📍 Karavali Maruta
LIVE | CONTACT
ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

ಮ್ಯಾರಥಾನ್ ನಲ್ಲಿ ಇರುವಾಗಲೇ ಹೃದಯಾಘಾತದಿಂದ  ಸಬ್ ಇನ್ಸ್ಪೆಕ್ಟರ್ ನಿಧನ

ಇಂದು ಬೆಳ್ಳಂ ಬೆಳಗ್ಗೆ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಸಿರ್ ಹುಸೇನ್ ಎಂಬವರೇ ಮೃತಪಟ್ಟ ದುರ್ದೈವಿಯಾಗಿದ್ದಾರೆ. ನಾಸಿರ್ ಹುಸೇನ್ ರವರ ಅಕಾಲಿಕ ನಿಧನಕ್ಕೆ ಉಡುಪಿ ಜಿಲ್ಲೆಯ ಇಡೀ ಪೊಲೀಸ್ ವೃಂದವೇ ಕಣ್ಣೀರಾಗಿದೆ.

COMMENTS

Login with Gmail to comment

ಇನ್ನಷ್ಟು ಸುದ್ದಿ

ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಹೆಸರಲ್ಲಿ ನಡಿತಿರೋದೇನು?
ಕರ್ನಾಟಕದಲ್ಲಿ ಯುಗಾದಿ ಹಬ್ಬಕ್ಕೂ ಮುನ್ನವೇ  ಮುಂಗಾರು  ಮಳೆರಂಗು – 5 ಜಿಲ್ಲೆಗಳಲ್ಲಿ ಆಲಿಕಲ್ಲು ಅಬ್ಬರ!
ಬಲಪಂಥೀಯರ ಜೊತೆ ಮುಖ್ಯಮಂತ್ರಿಗಳ ಸ್ನೇಹ : ಅಭದ್ರತೆ ಯಾರಿಗೆಲ್ಲ?
ಡೈಮಂಡ್ ನೆಕ್ಲೇಸ್, ಕಿವಿಯೋಲೆಗಳು, ಚಿನ್ನದ ಚೈನ್, ಪ್ಲಾಟಿನಂ ಉಂಗುರ ಕಳವು…!
ಮಂತ್ರಾಲಯದ ಮಠದ ಹೆಸರಲ್ಲಿ 3 ಲಕ್ಷ ಆಸೆ ತೋರಿಸಿ ವಂಚನೆ..!
ಕಾರಿಗೆ ಮಹಿಳೆ ಡಿಕ್ಕಿ..ಗುಳಿಗಜ್ಜನೆ ಕಾಪಾಡಿದ್ದ..! ಎದೆ ಜಲ್ಲೆನಿಸುವ ದೃಶ್ಯ
ಸಚಿವ ಜಮೀರ್ ಕಥೆ ಗೋವಿಂದ!!!?
ಜಸ್ಟ್ one click ನಲ್ಲೇ ಎಲ್ಲಾ ಸರ್ಟಿಫಿಕೇಟ್…!2026–27ರಿಂದ ಅಂಕಪಟ್ಟಿ ಹಾರ್ಡ್ ಕಾಪಿ ಇಲ್ಲ..
ಹವ್ಯಕ ಭಾಷಾ ಅಕಾಡೆಮಿ ಅಸ್ತಿತ್ವಕ್ಕೆ ಗ್ರೀನ್ ಸಿಗ್ನಲ್ 
ರಾಪಿಡೊ ಚಾಲಕನ ಖಾತೆಯಲ್ಲಿ 300 ಕೋಟಿ ರೂ. ವಹಿವಾಟು! ಶಾಕ್ ಅದ ED
ಮಾರ್ಚ್ 7 ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ
ಕಳುವಾದ ವಾಹನ ಸಮೇತ ಕಳ್ಳರ ಬಂಧನ…!
ಅಸ್ಸಾಂನಲ್ಲಿ ಮತದಾನದ ಹಿನ್ನೆಲೆ ಹಿಂಸಾಚಾರ: 30ಕ್ಕೂ ಹೆಚ್ಚು ಮಂದಿ ಗಾಯ, 7 ಜನರ ಬಂಧನ
ರಾಜಕೀಯ ಸುದ್ದಿ ಅಂದರೆ ಬೋರ್ ಅಂತ ಅನ್ನಿಸುವರಿಗೆ ಇದು ಒಂದು ಪಕ್ಕಾ ಎಂಟರ್‌ಟೈನ್‌ಮೆಂಟ್ ಎಪಿಸೋಡ್!!!
ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
ಸುಳ್ಯ:  ಕರ್ತವ್ಯದಲ್ಲಿದ್ದ ಉಪನ್ಯಾಸಕ ಕುಸಿದು ಬಿದ್ದು ಸಾವು
ಸುಬ್ರಹ್ಮಣ್ಯ ಅಭಿವೃದ್ಧಿ — ಸ್ಥಳೀಯರ ಜೊತೆಗೂಡಿ ಮಾತ್ರ ಸಾಧ್ಯ!”
ಗುರು ಬ್ರಹ್ಮ – ಗುರು ವಿಷ್ಣು ಅನ್ನುವ ಕಾಲ ಮುಗಿದು ಹೋಯ್ತೇ?
ಘರ್ಷಣೆಗಳ ನಡುವೆಯೂ ಜನರ ಮತದ ಹಕ್ಕು ಅಚಲ…ಸಂಕ್ಷಿಪ್ತ ನೋಟ..
ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
ಮಂಗಳೂರಿನಲ್ಲಿ ವಕೀಲರೊಬ್ಬರ ನಕಲಿ ದುಷ್ಕೃತ್ಯ ಬಯಲಿಗೆ?
ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ HPV ಲಸಿಕೆ ಹಾಕಿಸಿಕೊಳ್ಳಲು ಸಂಸದರ ಕರೆ
ಇಂದು ಮಾಜಿ ಸಚಿವರಿಂದ ಸೌಹಾರ್ದ ಇಫ್ತಾರ್ ಕೂಟ 
“ಮಂಜಿನ ನಡುವೆ ಕ್ಷಣಾರ್ಧದಲ್ಲಿ ಮಾಯವಾದ ಮಗಳು”ಶ್ರೀನಂದಾ ಶವವಾಗಿ ಪತ್ತೆ…!
ಕಿಡ್ನಿ ಕಾಯಿಲೆಯ ಬಗ್ಗೆ ಎಚ್ಚರಿಕೆ ಅಗತ್ಯ- ಡಾಕ್ಟರ್ ಅಶೋಕ್ ಭಟ್
ಏಪ್ರಿಲ್ 1, 2026ರಿಂದಲೇ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ
ಎಂಡೋಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಆರೋಗ್ಯ ತಪಾಸಣಾ ಶಿಬಿರ
ಭಾರತ ಮುಸ್ಲಿಂ ದೇಶವಾಗುವುದೇ?- ನಾಳೆ ಪುಸ್ತಕ ಬಿಡುಗಡೆಯ ಕಾರ್ಯಕ್ರಮ
ಗಂಡನ ಮನೆಯಿಂದ ಯುವತಿಯನ್ನು ಎಳೆದೊಯ್ದರು
ಹುಬ್ಬಳ್ಳಿ ಲವ್ ಜಿಹಾದ್..!?ಮೂರು ವರ್ಷದ ಸಂಬಂಧ, friendship, ಫ್ಯಾಮಿಲಿ closeness-ಕ್ಷಣದಲ್ಲೇ ಬಾರಿ ಸಂಘರ್ಷ..!