📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಹಂತಕರ ಹಿಂದೆ ಯಾರಿದ್ದಾರೆ? ಉಡುಪಿ ಪೊಲೀಸರ ನೆಕ್ಸ್ಟ್ ಟಾರ್ಗೆಟ್…?

    ಉಡುಪಿ ಜಿಲ್ಲೆಯ ಮದರಂಗಡಿಯಲ್ಲಿ ನಿನ್ನೆ ಹಂತಕರ ಗುಂಡಿಗೆ ಬಲಿಯಾದ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಸ್ಥಳೀಯ ನಾಯಕ ಡಿಸೋಜಾ ಅವರನ್ನು ಕೊಲ್ಲಲು ಹಂತಕರನ್ನು ಕಳುಹಿಸಿದವನು ಯಾರು?

    ಹತ್ಯೆ ಮಾಡಿದ ವ್ಯಕ್ತಿ ಹಾಗೂ ಹಂತಕನನ್ನು ಕರೆದೊಯ್ದ ವ್ಯಕ್ತಿ ಮತ್ತು ಅವರ ನಿಕಟವರ್ತಿ ಸೇರಿದಂತೆ ಒಟ್ಟು ಮೂವರನ್ನು ಉಡುಪಿ ಪೊಲೀಸರು ಬಂಧಿಸುವಲ್ಲಿ ಸಕ್ಸಸ್ ಆಗಿದ್ದಾರೆ.

    ಈ ಒಂದು ಹತ್ಯೆಯ ಪ್ರಕರಣದಲ್ಲಿ ನೇರವಾಗಿ ಕಾಣಿಸಿಕೊಂಡ ಹಂತಕರೆಲ್ಲರೂ ಉತ್ತರ ಭಾರತದ ಮೂಲದವರು ಎನ್ನುವುದು ಖಚಿತಗೊಂಡಿದೆ.

    ರಾಜು, ಅಜಯ್ ರಸ್ತೋಗಿ, ಓಚೆಲ್ ಶೇಕ್ ಈ ಮೂವರು ಡಿಸೋಜಾ ಹತ್ಯೆಯಲ್ಲಿ ನೇರವಾಗಿ ಭಾಗಿಯಾದ ಹಂತಕರಾಗಿದ್ದಾರೆ. ಬೈಂದೂರು ಸಮೀಪ, ತಪ್ಪಿಸಿಕೊಂಡು ಪರಾರಿಯಾಗಿದ್ದ ಹಂತಕರನ್ನು ಬೆನ್ನತ್ತಿ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಸಂದರ್ಭದಲ್ಲಿ ಹಂತಕರು ಪೊಲೀಸರಿಂದ ತಪ್ಪಿಸಿಕೊಳ್ಳಲು ಪೊಲೀಸರೆಡೆಗೆ ಗುಂಡು ಹಾರಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಪೊಲೀಸರು ಸಹ ಪ್ರತಿ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಸಬ್ ಇನ್ಸ್ಪೆಕ್ಟರ್ ಒಬ್ಬರಿಗೆ ಗಾಯವಾಗಿದ್ದು, ಹಂತಕರ ಪೈಕಿ ರಾಜು ಎಂಬತನ ಕಾಲಿಗೆ ಗುಂಡು ತಗಲಿದೆ.

    Also Read  ಮೋದಿ ಪೋಸ್ಟ್‌ನಿಂದ ಮೆಟಾಗೆ ಸಮನ್ಸ್! ಡಿಜಿಟಲ್ ಸುರಕ್ಷತೆ ಕುರಿತು ಕೇಂದ್ರದ ಕಠಿಣ ಪ್ರಶ್ನೆಗಳು

    ಪೊಲೀಸರ ಕಾರ್ಯವನ್ನು ಉಡುಪಿ ಜನತೆ ಶ್ಲಾಘಿಸುತ್ತಿದ್ದಾರೆ. ಹಾಗೆಯೇ ಈ ಹಂತಕರ ಕೈಗೆ ಸುಪಾರಿ ಕೊಟ್ಟು ಈ ಕೆಲಸ ಮಾಡಲು ಕಳುಹಿಸಿದ ನೈಜ ವ್ಯಕ್ತಿಯಾರು ಎಂಬ ಪ್ರಶ್ನೆಗೆ ಪೊಲೀಸರು ಇನ್ನಷ್ಟೇ ಉತ್ತರ ಹುಡುಕಬೇಕಿದೆ.

    ಹಂತಕರು ಸಿಕ್ಕ ಕಾರಣ, ಸುಪಾರಿ ಕೊಟ್ಟವರು ಸಿಗದೇ ಹೋಗಲಾರರು. ಒಂದಂತೂ ಸತ್ಯ, ಸುಪಾರಿಕೊಟ್ಟ ಮೂಲ ಕ್ರಿಮಿನಲ್ ನೇರವಾಗಿ ಹಂತಕರಿಗೆ ಸಂಪರ್ಕದಲ್ಲಿರಲಾರ. ಇಲ್ಲಿ ಎರಡು ಮೂರು ಹಂತದ ಕೈ ಬದಲಾಗಿದೆ. ಹಾಗಾಗಿ ಮೂಲ ಕ್ರಿಮಿನಲ್ ನನ್ನು ಹುಡುಕುವುದು ಪೊಲೀಸರಿಗೆ ಸವಾಲಾಗಬಹುದು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಶಾಸಕ ಹ್ಯಾರಿಸ್ ಮೇಲೆ ಪ್ರಕರಣ ದಾಖಲು
    7 ಲಕ್ಷದ ಸುಪಾರಿ ನೀಡಿ ತಾಯಿಯನ್ನು accident ಮಾಡಿ ಕೊಂದ ಮಗಳ ವಿಕೃತ ಘಟನೆ..!
    “ನನ್ನ ಮಗಳನ್ನೂ ಅದೇ ಕೋಟೆಯಿಂದ ಕೆಳಗೆ ತಳ್ಳಿ!” – ನಿಶ್ಚಿತ ವರನ ಹತ್ಯೆಗೈದ ಸಿಯಾ ಹೆತ್ತವರ ಆಕ್ರೋಶದ ಹೇಳಿಕೆ
    ಪೊರಕೆ ಹಿಡಿದ ಕೈಯಲ್ಲಿ ಫಾರ್ಚೂನರ್ ಕನಸು! SI ಬೆಳ್ಳಿಯಪ್ಪ ,ಸೇಸಪ್ಪನ ಬದುಕಿಗೆ ಹೊಸ ತಿರುವು….?!!!
    17 ವರ್ಷದ ಯುವಕ ಸಂಸತ್ತಿನ ಕದ ತಟ್ಟಬಲ್ಲ ಎಂದಾದರೆ, ನಿಮ್ಮ ಧ್ವನಿಗೆ ಎಷ್ಟು ಶಕ್ತಿಯಿದೆ ಯೋಚಿಸಿ!..ವ್ಯವಸ್ಥೆಯ ಲೋಪದ ವಿರುದ್ಧ ಧ್ವನಿ ಎತ್ತದಿದ್ದರೆ ಬದಲಾವಣೆ ಸಾಧ್ಯವಿಲ್ಲ.
    ನಾಸಿಕ್‌ನ Tata Consultancy Services ಕಚೇರಿಯಲ್ಲಿ ಗಂಭೀರ ಆರೋಪಗಳ ನಡುವೆ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಮ್ — ಸುರಕ್ಷತೆಗೆ ಮೊದಲ ಆದ್ಯತೆ.
    ಮಂಗಳೂರಿನಲ್ಲಿ ಬೃಹತ್ ನಕಲಿ ನೋಟು ಜಾಲ ಭೇದಿಸಿದ ಉಪ್ಪಿನಂಗಡಿ ಪೊಲೀಸರು..!ಅಡೆಂಜದಲ್ಲಿ ನಕಲಿ ನೋಟಿನ ಕಾರ್ಖಾನೆ ಬಯಲು! ಏಳು ಮಂದಿ ಅರೆಸ್ಟ್‌, ಕೋಟಿ ಕೋಟಿ ವಂಚನೆಗೆ ಬ್ರೇಕ್
    ಪಾಕಿಸ್ತಾನದಿಂದ ನೀರಿನ ವಿಚಾರದಲ್ಲಿ ಕಠಿಣ ಎಚ್ಚರಿಕೆ; ನೀರಿಗಾಗಿ ಯುದ್ದಕ್ಕೂ ಸಿದ್ದವೆಂದ ಪಾಕ್ ….!
    ಪಂಜಾಬ್‌ನಲ್ಲಿ ಮಹಿಳೆಗೆ ಒಂದೇ ಹೆರಿಗೆಗೆ ಆರು ಮಕ್ಕಳು….!!ನಿಜವೇನು?
    ಬರಾಯಿಪುರ 12 ವರ್ಷದ ಬಾಲಕಿಯ ಅತ್ಯಾಚಾರದ ಕ್ರೌರ್ಯಕ್ಕಿಂತ ಈಗ ಎನ್‌ಕೌಂಟರ್‌ ಚರ್ಚೆಯ ಕೇಂದ್ರ!?ಆರೋಪಿ ಒಟ್ಟಿಗೆ … ಎಲ್ಲಾ ಸತ್ಯವೂ ಸತ್ತಿತೇ?
    ರಾಜಕೀಯ ಬದಲಾಗುತ್ತಿದೆ -ಪಂಚರಾಜ್ಯ election ರಿಸಲ್ಟ್ “ಗೆಲುವು-ಸೋಲಿನ ಶಕ್ತಿ ಪಕ್ಷದಲ್ಲಲ್ಲ… ಜನರ ಕೈಯಲ್ಲಿ”
    ಆನ್‌ಲೈನ್ ಗೋಲ್ಡ್ ಮಾರ್ಕೆಟ್ ಹೂಡಿಕೆಯಲ್ಲಿ ಮೋಸ- ಮಹಿಳೆಗೆ ₹10.55 ಲಕ್ಷ ನಷ್ಟ
    ಮಂಡ್ಯಒಂದೇ ಕುಟುಂಬದ ಐವರ ಜಲಸಮಾಧಿ: ಕಾವೇರಿ ಒಡಲಲ್ಲಿವಿಧಿಯ ಕ್ರೂರ ಆಟಕ್ಕೆ ಕಣ್ಣೀರ ಕಡಲಾದ ಮುತ್ತತ್ತಿ!
    “ಧುರಂಧರ್ “ಸಿನಿಮಾವನ್ನೂ ಮೀರಿದ ಪಾಕ್ ಸಂಚನ್ನ ಭೇದಿಸಿದ ಕೇಂದ್ರ ಗುಪ್ತಚರ ಇಲಾಖೆ ಮತ್ತು ಕರ್ನಾಟಕ ಖಾಕಿ..
    ಶಿಕ್ಷಣ ಸುಧಾರಣೆಗೆ ರಾಜ್ಯ ಸರ್ಕಾರದ ಭರ್ಜರಿ ಪ್ಲಾನ್ ಬಹಿರಂಗ!
    35 ವಾರಂಟ್ ಇದ್ದ ಆರೋಪಿಯು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
    ಕೋರ್ಟ್ ವಿಡಿಯೊ ವೈರಲ್‌ಗೆ ಬ್ರೇಕ್: ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಜನಾಭಿಪ್ರಾಯ ಏನು?
    ಬೆಂಗಳೂರು ಮಾತ್ರವಲ್ಲ… ಮಂಗಳೂರಿನಿಂದಲೂ Startup ಹಾರಾಟ! ₹9.5 ಕೋಟಿಗೂ ಅಧಿಕ ಹೂಡಿಕೆಯ K-Combinatorಗೆ ಚಾಲನೆ
    MRPL ಸ್ಫೋಟ FIR… ದಾಖಲು…MRPL ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯದ ಆರೋಪ…!
    ಒಂದು ವಾಟ್ಸ್ಯಾಪ್ ಮೆಸೇಜ್… ಕೋರ್ಟ್ ವರೆಗೂ ಎಳೆದ ಶಾಕ್ ಘಟನೆಯ ಸುತ್ತ..
    ದೇಶದ ಹಲವೆಡೆ ಭಾರೀ ಮಳೆ ಎಚ್ಚರಿಕೆ: ರೆಡ್ ಅಲರ್ಟ್ ಅಂದ್ರೆ ಮಳೆ ಗ್ಯಾರಂಟಿ ಅಲ್ಲ…IMD ಮುನ್ಸೂಚನೆಯನ್ನು ನಿರ್ಲಕ್ಷಿಸಬೇಡಿ!ಅದು  “ಅಪಾಯದ ಸಾಧ್ಯತೆಯ ಎಚ್ಚರಿಕೆ!”
    ಜನಗಣತಿ 2026–27 – Self Enumeration ಮುಗಿದು ಈಗ ಮನೆ ಮನೆ ಭೇಟಿ ಹಂತ ಆರಂಭ!ನಮ್ಮ ಮಾಹಿತಿ = ನಮ್ಮ ದೇಶದ ಬೆಳವಣಿಗೆ…
    ಮಂಗಳೂರಿನಲ್ಲಿ ಪಕ್ಕಪ್ಲಾನ್ ಡ್ ಅಟ್ಯಾಕ್ ..!ರೌಡಿ ಶೀಟರ್ ಬರ್ಬರ ಹತ್ಯೆ…ವಿಶೇಷ ತಂಡ ರಚನೆ..!
    ಕೆಲವೊಮ್ಮೆ ದೇಹದ ಶತ್ರು “ಲೂಪಸ್ “ಹೊರಗಿಲ್ಲ… ಒಳಗೇ ಇರುತ್ತದೆ.ಮಹಿಳೆಯರ ದಣಿವು, ಸಂಧಿ ನೋವು, ತೂಕ ಇಳಿಕೆ —. ನಿರ್ಲಕ್ಷ್ಯ ಬೇಡ. ‘ಸಾಮಾನ್ಯ’ ಎಂದು ಕಡೆಗಣಿಸಬೇಡಿ.
    ಎರಡು ಭೀಕರ ಕ್ಷಣಗಳು!ಒಂದು ರನ್‌ವೇಯಲ್ಲಿ ಸಾವು… ಮತ್ತೊಂದು ರನ್‌ವೇಯಲ್ಲಿ ಅದ್ಭುತ ಪಾರು!
    24 ಭಾರತೀಯರಿದ್ದ ಹಡಗಿನ ಮೇಲೆ ಅಮೆರಿಕಾ ದಾಳಿ: 3 ನಾವಿಕರ ಜೀವ ಬಲಿ
    ಇತಿಹಾಸ ಸೇರಿತು ಮಂಗಳೂರಿನ ಮೋತಿ ಮಹಲ್…..
    ದರ್ಬೆ ಗಲಾಟೆ: ಸಾಕ್ಷ್ಯಾಧಾರದ ಆಧಾರದಲ್ಲೇ ಕಾನೂನು ಕ್ರಮ – ಎಸ್ಪಿ ಅರುಣ್ ಕೆ
    ಬರ್ಗಿ ಅಣೆಕಟ್ಟಿನಲ್ಲಿ ಭೀಕರ ದುರಂತ-ಕರುಳು ಹಿಂಡುವ ದೃಶ್ಯ ಅಮ್ಮ-ಮಗು ಅಪ್ಪಿಕೊಂಡೇ ಜಲಸಮಾದಿ ಸಂತೋಷದ ಪ್ರವಾಸದಿಂದ ಶೋಕದ ಸಾಗರಕ್ಕೆ
    ಟೂರ್ plan ಮಾಡ್ತಿದ್ದೀರಾ ?ಸ್ಥಳವೇ ಇಲ್ಲದ address ಗೆ online book ಮಾಡಿ ಮೋಸ ಹೋಗ್ಬೇಡಿ…