📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸುರ್ಜೆವಾಲ ಸಿಎಂ ಡಿಕೆಶಿ ಗುಪ್ತ ಮಾತುಕತೆ

    ರಾಜೀನಾಮೆ ಕೊಡುವವರು ಕೊಟ್ಟು ಹೋಗಲಿ, ಒಂದೇ ಒಂದು ನಿಮಿಷವೂ ತಡ ಮಾಡದೆ  ಆ ರಾಜೀನಾಮೆಯನ್ನು ಎಕ್ಸೆಪ್ಟ್ ಮಾಡುವುದಾಗಿ ದರ್ಪದ ಹೇಳಿಕೆ ನೀಡಿದ್ದ ಡಿಕೆ ಶಿವಕುಮಾರ್ ಮೆತ್ತಗಾದರ? ಕುರ್ಚಿಯನ್ನು ಉಳಿಸಿಕೊಳ್ಳುವುದು ಈ ದರ್ಪ ಅಹಂಕಾರದಿಂದ ಸಾಧ್ಯವಿಲ್ಲ ಎಂಬ ಅರಿವು ಬಂತಾ?

    ಮುಖ್ಯಮಂತ್ರಿ ಸ್ಥಾನದ ಬಿಸಿ ಡಿಕೆ ಶಿವಕುಮಾರ್ ಅಂತಹ ಬಂಡೆಗೆನೆ ತಟ್ಟಲಾರಂಬಿಸಿದೆ ನೋಡಿ. ಸುಮಾರು 25 ಶಾಸಕರು ಬಂಡಾಯ ಏಳಲು ಎಲ್ಲಾ ಸಿದ್ಧತೆ ನಡೆದಿತ್ತು. ತೆರೆಯ ಮರೆಯಲ್ಲಿ ಹಲವು ರೀತಿಯ ಕಸರತ್ತು ನಡೆಯುತ್ತಿದ್ದಂತೆಯೇ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಂಗಾಲಾದ್ರ? ಅಲ್ಲಿಂದ ಶುರುವಾಗುತ್ತದೆ ರಹಸ್ಯ ಸಭೆಗಳ ಚೈನ್.

    ನಿನ್ನೆಯಷ್ಟೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೊಂದಿಗೆ ಉಸ್ತುವಾರಿ ಮುಖಂಡರಾದ ಸುರ್ಜೆವಾಲ ಮಾತುಕತೆ ನಡೆಸಿದ್ದರು. ಸಚಿವ ಸ್ಥಾನ ಸಿಗದೆ, ಮುನಿಸಿ ಕೂತಿರುವ ಎಚ್ ಕೆ ಪಾಟೀಲ್ ಅವರನ್ನು ತಣ್ಣಗಾಗಿಸುವ ಪ್ರಯತ್ನ ಮಾಡಿದ್ದರು. ಇಷ್ಟೇ ಅಲ್ಲ, ಎಂ ಕೃಷ್ಣಪ್ಪ ಹಾಗೂ ಪ್ರಿಯಾ ಕೃಷ್ಣ ಇವರಿಬ್ಬರನ್ನು ಅವರ ಮನೆಗೆ ಹೋಗಿ ಭೇಟಿಯಾಗಿ ಸಂಯಮ ಕಾಪಾಡುವಂತೆ ಹೇಳಿದ್ದರು. ಇದು ಸಾಕಾಗದು ಎಂಬಂತೆ, ಸ್ವತಹಾ ಡಿಕೆ ಶಿವಕುಮಾರ್ ಅವರನ್ನೇ ಎಂ ಕೃಷ್ಣಪ್ಪ ಅವರ ಮನೆಗೆ ಕಳುಹಿಸಿ ಅವರಿಂದಲೇ ಕೆಲವು ಭರವಸೆಗಳನ್ನು ನೀಡಿಸಿದರು ಎನ್ನುವುದು ಒಂದೊಂದಾಗಿ ರಿವಿಲ್ ಆಗುತ್ತಿದೆ.

    Also Read  ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….

    ಇಂದು ಬೆಳ್ಳಂ ಬೆಳಗ್ಗೆ ಸುಜೇವಾಲ ಹಾಗೂ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವೆ ರಹಸ್ಯ ಸಭೆ ಖಾಸಗಿ ಹೋಟೆಲ್ ಒಂದರಲ್ಲಿ ನಡೆದಿದೆ. ಇರುವ ಒಂದು ಸಚಿವ ಸ್ಥಾನವನ್ನು ಮಹಿಳೆಯರಿಗೆ ನೀಡಲೇಬೇಕಾಗಿದೆ. ಬಂಡೆದ್ದ ವರಿಗೆ ಸಮಾಧಾನ ಮಾಡುವುದಾದರೂ ಹೇಗೆ? ಈಗಾಗಲೇ ಮಹಿಳಾ ಸಚಿವ ಸ್ಥಾನವನ್ನು ರೂಪಾ ಸಸಿಧರ್ ಅವರಿಗೆ ನೀಡುವುದು ಬಹುತೇಕ ಖಚಿತವಾಗುತ್ತಿದೆ. ಒಂದು ಕಡೆ ಇಂಡಿ ಶಾಸಕ ಇವತ್ತು ಅದೇನು ಬಾಂಬು ಸಿಡಿಸುತ್ತಾರೋ ಗೊತ್ತಿಲ್ಲ, ಮತ್ತೊಂದು ಕಡೆ ಎಚ್ ಕೆ ಪಾಟೀಲ್ ಮುನಿಸು ಕಾಂಗ್ರೆಸ್ಗೆ ಮುಳುವಾಗಬಹುದು. ಇತ್ತ ಎಂ ಕೃಷ್ಣಪ್ಪ ಅವರ ಬಂಡಾಯ ಅರ್ಧ ಬೆಂಗಳೂರನ್ನು ಅಲುಗಾಡಿಸಬಹುದು. ಇವೆಲ್ಲವುದರ ನಡುವೆ, ಬಿಜೆಪಿ ಹಾಗೂ ಜೆಡಿಎಸ್ ಸುಮ್ಮನೆ ಕೂರುತ್ತದಾ? ಸಮಸ್ಯೆ ಬಂದಿರುವುದು ಇಲ್ಲಿ.

    Also Read  ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!

    ಇಡೀ ದೇಶದಾದ್ಯಂತ, ಬಿಜೆಪಿ ಯಾವುದೇ ರಾಜ್ಯದಲ್ಲಿನ ವಿರೋಧ ಪಕ್ಷಗಳ ನಡುವಿನ ಕಚ್ಛಾಟದ ಲಾಭವನ್ನು ಪಡೆಯಲು ಇಂದೇ ಮುಂದೆ ನೋಡುವುದಿಲ್ಲ ಅನ್ನುವುದು ಜಗತ್ ಜಾಹಿರಾಗಿದೆ. ಬಿಜೆಪಿ ವಿರೋಧಿ ಪಕ್ಷ ಹಾಗೂ ಅದರ ಮಿತ್ರ ಪಕ್ಷಗಳು ಸಹ ಬಿಜೆಪಿಯ ಈ ಪ್ಲಾನಿನ ಬಲಿಪಶುಗಳಾಗಿದ್ದಾರೆ. ಇದೆಲ್ಲಾ ಗೊತ್ತಿದ್ದರೂ ವಿರೋಧಪಕ್ಷಗಳು ತಮ್ಮ ಆಂತರಿಕ ಭಿನ್ನಾಭಿಪ್ರಾಯಗಳನ್ನು ಹೊರಬರದಂತೆ ನೋಡಿಕೊಳ್ಳುವಲ್ಲಿ ಸಂಪೂರ್ಣ ವಿಫಲವಾಗುತ್ತಿರುವುದು ಬಿಜೆಪಿಯ ಪಾಲಿಗೆ ಮೃಷ್ಟಾನ್ನ ಭೋಜನ ಒದಗಿಸಿದಂತಾಗುತ್ತದೆ. ಇದರ ಅರಿವು ಸಹಜವಾಗಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಆಗಿದೆ. ಹಾಗಾಗಿಯೇ ಈಗ ಮಾತುಕತೆ ನಡೆಸಲು ಸಂಧಾನ ನಡೆಸಲು ಪ್ರಯತ್ನ ನಡೆಸುತ್ತಿದ್ದಾರೆ.

    ಸದ್ಯಕ್ಕೆ ಬಂದ ಮಾಹಿತಿಯ ಪ್ರಕಾರ ಪಕ್ಷದ ಹಿರಿಯ ನಾಯಕ ಕೆಎಚ್ ಮುನಿಯಪ್ಪ ಅವರ ರಾಜೀನಾಮೆಯನ್ನು ಪಡೆದು ಆ ಸ್ಥಾನಕ್ಕೆ ಪ್ರೀಯಾ ಕೃಷ್ಣ ರನ್ನು ಅಥವಾ ಎಂ ಕೃಷ್ಣಪ್ಪರವರನ್ನು ಸೇರಿಸಿಕೊಳ್ಳುವ ಇರಾದೆ ಇದೆಯಂತೆ. ಆದರೆ ಕೆಎಚ್ ಮುನಿಯಪ್ಪ ಅವರ ರಾಜೀನಾಮೆ ಪಡೆಯುವುದು ಹೇಗೆ? ಅವರನ್ನು ಕನ್ವಿನ್ಸ್ ಮಾಡುವುದು ಹೇಗೆ ಎನ್ನುವುದು ಈಗ ದೊಡ್ಡ ಪ್ರಶ್ನೆಯಾಗಿದೆ. ಇದೇ ವಿಚಾರವಾಗಿ ಸೃಜವಾಲ ಹಾಗೂ ಡಿಕೆ ಶಿವಕುಮಾರ್ ನಡುವೆ ಇಂದು ಬೆಳ್ಳಂ ಬೆಳಗ್ಗೆ ರಹಸ್ಯ ಸಭೆ ನಡೆದಿದೆ ಎನ್ನಲಾಗುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
    ಬಂಗಾಳದಲ್ಲಿ ಬಿಜೆಪಿಯ ಯುದ್ಧೋನ್ಮಾದ, ದೀದಿಯ ರಚ್ಚೆ…
    ಇಡುಕ್ಕಿಯಲ್ಲಿ Landslide ಆರ್ಭಟ!ಇಬ್ಬರು ಸಾವು, ಮಹಿಳೆಗೆ ಗಂಭೀರ ಗಾಯ
    “ಮಹಿಳೆಯರು ಮನೆಯಲ್ಲೇ ಇರಬೇಕೇ? AP ಅಬೂಬಕರ್ ಕಾಂತಪುರಂ ಹೇಳಿಕೆ ಭಾರಿ ಚರ್ಚೆ!”
    ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣಕ್ಕೆ ಆಪ್ ತೀವ್ರ ವಿರೋಧ-ಒಪ್ಪಂದ ಬಹಿರಂಗಪಡಿಸುವಂತೆ ಆಗ್ರಹ
    “ಹಿಜಾಬ್ ಆದೇಶಕ್ಕೆ ಕರಾವಳಿಯಲ್ಲಿ ಬಿಜೆಪಿ ಸಿಡಿದೆದ್ದಿದೆ!ಓಲೈಕೆಗಾಗಿ ಶಿಕ್ಷಣವನ್ನೇ ಬಲಿ ಕೊಟ್ಟ ಕಾಂಗ್ರೆಸ್” – ಬಿಜೆಪಿ ವಾಗ್ದಾಳಿ.
    ಸ್ವಂತ ತಂಗಿಯೊಂದಿಗೆ ಅಕ್ರಮ ಸಂಬಂಧ- ಕುಟುಂಬ ಹಾಗೂ ಸಮಾಜದಲ್ಲಿ ಆತಂಕ
    ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?
    ಬೆಳಗಾವಿ ಮಾಜಿ ಯೋಧನ ಸಾವಿನ ಹಿಂದೆ ಬೆಚ್ಚಿಬೀಳಿಸುವ ಸತ್ಯ ₹2 ಕೋಟಿ ವಿಮೆ..!? ಸಿನೆಮಾವನ್ನೂ ಮೀರಿಸಿದ ಕ್ರೈಂ ಸ್ಟೋರಿ!
    ದುಬೈ ಕನಸು… ಜೈಲು ವಾಸ್ತವ!ಡ್ರಗ್ ಮಾಫಿಯಾದ ಗುರಿಯೇ ಯುವಕರು..!!ಭವಿಷ್ಯ ಕಳೆದುಕೊಳ್ಳುವ ಮುನ್ನ ಎಚ್ಚರ!
    ಪ್ರಧಾನಿ ಮೋದಿ ನೆದರ್ಲ್ಯಾಂಡ್ ಭೇಟಿ ಭಾರತ ಸಹಕಾರದ ಸೇತುವೆ ಕಟ್ಟುವ ದ್ವಿಪಕ್ಷೀಯ ಸಂಬಂಧಗಳ ವಿಸ್ತರಣೆ…
    ₹5.85 ಕೋಟಿ ಯೋಜನೆಯ ಜಪ್ಪು ಮಂಗಳಾದೇವಿ ಬಸ್ ಟರ್ಮಿನಲ್ ಉದ್ಘಾಟನೆಗೆ ಎರಡು ಬಾರಿ ಗೌಜಿ ಸಮಾರಂಭ; ಬಸ್ ಸಂಚಾರಕ್ಕೆ ಮಾತ್ರ ಇನ್ನೂ ಮೀನ ಮೇಷ !
    ಕಂಪನಿಗೆ ಯಶಸ್ಸು ತಂದ ಇಂಟರ್ನ್‌ ಸಂಬಳ ಜಾಸ್ತಿಕೇಳಿದ್ದಕ್ಕೆ CEO ಅಂದ್ರು “Money-minded”-ಸಿಇಒ ನಡೆಗೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಆಕ್ರೋಶ
    ಮುಂಬಯಿಯಲ್ಲಿ ಪಹಲ್ಗಾಮ್ ಮಾದರಿ ದಾಳಿ ಯತ್ನ: ಉಗ್ರ ಚಟುವಟಿಕೆ ಯತ್ನ ವಿಫಲ…!
    ನೀವೂ ತಿಳಿದಿರಬೇಕಾದ ವಿಷಯ:ಬರುವ ಆರ್ಥಿಕ ಸಂಕಷ್ಟಕ್ಕೆ ಈಗಲೇ ಸಿದ್ಧರಾಗಿ!
    ಯುದ್ಧ ನಿಂತಿತು,ಕಚ್ಚಾ ತೈಲ 78 ಡಾಲರ್‌ಗೆ ಕುಸಿತ!LPG, ಪೆಟ್ರೋಲ್, ಡೀಸೆಲ್ ದರ  ಇಳಿಯುತ್ತದೆಯೇ? 
    ಕಾರ್ಕಳದಲ್ಲಿ  ಜಾಗ ಕಿತ್ತುಕೊಳ್ಳಲು ಮಾಡಿದ ಪ್ಲಾನ್, ರಿವರ್ಸಾಗಿ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ
    2047ರ ಕನಸಿನ ಭಾರತಕ್ಕಾಗಿ ದೆಹಲಿಯಲ್ಲಿ ಮೆಗಾ ಮಂಥನ… ಏನಿದೆ ಈ ಮಾಸ್ಟರ್ ಪ್ಲಾನ್‌ನಲ್ಲಿ?
    ಕುಂದಾಪುರ ಗಂಗೊಳ್ಳಿಯಲ್ಲಿ ಕತ್ತಿ  ದೊಣ್ಣೆಗಳಿಂದ ಮಾರಾಮಾರಿ; ವೈರಲ್ ವಿಡಿಯೋದಿಂದ ಪ್ರಕರಣಕ್ಕೆ ಹೊಸ ತಿರುವು?
    ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
    ಕಂದಾಯ ಸಚಿವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ
    ಐಸ್‌ಕ್ರೀಂ ಲೋಕಕ್ಕೆ ಅಂಬಾನಿ ಎಂಟ್ರಿ…“ಕೋಲ್ಡ್ ವಾರ್”. ದಿಗ್ಗಜರ ಟೆನ್ಷನ್!₹10ಕ್ಕೆ ಅಂಬಾನಿ ಐಸ್‌ಕ್ರೀಂ…‘ಬಾಂಬೆ ಕ್ರೀಮರಿ’ ಧಮಾಕಾ!
    ಡಿಕೆಶಿ ಸೈಲೆಂಟ್ ಆಪರೇಷನ್ ಮಿಸ್ ಫೈರ್ ಆಗಿದ್ದೆಲ್ಲಿ?ರಾಷ್ಟ್ರ ರಾಜಧಾನಿಯಲ್ಲಿ ಕರ್ನಾಟಕ ಕಾಂಗ್ರೆಸ್ ಹೈ-ವೋಲ್ಟೇಜ್ ಹರಟೆ…!
    ದೇವರ ಮುಂದೆ ಸಾಲಿನಲ್ಲಿ ನಿಲ್ಲಲೇಬೇಕು! ಮಂತ್ರಿ ಇರಲಿ, ಸೆಲೆಬ್ರಿಟಿ ಇರಲಿ…ಅಧಿಕಾರ ಇರಲಿ, ಅಂತಸ್ತು ಇರಲಿ…”ವಿಐಪಿ ದರ್ಶನ”ಕ್ಕೆ ಹೈಕೋರ್ಟ್ ಕೊಟ್ಟ ಚಾವಟಿ ಏಟು!
    ಲಕ್ನೋ ಕೋಚಿಂಗ್ ಸೆಂಟರ್‌ನಲ್ಲಿ ಭೀಕರ ಬೆಂಕಿ,15 ವಿದ್ಯಾರ್ಥಿಗಳು ಸಜೀವ ದಹನ ಹೃದಯವಿದ್ರಾವಕ ದುರಂತ
    ”ಮೋದಿ ಭರವಸೆ ಪೊಳ್ಳು” : ನೀಟ್ ಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ಕೇಜ್ರಿವಾಲ್ ವಾಗ್ದಾಳಿ
    ಬೋಗಸ್ ದೂರು ಕೊಡುವವರ ಮೇಲೆ ಕಠಿಣ ಕ್ರಮ ಕೈಗೊಳ್ಳದಿದ್ದರೆ ಗಂಡಾಂತರ ಗ್ಯಾರೆಂಟಿ
    ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
    ಮುಖವಾಡ ಧರಿಸಿದವರನ್ನು ನಂಬುವ ಮುನ್ನ ನೂರು ಬಾರಿ ಯೋಚಿಸಿ…!
    Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’