📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಹಿರಿಯಡ್ಕದ ಬಾರಿನಲ್ಲಿ ಸರಿ ಕುಡಿದು ಗುಂಡಾಗಿರಿ, ಬಿಯರ್ ಬಾಟಲಿಯಿಂದ ಹಲ್ಲೆ

    ಹಿರಿಯಡ್ಕದ ಅತ್ರಾಡಿಯಲ್ಲಿರುವ ಶ್ರೀನಿಧಿ ಬಾರ್‌ನಲ್ಲಿ ಮಧ್ಯಪಾನ ಮಾಡುತ್ತಿದ್ದ ವೇಳೆ ಪರಿಚಯಸ್ಥನೇ ಇದ್ದಕ್ಕಿದ್ದಂತೆ ಗುಂಡ ಪ್ರವೃತ್ತಿ ತೋರಿಸಿ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ ಗಾಯಗೊಳಿಸಿದ ಘಟನೆ ನಡೆದಿದೆ.

    ಪಿರ್ಯಾದಿದಾರರಾದ ಸುದೀರ್ ಶೆಟ್ಟಿ (42), ಸುಭಾಷ್ ನಗರ, ಮೂಡುಬೆಟ್ಟು ಗ್ರಾಮ, ಇವರು ಮೇ 23 ರಂದು ಸಂಜೆ 5:30ಕ್ಕೆ ಕೆಲಸ ಮುಗಿಸಿ ಮನೆಗೆ ತೆರಳುವಾಗ ಅತ್ರಾಡಿಯ ಶ್ರೀನಿಧಿ ಬಾರ್‌ಗೆ ಮಧ್ಯಪಾನ ಮಾಡಲು ಹೋಗಿದ್ದರು.

    ಈ ವೇಳೆ ಎದುರು ಟೇಬಲ್‌ನಲ್ಲಿ ಕುಳಿತಿದ್ದ ಪರಿಚಯಸ್ಥ ಸುಂದರ ಎಂಬಾತನು ಕುಡಿದ ಮತ್ತಿನಲ್ಲಿ ಅವಾಚ್ಯ ಶಬ್ದಗಳಿಂದ ಬೈದು, ಹತ್ತಿರದಲ್ಲಿದ್ದ ಬಿಯರ್ ಬಾಟಲಿಯಿಂದ ಸುದೀರ್ ಶೆಟ್ಟಿ ಅವರ ತಲೆ ಹಾಗೂ ಕೈಗೆ ಹೊಡೆದು ಹಲ್ಲೆ ನಡೆಸಿದ್ದಾನೆ. ಪರಿಣಾಮ ತಲೆ ಹಾಗೂ ಕೈಗೆ ರಕ್ತಗಾಯವಾಗಿದೆ.

    Also Read  “ಕೃಷ್ಣ ಜೆ. ರಾವ್‌ ಡಿಎನ್ಎ ಸತ್ಯ ಬಯಲು — ಮಗುವಿಗೆ ನ್ಯಾಯ ಬೇಕು ಎಂದ ಹೈಕೋರ್ಟ್!”

    ಗಾಯಾಳು ನೀಡಿದ ದೂರಿನಂತೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಅ.ಕ್ರ. 35/2026, ಕಲಂ 118(1), 352 BNS ರಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    “ಜೈನ ಸಮುದಾಯದ ಪೂಜ್ಯ ಭಟ್ಟಾರಕರು,ಪ್ರಮುಖ ಗಣ್ಯರು ಡಿ.ಕೆ. ಶಿವಕುಮಾರ್ ಭೇಟಿ-ವಿಧಾನಸೌಧದಲ್ಲಿ ಮಹತ್ವದ ಚರ್ಚೆ…!
    ಪ್ರತಿಭಟನಾ ಶಕ್ತಿಯನ್ನೇ ಕಳೆದುಕೊಂಡ ಭಾರತ… ನಿಶ್ಯಕ್ತವಾದ ವಿರೋಧ ಪಕ್ಷಗಳು
    ‘INS Malvan’ ಲೋಕಾರ್ಪಣೆ-ಜಲಾಂತರ್ಗಾಮಿ ವಿರೋಧಿ ಕಾರ್ಯಾಚರಣೆಗೆ ಹೊಸ ಕಾವಲುಗಾರ ‘ಸೈಲೆಂಟ್ ಹಂಟರ್’ ಕಾರವಾರದಿಂದ ಭಾರತದ ಸಮುದ್ರಶಕ್ತಿಗೆ ಮತ್ತಷ್ಟು ಬಲ!
    ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಸ್ಥಳೀಯ ರೈತರಿಂದಲೇ ಆಗ್ರಹ
    ನಿದ್ರೆಯಲ್ಲಿದ್ದ ಪುಟ್ಟ ಕಂದಮ್ಮಗಳು ಮತ್ತೆ ಏಳಲೇ ಇಲ್ಲ… ಕಾಂಪೌಂಡ್ ಗೋಡೆ ಕುಸಿದು ಮಂಗಳೂರಿನಲ್ಲಿ ಹೃದಯವಿದ್ರಾವಕ ದುರಂತ!
    ಹೆಸರು ಬದಲಾವಣೆ ಪಶ್ಚಿಮ ಬಂಗಾಳ ಪೆಂಡಿಂಗ್, ಕೇರಳ ಪ್ರಗತಿಯಲ್ಲಿ
    ಫುಟ್‌ಪಾತ್ ಬೇಕು, ಆದರೆ ಬದುಕಿಗೂ ಜಾಗ ಬೇಕಲ್ಲವೇ?ಮಂಗಳೂರಿನಲ್ಲಿ ಬೀದಿಬದಿ ಹೂವಿನ ವ್ಯಾಪಾರಕ್ಕೆ ‘ಶಾಕ್’ ವ್ಯಾಪಾರಿಗಳ ತೆರವು ನಿಯಮ ಸರಿ… ಪರ್ಯಾಯ ವ್ಯವಸ್ಥೆ ಎಲ್ಲಿ?
    ಮೊಸಾದ್ ಏಜೆಂಟ್ ಇಸ್ಮಾಯಿಲ್ ಖಾನಿಯಿಂದ ಇರಾನಿ ಸರ್ವೋಚ್ಛ ನಾಯಕನ  ಹತ್ಯೆ
    ‘ಅಮರ್ ಜವಾನ್ ಪಾರ್ಕ್’ಗೆ ಯುದ್ಧ ಟ್ಯಾಂಕ್, ಯುದ್ಧವಿಮಾನ ಸ್ಥಾಪನೆಗೆ ರಕ್ಷಣಾ ಸಚಿವರಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಮನವಿ
    ಮತದಾನದ ಹಕ್ಕು ಉಳಿಸಿಕೊಳ್ಳಿ: ಎಸ್‌ಐಆರ್ ಗಡುವು ಆಗಸ್ಟ್.17ರವರೆಗೆ ವಿಸ್ತರಣೆ
    ಮಂಗಳೂರು ಯೂಟ್ಯೂಬರ್‌ಗಳ ವಿರುದ್ಧ ಬಿಎನ್‌ಎಸ್ ಅಸ್ತ್ರ ಪ್ರಯೋಗಿಸಿದ ಖಾಕಿ!….
    ಬಂಟ್ವಾಳದಲ್ಲಿ ವ್ಯಕ್ತಿಗಳ ಆರೋಪ–ಪ್ರತ್ಯಾರೋಪಕ್ಕಿಂತ “ರಾಜಕೀಯದೊಳಗಿನ ರಾಜಕೀಯ”ಬಿಸಿ…!ಲಾಭ ಯಾರಿಗೆ?
    ವಿದ್ಯಾರ್ಥಿಯೊಬ್ಬ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ..
    ಶಿರಾಡಿ ಗ್ರಾ.ಪಂ PDO ಸಹಿ ನಕಲು ….6 ತಿಂಗಳಾದರೂ ದೂರು ದಾಖಲಾಗಿಲ್ಲ!
    ವಿಧಾನಸೌಧದಲ್ಲಿ ಡಿಕೆಶಿ–ಕಟೀಲ್ ಭೇಟಿ -ರಾಜಕೀಯದಲ್ಲಿ ಬಿಸಿ ಚರ್ಚೆ
    ಬ್ಯಾರಿ ಸಾಹಿತ್ಯ ಸಮ್ಮೇಳನಕ್ಕೆ ಸಹಕರಿಸಲು ಮನವಿ
    ಒಂದು ದೇಶವನ್ನೇ ಮಟ್ಟಾಶ್ ಮಾಡುವಷ್ಟು ನ್ಯೂಕ್ಲಿಯರ್ ಪವರ್ stock ಇರಾನ್ನಲ್ಲಿ ಇದ್ಯಾ !?
    ಆದಾಯ ತೆರಿಗೆ ಬದಲಾವಣೆಗಳನ್ನು ತಿಳಿದುಕೊಳ್ಳಿ, ತಪ್ಪುಗಳನ್ನು ತಪ್ಪಿಸಿ…ಹೊಸ ITR ನಿಯಮಗಳು
    ಪ್ರತಿಭಟನೆಯ ಹಕ್ಕು ಸಂವಿಧಾನ ನೀಡಿದೆ… ಆದರೆ ಅದರ ಹೆಸರಿನಲ್ಲಿ ನಡೆದ ಎಲ್ಲವನ್ನೂ ತನಿಖೆ ಮಾಡುವುದು ಸರ್ಕಾರದ ಕರ್ತವ್ಯ!
    ದ್ವಿತೀಯ ಪಿ.ಯು.ಸಿ ಪರೀಕ್ಷಾ ಹಾಜರಾತಿ
    ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
    AYS TROPHY–2026 ಯಶಸ್ವಿಯಾಗಿಸಲು ನಿಮ್ಮ ಉಪಸ್ಥಿತಿ ಅಗತ್ಯ.
    ಬ್ರಿಜ್‌ಭೂಷಣ್ ಸಿಂಗ್ ಖುಲಾಸೆಗೆ ಸವಾಲ್; ನಾಲ್ವರು ಮಹಿಳಾ ಕುಸ್ತಿಪಟುಗಳಿಂದ ಮೇಲ್ಮನವಿ—ಸೆ.28ಕ್ಕೆ ವಿಚಾರಣೆ
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಮಚ್ಚು ದಾಳಿ: ಕಾಲೇಜಿಗೆ ತೆರಳುತ್ತಿದ್ದ ಪಿಯುಸಿ ವಿದ್ಯಾರ್ಥಿನಿ ಮೇಲೆ ಹಲ್ಲೆ; ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು
    ಪಾಕಿಸ್ತಾನದಲ್ಲಿ ಹಿಂದೂ ಯುವತಿಯ ಸಾಧನೆ
    ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯ ಬಂಧನ
    ಮುಖವಾಡ ಧರಿಸಿದವರನ್ನು ನಂಬುವ ಮುನ್ನ ನೂರು ಬಾರಿ ಯೋಚಿಸಿ…!
    ಕಂಬಳಕ್ಕೆ ಘೋಷಿತ ಅನುದಾನ ಕೊಡುವಂತೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ..
    ಶೃಂಗೇರಿ ವಿಧಾನಸಭೆಯ ಮರುಕೌಂಟಿಂಗ್ ನಲ್ಲಿ ನಡೆದ ಲಪಡಾಗಳೇನು?