📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಸುಬ್ರಹ್ಮಣ್ಯ ಅಭಿವೃದ್ಧಿ — ಸ್ಥಳೀಯರ ಜೊತೆಗೂಡಿ ಮಾತ್ರ ಸಾಧ್ಯ!”

  • ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಅಭಿವೃದ್ಧಿ ಹೆಸರಿನಲ್ಲಿ ನಿಯಂತ್ರಣ ಬೇಡ, ಸಹಕಾರ ಬೇಕು .ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ರಚಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.ಈ ಅಭಿವೃದ್ಧಿ ಪ್ರಾಧಿಕಾರ ರಚನೆ ಪ್ರಸ್ತಾವಕ್ಕೆ ವಿರೋಧ ವ್ಯಕ್ತಪಡಿಸಿ ಸುಬ್ರಹ್ಮಣ್ಯದ ಪ್ರಮುಖರು ಮಂಗಳವಾರ ಸಭೆ ನಡೆಸಿದರು. ವ್ಯಾಪಾರಸ್ಥರು, ವಸತಿಗೃಹಗಳ ಮಾಲೀಕರು, ಸಂಘ-ಸಂಘ ಸಂಸ್ಥೆ ಪ್ರಮುಖರು, ಗ್ರಾಮಸ್ಥರು ಭಾಗವಹಿಸಿದ್ದರು.

ಪ್ರಾಧಿಕಾರ ರಚನೆಯಾದಲ್ಲಿ ಇಲ್ಲಿ ಪರವಾನಗಿ, ಕಟ್ಟಡ ನಿರ್ಮಾಣಕ್ಕೆ ಅನುಮತಿ ಪಡೆಯುವ ಮತ್ತಿತರ ನಿಯಮಾವಳಿಗಳೂ ಬದಲಾಗಿ, ಕಠಿಣ ನಿಯಮಗಳು ಜಾರಿಯಾಗಬಹುದು ಎಂದು ಸಭೆಯಲ್ಲಿ ಮಾತನಾಡಿದವರು ಆತಂಕ ವ್ಯಕ್ತಪಡಿಸಿದರು.

ಈಗಾಗಲೇ ಮಾಸ್ಟರ್ ಪ್ಲಾನ್ ಸಮಿತಿ ಅಡಿಯಲ್ಲಿ ಕೋಟ್ಯಂತರ ವೆಚ್ಚದ ಅಭಿವೃದ್ಧಿ ಕಾಮಗಾರಿಗಳು ನಡೆದು, ಅಭಿವೃದ್ಧಿ ಹಂತದಲ್ಲಿದೆ. ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ರಚನೆಯಾದರೆ ಮುಖ್ಯಮಂತ್ರಿ ಅಥವಾ ಸಚಿವರು ಅಧ್ಯಕ್ಷರಾಗಲಿದ್ದು, ಐಎಎಸ್ ಶ್ರೇಣಿಯವರು ಅಧಿಕಾರಿಯಾಗಲಿದ್ದಾರೆ. ಪ್ರಾಧಿಕಾರ ಆದರೆ ಸ್ಥಳೀಯ ಯಾವುದೇ ಕುಂದು-ಕೊರತೆಗಳಿಗೆ ಉನ್ನತ ಮಟ್ಟದ ಅಧಿಕಾರಿಗಳನ್ನೇ ಆಶ್ರಯಿಸಬೇಕಾಗುತ್ತದೆ ಎಂದು ಹೇಳಿದರು.

ಮಾರ್ಚ್ 19ರಂದು ಇನ್ನೊಂದು ಸುತ್ತಿನ ಸಾರ್ವಜನಿಕ ಸಭೆ ನಡೆಸಿ ಮುಂದಿನ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಸಲು ನಿರ್ಧರಿಸಲಾಯಿತು.

ಪ್ರಮುಖರಾದ ಶಿವರಾಮ ರೈ, ರವೀಂದ್ರ ಕುಮಾರ್ ರುದ್ರಪಾದ, ರಾಜೇಶ್ ಎನ್.ಎಸ್., ಪವನ್ ಕುಮಾರ್ ಎಂ.ಡಿ., ಎಚ್‌.ಎಲ್.ವೆಂಕಟೇಶ್, ದಿನೇಶ್, ಸುಬ್ರಹ್ಮಣ್ಯ ರಾವ್, ರವೀಂದ್ರ ಸುಬ್ರಹ್ಮಣ್ಯ, ಶೇಖರ ಬಿಲದ್ವಾರ, ವೆಂಕಟೇಶ್ ಶರ್ಮ, ಭವಿಷ್ ಅಯ್ಯಟ್ಟಿ, ಅನಿಲ್ ಡಿಸೋಜ, ಕಾರ್ತಿಕ್ ಕಾಮತ್, ಭರತ್ ದೇವರಗದ್ದೆ, ಶೇಷಕುಮಾರ್, ದೀಪಕ್, ಸತೀಶ್ ಕೂಜುಗೋಡು ಸಭೆಯಲ್ಲಿ ಭಾಗವಹಿಸಿದ್ದರು.

#kukke temple#mangalore news#ದಕ್ಷಿಣ kannada#ಪ್ರಾಧಿಕಾರ

COMMENTS

Login with Gmail to comment

ಇನ್ನಷ್ಟು ಸುದ್ದಿ

ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?
ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
ಮಂಗಳೂರು ಸರ್ಕಾರಿ ಕಾಲೇಜಿನಲ್ಲಿ ಎಬಿವಿಪಿ, ಎನ್ ಎಸ್ ಯು ಐ ವಿದ್ಯಾರ್ಥಿಗಳ ಘರ್ಷಣೆ 
“ಪ್ರೇಮ ಕಥೆ ತಿರುವು: ಗಂಡನ ಜೀವವೇ ಟಾರ್ಗೆಟ್!”ಬ್ಯಾಂಕ್ ಅಧಿಕಾರಿ ಪತ್ನಿ taxi ಚಾಲಕನೊಂದಿಗೆ ಸೇರಿ killing plan
Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?
ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು
Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’
ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
ಕಾಪು ಮಹಿಳೆ ಹತ್ಯೆ – ಇಬ್ಬರು ಪೊಲೀಸ್ ವಶಕ್ಕೆ
ರಾಜಿ ಮಾಡಲು ಬಂದವನಿಗೇ ಚೂರಿ ಇರಿತ
ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
ಬಂಟರ ಸಮುದಾಯದಲ್ಲೊಂದು ಹೀನ ಸಂಪ್ರದಾಯ-ವರದಕ್ಷಿಣೆಗಾಗಿ ಹಿಂಸೆ, ಹಲ್ಲೆ.. ಬೆದರಿಕೆ!
ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
“ಗ್ಯಾರಂಟಿ “ಹಣದ ಮೇಲೆ ಆಯೋಗದ ಕಣ್ಣು: ಸಿಎಂ ಸಿಡಿಮಿಡಿ ..ರಾಜಕೀಯ ಕಿಡಿ!
ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
“ಪಾಲಕ್ಕಾಡ್‌ನಲ್ಲಿ ಮೋದಿ ಚಂಡೆ ಸದ್ದು—ಕೇರಳದಲ್ಲಿ ಚುನಾವಣಾ ಕಹಳೆ!” 
ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ
ಮಂಗಳೂರು ಜಾರಂದಾಯ ಸ್ಥಾನದ ದೈವ ನರ್ತನ ವಿವಾದ – ಸ್ಪಷ್ಟನೆ- ಮರುಪ್ರಶ್ನೆ-ಇತ್ಯರ್ಥವಾಗುತ್ತಾ..?!
ಇಂದು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನಿಂದ ಪ್ರತಿಭಟನೆ
Top 5, ಹೆಚ್ಚು ಅನುದಾನ ಪಡೆದ ಇಲಾಖೆಗಳು ಯಾವವು ಗೊತ್ತಾ?
50 ಸಾವಿರ ಸಾಲಕ್ಕೆ ಸವಣೂರು ಪೇಟೆಯಲ್ಲಿ ರಕ್ತಸಿಕ್ತ ಘರ್ಷಣೆ ..
ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು