📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಹಾಡುಹಗಲೇ ಉಡುಪಿಯ ಕರಾವಳಿ ಬೈಪಾಸ್ ನಲ್ಲಿ ಗುಂಡಾಗಿರಿ

    ಉಡುಪಿಯ ಕರಾವಳಿ ಬೈಪಾಸ್ ಬಳಿ, ವ್ಯಕ್ತಿಯೊಬ್ಬ ಚಾಕು ಹಿಡಿದು ಬೆದರಿಸಿ ಅಂಗಡಿಯೊಂದರ ಸಾಮಾನುಗಳನ್ನು ಚೆಲ್ಲಾಪಿಲ್ಲಿ ಮಾಡಿ, ಅಂಗಡಿಯ ಮಾಲೀಕನ ಮೇಲೆ ಹಲ್ಲೆ ನಡೆಸುವ ಮೂಲಕ ಸಾರ್ವಜನಿಕವಾಗಿ ಭಯದ ವಾತಾವರಣವನ್ನು ಸೃಷ್ಟಿಸಿದಂತಹ ಘಟನೆಯು ನಡೆದಿದೆ.

    ಚಾಕು ಸಿಕ್ಕಿಸಿಕೊಂಡಿರುವುದು

    ಕಳೆದ ಎರಡು ದಶಕದಿಂದ ಬೇಕರಿ ಅಂಗಡಿಯನ್ನು ನಡೆಸಿಕೊಂಡು ಬರುತ್ತಿದ್ದ ಮನೋಹರ್ ಎಂಬ ವ್ಯಕ್ತಿಯ ಮೇಲೆಯೇ ದೌರ್ಜನ್ಯ ನಡೆದಿದೆ. ಅವರ ಬೇಕರಿಯ ಮೇಲೆಯೇ ದಾಳಿ ನಡೆದಿದೆ. ದಾಳಿ ನಡೆಸಿದ ವ್ಯಕ್ತಿಯ ಹೆಸರು ಅಶೋಕ್. ಕಳೆದ ಕೆಲವು ಸಮಯದ ಹಿಂದಷ್ಟೇ ಈ ಅಶೋಕನೂ ಸಹ ಇದೇ ಪರಿಸರದಲ್ಲಿ ಬೇಕರಿ ಒಂದನ್ನು ಪ್ರಾರಂಭಿಸಿರುತ್ತಾನೆ. ಆತನ ಬೇಕರಿಗೆ ಜನರು ಹೋಗದೆ ಇರುವುದು ಒಂದಾದರೆ, ಮನೋಹರ ಅವರ ಬೇಕರಿಗೆ ಸದಾ ಜನರು ಹೋಗುತ್ತಿರುವುದನ್ನು ನೋಡಿ ಸಿಟ್ಟಾದ ಅಶೋಕ್ ಚಾಕು ಹಿಡಿದು ಬಂದು ಗುಂಡಾಗಿರಿ ನಡೆಸಿದ್ದಾನೆ ಎಂದು ಪ್ರತ್ಯಕ್ಷ ದರ್ಶಿಗಳು ಹೇಳುತ್ತಿದ್ದಾರೆ.

    Also Read  ಮೊದಲ ದಿನವೇ ಯು.ಟಿ. ಖಾದರ್ ಖಡಕ್ ನಡೆ …PF ಕೊಡದ ಗುತ್ತಿಗೆದಾರನಿಗೆ ನೋಟಿಸ್, ಅಧಿಕಾರಿಗಳಿಗೆ ತರಾಟೆ

    ಇಂತಹ ಗುಂಡಾ ಪ್ರವೃತ್ತಿಯ ಅಶೋಕನ ಬೇಕರಿಗೆ ಸಭ್ಯರ್ಯಾರು ಹೋಗಲಾರರು. ಸನ್ನಡತೆ ಇಲ್ಲದಿದ್ದರೆ ಯಾರು ಹೋಗುತ್ತಾರೆ ಹೇಳಿ. ಇಲ್ಲಿ ಆದದ್ದು ಅದೇ ಅನ್ನಿಸುತ್ತದೆ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ. ವ್ಯಾಪಾರ ಇಲ್ಲದೆ ನೊಣ ಹೊಡೆಯುತ್ತಿದ್ದ ಅಶೋಕನಿಗೆ ಮನೋಹರನ ವ್ಯಾಪಾರ ನೋಡಿ ಹೊಟ್ಟೆ ಉರಿ ಯಾದಂತಿದೆ. ಹಾಗಾಗಿ, ಮನೋಹರ್ ಅವರ ಬೇಕರಿ ಮೇಲೆ ದಾಳಿ ನಡೆಸಿದ್ದಾನೆ. ಅವರ ಬೇಕರಿಯ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾನೆ ಹಾಗೆಯೇ ಬೇಕರಿಯ ಒಳ ನುಗ್ಗೆ ಮನೋಹರನ ಕಾಲರ್ ಹಿಡಿದು ಹಲ್ಲೆ ನಡೆಸಿದ್ದಾನೆ ಎಂದು ಹೇಳಲಾಗುತ್ತಿದೆ. ಒಟ್ಟಿನಲ್ಲಿ ಅಶೋಕನ ದಾಂದಲೆಯಿಂದ ಈ ಪರಿಸರದಲ್ಲಿ ಒಂದಿಷ್ಟು ಭಯದ ವಾತಾವರಣ ಸೃಷ್ಟಿಯಾದದ್ದು ಸುಳ್ಳಲ್ಲ. ಈ ಬಗ್ಗೆ ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಗುಂಡಾ ಪ್ರವೃತ್ತಿಯ ವ್ಯಕ್ತಿಗಳ ಮೇಲೆ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹಾವು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಮೀನುಗಳ ಮಾರಣಹೋಮ, ಕಪ್ಪಾದ ನೀರು,ಉಸಿರುಗಟ್ಟಿಸುವ ದುರ್ವಾಸನೆ — ಜನರ ಬದುಕಿಗೆ ದೊಡ್ಡ ಎಚ್ಚರಿಕೆ!
    ಕೇಂದ್ರದ ಮೌನ ಮತ್ತು ಪ್ರಜಾಪ್ರಭುತ್ವದ ಅಣಕಕ್ಕೆ ಜಂತರ್ ಮಂತರ್‌ನಲ್ಲಿ ಧಗಧಗಿಸುತ್ತದ ನೀಟ್ (NEET) ಕಿಚ್ಚು…!
    ಬೆಂಗಳೂರಿನಿಂದ ಚೆನ್ನೈಗೆ ಹೊರಟ ವಿಮಾನದಲ್ಲಿ ಹೊಗೆ — ಎಲ್ಲಾ ವಿಮಾನಗಳು ವಿಳಂಬ ಪ್ರಯಾಣಿಕರಿಗೆ ತೊಂದರೆ
    ಸಚಿವ ಸಂಪುಟ ವಿಸ್ತರಣೆಗೆ ಕ್ಷಣಗಣನೆ? ದೆಹಲಿ–ಬೆಂಗಳೂರು ರಾಜಕೀಯ ಚಟುವಟಿಕೆ ಜೋರು, ಹೈಕಮಾಂಡ್ ನಿರ್ಧಾರದತ್ತ ರಾಜ್ಯದ ಚಿತ್ತ
    ಸ್ಕ್ಯಾಮರ್‌ಗೆ 60 ಸೆಕೆಂಡ್ ಸಾಕು… RBIಗೆ ಈಗ 60 ನಿಮಿಷ ಬೇಕಂತೆ!ಹಣ ಕಳಿಸುವ ಮುನ್ನ ಯೋಚಿಸಲು 1 ಗಂಟೆ!
    ಬೆಳಗಾವಿ ಮಾಜಿ ಯೋಧನ ಸಾವಿನ ಹಿಂದೆ ಬೆಚ್ಚಿಬೀಳಿಸುವ ಸತ್ಯ ₹2 ಕೋಟಿ ವಿಮೆ..!? ಸಿನೆಮಾವನ್ನೂ ಮೀರಿಸಿದ ಕ್ರೈಂ ಸ್ಟೋರಿ!
    ಆನ್‌ಲೈನ್ ಗೋಲ್ಡ್ ಮಾರ್ಕೆಟ್ ಹೂಡಿಕೆಯಲ್ಲಿ ಮೋಸ- ಮಹಿಳೆಗೆ ₹10.55 ಲಕ್ಷ ನಷ್ಟ
    ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
    ಶಿರಸಿ ಮಾರಿಯಮ್ಮನ ಜಾತ್ರೆ ಪ್ರಾರಂಭ
    ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
    ಜಾಗತಿಕ ಯುದ್ಧ ಭೀತಿ:ಟ್ರಂಪ್ ಎಫೆಕ್ಟ್‌ಗೆ ಭಾರೀ ಆರ್ಥಿಕ ಭೂಕಂಪ! — ಒಂದೇ ದಿನ ₹6 ಲಕ್ಷ ಕೋಟಿ ನಷ್ಟ!ಸೆನ್ಸೆಕ್ಸ್ ಧರೆಗುರುಳಿ, ರೂಪಾಯಿ ದಾಖಲೆ ಪತನ!
    “ನಿಮ್ಮ ಮಗಳನ್ನು ನಾನು ಸಾಯಿಸಿದ್ದೇನೆ…ನಾಳೆ ನನ್ನ ಹೆಣವನ್ನೂ ನೋಡುತ್ತೀರಿ” ಎಂದ ಚೇತನ್!ಲಾವಣ್ಯಳ ತಂದೆಗೆ ಕರೆ ಮಾಡಿ ಶಾಕ್ ನೀಡಿದ ಆರೋಪಿ ಚೇತನ್ ಪೊಲೀಸ್ ವಶಕ್ಕೆ..!
    ಟೆನಿಸ್ ಕೋರ್ಟ್‌ನಲ್ಲಿ ಡಿಸೈನರ್ ಉಡುಪುಗಳ ಧಮಾಕಾ!
    ಯುದ್ಧ: ಯಾವುದೇ ಜಾಗತಿಕ ನಾಯಕರ ಮಾತುಕತೆ ಫಲಪ್ರದವಾಗದೇ?!
    ನಿತ್ಯ bus ಪ್ರಯಾಣಿಕರಿಗೆ ಶಾಕ್‌: ‌ ಟಿಕೆಟ್‌ ದರ 5 ರಿಂದ 8% ಹೆಚ್ಚಳ: ಇನ್ಮೇಲೆ ಓಡಾಟ ಮತ್ತಷ್ಟು ದುಬಾರಿ!
    “ಶಾಲಾ ಬಸ್‌ನಲ್ಲಿ ಪ್ರಯಾಣಿಸುವ ಪ್ರತಿಯೊಂದು ಮಗುವಿನ ಸುರಕ್ಷತೆಗೆ ಶಾಲೆಯೇ ಹೊಣೆ!”
    ಹೆತ್ತ ಮಗಳನ್ನೇ ವೇಶ್ಯಾವಾಟಿಕೆಗೆ ದೂಡಲು ಯತ್ನಿಸಿದ ತಾಯಿಯ ಜೊತೆಗೆ ಮಗಳನ್ನು ಕಳುಹಿಸಲು ಕೋರ್ಟ್ ನಕಾರ 
    ಸಾರ್ವಜನಿಕರಲ್ಲಿ ವಿನಂತಿ …!
    ಕಾಂಗ್ರೆಸ್‌ಗೆ ಹೊಸ ತಲೆನೋವು? ಅಹಿಂದ ಸಂಘಟನೆಯಿಂದ ‘ಪಕ್ಷ ವಿಭಜನೆ’ ಎಚ್ಚರಿಕೆ!
    ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥರ ಕಠಿಣ ಎಚ್ಚರಿಕೆ ದ್ವಿವೇದಿ ವಾರ್ನಿಂಗ್ ವೈರಲ್!” “ಭೂಗೋಳದ ಭಾಗವಾಗಿರಬೇಕೆ ಅಥವಾ ಇತಿಹಾಸದ ಭಾಗವಾಗಬೇಕೆ ?”
    ಕೂದಲೆಳೆ ಅಂತರದಲ್ಲಿ ಪಾರಾದ ಗುಜರಾತ್ ಟೈಟಾನ್ಸ್!ಕ್ಷಣಾರ್ಧ ತಡವಾಗಿದ್ದರೂ ಸಂಭವಿಸುತ್ತಿತ್ತು ಘೋರ ಅಗ್ನಿ ದುರಂತ!
    ‘ಆಪ್ ಕಿ ಅದಾಲತ್’ ಕಟಕಟೆಯಲ್ಲಿ ಯಶ್ ಮೊದಲ ಕನ್ನಡಿಗನೆಂಬ ಹೆಗ್ಗಳಿಕೆ….!
    ವಿಟ್ಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
    ಬೆಂಗಳೂರು ಟು ಮುಂಬೈ  ಐದೇ ಘಂಟೆ ಪ್ರಯಾಣ- ಎಕ್ಸ್ಪ್ರೆಸ್ ಹೈವೇಗೆ ಅಸ್ತು
    ಅಹಮದಾಬಾದ್ ಬಾಂಬ್ ಸ್ಫೋಟ:38 ಮಂದಿಗೆ ಗಲ್ಲು ಎತ್ತಿಹಿಡಿದ ಹೈಕೋರ್ಟ್
    ಪ್ರಕೃತಿಯ ಮುನಿಸಿಗೆ ಕರಗುತ್ತಿದೆ ಯುರೋಪ್ ….!ತಂತ್ರಜ್ಞಾನದ ಅಹಂಕಾರವನ್ನು ಸುಟ್ಟು ಬೂದಿ ಮಾಡುತ್ತಿರುವ ಯುರೋಪ್ ಹೀಟ್‌ವೇವ್!
    ಶಂಕರಾಚಾರ್ಯರ ಹೊಸ ಯೋಜನೆ ದೇಶವನ್ನೇ ಚರ್ಚೆಗೆ ತಳ್ಳಿದ ಕಾರಣ ಏನು?Go-LXಒಂದು ಕ್ಲಿಕ್‌ನಲ್ಲಿ ಹಸು ಮಾರಾಟ…
    ಇರಾನ್ ಮೇಲೆ ಇಸ್ರೇಲ್-ಅಮೆರಿಕ ದಾಳಿಗೆ  ಪ್ರತಿದಾಳಿ ಯುಎಇ, ಬಹ್ರೇನ್, ಸೌದಿಯಲ್ಲಿ ಅಮೆರಿಕದ ನೆಲೆಗಳಿಗೆ ನಡುಕ.
    ಭಾರತದಲ್ಲಿ ಮೊದಲ ಬಾರಿಗೆ ಭಾರೀ ಕ್ಯಾಪ್ಟಾಗನ್ “ಜಿಹಾದಿ ಡ್ರಗ್”ಜಾಲ ಬಯಲಾಗಿದ್ದು, ಸುಮಾರು ₹182 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ!ಅಪಾಯಕಾರಿ ಡ್ರಗ್ ದೇಶದೊಳಗೆ ಹೇಗೆ ಪ್ರವೇಶಿಸಿತು ಎಂಬುದರ ಬಗ್ಗೆ ತನಿಖೆ ತೀವ್ರವಾಗಿದೆ.
    ಇರಾನ್ ಸಚಿವ ಅಬ್ಬಾಸ್ ಅರಾಘ್ಚಿ ಭಾರತಕ್ಕೆ… ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ BRICS ಸಭೆ ಮೇಲೆ ವಿಶ್ವದ ಗಮನ!ಜಾಗತಿಕ ಉದ್ವಿಗ್ನತೆಯ ನಡುವೆ ದೆಹಲಿ ರಾಜತಾಂತ್ರಿಕ ಕೇಂದ್ರಬಿಂದು!…