📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಹಾವು ಮುಂಗುಸಿ ಅಂತಾಗಿದ್ದವರು ಒಂದಾದರು

ಬಹುತೇಕ ಒಂದು ವರ್ಷದ ಹಿಂದೆ ಹೊತ್ತಿಕೊಂಡಿದ್ದ ಕಿಡಿಯು ದಗ ದಗ ಉರಿಯಲು ಶುರು ಮಾಡುತ್ತಿದ್ದಂತೆಯೇ ಅಕ್ಕ ಪಕ್ಕದವರು ಶತ ಪ್ರಯತ್ನ ಪಟ್ಟು ಬೆಂಕಿಯನ್ನು ಆರಿಸಿದ್ದಾರೆ.

ಎಸ್, ಜಾಗತಿಕ ಬಂಟರ ಸಂಘದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಮತ್ತು ಅದೇ ಸಂಘದಲ್ಲಿ ಗುರುತಿಸಿಕೊಂಡಿದ್ದ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿಯವರ ಮಧ್ಯ ಉಂಟಾಗಿದ್ದ ಬಹುದೊಡ್ಡ ಕಂದಕಕ್ಕೆ ನಿನ್ನೆ ಮುಂಬೈನಲ್ಲಿ ಸಮಾಜದ ಗಣ್ಯರೆಲ್ಲರೂ ಸೇರಿಕೊಂಡು ತೆಪೆ ಹಚಿದ್ದರಿಂದ ತಾತ್ಕಾಲಿಕವಾಗಿ ಸರಿಯಾಗಿದೆ. ಇದುವೇ ಖಾಯಂ ಆಗಿರಲೆಂದು ಹಾರೈಸಲಾಗುತ್ತಿದೆ

ಬಹುತೇಕವಾಗಿ ಒಂದು ವರ್ಷದ ಹಿಂದೆ ಸುಪ್ರಸಿದ್ದ ಗಣಪತಿ ದೇವಸ್ಥಾನದ ಬ್ರಹ್ಮಕಲಶದ ಸಂದರ್ಭದಲ್ಲಿ ಪ್ರಾರಂಭವಾದ ಸಂಘರ್ಷ, ತೀರಾ ಇತ್ತೀಚೆಗೆ ತುತ್ತ ತುದಿಗೆ ಹೋಗಿತ್ತು. ಸ್ವತಹ ಉದ್ಯಮಿ ಕನ್ಯಾನ ಸದಾಶಿವ ಶೆಟ್ಟಿ ಅವರು ನೇರವಾಗಿ ಮಾಧ್ಯಮದ ಎದುರೇ ಬಂದು ಹಲವು ಗುರುತರವಾದ ಆರೋಪಗಳ ಮೂಲಕ ತಮ್ಮ ಸಾರ್ವಜನಿಕ ಸೇವಾ ಕೈನಂಕರ್ಯಗಳಿಗೆ ತಿಲಾಂಜಲಿ ನೀಡುವ ಘೋಷಣೆಯನ್ನು ಮಾಡುತ್ತಾರೆ.

ಈ ವಿಚಾರವು ಬಂಟ ಸಮಾಜದಲ್ಲಿ ಸಾಕಷ್ಟು ಬಿರುಸಿನ ಚಟುವಟಿಕೆಗೆ ಕಾರಣವಾಗಿತ್ತು. ಅವೆಲ್ಲವುಗಳ ಪರಿಣಾಮ ಮತ್ತು ಸಮಾಜದ ಕೆಲವು ಹಿರಿಯರು ಗಣ್ಯರು ಒಟ್ಟಾಗಿ ಪ್ರಯತ್ನಿಸಿದ್ದರ ಫಲವಾಗಿ, ಜಾಗತಿಕ ಬಂಟರ ಸಂಘದ ಅಧ್ಯಕ್ಷರು ಮತ್ತು ಉದ್ಯಮಿ ಕನ್ಯಾನರ ನಡುವಿನ ವೈ ಮನಸ್ಸು, ಗೊಂದಲ ಹಾಗೂ ಆರೋಪ ಪ್ರತ್ಯಾರೋಪಗಳಿಗೆ ತೆರೆ ಬಿದ್ದಿದೆ. ಇದು ಒಳ್ಳೆಯ  ಬೆಳವಣಿಗೆಯೇ ಹೌದು. ಆದರೆ ಇವರಿಬ್ಬರ ನಡುವಿನ ಗುದ್ದಾಟದ ಸಂದರ್ಭದಲ್ಲಿ ಬಂದಂತಹ ಆರೋಪ ಪ್ರತ್ಯಾರೋಪಗಳ ವಿಚಾರದಲ್ಲಿ ಅನೇಕ ವಿಚಾರಗಳು ಸಮಾಜದ ಜನಸಾಮಾನ್ಯರ ಮಾನಸದಲ್ಲಿ ಉಳಿದು ಹೋಗಿದ್ದು ಮಾತ್ರ ಸುಳ್ಳಲ್ಲ. ಅವುಗಳಿಗೂ ತೆರೆ ಬೀಳಲಿ ಅನ್ನುವುದು ಹಿರಿಯರ ಹಾರೈಕೆ

COMMENTS

Login with Gmail to comment

ಇನ್ನಷ್ಟು ಸುದ್ದಿ

ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
ಫ್ರಿಡ್ಜ್ ರಿಪೇರಿಗೆ ಬಂದವ ಮನೆ ಲೂಟಿ ಪರಾರಿ…!ಬಿ ಅಲರ್ಟ್ ‼️
ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
ಮಾರ್ಚ್ 7 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ
165 ಹೆಣ್ಮಕ್ಕಳು ತಮ್ಮದಲ್ಲದ ತಪ್ಪಿಗೆ ಹತ್ಯೆಗೆ ಒಳಗಾದರು 
ಭೀಕರ ಅಪಘಾತ ಮಹಿಳೆ ಬಲಿ
ವಿಷ ಸೇವನೆ ಸ್ವಯಂ ಆಗಿತ್ತೇ ಅಥವಾ ಪ್ರಚೋದನೆ ಕಾರಣವೇ ….?!
🔴 ಪೊಲೀಸರ ಮೇಲಿನ ಹಿಡಿತ ಕಠಿಣ: PEBಗೆ ಹೆಚ್ಚಿದ ಅಧಿಕಾರ — ರಾಜ್ಯದ ದೊಡ್ಡ ಆಡಳಿತಾತ್ಮಕ ತೀರ್ಮಾನ
ಕೊನೆಗೂ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಿತೀಶ್ ಕುಮಾರ್
ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
 ಡೊನಾಲ್ಡ್ ಟ್ರಂಪ್ ಟೆರರ್ ನಡೆ      ವಿಶ್ವದ ಆರ್ಥಿಕತೆ ಪಾತಾಳದ ಕೆಡೆ
ಕುಂದಾಪುರದಲ್ಲಿ ಯುವತಿ ಆತ್ಮಹತ್ಯೆಗೆ ಪ್ರಿಯಕರನ ಕುಮ್ಮಕ್ಕು
ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
ಗ್ಯಾಂಬ್ಲರ್ ಹಿಡಿತದಲ್ಲಿ ಉಡುಪಿ, ಬಚಾವ್ ಮಾಡಿ..
ಉಡುಪಿ ಜಿಲ್ಲೆಯಲ್ಲಿ  ಹೆಚ್ಚಾದ  ಚಿರತೆ ಉಪಟಳ : ತುರ್ತು ಕ್ರಮಕ್ಕೆ ತುರವೇ ಮನವಿ
ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?
ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
“ವಾಹನ ಮಾರಾಟ-RC ಬದಲಾವಣೆ  ಅಗತ್ಯ.. ಇಲ್ಲವಾದರೆ ಕಾನೂನು ಸಮಸ್ಯೆಗಳು ತಪ್ಪಿದ್ದಲ್ಲ..!” ಹೈಕೋರ್ಟ್
ಕೊನೆಗೂ ಸೋತ ಖಾಕಿ….!!!
ಸಂಕಷ್ಟದಲ್ಲಿರುವ ರಾಜ್ಯದ ಜನತೆಗೆ ಬರೆ ಹಾಕಿದ ರಾಜ್ಯ ಸರ್ಕಾರ!
ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
ರಾಜ್ಯ ಪೊಲೀಸ್ ಇಲಾಖೆಯಲ್ಲಿ “ಕಲೋನಿಯಲ್ ಆರ್ಡರ್ಲಿ” ‘ಆಡಲ್’ (Adal) ಪದ್ದತಿ ರದ್ದು
ಅಹಿಂಸೆ, ಸತ್ಯ ಮತ್ತು ತ್ಯಾಗದ ಮಾರ್ಗವೇ ಮಹಾವೀರರ ದರ್ಶನ — ಇದೇ ಸುಖಿ ಜೀವನದ ಗುಟ್ಟು.
ಅಕ್ರಮ ಪ್ರವೇಶ, ದೌರ್ಜನ್ಯ, ಹಾಗೂ ಕೃಷಿ ಚಟುವಟಿಕೆಗೆ ತಡೆಯ ಬಗ್ಗೆ ದೂರು ದಾಖಲು
ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
ಕಳುವಾದ ವಾಹನ ಸಮೇತ ಕಳ್ಳರ ಬಂಧನ…!