📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಸುರತ್ಕಲ್ ಹುಡುಗಿ ವಿಚಾರದಲ್ಲಿ ಹಲ್ಲೆ

ಮಂಗಳೂರು: ಪ್ರೇಯಸಿಯ ಮೊಬೈಲ್ಗೆ ನಿನ್ನ ತಮ್ಮ ಕಾಲ್ ಮಾಡುತ್ತಿದ್ದಾನೆ ಇದು ಸರಿಯಲ್ಲ ಅಂತ ಹೇಳಿದ್ದಕ್ಕೆ ಸಹೋದರರಿಬ್ಬರು ಸೇರಿಕೊಂಡು ಅವ್ಯಚ್ಯ ಪದ ಪ್ರಯೋಗ ಮಾಡಿ  ಹಲ್ಲೆ  ನಡೆಸಿದ ಪ್ರಕರಣ ನಿನ್ನೆ ಬೆಳಗಿನ ಜಾವದಲ್ಲಿ ನಡೆದಿದೆ. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ  ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಆಶ್ರಫ್ ಅಲಿಯಾಸ್ ಸುಹೈಲ್ ಎಂಬ ವ್ಯಕ್ತಿಯ ದೂರಿನ ಮೇರೆಗೆ ನಿಸಾರ್ ಮತ್ತು ಬಶೀರ್ ಎಂಬ ಇಬ್ಬರು ಆರೋಪಿಗಳ ವಿರುದ್ಧ ಮಂಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳು, ಫಿರ್ಯಾದಿದಾರರ ಸಂಬಂಧಿಕ ಸೈಯ್ಯದ್ ಮೊಹಮ್ಮದ್ @ ಪಿಂಚಿಗೂ ಹಲ್ಲೆ ನಡೆಸಿ, ಕಾರಿನ ಗ್ಲಾಸ್ ಮತ್ತು ಬೊನೆಟ್ ಗೆ ಹಾನಿ ಮಾಡಿದ್ದಾರೆ. ಹಾಗೆಯೇ ಪಿಂತಿಯ ಜೊತೆಗೆ ಇದ್ದ ದೂರುದಾರ ಮೇಲೆಯೂ  ಹಲ್ಲೆ ನಡೆಸಿ, ಮೂಗಿನಿಂದ ರಕ್ತಸ್ರಾವ ಆಗುವ ಹಾಗೆ ಹಲ್ಲೆ ನಡೆಸಿದ್ದಾರೆ . ಆರೋಪಿಗಳಲ್ಲಿ ಸೈಯ್ಯದ್ ಮೊಹಮ್ಮದ್, ತನ್ನ ಪ್ರೇಯಸಿಗೆ ನಿಮ್ಮ ಸಹೋದರ ಹಕೀಮ್ ಎಂಬಾತ  ಫೋನ್ ಮಾಡಿ ಟಾರ್ಚರ್ ನೀಡುತ್ತಿರುವುದರ ಬಗ್ಗೆ ವಿಚಾರಿಸಿದ್ದಕ್ಕೆ, ಆರೋಪಿಗಳು ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.

ಇದೇ ರೀತಿ ಸೇಮ್ ಸಮಯದಲ್ಲಿ ಮೇಲಿನ ಪ್ರಕರಣದಲ್ಲಿ ಆರೋಪಿಗಳ ನಿಸಾರ್ ಈ ಪ್ರಕರಣದ ದೂರುದಾರ ಹಾಗೂ ಪಿಂಚಿ ಅವರಿಂದ ಮನೆಯ ಆವರಣಕ್ಕೆ ನುಗ್ಗೆ ಹಲ್ಲೆ ಮಾಡಿದ್ದಾರೆ ಎಂಬ ಕೌಂಟರ್ ಪ್ರಕರಣ ದಾಖಲಾಗಿದೆ ಅದು ಕೂಡ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ. ಎರಡು ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಹಳ್ಳಿಯಿಂದ ಡೆಲ್ಲಿ ತನಕ ಉರಿ ಬಿಸಿಲು, ಮಾರ್ಚ್ ಆರಂಭದಲ್ಲೇ ಜನ ತತ್ತರ”
₹1270 ಕೋಟಿ ಕಾನ್ಟ್ರಾಕ್ಟ್ ಹಗರಣ -CM ಖಾಂಡು ಕುಟುಂಬ ವಿಚಾರಣೆ-ಸುಪ್ರೀಂಕೋರ್ಟ್ ಸಿಬಿಐಗೆ ಆದೇಶ..
“ಬರ್ಕಾಸ್ತು ಘಟಕಕ್ಕೆ ‘ಬೋಗಸ್ ನಾಯಕತ್ವ’ – ಕರವೇ ಮಹಿಳಾ ಘಟಕದಲ್ಲಿ ಭಿನ್ನಮತ ಸ್ಫೋಟ!”
ತೈಲ, ಯುದ್ಧ ಮತ್ತು ಆರ್ಥಿಕತೆ: ಭಾರತದ ಮುಂದೆ ಹೊಸ ಸವಾಲು
ನಿಶ್ಚಿತಾರ್ಥ ಮಾಡಿಕೊಂಡು, ಫೈನಾನ್ಸಿಯಲ್ ವಂಚನೆ ದೂರು ದಾಖಲು
ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
“ಪ್ರಜಾಪ್ರಭುತ್ವದ ಮೇಲೆ ದಾಳಿ”ಸುಪ್ರೀಂ ಕೋರ್ಟ್ ಕಿಡಿ: ಇದು ಪ್ರತಿಭಟನೆ ಅಲ್ಲ, ಸಂಚು!”
ಇರಾನ್ ದಾಳಿಗೆ ಬೆಂಜಿಮನೇತನ್ಯಹೋ ಕೊಲ್ಲಲ್ಪಟ್ಟಿದ್ದಾರಾ?
ಸಾಮಾಜಿಕ‌ ಕಾರ್ಯಕರ್ತರಿಗೆ ಹಾಗೂ ನಗರ ಸಭೆ ಪೌರಯುಕ್ತರಿಗೆ ಬಹಿರಂಗ ಸವಾಲು.ಶ್ರೀಮಂತರ ಅಕ್ರಮಗಳ ಬಗ್ಗೆ ಮೌನವೇಕೆ.‌‌?
ಮನೆ ಬಾಡಿಗೆ ಕೊಡುವಾಗ ನಿಗಾ ಇರಿಸಲು ಮಾಲಕರಿಗೆ ಎಚ್ಚರಿಕೆ ..!ಗಾಂಜಾ ಸೇವಿಸಿದ ಐದು ನರ್ಸಿಂಗ್ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ….
📣3 ತಿಂಗಳಲ್ಲಿ LPG ಸಂಪರ್ಕ ರದ್ದು ??– PNGಗೆ ಬದಲಾವಣೆ ಕಡ್ಡಾಯ” ಈಗಲೇ ಸತ್ಯ ತಿಳಿದುಕೊಳ್ಳಿ..! ಗ್ಯಾಸ್ ಬಗ್ಗೆ ಗೊಂದಲಕ್ಕೆ ಸ್ಪಷ್ಟ ಉತ್ತರ ಇಲ್ಲಿದೆ.
ನೆತನ್ಯಾಹು ಎಲ್ಲಿದ್ದಾರೆ? ಬದುಕಿದ್ದರೆ ಹಿಂಬಾಲಿಸಿ ಕೊಲ್ಲುತ್ತೇವೆ ಎಂದ ಇರಾನ್
ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
“ಪಾಲಕ್ಕಾಡ್‌ನಲ್ಲಿ ಮೋದಿ ಚಂಡೆ ಸದ್ದು—ಕೇರಳದಲ್ಲಿ ಚುನಾವಣಾ ಕಹಳೆ!” 
ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!
ಐಟಿ ಕ್ಷೇತ್ರದಲ್ಲಿ ಮತ್ತೆ ಲೇಆಫ್ ಭೀತಿ!
ಜೀತಕ್ಕಿಟ್ಟುಕೊಂಡು ದರ್ಬಾರ್ ನಡೆಸುತ್ತಿದ್ದ ರಜನಿಶೆಟ್ಟಿಯ ಬಂಧನ
🔴 ಯುದ್ಧದ ಹೊತ್ತಿನಲ್ಲಿ ಮಾನವೀಯ ರಾಜತಾಂತ್ರಿಕತೆ: ಇರಾನ್‌ಗೆ ಭಾರತದಿಂದ ಮೊದಲ ವೈದ್ಯಕೀಯ ನೆರವು:
ಮಾರ್ಚ್ 17 :ಮಂಗಳೂರಿನಲ್ಲಿ ವಿಶ್ವ ಗ್ರಾಹಕರ ದಿನಾಚರಣೆ-ಗ್ರಾಹಕರ ಹಕ್ಕುಗಳ ಜಾಗೃತಿ ಕಾರ್ಯಕ್ರಮ
ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆಯ ಪೋಸ್ಟ್ ಗಳನ್ನು ಹಾಕಿದ ಆರೋಪಿಯ ಬಂಧನ
ಕನ್ನಡದ ನೆಲದಲ್ಲಿ ಕನ್ನಡಕ್ಕೇ ಗೇಟ್ ಪಾಸ್: ಇವರು ಕರ್ನಾಟಕದ ಸಚಿವರೊ⁉️ಇಂಗ್ಲೆಂಡಿನ ಪ್ರತಿನಿಧಿಯೋ?
ವಿಷಪ್ರಾಶನ  ಪ್ರಕರಣದಲ್ಲಿ ಕಾರ್ಕಳ ಗಜರಿಯ ಹಾಸ್ಪಿಟಲ್ ತಪ್ಪು ಮಾಡಿತೇ?
ನಾಗಪ್ರತಿಷ್ಠಾ ಮಂಟಪದ ಎದುರು ನಡೆದಾಡಲು ಸ್ಥಳವಿಲ್ಲದಷ್ಟು ಭಕ್ತಾದಿಗಳು …
17ನೇ ಆಯವ್ಯಯ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ
ವಂಚಕನ ಬೆನ್ನಿಗೆ ನಿಂತರೆ, ಕೊರಳಿಗೆ ಉರುಳಾದೀತು!
ಹೋಟೆಲ್, ಕೆಫೆ ಬಿಸಿ ಬಿಸಿ ಪ್ಲಾಸ್ಟಿಕ್ ಲ್ಲಿ ಪಾರ್ಸೆಲ್‌ಗೆ ಬ್ರೇಕ್ –ಹಾಗೆ 5ರೂ 10ರೂ ಬೀಡಿ ಸಿಗರೇಟ್ ಗುಟ್ಕಾಕ್ಕೆ ₹1000 ದಂಡ ಕಟ್ಟಬೇಕಾದಿತು ಎಚ್ಚರ …!
ಜೀವನ್ಮರಣ ಹೋರಾಟದಲ್ಲೂ ಗೆಳೆಯರ ಬದುಕಿಸಿದ 14ರ ಬಾಲಕನ ರೋಚಕ  ಸ್ಟೋರಿ 
ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ದಯಾ ಮರಣಕ್ಕೆ ಅನುಮತಿ
ಎಲ್ಲೆಡೆ LPG ಗ್ಯಾಸ್ ಸಿಲಿಂಡರ್ ಸಂಕಷ್ಟ: ಇದು ಜೀವನೋಪಾಯದ ಪ್ರಶ್ನೆ… ತಕ್ಷಣ ಸಮರ್ಪಕ ಕ್ರಮ ಸರ್ಕಾರದ ಹೊಣೆ.
ಉದ್ಯಮಿ ಧೀರಜ್ ಜೈನ್ ಗಪ್ ಚುಪ್ಪಾಗಿ ನಡೆಸಿದ ಮಾನವೀಯ ನಡೆಗೆ ಸಾಕ್ಷಿ ನೋಡಿ