📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಸೋಶಿಯಲ್ ಮೀಡಿಯಾ ಮೂಲಕ ಸಾರ್ವಜನಿಕರಲ್ಲಿ ಭಯ ಸೃಷ್ಠಿ -45 ಜನರ ಬಂಧನ

ಲಂಗು ಲಗಾಮು ಇಲ್ಲದೆ , ವಿಮರ್ಶಿಸದೇ, ಪುಂಖಾನುಫುಂಕವಾಗಿ, ಊಹಾಪೋಹಗಳಿಂದ….ಏನೋ ತೋಚಿದ್ದು ಗೀಚಿ .. ಎಲ್ಲೋ ಕಂಡ ದೃಶ್ಯಕ್ಕೆ ಯಾವುದೋ ಕ್ಯಾಪ್ಶನ್ ಕೊಟ್ಟು breaking /exclusive news ಅಂತ ಜನರನ್ನ ಮಂಗ ಮಾಡುವ ಕೆಲವು” ಸೊ called ಸೋಶಿಯಲ್ ಮೀಡಿಯಾ people “views likes ಚಟಕ್ಕೆ ಬಿದ್ದು ಸಾಮಾನ್ಯ ಜನರನ್ನ ಸೆಳೆದು ನಂಬಿಸುವಲ್ಲಿ ಬಹಳ expert ಆಗಿದ್ದಾರೆ.
ಜನ ಸಾಮಾನ್ಯರು ಕೂಡ ಅಧಿಕೃತ ನ್ಯೂಸ್ source ನೋಡೋದ್ ಬಿಟ್ಟು ಬಹಳ ಸಮಯ ಆಗೋಗಿದೆ….. ಹೌದಲ್ವಾ!?

ಅಬುಧಾಬಿ: ಯುಎಇನಲ್ಲಿ ಇರಾನ್ ನಡೆಸಿದ ದಾಳಿಯ ಸ್ಥಳಗಳ ಫೋಟೋ ಅಥವಾ ವಿಡಿಯೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ 45 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಬಿಕ್ಕಟ್ಟಿನ ಸಮಯದಲ್ಲಿ ಇಂತಹ ವಿಡಿಯೋಗಳು ಜನರಲ್ಲಿ ಭಯ ಮತ್ತು ಗೊಂದಲ ಉಂಟುಮಾಡಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ.

ಯುಎಇ ಅಟಾರ್ನಿ ಜನರಲ್ ಡಾ. ಹಮದ್ ಸೈಫ್ ಅಲ್ ಶಾಮಿ ಈಗಾಗಲೇ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ್ದರು.

ಇಂತಹ ಮಾಹಿತಿ ಹಂಚಿಕೆ ಸಾರ್ವಜನಿಕ ಭದ್ರತೆಗೆ ಹಾನಿ ಮಾಡುತ್ತದೆ ಎಂದು ಹೇಳಿರುವ ಅಧಿಕಾರಿಗಳು, ತಪ್ಪಿತಸ್ಥರಿಗೆ ಕನಿಷ್ಠ 2 ವರ್ಷ ಜೈಲು ಶಿಕ್ಷೆ ಮತ್ತು ಗರಿಷ್ಠ 2 ಲಕ್ಷ ದಿರಮ್ಸ್ (ಸುಮಾರು ₹50 ಲಕ್ಷ) ದಂಡ ವಿಧಿಸಬಹುದು ಎಂದು ತಿಳಿಸಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಂಪನ್ಮೂಲ ಕೇಂದ್ರ ಉದ್ಘಾಟನೆ, ಜಾಗೃತಿ ಕಾರ್ಯಕ್ರಮ
ಸುಬ್ರಹ್ಮಣ್ಯದಲ್ಲಿ ಭಟ್ಟರಿಗೆ ದಕ್ಷಿಣೆ ಕೊಡುವoತಿಲ್ಲ- ಸಿಟ್ಟಿಗೆಳುತ್ತಿರುವ ಪುರೋಹಿತರು
ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
ಕಾಂಗ್ರೆಸ್ ದೇಶದ ಹಿತಾಸಕ್ತಿಯ ವಿರುದ್ಧ ನಡೆದುಕೊಳ್ಳುತ್ತಿದೆ- ಪ್ರಧಾನಿ ಮೋದಿ ಆರೋಪ
“ಪಾಲಕ್ಕಾಡ್‌ನಲ್ಲಿ ಮೋದಿ ಚಂಡೆ ಸದ್ದು—ಕೇರಳದಲ್ಲಿ ಚುನಾವಣಾ ಕಹಳೆ!” 
 ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
ಸ್ಪೇನ್ ಅಧ್ಯಕ್ಷರ ವಿರುದ್ಧ ಟ್ರಂಪ್ ಗುಡುಗು 
ಪರಸ್ತ್ರೀ ಹುಂಡಿಗೆ  ಒಂದುವರೆ ಕೋಟಿ ಅಪಾರ್ಟ್ಮೆಂಟ್, ಮಾಜಿ ಶಾಸಕನ ರಂಗಿನಾಟ 
ಜೈನ ಸನ್ಯಾಸ ದೀಕ್ಷೆ ನಿಯಮಗಳು ಏನು ಗೊತ್ತಾ?
ಮೂಡಬಿದ್ರೆ ಪೊಲೀಸ್ ಅಧಿಕಾರಿಯ ಮಾನ ಹರಾಜಿಗೆ ನಿಂತವರು ಯಾರು?
ಮನೆಗಣತಿ ಮಂಗಳೂರು ಮಹಾನಗರ ಪಾಲಿಕೆ-ಸ್ಪೀಕರ್ ಯು ಟಿ ಖಾದರ್ ಚಾಲನೆ
“ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
ಘರ್ಷಣೆಗಳ ನಡುವೆಯೂ ಜನರ ಮತದ ಹಕ್ಕು ಅಚಲ…ಸಂಕ್ಷಿಪ್ತ ನೋಟ..
ಇರಾನ್–ಇಸ್ರೇಲ್ ಯುದ್ಧ: ಯುದ್ಧ ನಿಲ್ಲಿಸಲು ಇರಾನ್‌ನ 3 ಷರತ್ತುಗಳು… ಅಮೇರಿಕಾ ಕಂಗಾಲು
ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
ಉದ್ಯಮಿ, ಕಾಲೇಜ್ topper,  ಕೋಟ್ಯದೀಶರೇ…ಕಠಿಣ ಜೈನ ಸನ್ಯಾಸದತ್ತ…!
ಸಾಲದ ಹಣ ಕೇಳಿದ ವಿಚಾರಕ್ಕೆ ಚೂರಿಯಿಂದ ಕೊಲೆ ಯತ್ನ..
ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…
ಶಿಶಿಲದಲ್ಲಿ ವಿಷಪೂರಿತ ಹಾವು ಕಚ್ಚಿ 65 ವರ್ಷದ ರೈತ ಮೃತ್ಯು
ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?
ಮೂಡಿಗೆರೆ ತಾಲ್ಲೂಕಿನಲ್ಲಿ ಭಾರಿ ಗಾಳಿ-ಮಳೆ ಅಬ್ಬರ
ಬ್ಯಾಂಕುಗಳ ಮೇಲೆ ಭೀಕರ ದಾಳಿಯ ಮುನ್ಸೂಚನೆ ನೀಡಿದ ಇರಾನ್- ಮಿನಿಮಮ್ 1000 ಮೀಟರ್ ದೂರವಿರಿ
ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬಿಸಿಲಿಗೆ ಎಚ್ಚರ!
ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಚೇರಿಯಲ್ಲಿ ಗಲಾಟೆ:
165 ಹೆಣ್ಮಕ್ಕಳು ತಮ್ಮದಲ್ಲದ ತಪ್ಪಿಗೆ ಹತ್ಯೆಗೆ ಒಳಗಾದರು