ತು ಕರ್ನಾಟಕ ಖಾಕಿ..
    ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ವಾಕ್ಸಮರ, ಬಿಗುವಿನ ವಾತಾವರಣ
    🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    79% ಹಾಲು ಅಶುದ್ಧ! ಹಾಲಿನ ಮಾಫಿಯಾಗೆ ಸಿಂಹಸ್ವಪ್ನವಾದ ಐಎಎಸ್ ತುಕಾರಾಂ ಮುಂಧೆ…350 ಬಂಧನ, 360 ದಾಳಿ!
    ಡೆಲಿವರಿ ಬಾಯ್‌ಗೆ ಅಡ್ಡಗಟ್ಟಿ ಹಲ್ಲೆ – ಪ್ರಕರಣ ದಾಖಲು
    KIOCL ಮತ್ತು NDMC ವಿಲೀನಕ್ಕೆ ಶಾಸಕ ಡಾ. ಭರತ್ ಶೆಟ್ಟಿಯಿಂದ ಕೇಂದ್ರ ಸಚಿವರಿಗೆ ಮನವಿ
    ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
    ಭರ್ಜರಿ ಬಿಜೆಪಿ ವಿಜಯೋತ್ಸವ ಬೆಂಗಳೂರಲ್ಲಿ ..!ಪ್ರಧಾನಿ ಮೋದಿ ಬರ್ತಿದ್ದಾರೆ.
    ಪ್ರಧಾನಿ ಮೋದಿ ಇಂದು ಬಂಟ್ವಾಳ ಸೇರಿ ಕರ್ನಾಟಕದ 4 ನವೀಕೃತ ರೈಲುನಿಲ್ದಾಣಗಳು ಲೋಕಾರ್ಪಣೆ..!