📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸುಳ್ಳು ಸ್ಟೇಟ್ಮೆಂಟ್ ನೀಡಿದ ಎಚ್ ಪಿ ಸಿ ಎಲ್

    ಕೇವಲ ಒಂದು ದಿನದ ಮೊದಲು ಎಚ್ ಪಿ ಸಿ ಎಲ್ ಸಂಸ್ಥೆಯು, ಎಲ್ಲೂ ಸಹ ಅನಿಲ ವಿತರಣೆಗೆ ತೊಂದರೆಯಾಗುತ್ತಿಲ್ಲ. ಸಾಕಷ್ಟು ಸ್ಟಾಕ್ ಗಳು ನಮ್ಮಲ್ಲಿ ಇವೆ ಅಂತ ಸ್ಟೇಟ್ಮೆಂಟ್ ನೀಡಿತ್ತು, ಅದೇ ಅನಿಲ ದ ಅಭಾವದಿಂದಾಗಿ ಹೋಟೆಲ್ ಉದ್ಯಮೈಯೊಬ್ಬರು ಇಂದು ಹೋಟೆಲ್ ಬಂದು ಮಾಡಿದ್ದು ಕಣ್ಣೆದುರಿಗೆ ಕಾಣ್ತಿದೆ. ಈಗ ಯಾವುದನ್ನು ನಂಬಬೇಕು ಹೇಳಿ. ಸುಳ್ಳು ಹೇಳಿಕೆ ಕೊಟ್ಟ ಎಚ್ ಪಿ ಸಿ ಎಲ್ ಮೇಲೆ ಕ್ರಮ ಆಗಬೇಕು ಎಂಬ ಆಗ್ರಹಗಳು ಕೇಳಿ ಬರುತ್ತಿವೆ 

    ಮೂಡಬಿದ್ರೆಯ ಗೋಳಿಬಜೆ ಸೆಂಟರ್ ಗ್ಯಾಸ್ ವ್ಯತ್ಯಾಯದಿಂದಾಗಿ ಇಂದು  ಕಾರ್ಯನಿರ್ವಹಿಸಲು ಆಗುತ್ತಿಲ್ಲ ಎಂಬ ಮೆಸೇಜನ್ನು ಆ ಹೋಟೆಲ್ ಗ್ರಾಹಕರಿಗೆ ಸೋಶಿಯಲ್ ಮೀಡಿಯಾಗಳ ಮೂಲಕ ಸ್ವತಃ ಅದರ ಮಾಲಕರೇ ರವಾನಿಸಿದ್ದಾರೆ.

    Also Read  ಮೂರನೇ ಮಹಾಯುದ್ಧದ ಭೀತಿ: ಇರಾನ್ ಹೊಸ ನಾಯಕನಾಗಿ ಮೊಜ್ತಬಾ ಖಮೇನಿ –ನೂತನ ನಾಯಕನಿಗೆ ರಷ್ಯಾ, ಚೀನಾ ಬೆಂಬಲ

    ಇಷ್ಟೆಲ್ಲಾ ಆಗುತ್ತಿದ್ದರು ಇದಕ್ಕೆ ಸಂಬಂಧಿಸಿದಂತೆ ಸ್ಥಳೀಯ ಆಡಳಿತವಾಗಲಿ ಸರ್ಕಾರವಾಗಲಿ ಅನಿಲಗಳ ಮೇಲೆ ನೇರ ಹಿಡಿದಿರುವಂತಹ ಕೇಂದ್ರ ಸರ್ಕಾರವಾಗಲಿ , ತುಟಿಪಿಟಿಕ್ ಎನ್ನುತ್ತಿಲ್ಲ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ದೆಹಲಿ ಕೆಂಪುಕೋಟೆ ಸ್ಫೋಟಕ್ಕೆ AQIS ಸಂಪರ್ಕ: UNSC ವರದಿಯಿಂದ ಬೆಚ್ಚಿಬಿದ್ದ ಭದ್ರತಾ ವಲಯ
    ಮ್ಯಾರಥಾನ್ ನಲ್ಲಿ ಇರುವಾಗಲೇ ಹೃದಯಾಘಾತದಿಂದ  ಸಬ್ ಇನ್ಸ್ಪೆಕ್ಟರ್ ನಿಧನ
    ಇನ್ನು ಮುಂದೆ ದೇವಸ್ಥಾನ ಆಸ್ತಿಗೆ ದಾಖಲೆಗಳಲ್ಲಿ ದೇವರ ಹೆಸರೇ ಮಾಲೀಕ….34 ಸಾವಿರಕ್ಕೂ ಹೆಚ್ಚುಮುಜರಾಯಿ ದೇವಸ್ಥಾನಗಳ ಆಸ್ತಿ ರಕ್ಷಣೆ:
    “ಧುರಂಧರ್” ನಟ ರಣವೀರ್ ಸಿಂಗ್‌ ವಿರುದ್ಧ ಇಡೀ ಬಾಲಿವುಡ್ ಒಕ್ಕೂಟವೇ ತಿರುಗಿಬಿದ್ದಿದ್ದೇಕೆ? shocking ₹45 ಕೋಟಿ ವಿವಾದದ ಅಸಲಿ ಕಥೆ ಇಲ್ಲಿದೆ!
    ಭಾರೀ ಮಳೆ ಎಚ್ಚರಿಕೆ: ದಕ್ಷಿಣ ಕನ್ನಡದಲ್ಲಿ ನಾಳೆ ಶಾಲೆಗಳಿಗೆ ರಜೆ!
    ಮೋದಿ ಸಂಪುಟದ ಒಂದು ವಿಕೆಟ್ ಪತನವಾಗುತ್ತಾ?
    ‘ಕಾಮುಕರಿಗೆ ಪೊಲೀಸರ ಭಯ ಹುಟ್ಟಬೇಕು’ — ಮಹಿಳಾ ಸುರಕ್ಷತೆ ಬಗ್ಗೆ ಸುಪ್ರೀಂ ಕೋರ್ಟ್ ಕಠಿಣ ಸಂದೇಶ
    ವಿಜಯ್ vs ಡಿಕೆಶಿ ಅಲ್ಲ… ಅಮಿತ್ ಶಾ ಮುಂದೆ ಸೌತ್ ಪವರ್!ದಕ್ಷಿಣದ ಹಕ್ಕಿಗಾಗಿ ಒಂದೇ ಧ್ವನಿ!
    ಶಾಲೆ ಹತ್ತಿರವಿದ್ದರೂ,ಮಕ್ಕಳ ಹೆಲ್ಮೆಟ್ ನಿರ್ಲಕ್ಷಿಸಬೇಡಿ!4 ವರ್ಷದೊಳಗಿನ ಮಗುಗೂ ಹೆಲ್ಮೆಟ್ ಕಡ್ಡಾಯ!
    ಪ್ರೀತಿಸಿ ಓಡಿಹೋದ ಸೇಡಿನ ಬೆಂಕಿಗೆ ಬಲಿಯಾದ ನಿರ್ದೋಷಿ ಅಣ್ಣ..!
    ಸರ್ಕಾರಿ ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯಕ್ಕೆ ಬ್ರೇಕ್? ರೋಗಿಗಳ ಹಕ್ಕು ರಕ್ಷಣೆಗೆ 24×7 ನೇರ ಹೆಲ್ಪ್‌ಲೈನ್ – ಆರೋಗ್ಯ ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ
    ಗಾಯಕನಿಗಿಂತ ದೊಡ್ಡದಾಗಿ ಕಾಣಿಸಿಕೊಂಡ ನೋಟುಗಳ ರಾಶಿ!ನೋಟುಗಳ ಮಧ್ಯೆಯೂ ನಿಲ್ಲದ ಗೋಪಾಲ್ ಸಾಧು ಗಾನಾಸುಧೆ !
    ಭಾರತ ಬಗ್ಗೆ ಟ್ರಂಪ್ ಡಬಲ್ ಸ್ಟ್ಯಾಂಡ್…!ವಿವಾದ ಸೃಷ್ಟಿಸಿ, ಬಳಿಕ ಸಮಾಧಾನದ ಮಾತು
    ಕನಕಪುರ ಬಂಡೆ ಬಿಜೆಪಿಗೆ ಎಂಬ ಬೋಗಸ್ ಸುದ್ದಿ
    17 ವರ್ಷದ ಯುವಕ ಸಂಸತ್ತಿನ ಕದ ತಟ್ಟಬಲ್ಲ ಎಂದಾದರೆ, ನಿಮ್ಮ ಧ್ವನಿಗೆ ಎಷ್ಟು ಶಕ್ತಿಯಿದೆ ಯೋಚಿಸಿ!..ವ್ಯವಸ್ಥೆಯ ಲೋಪದ ವಿರುದ್ಧ ಧ್ವನಿ ಎತ್ತದಿದ್ದರೆ ಬದಲಾವಣೆ ಸಾಧ್ಯವಿಲ್ಲ.
    ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ
    🎬 ಜೈಲರ್ 2 ಸೆಟ್‌ನಲ್ಲಿ ವಿದ್ಯುತ್ ಅವಘಡ…28 ವರ್ಷದ ಕಾರ್ತಿಕೇಯನ್ ವಿದ್ಯುತ್ ಶಾಕ್‌ಗೆ ಬಲಿ..
    ಬಂಗಾಳ ರಾಜಕೀಯದಲ್ಲಿ ಭಾರಿ ಟ್ವಿಸ್ಟ್ ಮೇಲೆ ಟ್ವಿಸ್ಟ್..! ಸುವೇಂದು ಪ್ರಮಾಣವಚನಕ್ಕೂ ಬ್ರೇಕ್ ಬೀಳುತ್ತಾ?ಸುಪ್ರೀಂ ಕೋರ್ಟ್ ಎಂಟ್ರಿ ಆಗುತ್ತಾ?
    ಬ್ಯಾರಿ ಸಾಹಿತ್ಯ ಸಮ್ಮೇಳನಕ್ಕೆ ಸಹಕರಿಸಲು ಮನವಿ
    ಅಯೋಧ್ಯೆ ರಾಮ ಮಂದಿರ ಸ್ಫೋಟಿಸಲು ಹರಿಹರದಲ್ಲಿ ಪ್ಲಾನ್! ಬಂಧಿತ ಸುಹೇಲ್ ಬೆನ್ನತ್ತಿದ ಇಂಟೆಲಿಜೆನ್ಸ್; 10 ಜನರ ಟೀಮ್‌ಗಾಗಿ ತೀವ್ರ ಶೋಧ!
    5 ವರ್ಷದಲ್ಲಿ ಮನೆ ಕಟ್ಟದಿದ್ದರೆ ಸರ್ಕಾರಿ ಸೈಟ್ ವಾಪಸ್..! ಸರ್ಕಾರದ ಹೊಸ ಕಠಿಣ ನಿಯಮ
    ಸಾರ್ವಜನಿಕವಲ್ಲದ ಸ್ಥಳದಲ್ಲಿ ಜಾತಿ ನಿಂದನೆ ಮಾಡಿದರೆ SC/ST ಕಾಯ್ದೆಯಡಿ ಅಪರಾಧವಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
    Political Heatwave 2026:ದಕ್ಷಿಣದಲ್ಲಿ ಅಧಿಕಾರ ಆಟ, ಅಸ್ಸಾಂನಲ್ಲಿ ಅಬ್ಬರ..!
    ಕಾಂಚನಾ ಟೆಕ್ಸ್‌ಟೈಲ್ಸ್ ಮ್ಯಾನೇಜರ್ ದಿನೇಶ್ ರಾಜ್ ಕೊಲೆ ಆರೋಪಿ 11 ವರ್ಷ ಬಳಿಕ ಅರೆಸ್ಟ್..!
    ಅಧಿಕಾರಕ್ಕಿಂತ ಕೆಲಸ ಮುಖ್ಯ ಎನ್ನುವ ನಾಯಕ? ಕೃಷ್ಣ ಬೈರೇಗೌಡರ ನಡೆ, ಕೆಲಸ ಈಗ ಎಲ್ಲರ ಗಮನ ಸೆಳೆತಿದೆ..
    ಕುತ್ತಾರಿನಲ್ಲಿ ಸ್ಪೀಕರ್‌ನ್ನೇ ಜನರು ಸುತ್ತುವರಿದ ಶಾಕಿಂಗ್ ದೃಶ್ಯ! ಏನಾಯ್ತು ನಿಜವಾಗಿಯೂ?ಸಾಮಾಜಿಕ ಮಾಧ್ಯಮದಲ್ಲಿ ಸದ್ದು ಮಾಡುತ್ತಿರುವ ಕುತ್ತಾರು ವಾದವಿವಾದ!
    ಚೀನಾಗೆ ಮಾತುಕತೆ, ರಷ್ಯಾ–ಉಕ್ರೇನ್‌ಗೆ ಸಂಧಾನ; ವಿಶ್ವ ವೇದಿಕೆಯಲ್ಲಿ ಭಾರತದ ಡಬಲ್ ಡಿಪ್ಲೊಮಸಿ!
    ಮಹಾನಗರಗಳ ಜಲಕಂಠಕ:ಸ್ಮಾರ್ಟ್ ಸಿಟಿಗಳ ಕರಾಳ ಮುಖ: ಕುಡಿಯಲು ನೀರಿಲ್ಲ, ಸಿಗುವ ನೀರು ವಿಷ!
    ಗುರುವಾಯನಕೆರೆ ಯ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ
    ಕೊಡಗು ಬ್ರೇಕಿಂಗ್: ಮಾಜಿ ಸೈನಿಕನ ಮನೆಗೆ ನುಗ್ಗಿದ ಕಳ್ಳರು – ಚಿನ್ನ, ನಗದು ಸೇರಿ ಅಮೂಲ್ಯ ವಸ್ತುಗಳ ದೋಚಾಟ