📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಸ್ಪೇನ್ ಅಧ್ಯಕ್ಷರ ವಿರುದ್ಧ ಟ್ರಂಪ್ ಗುಡುಗು 

ಅಮೆರಿಕಾದ ಅಧ್ಯಕ್ಷರು ವಿಪರೀತ ಒತ್ತಡಕ್ಕೆ ಒಳಗಾದವರಂತೆ ಕಾಣುತ್ತಿದ್ದಾರೆ. ಸಿಕ್ಕಸಿಕ್ಕವರ ವಿರುದ್ಧ ಆಕ್ರೋಶಗೊಳ್ಳುತ್ತಿದ್ದಾರೆ, ಸಿಟ್ಟು ಮಾಡಿಕೊಳ್ಳುತ್ತಿದ್ದಾರೆ ಅನ್ನುವುದಕ್ಕೆ ಸ್ಪೇನ್ ದೇಶದ ಅಧ್ಯಕ್ಷರ ವಿರುದ್ಧ ಗುಡುಗಿದ್ದೆ ಸಾಕ್ಷಿ.

ಇರಾನ್ ವಿರುದ್ಧ ಮುಗಿದು ಬಿದ್ದಿರುವ ಅಮೆರಿಕಾದ ವಾಯು ಸೇನೆಗೆ ಸ್ಪೇನ್ ವಾಯುನೆಲೆಯನ್ನು ಬಳಸಿಕೊಳ್ಳಲು ಅವಕಾಶ ನೀಡದಿರುವದರ ಬಗ್ಗೆ ಸ್ವತಹ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆ ದೇಶದ ಅಧ್ಯಕ್ಷರ ಮೇಲೆ ಸಿಟ್ಟಾಗಿ ಕೂಗಾಡಿದ್ದಾರೆ. ಅಷ್ಟೇ ಅಲ್ಲ, ಆ ದೇಶದ ಜೊತೆಗಿನ ಎಲ್ಲಾ ರೀತಿಯ ಒಪ್ಪಂದಗಳನ್ನು ರದ್ದುಗೊಳಿಸಿ ಅಂತ ತಮ್ಮ ಹಣಕಾಸು ಇಲಾಖೆಯ ಮುಖ್ಯಸ್ಥರಿಗೆ ಆದೇಶವನ್ನೂ ನೀಡಿದ್ದಾರೆ.

ಅಮೇರಿಕಾ, ಇಸ್ರೇಲ್ ಅಧ್ಯಕ್ಷರು

ಇದರ ಬಗ್ಗೆ ಪ್ರತಿಕ್ರಿಯ ನೀಡಿರುವ ಸ್ಪೇನ್ ಅಧ್ಯಕ್ಷರಾದ ಪೆಡ್ರೋ ಸ್ಯಾಂಚೇಜ್,   ಕೂಲ್ ಆಗಿಯೇ ಉತ್ತರ ನೀಡಿದ್ದಾರೆ. ವಿಶ್ವ ಸಂಸ್ಥೆಯ ನೀತಿಗೆ ವಿರುದ್ಧವಾಗಿ ನಡೆಯುವ ಯಾವುದೇ ಹೋರಾಟ, ಯುದ್ಧ ಮುಂತಾದ ಕಾರ್ಯಗಳಿಗೆ ನಮ್ಮ ನೆಲವನ್ನು ಬಳಸಿಕೊಳ್ಳಲು ಅವಕಾಶ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಷ್ಟೇ ಅಲ್ಲ, ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರ ಬೆದರಿಕೆ ಸೇರಿದಂತೆ ಎಲ್ಲಾ ರೀತಿಯ ಒತ್ತಡಗಳನ್ನು ನಾವು ಎದುರಿಸಬಲ್ಲೆವು ಎಂದು ಕೂಲಾಗಿ ಉತ್ತರ ನೀಡುವ ಮೂಲಕ ಟ್ರಂಪ್ಗೆ ಸಡ್ದು ಹೊಡೆದಿದ್ದಾರೆ ಎನ್ನಬಹುದು.

ಇದರಿಂದ ಇನ್ನಷ್ಟು ಆಕ್ರೋಶಗೊಂಡಿರುವ ಟ್ರಂಪ್ ತಮ್ಮ ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಎದುರೇ  ಕೂಗಾಡಿದ್ದಾರಂತೆ. ಇದೆಲ್ಲವನ್ನು ಗಮನಿಸಿದರೆ, ಡೊನಾಲ್ಡ್ ಟಂಪ್ ಇರಾನ್ ತನ್ನ ಮುಂದೆ ಮಂಡಿ ದೂರದ ಯುದ್ಧಕ್ಕೆ ನಿಂತಿರುವುದರಿಂದಾಗಿ ಅಸಹನೆಗೆ ಒಳಗಾಗಿದ್ದಾರೆ ಎನ್ನಲಾಗುತ್ತಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.
ಭೀಕರ ಅಪಘಾತಕ್ಕೆ ಸ್ಥಳೀಯ ನಾಯಕ ಸೇರಿ ಇಬ್ಬರು ದುರ್ಮರಣ 
 ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
ಅಹಿಂಸೆ, ಸತ್ಯ ಮತ್ತು ತ್ಯಾಗದ ಮಾರ್ಗವೇ ಮಹಾವೀರರ ದರ್ಶನ — ಇದೇ ಸುಖಿ ಜೀವನದ ಗುಟ್ಟು.
🚨 ಬೈಂದೂರಿನಲ್ಲಿ ಭಯಾನಕ ದಾಳಿ! ಕತ್ತಿಯಿಂದ ಹಲ್ಲೆ – ಆರೋಪಿ ಬಂಧನ
🎬 ಸೀನ್ ಹಿಂದೆ ಇರುವ ಸೀಕ್ರೆಟ್ ಏನು?ಧುರಂಧರ್ ಚಿತ್ರದ ಈ ಸಣ್ಣ ಕ್ಷಣವೇ ಈಗ ದೊಡ್ಡ ಸೆನ್ಸೇಶನ್ ಆಗಿದೆ…ಮುಸ್ತಫಾ ಫುಲ್ ಖುಷ್
ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ
🚨 ಮಂಗಳೂರು ನಿವಾಸಿಗಳಿಗೆ ಮಹತ್ವದ ಮಾಹಿತಿ – 2026 ಘನತ್ಯಾಜ್ಯ ನಿರ್ವಹಣೆ ಹೊಸ ನಿಯಮ  🚨
ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು
ಭಾರತದಲ್ಲಿ ಎಚ್‌ಪಿವಿ (HPV) ಲಸಿಕೆ ಕಾರ್ಯಕ್ರಮ ಹೆಣ್ಣೆತ್ತವರು ತಿಳಿದುಕೊಳ್ಳಲೇಬೇಕಾದ ವಿಚಾರ
ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
🔴 ಪೊಲೀಸರ ಮೇಲಿನ ಹಿಡಿತ ಕಠಿಣ: PEBಗೆ ಹೆಚ್ಚಿದ ಅಧಿಕಾರ — ರಾಜ್ಯದ ದೊಡ್ಡ ಆಡಳಿತಾತ್ಮಕ ತೀರ್ಮಾನ
ನೆತನ್ಯಾಹು ಎಲ್ಲಿದ್ದಾರೆ? ಬದುಕಿದ್ದರೆ ಹಿಂಬಾಲಿಸಿ ಕೊಲ್ಲುತ್ತೇವೆ ಎಂದ ಇರಾನ್
ಮನೆ ಬಾಡಿಗೆ ಕೊಡುವಾಗ ನಿಗಾ ಇರಿಸಲು ಮಾಲಕರಿಗೆ ಎಚ್ಚರಿಕೆ ..!ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ….
ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…
ತಪ್ಪೊಪ್ಪಿಕೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಆರೋಪಿ ಶಾರೀಕ್…!ಶಿಕ್ಷೆ ಏನು?
ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
ದೊಡ್ಡ ಮಿಕವನ್ನೇ ಬಲೆಗೆ ಹಾಕಿದ  ಲೋಕಾಯುಕ್ತ ಪೊಲೀಸರು 
ಪಂಚ ಗ್ಯಾರಂಟಿ ಯೋಜನೆಯಿಂದ ಕರ್ನಾಟಕ ಸಾಲದ ಸುಳಿಗೆ……..
ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”
ರಾಜ್ಯಮಟ್ಟದಲ್ಲಿ ಸದ್ದು ಮಾಡಿದ ತೆರಿಗೆ ವಂಚನೆ ಪ್ರಕರಣದ ನಂತರವೂ ಅಧಿಕಾರಿಗಳು ಪಾಠ ಕಲಿತಿಲ್ಲವೇ….!?
ಹತ್ತು ವರ್ಷದ ಮಗಳ ಹುಟ್ಟುಹಬ್ಬದ ಸಂಭ್ರಮ…  ವಿಧಿಯಾಟದಲ್ಲಿ ಕಣ್ಣೀರಾಗಿ ಮಾರ್ಪಟ್ಟ ದುರಂತ ಕಥೆ
ಗೃಹ ಬಳಕೆಯ LPG ಗ್ರಾಹಕರಿಗೆ Aadhaar e-KYC ಕಡ್ಡಾಯ – PMUY ಫಲಾನುಭವಿಗಳಿಗೆ ವಾರ್ಷಿಕ ಬಯೋಮೆಟ್ರಿಕ್ ಪರಿಶೀಲನೆ
“ಕಾಂತರಾ” ಖ್ಯಾತಿಯ ಸಪ್ತಮಿ ಗೌಡ, ದುಮುಕಿದ್ದು  ಹೋರಾಟದ ಅಂಗಳಕ್ಕೆ
ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
AI ಡೀಪ್‌ಫೇಕ್ ಕೇವಲ ಸಿನಿಮಾ ನಟಿಯರಿಗೆ ಸೀಮಿತವಾಗಿಲ್ಲ .
ಬೃಹತ್ ಅಭಿಯಾನ….5.51 ಟನ್ ವಸ್ತುಗಳು..!5000ಕ್ಕೂ ಹೆಚ್ಚು ದೇವರ ಫೋಟೋಗಳು
ಕಾರ್ಕಳದ ವೈದ್ಯಕೀಯ ವಿದ್ಯಾರ್ಥಿನಿ ಭೀಕರ  ಅಪಘಾತಕ್ಕೆ ಬಲಿ
ಹಾವು ಮುಂಗುಸಿ ಅಂತಾಗಿದ್ದವರು ಒಂದಾದರು