📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿ ಕಳೆದ 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಕೊನೆಗೂ ಪತ್ತೆ ಹಚ್ಚಲಾಗಿದೆ.

ಮಂಗಳೂರು ದಕ್ಷಿಣ ಕನ್ನಡ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅ.ಕ್ರ: 15/2012, ಕಲಂ 302 ಮತ್ತು 201 IPC ಪ್ರಕರಣದಲ್ಲಿ ಆರೋಪಿ ಆಗಿದ್ದ ಸುಳ್ಯ ಅಜ್ಜಾವರ ನಿವಾಸಿ ಎನ್. ಎಂ. ಅಜೀಜ್ ಅವರಿಗೆ ಕರ್ನಾಟಕ ಉಚ್ಚ ನ್ಯಾಯಾಲಯವು 10 ವರ್ಷಗಳ ಶಿಕ್ಷೆಯನ್ನು ವಿಧಿಸಿತ್ತು. ಆದರೆ 2018ರಲ್ಲಿ ಕೇರಳ ಪೊಲೀಸರು ಅವರನ್ನು ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ, ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಂಡಿದ್ದನು.

ತಪ್ಪಿಸಿಕೊಂಡ ಬಳಿಕ ಈತ ತನ್ನ ಹೆಸರು ಬದಲಿಸಿಕೊಂಡು ಕಲಬುರಗಿ ಜಿಲ್ಲೆಯ ಜೇವರ್ಗಿ ನಿವಾಸಿ ಬಸವರಾಜು ಎಂದು ಪರಿಚಯಿಸಿಕೊಂಡು ಆಂಧ್ರಪ್ರದೇಶದಲ್ಲಿ ಅಡಗಿ ಬದುಕುತ್ತಿದ್ದನು. ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು ನಿರಂತರ ಪ್ರಯತ್ನ ನಡೆಸುತ್ತಿದ್ದರು.

ಇತ್ತೀಚೆಗೆ, ಈತ ಆಂಧ್ರಪ್ರದೇಶದ ಚಿತ್ತೂರು ಜೈಲಿನಲ್ಲಿ ಇರುವುದಾಗಿ ದೃಢಪಟ್ಟಿದ್ದು, ಸಂಬಂಧಪಟ್ಟ ನ್ಯಾಯಾಲಯದಿಂದ ಬಾಡಿವಾರಂಟ್ ಪಡೆದು ಆರೋಪಿಯನ್ನು ವಶಕ್ಕೆ ಪಡೆಯಲಾಗುವುದು. ಬಳಿಕ ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ
ಕಳುವಾದ ವಾಹನ ಸಮೇತ ಕಳ್ಳರ ಬಂಧನ…!
ಇ-ಸಿಗರೇಟ್‌ಗೆ ಭಾರಿ ಡಿಮ್ಯಾಂಡ್ – ಗೋಣಿ ಚೀಲದಲ್ಲಿಸಂಗ್ರಹಿಸಿಟ್ಟ ಆರೋಪಿ ಬಂಧನ..!
ಪೆಟ್ರೋಲ್ ಡೀಸೆಲ್ ದರ ಏರಿಕೆ ತಡೆಯಲು ಕೇಂದ್ರದ ಮಹತ್ವದ ಕ್ರಮ 
ನೆತನ್ಯಾಹು ಎಲ್ಲಿದ್ದಾರೆ? ಬದುಕಿದ್ದರೆ ಹಿಂಬಾಲಿಸಿ ಕೊಲ್ಲುತ್ತೇವೆ ಎಂದ ಇರಾನ್
ಸಿಐಡಿ ಹೆಸರಿನಲ್ಲಿ ಡಿಜಿಟಲ್ ಅರೆಸ್ಟ್: ವಂಚಕರ ಬಲೆಯಿಂದ ಜಸ್ಟ್ ಎಸ್ಕೇಪ್
ಬ್ರೇಕಿಂಗ್ ನ್ಯೂಸ್
17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆಯ ಕ್ರೆಡಿಟ್ ಪಡೆದುಕೊಳ್ಳಲು ಶುರುವಾಯಿತು ಫೈಟ್
AI ಹವಾ-ಬೇಗನೆ ಫೈನಾನ್ಷಿಯಲ್ ಇಂಡಿಪೆಂಡೆಂಟ್ ಆಗೋ ಟ್ರೆಂಡ್- ಕೈಬಿಟ್ಟ  ಓದು!! ಇದು ಗಂಭೀರ ಸೂಚನೆ….
80 ಲಕ್ಷ ವಂಚನೆ ಪ್ರಕರಣ ದೂರು ದಾಖಲು
ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
165 ಹೆಣ್ಮಕ್ಕಳು ತಮ್ಮದಲ್ಲದ ತಪ್ಪಿಗೆ ಹತ್ಯೆಗೆ ಒಳಗಾದರು 
ಮಂಗಳೂರಿಗರಿಗೆ ಎಚ್ಚರಿಕೆ: ನೀರನ್ನು ಜಾಣ್ಮೆಯಿಂದ ಬಳಸಿ –ಮಾರ್ಚ್ ನಲ್ಲೇ ರೇಷನಿಂಗ್ ಮಾಡುವ ಪರಿಸ್ಥಿತಿ ಇದೆ…
ಮ್ಯಾರಥಾನ್ ನಲ್ಲಿ ಇರುವಾಗಲೇ ಹೃದಯಾಘಾತದಿಂದ  ಸಬ್ ಇನ್ಸ್ಪೆಕ್ಟರ್ ನಿಧನ
ಪ್ರತೀಕಾರದ ದಾಳಿಗೆ ‘ ರೌಡಿಶೀಟರ್ ಟ್ಯಾಬ್ಲೆಟ್’ ಆರೀಫ್ ಖತಂ .!
ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
ಪ.ಪಂ ಮುಖ್ಯಾಧಿಕಾರಿ – 1 ಲಕ್ಷ ಲಂಚ ಸ್ವೀಕಾರದ ವೇಳೆ ರೆಡ್ ಹ್ಯಾಂಡ್!
ಜೈಲಿನೊಳಗೆ ಮೊಬೈಲ್ ಮಾಫಿಯಾ: ಖತರ್ನಾಕ್ ಐಡಿಯಾ..!
ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
ಮಕ್ಕಳ ಸುರಕ್ಷತೆಯೇ ಮುಖ್ಯ – ಸಂದೇಶ ಕೊಟ್ಟ ಹೈಕೋರ್ಟ್
ರಾಜ್ಯದ 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಾಗಿ ಉನ್ನತೀಕರಿಸಲು 3900 ಕೋಟಿ ಮೀಸಲು
ಯುವ ಜನಾಂಗದ ಹೋರಾಟ ಕಿಚ್ಚಾಗದಂತೆ ನೋಡಿಕೊಳ್ಳಿ
ಮಾಜಿ ಮುಖ್ಯಮಂತ್ರಿಯ ಮೇಲೆ ಗುಂಡಿನ ದಾಳಿ,- Z+ ಭದ್ರತೆಯ ನಡುವೆ ದಾಳಿಕೋರ ಹೇಗೆ  ಬಂದ?
ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
ಮೂಡಬಿದಿರೆ ಇನ್‌ಸ್ಪೆಕ್ಟರ್ ಪ್ರಕರಣಕ್ಕೆ ಟ್ವಿಸ್ಟ್: ಆರೋಪ ಮಾಡಿದ ಮಹಿಳೆಯ ವಿರುದ್ಧವೇ ಸಹೋದರಿಯ ಬಾಂಬ್!
ಕೊನೆಕ್ಷಣದ ಹೃದಯ ಕಲುಕುವ ಹರೀಶ್ ರಾಣಾ – ದಯಾಮರಣvedio
ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!