📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಹಿರಿಯಡ್ಕ ಪೊಲೀಸ್ ಠಾಣೆಯ ನೂತನ ಪಿಎಸ್‌ಐ ಆಗಿ ತಿಮ್ಮೇಶ್ ನೇಮಕ

    ಉಡುಪಿ: ಮಣಿಪಾಲ ಪೊಲೀಸ್ ಠಾಣೆಯಲ್ಲಿ ಸಬ್‌ಇನ್‌ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಿಮ್ಮೇಶ್ ಅವರನ್ನು ಹಿರಿಯಡ್ಕ ಪೊಲೀಸ್ ಠಾಣೆಯ ನೂತನ ಸಬ್‌ಇನ್‌ಸ್ಪೆಕ್ಟರ್ ಆಗಿ ನೇಮಕ ಮಾಡಲಾಗಿದೆ.

    ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರದೀಪ್ ಪೂಜಾರಿ ಪ್ರಕರಣದ ನಿರ್ವಹಣೆಗೆ ಸಂಬಂಧಿಸಿದಂತೆ ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ಪುನೀತ್ ಅವರನ್ನು ಪಶ್ಚಿಮ ವಲಯ ಐಜಿಪಿ ಕಚೇರಿಗೆ ವರ್ಗಾವಣೆ ಮಾಡಲಾಗಿತ್ತು. ಇದರಿಂದ ತೆರವಾಗಿದ್ದ ಸ್ಥಾನಕ್ಕೆ ಇದೀಗ ತಿಮ್ಮೇಶ್ ಅವರನ್ನು ನಿಯೋಜಿಸಿ ಆದೇಶಿಸಲಾಗಿದೆ.

    ತಿಮ್ಮೇಶ್ ಅವರು ಈ ಹಿಂದೆ ಕಾಪು,ಮಲ್ಪೆ, ಬೈಂದೂರು, ಅಜೆಕಾರು ಹಾಗೂ ಮಣಿಪಾಲ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಅವರು ಪೊಲೀಸ್ ಇಲಾಖೆಯಲ್ಲಿ ಉತ್ತಮ ಕಾರ್ಯಾನುಭವ ಹೊಂದಿರುವ ಅಧಿಕಾರಿಯಾಗಿದ್ದಾರೆ.

    Also Read  TCS ಜಿಹಾದ್..ಗಂಭೀರ ತಿರುವು… ಟೀಮ್ ಲೀಡರ್ಸ್ ನಿಂದ subordinates ಗಳನ್ನ ಮಲೇಷ್ಯಾಕ್ಕೆ ಎತ್ತಂಗಡಿ ಮಾಡುವ ಪ್ಲಾನ್ ಇತ್ತಾ..?!ದಿನಕ್ಕೊಂದು ಮಹತ್ವದ ಸುಳಿವು…

    ಇದೀಗ ಹಿರಿಯಡ್ಕ ಪೊಲೀಸ್ ಠಾಣೆಯ ಜವಾಬ್ದಾರಿ ವಹಿಸಿಕೊಂಡಿರುವ ತಿಮ್ಮೇಶ್ ಅವರ ನೇಮಕಾತಿ ಪೊಲೀಸ್ ವಲಯದಲ್ಲಿ ಗಮನ ಸೆಳೆದಿದೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಪ್ರಚೋದನಾಕಾರಿ ಭಾಷಣ ಪ್ರಕರಣ: ರಿಯಾಝ್ ಫರಂಗಿಪೇಟೆಗೆ 6 ತಿಂಗಳ ಜೈಲು ಶಿಕ್ಷೆ, ₹10 ಸಾವಿರ ದಂಡ
    146 ವರ್ಷಗಳಲ್ಲೇ ಅತ್ಯಂತ ಒಣ ಜೂನ್..ದೇಶಾದ್ಯಂತ 46% ಮಳೆ ಕೊರತೆ!
    ಮಂಗಳೂರು ಸಿಟಿ ಪೊಲೀಸರ ಭರ್ಜರಿ ಬೇಟೆ – ನಿಷೇಧಿತ ಎಂಡಿಎಂ, ಗಾಂಜಾ ಮರಾಟಗಾರರ ಬಂಧನ
    ಕೋರ್ಟ್ ವಿಡಿಯೊ ವೈರಲ್‌ಗೆ ಬ್ರೇಕ್: ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ಜನಾಭಿಪ್ರಾಯ ಏನು?
    ಬಂಟ್ವಾಳದಲ್ಲಿ ಸಿನಿಮೀಯ ರೀತಿಯಲ್ಲಿ ದರೋಡೆ: ತಲವಾರು ತೋರಿಸಿ ₹8.52 ಲಕ್ಷ ದೋಚಿದ ದುಷ್ಕರ್ಮಿಗಳು… ಪ್ರಕರಣದ ಸುತ್ತ ಸಂಶಯದ ಹುತ್ತ
    ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ಯಾಂಕಾಕ್‌ನಿಂದ ಬಂದ ಪ್ರಯಾಣಿಕನ ಬ್ಯಾಗ್‌ನಲ್ಲಿ 47 ಜೀವಂತ ಅಪರೂಪದ ಪ್ರಾಣಿಗಳು ಪತ್ತೆ! 
    ಹೊಲದಲ್ಲಿ ಹೂತಿಟ್ಟ ₹5 ಲಕ್ಷ… ತೆರೆದಾಗ ಶಾಕ್!
    ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
    ದ.ಕ ಜಿಲ್ಲಾಡಳಿತದಿಂದ ಮಂಗಳಮುಖಿಯರಲ್ಲದವರಿಗೂ ಗುರುತಿನ ಚೀಟಿ ವಿತರಣೆ – ಗಂಭೀರ ಆರೋಪ
    ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
    ಭ್ರಷ್ಟಾಚಾರದ ತನಿಖೆಗೆ ಪೂರ್ವಾನುಮತಿ ಬೇಕಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!
    79% ಹಾಲು ಅಶುದ್ಧ! ಹಾಲಿನ ಮಾಫಿಯಾಗೆ ಸಿಂಹಸ್ವಪ್ನವಾದ ಐಎಎಸ್ ತುಕಾರಾಂ ಮುಂಧೆ…350 ಬಂಧನ, 360 ದಾಳಿ!
    ಮದುವೆ -ಜೀವನ ಬೇಸರವಾಯ್ತು ಆಸಕ್ತಿ ಇಲ್ಲ ಅಂದ್ರೆ ವಿಚ್ಛೇದನ ಸಿಗುತ್ತಾ ..! ಮಗಳು18 ದಾಟಿದರೂ ಶಿಕ್ಷಣದ ಹೊಣೆ ಯಾರಿಗೆ?
    AI ಹವಾ-ಬೇಗನೆ ಫೈನಾನ್ಷಿಯಲ್ ಇಂಡಿಪೆಂಡೆಂಟ್ ಆಗೋ ಟ್ರೆಂಡ್- ಕೈಬಿಟ್ಟ  ಓದು!! ಇದು ಗಂಭೀರ ಸೂಚನೆ….
    ನಕಲಿ ನಾಣ್ಯಗಳ ‘ಮಹಾ ಜಾಲ’ ಪತ್ತೆ! 3.5 ಕೋಟಿ ಕಾಯಿನ್‌ಗಳ ಹಿಂದೆ ₹70 ಕೋಟಿ ಆಟ
    ತಿರುಪತಿಯಲ್ಲಿ ಒಂದಿಡೀ ಕುಟುಂಬವೇ ನಾಶ!
    ಬಾರ್ ಲೆಕ್ಕಾಚಾರ-ಚೂರಿ ದಾಳಿ – ಯುವಕನ ಕುತ್ತಿಗೆಗೆ ಕೊಯ್ದು ಕೊಲೆ ಯತ್ನ
    ಲಾಲ್‌ಬಾಗ್ ಸಿಗ್ನಲ್ ಬಳಿ ಚಾಕು ಇರಿತದ ಘಟನೆ…!
    ದಾವಣಗೆರೆ ಬೆಚ್ಚಿಬಿದ್ದಿದೆ! 41 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ..
    ಪ್ರಶಸ್ತಿಗಾಗಿ ಹಂಬಲಿಸಿದ ಟ್ರಂಪ್‌ಗೆ ನಿರಾಸೆ; ನ್ಯಾಯಕ್ಕಾಗಿ ಹೋರಾಡಿದ ನವಿ ಪಿಳ್ಳೆಗೆ ನೊಬೆಲ್!
    ಸಚಿವ ಜಮೀರ್ ಅಹಮದ್ ಹಚ್ಚಿದ ಪಟಾಕಿಗೆ ಕಾಂಗ್ರೆಸ್ ಕೋಟೆಯಲ್ಲಿ ಬಿರುಕು..!?
    ಅಣ್ಣಾ ಹಜಾರೆಗೆ ಲೈವ್, ಸೋನಂ ವಾಂಗ್ಚುಕ್‌ಗೆ ಮೌನವೇಕೆ?”  ದ್ವಂದ್ವ ನೀತಿಯ ಬಗ್ಗೆ ಪ್ರಶ್ನೆ
    ಕಾರ್ಕಳ ಮಹಾಮಸ್ತಕಾಭಿಷೇಕಕ್ಕೆ ₹1.59 ಕೋಟಿ ಅನುದಾನ: ಮೊದಲ ಕಂತು ಬಿಡುಗಡೆ…
    ಮದರಸಾದಲ್ಲಿ ದೌರ್ಜನ್ಯ ಮತ್ತು ಬಲವಂತದ ಕೂಲಿ ಆರೋಪ-24 ಮಕ್ಕಳ ರಕ್ಷಣೆ
    ನ್ಯಾಯಾಂಗಕ್ಕೆ ಕಳಂಕ ತರುವುದನ್ನು ನೋಡಿಯೂ ಕೈಕಟ್ಟಿ ಕೂರಲಾಗದು
    ಅಮ್ಮನ ಅಂತ್ಯಕ್ರಿಯೆಯಲ್ಲಿ ಗಳಗಳನೇ ಕಣ್ಣೀರಿಟ್ಟು,ಚಿತೆಯ ಮುಂದೆ ಕುಸಿದುಬಿದ್ದ ಚಿನ್ಮಯ್ ದಾಸ್!ಐದು ಗಂಟೆಯ ಪೆರೋಲ್… ಜೈಲಿನಿಂದ ಬಂದ ಸನ್ಯಾಸಿ ಮಗ…
    ಹೈಕೋರ್ಟ್‌ನ ಅಪರೂಪದ ಆದೇಶ..ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ವಕೀಲನಿಗೆ ಸಿಕ್ಕ ಶಿಕ್ಷೆ ಏನ್ ಗೊತ್ತಾ…?!!!
    ಜಮೀರ್ ಅಹಮದ್ ಉಚ್ಛಾಟನೆಗೆ ಕ್ಷಣಗಣನೆ
    ಯೂಟ್ಯೂಬ್ ವಿಡಿಯೊ ನೋಡಿ ನಕಲಿ ನೋಟು ಮುದ್ರಣ! ಪೊಲೀಸರ ಹೆಸರಲ್ಲೇ ವಂಚನೆ
    ಶಾಲೆಗಳ ಸುತ್ತ ಜಂಕ್ ಫುಡ್‌ಗೆ ಬ್ರೇಕ್: ಮಕ್ಕಳ ಆರೋಗ್ಯ ರಕ್ಷಣೆಗೆ FDA ಅಲರ್ಟ್!