📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಹುಡುಗಾಟಿಕೆ ಆಡುತ್ತಿರುವ ರಾಮಲಿಂಗಾರೆಡ್ಡಿ-ಕ್ಷೇತ್ರದ ಜನರಲ್ಲಿ ಅಸಮಾಧಾನ

    ಎರಡು ದಿನದ ಹಿಂದಷ್ಟೇ ಕರ್ನಾಟಕ ರಾಜ್ಯದ ನೂತನ ಸರ್ಕಾರದ ಭಾಗವಾಗಿ ಪ್ರಮಾಣವಚನ ಸ್ವೀಕರಿಸಿದ್ದ ಹಿರಿಯ ಶಾಸಕ ರಾಮಲಿಂಗ ರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ನೂತನ ಸರ್ಕಾರದ ಆರಂಭದಲ್ಲೇ ಮರ್ಮಘಾತ ನೀಡಿದ್ದಾರೆ.

    ತಮಗೆ ಕೊಟ್ಟ ಖಾತೆಯ ಬಗ್ಗೆ ಅಸಮಾಧಾನ ಹೊಂದಿರುವ ರಾಮಲಿಂಗ ರೆಡ್ಡಿ, ನೂತನ ಸರ್ಕಾರವನ್ನು ತನ್ನ ಅಣತಿಯಂತೆ ಕುಣಿಸಲು ಹೋಗಿ ಅದು ಸಾಧ್ಯವಾಗದಿದ್ದಾಗ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತಹ ಪರಿಸ್ಥಿತಿಯನ್ನು ತಂದುಕೊಂಡಿದ್ದಾರೆ ಎನ್ನಲಾಗುತ್ತಿದೆ.

    ಕಳೆದ ಸಿದ್ದರಾಮಯ್ಯ ಸರ್ಕಾರದಲ್ಲಿ ಸಾರಿಗೆ ಸಚಿವ ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಸಚಿವರಾಗಿ, ಅತ್ಯಂತ ಕನಿಷ್ಠ ಕೆಲಸವನ್ನು ಮಾಡಿದ ಕೀರ್ತಿಯನ್ನು ಹೊಂದಿರುವ ರಾಮಲಿಂಗ ರೆಡ್ಡಿ ಅವರು, ನೂತನ ಸರ್ಕಾರದಲ್ಲಿ ಪ್ರತಿಷ್ಠಿತ ಖಾತೆಗಾಗಿ ಲಾಬಿ ನಡೆಸಲು ಹೋಗಿ ಎಡವಿ ಬಿದ್ದಿದ್ದಾರೆ ಎನ್ನುವುದು ಈ ಕ್ಷಣದ ಮಾಹಿತಿಯಾಗಿದೆ.

    Also Read  ಮರಣದಂಡನೆ ಶಿಕ್ಷೆಗೆ ಈಡಾದ  ತಮಿಳುನಾಡು   ಪೊಲೀಸರು

    ಈ ಬಾರಿಯ ಸಚಿವ ಸಂಪುಟದಲ್ಲಿ ರಾಮಲಿಂಗ ರೆಡ್ಡಿಯೂ ಸೇರಿದಂತೆ ಈಗ ಸಚಿವರಾಗಿರುವ ಕೆಲವರಿಗೆ ಸಂಪುಟದಲ್ಲಿ ಸ್ಥಾನ ನೀಡುವ ಸಾಧ್ಯತೆ ಇರಲಿಲ್ಲ. ಯುವ ಹಾಗೂ ಹೊಸ ಮುಖಗಳನ್ನು ಸಂಪುಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಿಕೊಂಡು ಆಡಳಿತಯಂತ್ರಕ್ಕೆ ಚುರುಕು ನೀಡುವ ಯೋಜನೆ ಹಾಕಿಕೊಂಡಿದ್ದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ಗೆ, ಕೆಲವು ಹಳೆ ಮುಖಗಳನ್ನು ಅನಿವಾರ್ಯವಾಗಿ ತೆಗೆದುಕೊಳ್ಳುವಂತಹ ಪರಿಸ್ಥಿತಿ ಬಂದಿತ್ತಂತೆ. ಆ ಅನಿವಾರ್ಯತೆಯ ಮುಖದಲ್ಲಿ ಇದ್ದ ಹೆಸರು ರಾಮಲಿಂಗ ರೆಡ್ಡಿ ಅವರದ್ದು ಒಂದು. ಮಾಜಿ ಮುಖ್ಯಮಂತ್ರಿ ಅವರ ಬೇಡಿಕೆಯಂತೆ ಅವರನ್ನೆಲ್ಲ ಸಂಪುಟಕ್ಕೆ ಸೇರಿಸಿಕೊಳ್ಳಬೇಕಾಯಿತು ಅನ್ನಲಾಗುತ್ತಿದೆ.

    ಹಾಗೆ ಸೇರಿಸಿಕೊಂಡ ಪರಿಣಾಮವೇ ಈಗ ಸರ್ಕಾರವು ಮುಜುಗರ ಅನುಭವಿಸುವಂಥಾಗುತ್ತಿದೆ ಎನ್ನುವುದು ಮುಖ್ಯಮಂತ್ರಿಗಳ ಆಪ್ತರ ದೂರು. ಈ ದೂರ ಈಗ ಹೈಕಮಾಂಡ್ ಅಂಗಳಕ್ಕೆ ಹೋಗುವ ಸಾಧ್ಯತೆ ಇದೆ. ಅಷ್ಟೇ ಅಲ್ಲ, ರಾಮಲಿಂಗ ರೆಡ್ಡಿ ಅವರ ಮೇಲೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಪಕ್ಷವು ಮುನ್ನುಗ್ಗಬಹುದು ಎನ್ನಲಾಗುತ್ತಿದೆ.

    Also Read  ಮುಂದಿನ ಕೆಲವು ದಿನ ಭಾರಿ ಗಾಳಿ ಮಳೆ ಗುಡುಗು -ಮಿಂಚಿನ ಎಚ್ಚರಿಕೆ 

    ಒಬ್ಬ ಹಿರಿಯ ಶಾಸಕರಾಗಿ ಈ ರೀತಿಯ ಹುಡುಗಾಟಿಕೆಯ ನಡೆಯನ್ನು ಪ್ರದರ್ಶಿಸಿದ್ದು, ಅವರಿಗೆ ಶೋಭೆ ತರುವ ರೀತಿಯಲ್ಲಿಲ್ಲ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಘರ್ಷಣೆಗಳ ನಡುವೆಯೂ ಜನರ ಮತದ ಹಕ್ಕು ಅಚಲ…ಸಂಕ್ಷಿಪ್ತ ನೋಟ..
    ಅಜ್ಜಿಯ ಚಿನ್ನಕ್ಕೇ ಕನ್ನ! ಮೊಮ್ಮಗ ಅರೆಸ್ಟ್….
     “ತಪ್ಪು ಮಾಡಿದ್ರೆ ಕೈ-ಕಾಲು ಕತ್ತರಿಸ್ಬೇಕು, ಆಗಲೇ ಕಾನೂನಿನ ಭಯ ಬರೋದು! “ಗಲ್ಫ್ ದೇಶಗಳ ಮಾದರಿ ಶಿಕ್ಷೆ ಜಾರಿಯಾಗ್ಬೇಕು ಅನ್ನೋ ನ್ಯಾಯಮೂರ್ತಿಗಳ ನಿಲುವಿಗೆ ಇಡೀ ರಾಜ್ಯವೇ ಜೈ ಅಂತಿದೆ!
    60 ದಿನಗಳ ಸ್ಟಾಕ್ – ಭಾರತಕ್ಕೆ ಎಲ್‌ಪಿಜಿ ಚಿಂತೆ ಇಲ್ಲ!
    ಡ್ರೋನ್ ದಾಳಿ, ಪ್ರತಿದಾಳಿ ಮಧ್ಯಪ್ರಾಚ್ಯದಲ್ಲಿ ಹೈ-ವೋಲ್ಟೇಜ್ ಡ್ರಾಮಾ!
    ಮಗಳ ಎಡವಟ್ಟಿಗೆ ಪಿಣರಾಯಿ ಬಲಿ…..ಕೇರಳ ರಾಜಕಾರಣದಲ್ಲಿ ಹೈವೋಲ್ಟೇಜ್ ಭೂಕಂಪ
    ಪಾಕ್ ಪ್ರಧಾನಿ ಎದುರಲ್ಲೇ ಮೋದಿ ಗುಡುಗು!“ಭಯೋತ್ಪಾದನೆ ಯಾರಿಗೂ Strategic Asset ಅಲ್ಲ” — SCO ವೇದಿಕೆಯಲ್ಲಿ ಖಡಕ್ ಸಂದೇಶ
    ದೆಹಲಿ ಹೋಟೆಲ್ ಭೀಕರ ಅಗ್ನಿ ದುರಂತ!ಹೊತ್ತಿ ಉರಿದ ಹೋಟೆಲ್‌ನಲ್ಲಿ 21 ಮಂದಿ ಸಜೀವ ದಹನ..
    ಗೃಹಲಕ್ಷ್ಮಿ ಹಣ ಪಡೆಯೋರೇ ಗಮನಿಸಿ! ಪತಿ ಆಧಾರ್‌ನಿಂದ ಬ್ಯಾಂಕ್ ಖಾತೆವರೆಗೆ ಹೊಸ ರೂಲ್ಸ್
    ಮಾರ್ಚ್ 7 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ
    ಅಮೆರಿಕದ ಭೀಕರ ವಾಯು ದಾಳಿ: ಇರಾನ್‌ನ ಆರ್ಥಿಕ ಹೃದಯ ‘ಖಾರ್ಗ್ ದ್ವೀಪ’ದ ಸೇನಾ ನೆಲೆಗಳು ಧ್ವಂಸ – ಪ್ರತಿದಾಳಿ ಮಾಡಿದರೆ ತೈಲ ಕೇಂದ್ರಗಳೇ ಮುಂದಿನ ಗುರಿ ಎಂದು ಟ್ರಂಪ್ ಕಠಿಣ ಎಚ್ಚರಿಕೆ
    ಮಂಗಳೂರು ಕಾಲೇಜು ರ‍್ಯಾಗಿಂಗ್: ಬಟ್ಟೆ ಬಿಚ್ಚಿಸಿ ಬೆಲ್ಟ್ ನಿಂದ ಹಲ್ಲೆ …! 9 ವಿದ್ಯಾರ್ಥಿಗಳ ವಿರುದ್ಧ FIR….
    ಭರ್ಜರಿ ಬಿಜೆಪಿ ವಿಜಯೋತ್ಸವ ಬೆಂಗಳೂರಲ್ಲಿ ..!ಪ್ರಧಾನಿ ಮೋದಿ ಬರ್ತಿದ್ದಾರೆ.
    ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ವಾಕ್ಸಮರ, ಬಿಗುವಿನ ವಾತಾವರಣ
    ಸೂರತ್‌ನಲ್ಲಿ ಮಳೆಯ ರೌದ್ರನರ್ತನ: 200ಕ್ಕೂ ಹೆಚ್ಚು ಅಂಗಡಿಗಳಿಗೆ ನೀರು ನುಗ್ಗಿ ₹200 ಕೋಟಿ ನಷ್ಟ – ಕಣ್ಣೀರಿನಲ್ಲಿ ಮುಳುಗಿದ ವ್ಯಾಪಾರಿಗಳು
    ವೆಟ್-ವೆಲ್‌ಗಳ ಕಳಪೆ ನಿರ್ವಹಣೆಚರಂಡಿ-ಬಾವಿಗಳಿಗೆ ಡ್ರೈನೇಜ್ ನೀರು..
    ಮಂಗಳೂರು ಹೆದ್ದಾರಿಗಳಲ್ಲಿ ರಾತ್ರಿ ಟ್ರಾನ್ಸ್ಜೆಂಡರ್ ಕಿರುಕುಳಕ್ಕೆ ಕಡಿವಾಣ ಹಾಕಲು ಜಿಲ್ಲಾಧಿಕಾರಿ ಸೂಚನೆ..!
    PTCL ಕಾಯ್ದೆ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮಕ್ಕೆ ಒತ್ತಾಯ – ಕಂದಾಯ ಸಚಿವರಿಗೆ ದಲಿತ ನಾಯಕರ ಮನವಿ
    ಪೊಲೀಸ್ ಇಲಾಖೆಯ ಜಯಶ್ರೀ ನೀಡಿದ ದೂರಿನಲ್ಲಿ ಮತ್ತೊಬ್ಬ ರೌಡಿ ಶೀಟರ್ ಹೆಸರು: ವಿಡಿಯೋ ಕಾಲ್ ಪ್ರಕರಣಕ್ಕೆ ಹೊಸ ತಿರುವು
    ಡೊನಾಲ್ಡ್ ಟ್ರoಪ್ ಮುಂದೆ ಮಂಡಿಯೂರಿ ಕೂತ ಜಗತ್ತು!
    ಕನಕಪುರ ಬಂಡೆ ಬಿಜೆಪಿಗೆ ಎಂಬ ಬೋಗಸ್ ಸುದ್ದಿ
    ದೇವಳದ ಗೋಲ್ಮಾಲ್ ತಡೆಗೆ ಉಪ-ಮುಖ್ಯಮಂತ್ರಿ ಬುಲಾವ್!
    ಒಂದು ದಿನ ಕೈದಿ ಆಗ್ಬೇಕಾ? ಜೈಲು ಜೀವನ ಹೇಗಿರುತ್ತೆ ಅನ್ನೋ ಕುತೂಹಲಕ್ಕೀಗ ಚಂಚಲ್‌ಗುಡ ಜೈಲು ಬಾಗಿಲು ಈಗ ಸಾರ್ವಜನಿಕರಿಗೆ ಓಪನ್!
    ಇರಾನ್ ಸಚಿವ ಅಬ್ಬಾಸ್ ಅರಾಘ್ಚಿ ಭಾರತಕ್ಕೆ… ಮಧ್ಯಪ್ರಾಚ್ಯ ಉದ್ವಿಗ್ನತೆ ನಡುವೆ BRICS ಸಭೆ ಮೇಲೆ ವಿಶ್ವದ ಗಮನ!ಜಾಗತಿಕ ಉದ್ವಿಗ್ನತೆಯ ನಡುವೆ ದೆಹಲಿ ರಾಜತಾಂತ್ರಿಕ ಕೇಂದ್ರಬಿಂದು!…
    ವಿಟ್ಲ ಪಟಾಕಿ ತಯಾರಿಕಾ ಘಟಕದಲ್ಲಿ ಪಟಾಕಿ ಸ್ಫೋಟ
    ವೃಷಣಗಳಿಗೆ ₹6 ಕೋಟಿ? ನಾ ರೀಲ್ ನಂಬಿ  16ರ ಬಾಲಕ ಹತ್ಯೆ!ಇದು ₹6 ಕೋಟಿ ಆಸೆಗೆ ನಡೆದ ಭೀಕರ ಕೃತ್ಯ…!
    ”ಮೋದಿ ಭರವಸೆ ಪೊಳ್ಳು” : ನೀಟ್ ಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ಕೇಜ್ರಿವಾಲ್ ವಾಗ್ದಾಳಿ
    2047ರ ಕನಸಿನ ಭಾರತಕ್ಕಾಗಿ ದೆಹಲಿಯಲ್ಲಿ ಮೆಗಾ ಮಂಥನ… ಏನಿದೆ ಈ ಮಾಸ್ಟರ್ ಪ್ಲಾನ್‌ನಲ್ಲಿ?
    ಡೈಮಂಡ್ ನೆಕ್ಲೇಸ್, ಕಿವಿಯೋಲೆಗಳು, ಚಿನ್ನದ ಚೈನ್, ಪ್ಲಾಟಿನಂ ಉಂಗುರ ಕಳವು…!
    ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!