📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 

    ಹಳಿಯಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಾಲಿ ಶಾಸಕ ಆರ್ ವಿ ದೇಶಪಾಂಡೆ ಅವರ ವಿರುದ್ಧ ಜನಾಕ್ರೋಶ ಏರ್ಪಡುತ್ತಿದೆ.

    ರೈತರಿಗೆ ನೀರಿನ ಸಮಸ್ಯೆ ವಿಪರೀತವಾಗಿ ಕಾಡಲಾರಂಭಿಸಿರುವುದರಿಂದಾಗಿ 9 ಬಾರಿ ಈ ಕ್ಷೇತ್ರವನ್ನು ಆಳಿದ ಆರ್ ವಿ ದೇಶಪಾಂಡೆ ವಿರುದ್ಧ ಜನರ ಆಕ್ರೋಶ ಹುಟ್ಟಿಕೊಂಡಿದೆ. ಅದರ ಪರಿಣಾಮ ಯುವ ನಾಯಕ ಕುಮಾರ್ ಬೊಬಟಿ ನೇತೃತ್ವದಲ್ಲಿ ಮಾರ್ಚ್ 16ರಂದು ಬೃಹತ್ ಪ್ರತಿಭಟನೆಗೆ ಹಳಿಯಾಳ ಸಜ್ಜಾಗುತ್ತಿದೆ.

    ರೈತರು, ನೀರಿನ ಸಮಸ್ಯೆಯಿಂದಾಗಿ ಕೃಷಿ ಕಾರ್ಯಕ್ಕೆ ತೊಂದರೆ ಅನುಭವಿಸುತ್ತಿದ್ದಾರೆ. ಕೆಲವೇ ಕಿಲೋಮೀಟರ್ ದೂರದಲ್ಲಿ ದಾಂಡೇಲಿ ಇದೆ. ಅಲ್ಲಿನಿಂದ ನೀರನ್ನು ಹಳಿಯಾಳದ ಸುತ್ತಮುತ್ತಲಿನ ಕೃಷಿ ಚಟುವಟಿಕೆಗಾಗಿ ತರುವಂತಹ  ಕೆಲಸವನ್ನು ಮಾಡಬಹುದಿತ್ತು. ಅದ್ಯಾವುದನ್ನು ಮಾಡದೆ, ಕೇವಲ ಶೋ ರಾಜಕಾರಣ ಮಾಡಿಕೊಂಡಿದ್ದಾರೆ. ಈ ತರಹದ ನಡವಳಿಕೆ ಇನ್ನು ನಡೆಯುವುದಿಲ್ಲ . ಹಳಿಯಾಳದ ರೈತರಿಗೆ ನೀರು ಬೇಕು. ಅದನ್ನು ಕೊಡಲಾಗದಿದ್ದರೆ ಮೊದಲು ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಖಡಕ್ಕಾಗಿ ಕುಮಾರ್ ಬೊಬಾಟೆ ತಾಕೀತು ಮಾಡಿದ್ದಾರೆ.

    Also Read  ಷೇರು ವ್ಯವಹಾರದ ಲಾಭವೂ ಆದಾಯವೇ: ಜೀವನಾಂಶ ₹50 ಸಾವಿರದಿಂದ ₹1.20 ಲಕ್ಷಕ್ಕೆ ಏರಿಸಿದ ಹೈಕೋರ್ಟ್

    ಯುವ ರೈತನಾಯಕ ಹಳಿಯಾಳದ ರೈತ ಮುಖಂಡರ ಜೊತೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ, ಮಾರ್ಚ್ 16ರಂದು ನೀರಿಗಾಗಿ ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಶೋ ರಾಜಕಾರಣವನ್ನು ಇಲ್ಲಿಗೆ ನಿಲ್ಲಿಸಿ ದೇಶಪಾಂಡೆ ಅವರೇ, ನಾವು ರೈತರು ಆಕ್ರೋಶಗೊಳ್ಳದಂತೆ ನೋಡಿಕೊಳ್ಳಿ. ರಕ್ತ ಕ್ರಾಂತಿಗೆ ಅವಕಾಶ ಮಾಡಿಕೊಡಬೇಡಿ. ನಿಮ್ಮಲ್ಲಿ ಕೆಲಸ ಮಾಡಲು ಆಗದಿದ್ದರೆ ಸೈಲೆಂಟಾಗಿ ರಾಜೀನಾಮೆ ಕೊಟ್ಟು ಮನೆಗೆ ಹೋಗಿಬಿಡಿ ಅದು ಬಿಟ್ಟು ಕೆಲಸ ಮಾಡದೆ ಆ ಕುರ್ಚಿಯಲ್ಲಿ ಕುಳಿತುಕೊಳ್ಳಲು ಇನ್ನು ನಾವಂತೂ ಬಿಡುವುದಿಲ್ಲ ಎಂಬ ಎಚ್ಚರಿಕೆಯನ್ನು ಕುಮಾರ್ ಬೊಬಾಟೆ, ಶಾಸಕ ಆರ್ ವಿ ದೇಶಪಾಂಡೆ ಅವರಿಗೆ ನೀಡಿದ್ದಾರೆ. ಈ ಸಂದರ್ಭದಲ್ಲಿ ನೂರಾರು ರೈತ ಮುಖಂಡರುಗಳು ಉಪಸ್ಥಿತರಿದ್ದರು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಉಡುಪಿಯ ಆರು ತಹಶೀಲ್ದಾರ್ ಕಚೇರಿಗಳಿಗೆ ಲೋಕಾಯುಕ್ತ ಪೊಲೀಸರ ದಾಳಿ… ದಾಳಿಯ ಬಿಸಿ ತಟ್ಟುತ್ತದಾ ಅಧಿಕಾರಿಗಳಿಗೆ?
    ಮಕ್ಕಳ ಸುರಕ್ಷತೆಯೇ ಮುಖ್ಯ – ಸಂದೇಶ ಕೊಟ್ಟ ಹೈಕೋರ್ಟ್
    ಸ್ವಂತ ತಂಗಿಯೊಂದಿಗೆ ಅಕ್ರಮ ಸಂಬಂಧ- ಕುಟುಂಬ ಹಾಗೂ ಸಮಾಜದಲ್ಲಿ ಆತಂಕ
    ED ₹2,178 ಕೋಟಿ ಆಸ್ತಿ ಜಪ್ತಿ ನಿರವ್ ಮೋದಿ–ವಿಜಯ್ ಮಲ್ಯ ಸೇರಿ 21 ಜನರ ಆರ್ಥಿಕ ಅಪರಾಧಿಗಳ ವಿರುದ್ಧ ದೊಡ್ಡ ಮಟ್ಟದ ಕ್ರಮ
    ಒಂದು ಕ್ಷಣದಲ್ಲಿ ನಗು, ಇನ್ನೊಂದು ಕ್ಷಣದಲ್ಲಿ ನಿಶ್ಶಬ್ದ ಕಣ್ಣೀರು…
    “ಭಾರತೀಯ ಕುಟುಂಬ ಆಸ್ತಿ ವಿವಾದಗಳಲ್ಲಿ ಮಧ್ಯಸ್ಥಿಕೆಯ ಮಹತ್ವವನ್ನು ಮತ್ತೊಮ್ಮೆ ಎತ್ತಿಹಿಡಿದ ಸುಪ್ರೀಂ ಕೋರ್ಟ್”
    ವಿಟ್ಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
    ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
    ಹೋಳಿ ಮತ್ತು ರಂಜಾನ್ ಒಂದು ಜೀವವನ್ನೇ ನುಂಗಿತು..!
    ಹೊಸ ರಾಜಕೀಯ ಕ್ರಾಂತಿ! ಅಸ್ಸಾಂ ಕುದಿಯುತ್ತಿದೆ…ಹಿಂದುತ್ವ vs ಗುರುತು ರಾಜಕೀಯ…!
    35 ವಾರಂಟ್ ಇದ್ದ ಆರೋಪಿಯು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ
    2047ರ ಕನಸಿನ ಭಾರತಕ್ಕಾಗಿ ದೆಹಲಿಯಲ್ಲಿ ಮೆಗಾ ಮಂಥನ… ಏನಿದೆ ಈ ಮಾಸ್ಟರ್ ಪ್ಲಾನ್‌ನಲ್ಲಿ?
    ಸನ್ಯಾಸಿಗೆ ಕಾಡಿದ ಸುಂದರಿಯ  ಬಂಧನ
    ರಾಜ್ಯ ಗ್ರಾಹಕರ ಹಕ್ಕುಗಳ ರಕ್ಷಣೆಗೆ ಹೊಸ ಸಾರಥಿ!
    ಸ್ಯಾಂಡ್‌ಬಾರ್ ಗುರುತಿಸುವಿಕೆಗೆ ಶೀಘ್ರ ಕ್ರಮ: ಸಂಸದ ಕೋಟ ಶ್ರೀನಿವಾಸ ಪೂಜಾರಿ
    Trump ಮಾತಿಗೆ Iran ಸಂಸತ್ ಸ್ಪೀಕರ್‌ನ ಕಠಿಣ ಸಂದೇಶ ವಿಶ್ವದ ಗಮನ ಸೆಳೆದಿದೆ!
    ಐಪಿಎಲ್ ಇತಿಹಾಸದಲ್ಲೇ ಸುಮಾರು ₹230 ಕೋಟಿಗೂ ಅಧಿಕ ಒಟ್ಟು ಸಂಭಾವನೆ ಪಡೆದ ಆಟಗಾರನಾಗಿ ಕೊಹ್ಲಿ ದಾಖಲೆ…ಯ ಹಿಂದಿರುವ ಅಸಲಿ ಕಥೆ…!
    ಮೂಡಬಿದ್ರಿ ಪುರಸಭೆಯ ಬೇಜವಾಬ್ದಾರಿ ಹಾಗೂ ವೇಸ್ಟ್ ಆಗುತ್ತಿರುವ ನೀರು
    “ಅಮ್ಮ”ನ ಕಾರ್ಯಕ್ರಮದಲ್ಲಿ  ಕೇಂದ್ರ ಸಚಿವರಿಂದ ರಾಜಕೀಯ ಭಾಷಣ
    ಕರ್ನಾಟಕ ಪ್ರವಾಸೋದ್ಯಮದ ರಾಯಭಾರಿಯಾಗಿ ರಿಷಬ್ ಶೆಟ್ಟಿ…
    ಪ್ರಧಾನಿ ಮೋದಿ ಯವರಿಗೆ ಡೈರೆಕ್ಟ್ ಬೆದರಿಕೆ ಹಾಕಿದ ಹೆಂಗಸು!!
    ಕಂಬಳಕ್ಕೆ ಘೋಷಿತ ಅನುದಾನ ಕೊಡುವಂತೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ..
    ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ
    ಕಲ್ಲಂಗಡಿ ಹಣ್ಣು ತಪ್ಪು ಮಾಡಲಿಲ್ಲ… ಆದರೆ ಅಪರಾಧಿ ಸುದ್ದಿ ದೊಡ್ಡದಾಗಿದೆ!
    ಆಸ್ಪತ್ರೆಗಳಲ್ಲಿ ಔಷಧ ಬೆಲೆ ಸುಲಿಗೆ? ಸುಪ್ರೀಂ ಕೋರ್ಟ್ ಗರಂ
    ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!
    ಮಿಸೆಸ್ ಕೇರಳ ಈಗ ‘ಡ್ರಗ್ ಕ್ವೀನ್’…!?ಕೋಟಿ ಮೌಲ್ಯದ ಡ್ರಗ್ಸ್ ಜೊತೆ ಮಾಜಿ ‘ಮಿಸೆಸ್ ಕೇರಳ’ ಅರೆಸ್ಟ್!”
    ಪ.ಪಂ ಮುಖ್ಯಾಧಿಕಾರಿ – 1 ಲಕ್ಷ ಲಂಚ ಸ್ವೀಕಾರದ ವೇಳೆ ರೆಡ್ ಹ್ಯಾಂಡ್!
    ಡಿಕೆಎಮುಲ್‌ನಿಂದ ₹1,270 ಕೋಟಿ ದಾಖಲೆ ಬೆಳವಣಿಗೆ ಹೊಸ ಮೈಲುಗಲ್ಲು..!
    ಅಕ್ರಮ ಭೂಕಬಳಿಕೆ: ಡಿಸಿ ಕೋರ್ಟ್ ಆದೇಶದ ವಿರುದ್ಧದ ರಿಟ್  ಹೈಕೋರ್ಟನಲ್ಲಿ ವಜಾ