📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 

    ನಿನ್ನೆ ಮಂಡಿಸಲಾದ  ಬಜೆಟ್‌ನಲ್ಲಿ ಮಲೆನಾಡು ಮತ್ತು ಕರಾವಳಿ ಭಾಗದ ವಿಶಿಷ್ಟ ಭಾಷೆಯಾದ ಹವ್ಯಕ ಭಾಷೆಯ ಸಂರಕ್ಷಣೆ ಮತ್ತು ಅಭಿವೃದ್ಧಿಗಾಗಿ ಹೊಸದಾಗಿ “ಹವ್ಯಕ ಭಾಷಾ ಅಕಾಡೆಮಿ” ಸ್ಥಾಪಿಸುವುದಾಗಿ ಘೋಷಿಸಿದೆ. ದಶಕಗಳ ಬೇಡಿಕೆಯಾಗಿದ್ದ ಈ ಅಕಾಡೆಮಿ, ಹವ್ಯಕ ಭಾಷೆಯ ಸಾಹಿತ್ಯ, ಕಲೆ, ಯಕ್ಷಗಾನ ಮತ್ತು ಜಾನಪದ ಸಂಸ್ಕೃತಿಯನ್ನು ಉತ್ತೇಜಿಸಲು ಹಾಗೂ ಮುಂದಿನ ಪೀಳಿಗೆಗೆ ದಾಟಿಸಲು ಸಹಾಯ ಮಾಡಲಿದೆ ಎನ್ನುವುದು ಸರ್ಕಾರದ ಅಭಿಪ್ರಾಯ.

    ಈ ಬಗ್ಗೆ ಹವ್ಯಕ ವಲಯದ ಕೆಲವರು ಕೆಲವು ಸಮಯಗಳಿಂದ ಬೇಡಿಕೆಯನ್ನು ಇಟ್ಟುಕೊಂಡು ಸರ್ಕಾರದ ಮುಖ್ಯಸ್ಥರಲ್ಲಿ ಓಡಾಡುತ್ತಿದ್ದರು. ಅವರ ಹೋರಾಟದ ಫಲವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ನಿನ್ನೆ ಮಂಡಿಸಲಾದ ಬಜೆಟ್ ಸಂದರ್ಭದಲ್ಲಿ ಹವ್ಯಕ ಭಾಷಾ ಅಕಾಡಮಿ ಸ್ಥಾಪಿಸುವ ಘೋಷಣೆಯನ್ನು ಮಾಡಿದ್ದಾರೆ.

    Also Read  ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ PIL: SIR ವಿಚಾರಕ್ಕೆ ಹೊಸ ತಿರುವು

    ಅವರ ಅವಧಿಯಲ್ಲಿ ಅಕಾಡೆಮಿಯು ಅಸ್ತಿತ್ವಕ್ಕೆ ಬರುತ್ತದೆ ಅಥವಾ ಈ ಅಕಾಡೆಮಿ ಅಸ್ತಿತ್ವಕ್ಕೆ ಬರಲು ಇನ್ನೊಂದು ಅವಧಿಗೆ ಕಾಯಬೇಕಾ ಗೊತ್ತಿಲ್ಲ. ಆದರೆ ಒಂದಂತೂ ಸತ್ಯ ಈಗ ಅಕಾಡೆಮಿಯ ಅಧ್ಯಕ್ಷಗಾದಿಗೆ ಇರಲು ಖಾಲಿ ಬಟ್ಟೆ ತೊಟ್ಟು ಓಡಾಡುವವರ ಸಂಖ್ಯೆ ನಿಧಾನವಾಗಿ ಏರಲು ಪ್ರಾರಂಭಿಸುತ್ತದೆ

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಹಾರ್ಮುಜ್ ಬಳಿ ಹಡಗುಗಳ ಹಿಂತಿರುಗುವ ಸರಣಿ!ಜಾಗತಿಕ ತೈಲ ಸರಬರಾಜಿಗೆ ಶಾಕ್ ⚠️
    ಮಂಗಳೂರು ಸಚಿವ ಸಂಪುಟ ಸಭೆಗೆ ಸ್ವಾಗತದ ನಡುವೆಯೇ ‘ಜೈಲುಜಾಮರ್‌’ ಕಿರಿಕಿರಿ…! ನಾಳೆ ವಕೀಲರ ಪ್ರತಿಭಟನೆ..
    ಕೆಲವೊಮ್ಮೆ ದೇಹದ ಶತ್ರು “ಲೂಪಸ್ “ಹೊರಗಿಲ್ಲ… ಒಳಗೇ ಇರುತ್ತದೆ.ಮಹಿಳೆಯರ ದಣಿವು, ಸಂಧಿ ನೋವು, ತೂಕ ಇಳಿಕೆ —. ನಿರ್ಲಕ್ಷ್ಯ ಬೇಡ. ‘ಸಾಮಾನ್ಯ’ ಎಂದು ಕಡೆಗಣಿಸಬೇಡಿ.
    “ಅಪ್ಪಾ” ಎಂದು ಕರೆದವನ ಕೈಯಿಂದಲೇ 18 ತಿಂಗಳ ಕಂದಮ್ಮನ ದೇಹದ ಮೇಲೆ 91 ಗಾಯದ ಗುರುತು – ಅಮಾನುಷ ಹತ್ಯೆ!..
    ಜಾನ್ಸನ್ & ಜಾನ್ಸನ್‌ನಿಂದ ₹52 ಸಾವಿರ ಕೋಟಿ ಪರಿಹಾರ? ಟಾಲ್ಕಮ್ ಪೌಡರ್ ಪ್ರಕರಣಕ್ಕೆ ಐತಿಹಾಸಿಕ ಒಪ್ಪಂದದ ಪ್ರಸ್ತಾವ
    ‼️ ಮುಂಗಾರು ಅಬ್ಬರ ಶುರು: ಕರ್ನಾಟಕ-ಕೇರಳಕ್ಕೆ IMD ರೆಡ್ ಸಿಗ್ನಲ್! ಮುಂದಿನ 7 ದಿನ ಭಾರೀ ಮಳೆ, ಬಿರುಗಾಳಿ ಸಾಧ್ಯತೆ!
    ಉಡುಪಿಯ ಮಾರ್ಕೆಟ್‌ 99 ಮ್ಯಾನೇಜರ್‌ ವಿರುದ್ಧ ₹13.39 ಲಕ್ಷ ದುರ್ಬಳಕೆ ಪ್ರಕರಣ ದಾಖಲು…
    “ಐಡಿ ಇಲ್ಲ ಅಂದ್ರೆ ಎಂಟ್ರಿಯೇ ಇಲ್ಲ! ಎಲ್ಲಿಗೆ…..!?ಯುವಕರ ಭವಿಷ್ಯಕ್ಕಾಗಿ ಖರ್ಗೆಯ ಕಠಿಣ ಎಚ್ಚರಿಕೆ.”
    8 ಹೈಕೋರ್ಟ್‌ಗಳಿಗೆ ಹೊಸ ಮುಖ್ಯ ನ್ಯಾಯಮೂರ್ತಿಗಳು: ರಾಷ್ಟ್ರಪತಿ ಮುರ್ಮು ಅಂಕಿತಕ್ಕೆ ನೇಮಕಾತಿ ಆದೇಶ
    “ಧುರಂಧರ್” ನಟ ರಣವೀರ್ ಸಿಂಗ್‌ ವಿರುದ್ಧ ಇಡೀ ಬಾಲಿವುಡ್ ಒಕ್ಕೂಟವೇ ತಿರುಗಿಬಿದ್ದಿದ್ದೇಕೆ? shocking ₹45 ಕೋಟಿ ವಿವಾದದ ಅಸಲಿ ಕಥೆ ಇಲ್ಲಿದೆ!
    ವಿಟ್ಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
    ಡಿಸ್ಟಿಂಕ್ಷನ್ ಪಡೆದರೆ ಸಂಭ್ರಮಿಸುತ್ತಿದ್ದ ಕಾಲ ಹೋಗಿ, ಇಂದು 99% ಬಂದರೂ ಬೀದಿಯಲ್ಲಿ ನಿಂತು ಅಳಬೇಕಾದ ದುಸ್ಥಿತಿ ..ಇದು ನಮ್ಮಇಂದಿನ ಶಿಕ್ಷಣ ವ್ಯವಸ್ಥೆ!
    ಮಂಗಳೂರಲ್ಲಿ 10ನೇ ತರಗತಿ ತಾಯಿಯಿಲ್ಲದ ಬಾಲಕಿ ಮೇಲೆ ಜಲೀಲ್ ಎಂಬಾತ 7 ತಿಂಗಳು ನಿರಂತರ ದೌರ್ಜನ್ಯ! 
    ಪ್ರೀತಿಸಿ ಓಡಿಹೋದ ಸೇಡಿನ ಬೆಂಕಿಗೆ ಬಲಿಯಾದ ನಿರ್ದೋಷಿ ಅಣ್ಣ..!
    ಮತ್ತೆ ಹೊತ್ತಿ ಉರಿದ ಮಧ್ಯಪ್ರಾಚ್ಯ: ಇಸ್ರೇಲ್ ಪ್ರಧಾನಿ ನೆತನ್ಯಾಹು ಹೇಳಿಕೆ ಬೆನ್ನಲ್ಲೇ ಲೆಬನಾನ್ ಮತ್ತು ಗಾಜಾದಲ್ಲಿ ಹೆಚ್ಚಿದ ಭೀಕರ ಯುದ್ಧದ ತೀವ್ರತೆ.
    ಪ್ರತಿಭಟನೆಯ ಹಕ್ಕು ಸಂವಿಧಾನ ನೀಡಿದೆ… ಆದರೆ ಅದರ ಹೆಸರಿನಲ್ಲಿ ನಡೆದ ಎಲ್ಲವನ್ನೂ ತನಿಖೆ ಮಾಡುವುದು ಸರ್ಕಾರದ ಕರ್ತವ್ಯ!
    ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
    ಎಲ್ಪಿಜಿ ಗ್ಯಾಸ್ ದರದಲ್ಲಿ ಏರಿಕೆ:  ಮಧ್ಯಮ ವರ್ಗದವರಲ್ಲಿ ಹತಾಶೆ
    ಮಂಗಳೂರು ನೀರಿನ ಸಂಕಷ್ಟ:ಮಳೆಯಿಲ್ಲದೆ ಮುಂದಿನ 1–2 ತಿಂಗಳು ಗಂಭೀರ ನೀರಿನ ಕೊರತೆ ಸಂಭವ ಸಾಧ್ಯತೆ.
    ನಾಹೀದಾ( ‘ರಾಮಕ್ಕ’)ಗೆ ಧರ್ಮ ಮೀರಿದ ಸೀಮಂತ! ಹಾರೈಸಿದ ಮುಸ್ಲಿಂ ಸಮುದಾಯ!ಜನರ ಪ್ರೀತಿಯ ಉಡುಗೊರೆ…
    “ವಿ ದಿ ಲೀಡರ್ಸ್”ಅಣ್ಣಾಮಲೈ ಮಾಸ್ಟರ್ ಪ್ಲಾನ್!ಸಿನಿಮಾ ವರ್ಚಸ್ಸಿನ ಟಿವಿಕೆ (TVk) ಯನ್ನ ಮಕಾಡೆ ಮಲಗಿಸಲು ಸಜ್ಜಾಗ್ತಾ ಇದೆಯಾ..?
     ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
    ಪಾಕ್ ಪ್ರಧಾನಿ ಎದುರಲ್ಲೇ ಮೋದಿ ಗುಡುಗು!“ಭಯೋತ್ಪಾದನೆ ಯಾರಿಗೂ Strategic Asset ಅಲ್ಲ” — SCO ವೇದಿಕೆಯಲ್ಲಿ ಖಡಕ್ ಸಂದೇಶ
    ಡಿಜಿಟಲ್ ಡಿಟಾಕ್ಸ್‌ಗೆ ಮಾದರಿಯಾದ ಸಿಇಒ: ಯುವಜನತೆಗೆ ಹೊಸ ಸಂದೇಶ!
    ಅಪ್ಪಿಕೊಳ್ಳುವ ಅಮ್ಮನ ಕೈಗಳೇ ಕತ್ತು ಹಿಸುಕಿ ಉಸಿರು ನಿಲ್ಲಿಸಿದ್ರೆ … ಎಂಥ ದುರ್ವಿಧಿ..!
    ಬೆಳ್ತಂಗಡಿಯ ಹೆಮ್ಮೆಯ ಪುತ್ರಿ ಉಷಾರಾಣಿ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಕರಾವಳಿಗೆ ಗೌರವದ ಗರಿ!
    ಅಂದು ಮುಖ್ಯ ಮಂತ್ರಿ, ಇಂದು ಪುಟ್ಟಪಾತ್ ವ್ಯಾಪಾರಿ!!
    ಕರಾವಳಿಯಲ್ಲಿ ವರುಣನ ಆರ್ಭಟ ಮುಂದುವರಿಕೆ: ಜುಲೈ 2ಕ್ಕೆ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್, ಏಳು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
    ಗ್ಯಾಸ್ ಅಭಾವ ಮತ್ತು ಬೆಲೆ ಏರಿಕೆ, ಸುಳ್ಳು ಎನ್ನುತ್ತಿದೆ-HPCL