📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು

ಮೂಲತಹ ಮೈಸೂರು ಜಿಲ್ಲೆಯ ಕೆ ಆರ್ ಪೇಟೆ ನಿವಾಸಿಯಾಗಿರುವ ಮಂಜು ಪಿ ಕಲ್ಯಾಣಪುರ ಎಂಬುವವರು ಕಳೆದ ಒಂದು ವರ್ಷದಿಂದ ಸುಳ್ಯದ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯದಲ್ಲಿದ್ದರು. ಮಾರ್ಚ್ 12ರಂದು ಕಾಲೇಜಿನಲ್ಲಿ ಪಾಠ ಮಾಡುತ್ತಿರುವಾಗಲೇ ಅಸ್ವಸ್ಥರಾಗುತ್ತಾರೆ.

ಹಾಗೆ ಅಸ್ವಸ್ಥರಾದವರನ್ನು ಕಾಲೇಜು ಪ್ರಾಂಶುಪಾಲರು ವಿದ್ಯಾರ್ಥಿ ಒಬ್ಬರ ಜೊತೆಗೆ ಸುಳ್ಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕಳುಹಿಸುತ್ತಾರೆ. ಹಾಗೆ ಚಿಕಿತ್ಸೆಗೆ ಹೋಗುತ್ತಿರುವಾಗಲೇ ಮಾರ್ಗ ಮಧ್ಯ  ವಿಪರೀತ ಕೈ ನೋವಿಗೆ ಸ್ಥಳೀಯ ಮೆಡಿಕಲ್ಲಿನಲ್ಲಿ ಟ್ಯಾಬ್ಲೆಟ್ ತೆಗೆದುಕೊಳ್ಳುತ್ತಿರುವಾಗಲೇ ಕುಸಿದು ಬೀಳುತ್ತಾರೆ.

ಹಾಗೆ ಕುಸಿದು ಬಿದ್ದ ಉಪನ್ಯಾಸಕ ಮಂಜು ಪಿ ಅವರನ್ನು ರಿಕ್ಷಾವಂದರಲ್ಲಿ ಆಸ್ಪತ್ರೆಗೆ ಆ ವಿದ್ಯಾರ್ಥಿ ಕರೆದೊಯ್ಯುತ್ತಾನೆ. ಅಲ್ಲಿ ಮಂಜು ಪಿ ಮೃತಪಟ್ಟಿದ್ದಾರೆಂದು ಘೋಷಿಸಲಾಗುತ್ತದೆ.

ಈ ಬಗ್ಗೆ ಸುಳ್ಯದಲ್ಲಿ  ಬಾಡಿಗೆ ಮನೆ ಒಂದರಲ್ಲಿ ವಾಸವಾಗಿದ್ದ ಮಂಜು ಪಿ ರವರ ರೂಮ್ಮೆಂಟ್ ಕಿಶೋರ್ ಎಂಬವರು, ಮಂಜು ರವರ ಹೆಂಡತಿ ಪವಿತ್ರ ಆರ್ ಎಂಬವರಿಗೆ ಕಾಲ್ ಮಾಡಿ ವಿಷಯ ತಿಳಿಸುತ್ತಾರೆ ಎಂಬುದು ದೂರುದಾರರಾದ ಪವಿತ್ರ ರವರ ದೂರಿನ ಸಾರಾಂಶ. ಪ್ರಾಂಶುಪಾಲರು ಈ ಬಗ್ಗೆ ಮೃತರ ಮನೆಯವರಿಗೆ ವಿಷಯ ತಿಳಿಸಿಲ್ಲದಿರುವುದು ಏಕೆ ಎನ್ನುವುದು ನಿಗೂಢವಾಗಿದೆ.

ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ಮುಂದಿನ ಕ್ರಮ ಕೈಗೊಳ್ಳಲಾಗಿದೆ 

COMMENTS

Login with Gmail to comment

ಇನ್ನಷ್ಟು ಸುದ್ದಿ

ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!
🚨 ಮಂಗಳೂರು ನಿವಾಸಿಗಳಿಗೆ ಮಹತ್ವದ ಮಾಹಿತಿ – 2026 ಘನತ್ಯಾಜ್ಯ ನಿರ್ವಹಣೆ ಹೊಸ ನಿಯಮ  🚨
ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ
ಪಿವಿ ಎಸ್ ಸಂಸ್ಥೆಯ ಆಡಳಿತದಲ್ಲಿ ಯಾರ ಹಸ್ತಕ್ಷೇಪವು ಇಲ್ಲ – ಸರೋಜಿನಿ ಕುಶೆ
ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
 “ಮೀನುಗಾರರ ಡೀಸೆಲ್ & ಸಿಲಿಂಡರ್ ಸಮಸ್ಯೆಗೆ ಸರ್ಕಾರದ ತುರ್ತು ಹಸ್ತಕ್ಷೇಪ -ಇಂಧನ ಭರವಸೆ: ಮಂಗಳೂರು ಬಂದರಿನಲ್ಲಿ ತುರ್ತು ಕ್ರಮ”-
ವಿಜಯ್ ತಳಪತಿ ಸಂಗೀತಾ ವಿಚ್ಛೇದನ ವಿಚಾರ: 27 ವರ್ಷದ ದಾಂಪತ್ಯಕ್ಕೆ ತೆರೆ? ₹250 ಕೋಟಿ ಸೆಟ್ಲ್‌ಮೆಂಟ್ ಚರ್ಚೆ!!
ಮನೆ ಬಾಡಿಗೆ ಕೊಡುವಾಗ ನಿಗಾ ಇರಿಸಲು ಮಾಲಕರಿಗೆ ಎಚ್ಚರಿಕೆ ..!ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ….
ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
ರಾಜ್ಯಸಭೆಗೆ ಬಿಜೆಪಿಯಿಂದ 9 ಜನರ ಪಟ್ಟಿ ಬಿಡುಗಡೆ
ಮನೆಯ ಮೇಲೆ ಪೊಲೀಸರ  ದಾಳಿ  ಮಾರಾಟಕ್ಕೆ ಇಡಲಾದ ಮಾದಕ ವಸ್ತು ಹಾಗೂ ಮಾರಕ ಆಯುಧ ವಶ
ಇರಾನ್ ಬಿಕ್ಕಟ್ಟು ವೀಸಾ ವಿಸ್ತರಿಸಲು ವಿದೇಶಿ ಪ್ರಜೆಗಳು ಹತ್ತಿರದ FRRO ಅನ್ನು ಸಂಪರ್ಕಿಸಲು ಭಾರತ ಸಲಹೆ
“ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
ಎಷ್ಟೇ ಚಾಣಾಕ್ಷತನ ತೋರಿದರೂ, ಡಿಜಿಟಲ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ.” AI ಸಣ್ಣ ಸುಳಿವು’ → ‘ನಿಖರ ಪತ್ತೆ’ ಜನರ ಭದ್ರತೆಗಾಗಿ ತಂತ್ರಜ್ಞಾನವೇ ಶಕ್ತಿಯುತ ಆಯುಧ ..!
ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:
“ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
ಕರ್ನಾಟಕದಲ್ಲಿ ಮಳೆ ಅಲರ್ಟ್! 13 ಜಿಲ್ಲೆಗಳಿಗೆ ಯೆಲ್ಲೋ ವಾರ್ನಿಂಗ್ – ಜನರು ಎಚ್ಚರಿಕೆ ಅಗತ್ಯ
ನಾಟಕ ಕಲಾವಿದೆ ಸೌಮ್ಯ ಶೆಟ್ಟಿ ಬಂಧನ
ಬ್ರೇಕಿಂಗ್ ನ್ಯೂಸ್
ಕಳುವಾದ ವಾಹನ ಸಮೇತ ಕಳ್ಳರ ಬಂಧನ…!
ದೈವದ ನ್ಯಾಯ ತಡವಾಗಬಹುದು… ಆದರೆ ತಪ್ಪದು!”ತುಳುನಾಡಿನ ದೈವಶಕ್ತಿ – ನಂಬಿಕೆಗೆ ಸಾಕ್ಷಿಯಾದ ನಿಜಘಟನೆ ..
ವಿಶ್ವದ ನಂಬರ್ ವನ್ ಜನನಾಯಕನಾದ ಪ್ರಧಾನಿ ಮೋದಿ
ಘರ್ ವಾಪ್ಸಿ ಯಾದ ಯೋಗೇಶ್ ಶೆಟ್ಟಿ ಜೆಪ್ಪು
Lokayukta Raid In Hassan: ಬಾಗಿಲು ತೆರೆಯದೆ AEE ಹೈಡ್ರಾಮಾ, ಮನೆ ಏರಿದ ಲೋಕಾ ಪೊಲೀಸರು | AEE Satyanarayan
ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು
book ಮಾಡಿದ ನಿಮ್ಮ ಹೊಸ ಕಾರು-ಬೈಕ್ ಇನ್ನೂ ಬಂದಿಲ್ವಾ?ಪಶ್ಚಿಮ ಏಷ್ಯಾ ಯುದ್ಧದಿಂದ ಸರಬರಾಜು ವಿಳಂಬ…!
ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್