📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಹೃದಯವಿದ್ರಾವಕ ಘಟನೆ: ರಾಜಕಾಲುವೆಯಲ್ಲಿ ತೇಲಿ ಬಂದ ನವಜಾತ ಹಸುಗೂಸು

    ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಬಸವಣ್ಣ ಕಾಲುವೆಯಲ್ಲಿ ಆಗಸ್ಟೇ ಜನ್ಮ ತಾಳಿದ ನವಜಾತ ಶಿಶುವಿನ ಮೃತದೇಹ ತೇಲಿ ಬಂದಿರುವ ಹೃದಯ ವಿದ್ರಾವಕ ಘಟನೆ ಬುಧವಾರ ನಡೆದಿದೆ.

    ಘಟನೆಯ ವಿವರ

    ಬುಧವಾರ ಬೆಳಿಗ್ಗೆ ಕಾಲುವೆಯಲ್ಲಿ ಶಿಶುವಿನ ಮೃತದೇಹ ತೇಲುತ್ತಿರುವುದನ್ನು ಸ್ಥಳೀಯರು ಗಮನಿಸಿದರು. ಇದನ್ನು ಕಂಡು ಸಾರ್ವಜನಿಕರು ಮಮ್ಮಲ ಮರುಗಿದರು. ಕೂಡಲೇ ವಿಷಯವನ್ನು ಹೊಸಪೇಟೆ ಪಟ್ಟಣ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಯಿತು.

    ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಹೊರತೆಗೆದು ಪರಿಶೀಲನೆ ನಡೆಸಿದರು. ಪ್ರಾಥಮಿಕ ತನಿಖೆಯಿಂದ ಇದು ಅಗಸ್ಟೇ ಜನ್ಮ ತಾಳಿದ ಶಿಶು ಎಂಬುದು ತಿಳಿದು ಬಂದಿದೆ.

    ತನಿಖೆ ಆರಂಭ

    ಶಿಶು ಯಾವ ಕಾರಣಕ್ಕೆ ಕಾಲುವೆಯಲ್ಲಿ ಕಾಣಿಸಿಕೊಂಡಿತು ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

    Also Read  ಸದ್ಯದಲ್ಲೇ ಬರುತ್ತೆ ತಣ್ಣೀರ್ಬಾವಿ ಬೀಚ್‌ಗೆ shortcut ಮಾರ್ಗ!30 ನಿಮಿಷ ಕಡಿಮೆ ಪ್ರಯಾಣ..!

    ಈ ಕುರಿತು ಹೊಸಪೇಟೆ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಘಟನಾ ಸ್ಥಳದಲ್ಲಿ ಜನರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಶಿಶುಗಳನ್ನು ಇಂತಹ ರೀತಿಯಲ್ಲಿ ಎಸೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.


    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ನಾಲ್ಕು ಮಕ್ಕಳನ್ನು ಹೆತ್ತ ಮಹಾತಾಯಿ, ಸದ್ಯಕ್ಕೆ ತಾಯಿ ಮಕ್ಕಳು ಸೇಫ್
    ಐಸಿಸಿ ಟ್ವೆಂಟಿ-20 ವಿಶ್ವಕಪ್ ಮೂಡಿಗೇರಿಸಿಕೊಂಡ ಭಾರತ
    ಶಿಕ್ಷಣದ ಹೆಸರಿನಲ್ಲಿ ಡ್ರಗ್ ವ್ಯವಹಾರ! ಬೆಚ್ಚಿಬಿದ್ದ ಮಂಗಳೂರು…
    ಮತ್ತೆ ಜಾರುತ್ತಿದೆ ಕೆತ್ತಿಕಲ್ ಗುಡ್ಡ: ಕೋಟ್ಯಂತರ ವೆಚ್ಚದ ತಡೆ ಕಾಮಗಾರಿಯೂ ವಿಫಲವೇ? ಹೆದ್ದಾರಿ 169ರ ಸುರಕ್ಷತೆ ಮತ್ತೆ ಪ್ರಶ್ನಾರ್ಥಕ
    ₹5ಕ್ಕೆ ಇಡ್ಲಿ… 56 ವರ್ಷಗಳಿಂದ ಅದೇ ರುಚಿ! 70ರ ಹರೆಯದಲ್ಲೂ ಪ್ರತಿದಿನ 1,500 ಇಡ್ಲಿ ಮಾಡಿ ಜನರ ಮನ ಗೆದ್ದ ಕರ್ನಾಟಕದ ಅನ್ನದಾತ…
    ಡಾನ್ -3 ಸಿನಿಮಾ ಕಥೆ ಗೋವಿಂದ….!
    ಜನಪ್ರಿಯ “ಶಕ್ತಿ ಯೋಜನೆ” ವಿಫಲಗೊಳಿಸಲು ಸಂಚು!
    420 ವಂಚನೆ ಪ್ರಕರಣದಲ್ಲಿ ಮಹಿಳೆಯ ಬಂಧನ – ಪೊಲೀಸ್ ತನಿಖೆ
    Pahalgam ದಾಳಿಗೆ ಪ್ರತೀಕಾರ ತೀರಿಸಿದ್ದ ‘ಆಪರೇಷನ್ ಸಿಂದೂರ್’: ವರ್ಷದ ಬಳಿಕ ಹುತಾತ್ಮ ಯೋಧರ ವಿವರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ…
    ಉರ್ವಸ್ಟೋರ್ ಮೈದಾನದಲ್ಲಿ ಕತ್ತಿಯಿಂದ ಕಡಿದು ಹತ್ಯೆಗೆ ಯತ್ನ : ಆರೋಪಿ ಬಂಧನ
    ನನ್ನನ್ನು ದುರ್ಬಲ ವ್ಯಕ್ತಿ ಅಂದುಕೊಳ್ಳಬೇಡಿ- U.T ಖಾದರ್
    ಕುಂದಾಪುರದಲ್ಲಿ ಎರಡು ಮಕ್ಕಳ ತಾಯಿ ನಾಪತ್ತೆ. ಸ್ನೇಹಿತರ ಜೊತೆಯಲ್ಲಿ ಹೋಗಿರುವ ಶಂಕೆ
    ED ₹2,178 ಕೋಟಿ ಆಸ್ತಿ ಜಪ್ತಿ ನಿರವ್ ಮೋದಿ–ವಿಜಯ್ ಮಲ್ಯ ಸೇರಿ 21 ಜನರ ಆರ್ಥಿಕ ಅಪರಾಧಿಗಳ ವಿರುದ್ಧ ದೊಡ್ಡ ಮಟ್ಟದ ಕ್ರಮ
    ಸ್ಟೇಟ್ ಬ್ಯಾಂಕ್ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಡಾ. ನಾಗಲಕ್ಷ್ಮಿ ಚೌಧರಿ – ಮಹಿಳಾ ಮೀನುಗಾರರ ಸಮಸ್ಯೆ ಆಲಿಕೆ
    ಬಂಗಾಳದಲ್ಲಿ ಈಗಲೂ ದೀದಿನೇ ಫೇವರೆಟ್, ಬಲ ಹೆಚ್ಚಿಸಿ ಕೊಂಡ ಬಿಜೆಪಿ
    MRPLನಲ್ಲಿ ಭಾರೀ ಸ್ಫೋಟದ ಸದ್ದು “ಬಾಯ್ಲರ್ ಬ್ಲಾಸ್ಟ್”…!ಕಾಟಿಪಳ್ಳ, ಜೋಕಟ್ಟೆ , ಕೃಷ್ಣಾಪುರದ ಜನರಲ್ಲಿ ಆತಂಕ — ಫೇಸ್‌-3 ಘಟಕದ ಬಳಿ ಘಟನೆ ಶಂಕೆ
    ಜಿಮ್,“ಫಿಟ್ನೆಸ್ ಸೆಂಟರ್‌ಗಳಲ್ಲಿ ಹೆಚ್ಚುತ್ತಿರುವ ಅಪಾಯಕಾರಿ ಸಂಬಂಧಗಳು: ಜಿಮ್ ಟ್ರೈನರ್ ಆತ್ಮಹತ್ಯೆ
    ಬರಾಯಿಪುರ 12 ವರ್ಷದ ಬಾಲಕಿಯ ಅತ್ಯಾಚಾರದ ಕ್ರೌರ್ಯಕ್ಕಿಂತ ಈಗ ಎನ್‌ಕೌಂಟರ್‌ ಚರ್ಚೆಯ ಕೇಂದ್ರ!?ಆರೋಪಿ ಒಟ್ಟಿಗೆ … ಎಲ್ಲಾ ಸತ್ಯವೂ ಸತ್ತಿತೇ?
    “ಹಿಜಾಬ್ ಆದೇಶಕ್ಕೆ ಕರಾವಳಿಯಲ್ಲಿ ಬಿಜೆಪಿ ಸಿಡಿದೆದ್ದಿದೆ!ಓಲೈಕೆಗಾಗಿ ಶಿಕ್ಷಣವನ್ನೇ ಬಲಿ ಕೊಟ್ಟ ಕಾಂಗ್ರೆಸ್” – ಬಿಜೆಪಿ ವಾಗ್ದಾಳಿ.
    ಭಾರತದ 9 ರಾಜ್ಯದ 8.18 ಕೋಟಿ ಮತದಾರರನ್ನು ಕೈ ಬಿಡಲಾಗಿದ್ದು ,ಅವರ ಕಥೆ ಏನು?
    ವಿಶ್ವ ಸಂಸ್ಥೆಯು ಯಾವ ಪುರುಷಾರ್ಥಕ್ಕೆ? ಬಲವರ್ಧನೆಯ  ಅಗತ್ಯತೆ
    ಮೊದಲ ದಿನವೇ ಯು.ಟಿ. ಖಾದರ್ ಖಡಕ್ ನಡೆ …PF ಕೊಡದ ಗುತ್ತಿಗೆದಾರನಿಗೆ ನೋಟಿಸ್, ಅಧಿಕಾರಿಗಳಿಗೆ ತರಾಟೆ
    ಆನ್ಲೈನ್ ವಂಚಕರಿಂದ ಮಂಗಳೂರು ಡಾಕ್ಟರ್ ಒಬ್ಬರ ಏಳು ದಿನಗಳ ಕಾಲ ಹೌಸ್ ಅರೆಸ್ಟ್
    ಈ ಬಾರಿ ಮಕ್ಕಳೊಟ್ಟಿಗೆ PUC ಎಕ್ಸಾಮ್ ಪಾಸಾದಅಮ್ಮಂದಿರೇ ಮನಸ್ಸಿದ್ದರೆ ಮಾರ್ಗ ಇದೆ ಅನ್ನೋದಕ್ಕೆ…ಪ್ರೇರಣೆ…!
    2047ರ ಕನಸಿನ ಭಾರತಕ್ಕಾಗಿ ದೆಹಲಿಯಲ್ಲಿ ಮೆಗಾ ಮಂಥನ… ಏನಿದೆ ಈ ಮಾಸ್ಟರ್ ಪ್ಲಾನ್‌ನಲ್ಲಿ?
    ಹಿಂದೂ ಬುಡಕಟ್ಟು ಸಮಾಜದ ರುದ್ರಾಕ್ಷಿ ಸುಂದರಿ ಮುಸ್ಲಿಂ ಹುಡುಗನ ಮದುವೆಯಾದ್ಲು
    ಟೇಕಾಫ್‌ ಬಳಿಕ RAF ಯುದ್ಧವಿಮಾನ ಪತನ: ಪೈಲಟ್‌ಗಳು ಪಾರು
    ಬೈಂದೂರಿನಲ್ಲಿ ಹಳೆ ವೈಷಮ್ಯದಿಂದ ಮನೆಗೆ ನುಗ್ಗಿ ಹಲ್ಲೆಗೆ ಯತ್ನ
    ಸಂಸತ್ ಕಾರಿಡಾರ್‌ನಲ್ಲಿ ವಿವಾದಿತ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ರೇಣುಕಾ ಚೌಧರಿ ತರಾಟೆ
    Online payments ಹೊಸ ಸುರಕ್ಷತಾ ನಿಯಮಗಳು: ನಿಮ್ಮ ಹಣಕ್ಕೆ ‘ಅದೃಶ್ಯ ಕವಚ’