📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಸ್ಯಾಂಡ್‌ಬಾರ್ ಗುರುತಿಸುವಿಕೆಗೆ ಶೀಘ್ರ ಕ್ರಮ: ಸಂಸದ ಕೋಟ ಶ್ರೀನಿವಾಸ ಪೂಜಾರಿ

    ಉಡುಪಿ, ಅ. 6: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದಲ್ಲಿ ಮಂಗಳವಾರ ಉಡುಪಿಯಲ್ಲಿ ಜಿಲ್ಲಾಧಿಕಾರಿ, ಗಣಿ ಇಲಾಖೆ ಅಧಿಕಾರಿ, ಸಿಆರ್‌ಝಡ್‌ (CRZ) ಅಧಿಕಾರಿ ಹಾಗೂ ಉಡುಪಿ ಜಿಲ್ಲಾ ಹೊಯ್ಗೆ ದೋಣಿ ಕಾರ್ಮಿಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಯಿತು.

    ಸಭೆಯಲ್ಲಿ KCZMA ಇಲಾಖೆಯಿಂದ ಕಳುಹಿಸಲಾಗಿರುವ ಪ್ರಸ್ತಾವನೆ ಪತ್ರಗಳ ಕುರಿತು ಸುದೀರ್ಘವಾಗಿ ಚರ್ಚಿಸಲಾಯಿತು. ವಿಶೇಷವಾಗಿ ಉಡುಪಿ ಮತ್ತು ಕುಂದಾಪುರ ಭಾಗಗಳಲ್ಲಿರುವ ಸ್ಯಾಂಡ್‌ಬಾರ್‌ಗಳ ಗುರುತಿಸುವಿಕೆ ಹಾಗೂ ಮರಳುಗಾರಿಕೆ ಸಂಬಂಧಿತ ಸಮಸ್ಯೆಗಳ ಕುರಿತು ಅಧಿಕಾರಿಗಳ ಗಮನಕ್ಕೆ ತರಲಾಯಿತು.

    ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು, NMPTಯಿಂದ ಅಗತ್ಯ ತಾಂತ್ರಿಕ ವರದಿಯನ್ನು ಪಡೆದುಕೊಂಡ ಬಳಿಕ ಕೂಡಲೇ ಸಭೆ ಕರೆದು, ಉಡುಪಿ ಮತ್ತು ಕುಂದಾಪುರ ವ್ಯಾಪ್ತಿಯ ಸ್ಯಾಂಡ್‌ಬಾರ್‌ಗಳನ್ನು ಗುರುತಿಸುವ ಕುರಿತು ಶೀಘ್ರವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

    Also Read  "ಫುಟ್‌ಪಾತ್ ಯಾರದ್ದು? ಪಾದಚಾರಿಗಳ ಹಕ್ಕೋ, ಹೊಟ್ಟೆಪಾಡಿನ ಹೋರಾಟವೋ?"

    ಹೊಯ್ಗೆ ದೋಣಿ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳ ಸಮನ್ವಯದೊಂದಿಗೆ ಕ್ರಮ ಕೈಗೊಳ್ಳುವ ಅಗತ್ಯದ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು.

    ಸಭೆಯ ಬಳಿಕ ಸ್ಯಾಂಡ್‌ಬಾರ್‌ಗಳ ಗುರುತಿಸುವಿಕೆ ಪ್ರಕ್ರಿಯೆ ವೇಗ ಪಡೆದುಕೊಳ್ಳುವ ನಿರೀಕ್ಷೆ ಮೂಡಿದ್ದು, ಈ ಕ್ರಮದಿಂದ ಉಡುಪಿ ಹಾಗೂ ಕುಂದಾಪುರ ಭಾಗದ ಹೊಯ್ಗೆ ದೋಣಿ ಕಾರ್ಮಿಕರಿಗೆ ಅನುಕೂಲವಾಗಲಿದೆ ಎಂದು ಅಂದಾಜಿಸಲಾಗಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    50 ವರ್ಷಗಳ ನಂತರ NCERT 9ನೇ ತರಗತಿಗೆ ‘ತುರ್ತು ಪರಿಸ್ಥಿತಿ’ಯ ವಾಸ್ತವ ಪಾಠ!
    ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
    ಮೇ 29ರಿಂದ ತಣ್ಣೀರುಬಾವಿ ಬೀಚ್‌ನಲ್ಲಿ ಮೂರು ದಿನಗಳ ರಾಷ್ಟ್ರಮಟ್ಟದ ಸರ್ಫಿಂಗ್ ಸ್ಪರ್ಧೆ…
    ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
    24 ಭಾರತೀಯರಿದ್ದ ಹಡಗಿನ ಮೇಲೆ ಅಮೆರಿಕಾ ದಾಳಿ: 3 ನಾವಿಕರ ಜೀವ ಬಲಿ
    ಮಹಿಳಾ ಟಿ20 ವಿಶ್ವಕಪ್‌ಗೂ ಮುನ್ನ ಭಾರತ-ಪಾಕ್ ಹೈಪ್ ನಡುವೆ ಮಂಧಾನಾ ಮಾತು ವೈರಲ್…
    ‘ಆಪ್ ಕಿ ಅದಾಲತ್’ ಕಟಕಟೆಯಲ್ಲಿ ಯಶ್ ಮೊದಲ ಕನ್ನಡಿಗನೆಂಬ ಹೆಗ್ಗಳಿಕೆ….!
    ಸ್ಪೀಕರ್ ಯುಟಿ ಖಾದರ್‌ಗೆ ಮುತ್ತಿಗೆ: 11 ಜನರ ವಿರುದ್ಧ FIR
    MRPLನಲ್ಲಿ ಭಾರೀ ಸ್ಫೋಟದ ಸದ್ದು “ಬಾಯ್ಲರ್ ಬ್ಲಾಸ್ಟ್”…!ಕಾಟಿಪಳ್ಳ, ಜೋಕಟ್ಟೆ , ಕೃಷ್ಣಾಪುರದ ಜನರಲ್ಲಿ ಆತಂಕ — ಫೇಸ್‌-3 ಘಟಕದ ಬಳಿ ಘಟನೆ ಶಂಕೆ
    ✈️ ಮಂಗಳೂರಿನ ಮುಡಿಗೆ ಮತ್ತೆರಡು ಚಿನ್ನದ ಗರಿ!
    ಪವಾಡವೇ? 33 ದಿನ ,775 ಗಂಟೆಗಳ ಬಳಿಕ ಸಮಾಧಿಯಿಂದ ಹೊರಬಂದ ಶಿವಯೋಗಿ ಶ್ರೀಗಳು……!!!!ಗದಗದಲ್ಲಿ ಅಪರೂಪದ ಆಧ್ಯಾತ್ಮಿಕ ಘಟನೆ!ಪರಮ ಯೋಗವೇ?
    60 ಕೋಟಿ ರೂ. ಸರ್ಕಾರಿ ಹಣ ಗುಳುಂ: ಸಿಬಿಐ ಬಲೆಯಲ್ಲಿ ಹಿರಿಯ ಐಎಎಸ್ ಅಧಿಕಾರಿ!
    🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!
    ತಮಿಳುನಾಡು ಮುಖ್ಯಮಂತ್ರಿ ವಿಜಯ್, ಚಧುರಂಗದಾಟದಲ್ಲಿ ಲಾಂಗ್ ಟೈಮ್ ಉಳಿಯುವರೇ?
    ಆಹಾರ ಬೆಲೆ ಏರಿಕೆ: ಸಾಮಾನ್ಯರ ಅಡಿಗೆ ಮನೆಗೆ ಮತ್ತೆ ಹೊರೆ?
    ₹6,695 ಕೋಟಿಯ ಮೆಗಾ ಪ್ರಾಜೆಕ್ಟ್‌ಗೆ ಮಳೆಯ ಅಗ್ನಿಪರೀಕ್ಷೆ-ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಭೂಕುಸಿತ
    ಐಸ್‌ಕ್ರೀಂ ಲೋಕಕ್ಕೆ ಅಂಬಾನಿ ಎಂಟ್ರಿ…“ಕೋಲ್ಡ್ ವಾರ್”. ದಿಗ್ಗಜರ ಟೆನ್ಷನ್!₹10ಕ್ಕೆ ಅಂಬಾನಿ ಐಸ್‌ಕ್ರೀಂ…‘ಬಾಂಬೆ ಕ್ರೀಮರಿ’ ಧಮಾಕಾ!
    ಸುಳ್ಯದಲ್ಲಿ ಚಿನ್ನಾಭರಣ ಕಳವು,  ಮಹಿಳೆಯ ಮೇಲೆ ಶಂಕೆ
    ಪರಮೇಶ್ವರ ವಿರುದ್ಧ FIR-₹500 ಬೆಟ್ಟಿಂಗ್ ಹೇಳಿಕೆಗೆ ಕಾನೂನು ಕ್ರಮ.
    ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
    ಒಂದೇ ಫ್ಲಾಟ್ ಇಬ್ಬಿಬ್ಬಿರ ಹೆಸರಲ್ಲಿ ..!ಡಬಲ್ ಡಾಕ್ಯುಮೆಂಟ್ ದಂಧೆ ಬಯಲು –ಕೋಟಿ ಕೋಟಿ ವಂಚನೆ ಮಾಡಿ ಆರೋಪಿ ಪರಾರಿ! ರಿಯಲ್ ಎಸ್ಟೇಟ್ ಶಾಕ್….
    “ಪಾಲಕ್ಕಾಡ್‌ನಲ್ಲಿ ಮೋದಿ ಚಂಡೆ ಸದ್ದು—ಕೇರಳದಲ್ಲಿ ಚುನಾವಣಾ ಕಹಳೆ!” 
    ಕೇಂದ್ರದ ಮೌನ ಮತ್ತು ಪ್ರಜಾಪ್ರಭುತ್ವದ ಅಣಕಕ್ಕೆ ಜಂತರ್ ಮಂತರ್‌ನಲ್ಲಿ ಧಗಧಗಿಸುತ್ತದ ನೀಟ್ (NEET) ಕಿಚ್ಚು…!
    ಕಪ್ಪೆ ಚಿಪ್ಪು ದುರಂತಕ್ಕೆ ಮತ್ತೆರಡು ಜೀವ ಬಲಿ, ಬಲಿಯ ಸಂಖ್ಯೆ ಏರುವ ಸಾಧ್ಯತೆ
    ಉಪಚುನಾವಣೆ ಮುಗಿಯುತಿದ್ದಂತೆಯೇ, ವಿದ್ಯುತ್ ದರ ಏರಿಸುತ್ತಿರುವ ರಾಜ್ಯ ಸರ್ಕಾರ
    ಮಧ್ಯಪ್ರಾಚ್ಯದಲ್ಲಿ ಯುದ್ಧ– ಸಂಕಷ್ಟದಲ್ಲಿ ಜಗತ್ತು-ಉಸಿರು ತಡೆದ ಪರಿಸ್ಥಿತಿ!ಏನಾಗ್ತಾ ಇದೆ…
    ಪಹಲ್ಗಾಮ್ ದಾಳಿಗೆ ವರ್ಷ : ಮೋದಿ ಶ್ರದ್ಧಾಂಜಲಿ, ಉಗ್ರರಿಗೆ ಎಚ್ಚರಿಕೆ
    ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
    ಜಗಳ ನಿಲ್ಲಿಸಲು ಹೋದವನ ಜೀವ ಹರಣ: ಮಾನವೀಯತೆ ಕುಸಿದರೆ ಸಮಾಜದ ನೆಮ್ಮದಿ ಎಲ್ಲಿ?”
    ಉಡುಪಿಯಲ್ಲಿ  ಹರಿಕಥಾ ಕಾರ್ಯಕ್ರಮದಲ್ಲಿ ಶ್ರೀ ಜಗದ್ಗುರು ಶಂಕರಾಚಾರ್ಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ- ಯುಟಿಕ್ಷಮೆ ಯಾಚನೆ