📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಗೊಂದಲ ಬೇಡ: ಜಿಲ್ಲಾ ಆರೋಗ್ಯಾಧಿಕಾರಿ ಸ್ಪಷ್ಟನೆ

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಶ್ವ ವಿದ್ಯಾಲಯ ಕಾಲೇಜು ಮಂಗಳೂರು ಹಾಗೂ ವುಮೆನ್ಸ್ ವಿಂಗ್ ಐ.ಕ್ಯೂ.ಎ.ಸಿ. ಇನ್ ಅಸೋಸಿಯೆಶನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ನಡೆಯಿತು.
    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಹೆಚ್.ಆರ್.ತಿಮ್ಮಯ್ಯ ಮಾತನಾಡಿ, ಲಿಂಗಾನುಪಾತದ ಅಸಮಾನತೆಯ ಬಗ್ಗೆ, ಹೆಣ್ಣಿನ ಮಹತ್ವದ ಕುರಿತು ಹಾಗೂ ಲಿಂಗ ಸಮಾನತೆಯನ್ನು ಕಾಪಾಡುವಲ್ಲಿ ಯುವ ಪೀಳಿಗೆಗಳು ಹೆಚ್ಚಿನ ಪ್ರಾಮುಖ್ಯತೆ ವಹಿಸಬೇಕು ಎಂದರು. ಹೆಚ್.ಪಿ.ವಿ. ಚುಚ್ಚು ಮದ್ದಿನ ಬಗ್ಗೆ ಎಲ್ಲಾ 14 ವರ್ಷದ ಹೆಣ್ಣು ಮಕ್ಕಳು ಪಡೆಯುವಂತೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಬರುವ ಯಾವುದೇ ಊಹಾಪೋಹಗಳಿಗೆ ಕಿವಿಕೊಡದೆ, ಚುಚ್ಚು ಮದ್ದಿನ ಬಗ್ಗೆ ಸಂಶಯಗಳಿದ್ದಲ್ಲಿ ಹತ್ತಿರ ಸರ್ಕಾರಿ ಆರೋಗ್ಯ ಸಂಸ್ಥೆಗಳಿಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ಹೇಳಿದರು.
    ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲ ಪ್ರೊ. ಗಣಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸ¯ಹಾ ಸಮಿತಿ (ಪಿ.ಸಿ.&ಪಿ.ಎನ್.ಡಿ.ಟಿ.) ಅಧ್ಯಕ್ಷೆ ಡಾ.ಅಮೃತಾ ಭಂಡಾರಿ, ಇನ್ನರ್ ವಿಲ್ ಕ್ಲಬ್ ಆಫ್ ಮಂಗಳೂರು ನಾರ್ತ್‍ನ ಅಧ್ಯಕ್ಷ ಡಾ.ಅರುಣಾ ಜಾಲನ್, ಕೆ.ಎಂ.ಸಿ. ಮಕ್ಕಳ ವಿಭಾಗದ ಡಾ.ನೂತನ್ ಕಾಮತ್ ಸಂಪನ್ಮೂಲ ವ್ಯಕ್ತಿಯಾಗಿ ಉಪಸ್ಥಿತರಿದ್ದರು. ಡಾ.ಭಾರತಿ ಪ್ರಕಾಶ್ ನಿರೂಪಿಸಿದರು.
    ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ವಿಶ್ವವಿದ್ಯಾನಿಲಯದ ಅಧೀನದಲ್ಲಿ ಬರುವ ಅಂತರ್ ಕಾಲೇಜು ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಭ್ರೂಣಲಿಂಗ ಪತ್ತೆ ತಡೆ ಕಾಯ್ದೆ-1994, ಲಿಂಗ ತಾರತಮ್ಯ ತಡೆಯುವ ಕುರಿತು ಹಾಗೂ ಲಿಂಗಾನುಪಾತವನ್ನು ಹೆಚ್ಚಿಸುವ ಕುರಿತು ಭಿತ್ತಿಪತ್ರ ಹಾಗೂ ಕನ್ನಡ ಘೋಷ ವಾಕ್ಯ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಯಿತು. ವಿಜೇತರಿಗೆ ಕಾರ್ಯಕ್ರಮದಲ್ಲಿ ಪ್ರಮಾಣಪತ್ರ ಹಾಗೂ ಬಹುಮಾನಗಳನ್ನು ವಿತರಿಸಲಾಯಿತು.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಅಧಿಕಾರಿಗಳಿಗೆ ಲಂಚವೋ? ಗೌರವ ಧನವೋ ….!ಶಿವಲಿಂಗೇಗೌಡ “ಹೇಳಿಕೆ”ಭಾರಿ ವಿವಾದ…!
    ಮಂಗಳೂರು ಶಾಕ್ ! ನೇತ್ರಾವತಿ ತೀರದ ನದಿಯಲ್ಲಿ ತೇಲಿ ಬಂದ ರಾಶಿ ರಾಶಿ ಆಧಾರ್ ಕಾರ್ಡ್‌ಗಳು !!!ಹೊಣೆ ಯಾರು?
    ಸರ್ವಜನಾಂಗದ ಶಾಂತಿಯ ತೋಟಕ್ಕೆ ಮತ್ತೊಂದು ಸೌಹಾರ್ದದ ಹೆಜ್ಜೆ
    ಸಭೆಯ ನಡುವೆ ಬ್ಲಾಕ್ ಅಧ್ಯಕ್ಷ ಕಾಣೆ …ಕಾರ್ಯಕರ್ತರು ಗುಸು ಗುಸು – ಪಿಸುಪಿಸು
    ಶಾಸಕ ಸ್ಥಾನಕ್ಕೆ ರಾಜೀನಾಮೆ, ಯಶ್ವಂತರಾಯಗೌಡರ ನಡೆ  ಸಸ್ಪೆನ್ಸ್
    ಬೆಂಗಳೂರಿನಿಂದ ಚೆನ್ನೈಗೆ ಹೊರಟ ವಿಮಾನದಲ್ಲಿ ಹೊಗೆ — ಎಲ್ಲಾ ವಿಮಾನಗಳು ವಿಳಂಬ ಪ್ರಯಾಣಿಕರಿಗೆ ತೊಂದರೆ
    ವಂಚಕನ ಬೆನ್ನಿಗೆ ನಿಂತರೆ, ಕೊರಳಿಗೆ ಉರುಳಾದೀತು!
    ಪೂಜೆಗಾಗಿ ತೆರಳಿದ ಅರ್ಚಕರ ಶವ ನಾಲೆಯಲ್ಲಿ ಪತ್ತೆ
    ಕಾಂಗ್ರೆಸ್ ಮೇಲಿನ ಕೋಪ ತಣ್ಣಗಾಗಿಲ್ಲ….. ಜನಪರ ಯೋಜನೆ ಮುಂದುವರೆಸಲು ಸ್ಟಾಲಿನ್ ಮನವಿ
    ಟ್ರಂಪ್ ಮೇಲೆ ದಾಳಿ ಯತ್ನ -ಗನ್ ಸದ್ದು ಮತ್ತೆ ವೈಟ್ ಹೌಸ್ ರಾಜಕೀಯವನ್ನ ನಡುಗಿಸಿದೆ!ಭದ್ರತಾ ಪ್ರಶ್ನೆ!
    7 ಲಕ್ಷದ ಸುಪಾರಿ ನೀಡಿ ತಾಯಿಯನ್ನು accident ಮಾಡಿ ಕೊಂದ ಮಗಳ ವಿಕೃತ ಘಟನೆ..!
    ಕರ್ನಾಟಕ ಬಂದ್ LIVE: ಪ್ರತಿಭಟನಾಕಾರರು ವಶಕ್ಕೆ, ರಾಜ್ಯಾದ್ಯಂತ ಬಿಗಿ ಭದ್ರತೆ; ಶಾಲೆ, ಬ್ಯಾಂಕ್, ಬಸ್ ಸೇವೆ ಎಂದಿನಂತೆ….!
    ಬೆಳ್ಮಣ್ಣಿನಲ್ಲಿ ಗುಂಡಿನ ಸದ್ದು… ಮಾಜಿ ಸಚಿವರ ಶಿಷ್ಯನ ಭೀಕರ ಹತ್ಯೆ
    “ವಿ ದಿ ಲೀಡರ್ಸ್”ಅಣ್ಣಾಮಲೈ ಮಾಸ್ಟರ್ ಪ್ಲಾನ್!ಸಿನಿಮಾ ವರ್ಚಸ್ಸಿನ ಟಿವಿಕೆ (TVk) ಯನ್ನ ಮಕಾಡೆ ಮಲಗಿಸಲು ಸಜ್ಜಾಗ್ತಾ ಇದೆಯಾ..?
    Cyber ವಂಚನೆಯ ಹೊಸ ತಂತ್ರ “ಸಿಮ್ ನವೀಕರಣ,5ಜಿ ಅಪ್‌ಗ್ರೇಡ್,ಸಿಮ್ ಸ್ವಾಪ್”ಹೆಸರಲ್ಲಿ ಮಂಗಳೂರಿನ ವ್ಯಕ್ತಿಗೆ 23.98 ಲಕ್ಷ ರೂ. ನಾಮ!
    🔥 “Get out of here! — ಸೂಪರ್ women ವಿರುದ್ಧವೇ ಕೇಸ್?!!
    ಜಪಾನ್ ಟೆಕ್ನಾಲಜಿ ಬಳ್ಳಾರಿಗೆ ಎಂಟ್ರಿ!ನಿರ್ಮಲಾ ಸೀತಾರಾಮನ್ ಹಸಿರು ಕ್ರಾಂತಿಗೆ ಚಾಲನೆ… ಇದು ಸಾಮಾನ್ಯ ಯೋಜನೆ ಅಲ್ಲ.1 ಲಕ್ಷ ಸಸಿಗಳು, 300 ಎಕರೆ ಭೂಮಿ ..
    ಅವಿವಾಹಿತಗೆ ಗರ್ಭ ದಾನ ಮಾಡಿದವ ಜೈಲಿಗೆ
    ಆಯುಷ್ ಎಚ್ಚರಿಕೆ ಬಳಿಕ ಅಶ್ವಗಂಧ ನಿಯಂತ್ರಣ ಕ್ರಮಕ್ಕೆ ತಡೆ: ಹೈಕೋರ್ಟ್ ಮಹತ್ವದ ಆದೇಶ
    2047ರ ಕನಸಿನ ಭಾರತಕ್ಕಾಗಿ ದೆಹಲಿಯಲ್ಲಿ ಮೆಗಾ ಮಂಥನ… ಏನಿದೆ ಈ ಮಾಸ್ಟರ್ ಪ್ಲಾನ್‌ನಲ್ಲಿ?
    ನಿಶ್ಶಬ್ದ ಕೊಠಡಿ ಹೇಳುವ ನಿಗೂಢ ರಹಸ್ಯ …!ಮನೆಯ ಗೋಡೆಗಳ ಮೇಲೆ ಬರಹ,ಕಾಗದಗಳು ನೂರಾರು…! ಅಸಹಜ ಮರಣದ ಹಿಂದೆ ಅಡಗಿರುವ ಸತ್ಯ ಇನ್ನೂ ಅನಾವರಣವಾಗಿಲ್ಲ…”
    ನಾಲ್ಕು ಮಕ್ಕಳನ್ನು ಹೆತ್ತ ಮಹಾತಾಯಿ, ಸದ್ಯಕ್ಕೆ ತಾಯಿ ಮಕ್ಕಳು ಸೇಫ್
    ಅರೆ ವಾ..! ಕರ್ನಾಟಕದ ಜನರಿಗೆ ಫ್ಯಾನ್ಸಿ ನಂಬರ್‌ಗಳೇ ಫೇವರಿಟ್…RTOಗೆ ₹118 ಕೋಟಿ ಆದಾಯ!
    ಕಚೇರಿಯಿಂದ ರಸ್ತೆಗಿಳಿದ ಮನಪಾ ಆಯುಕ್ತ ರಾಹುಲ್ ರತ್ನಂ ಪಾಂಡೆ …….!ಎಲ್ಲಾ ಅಕ್ರಮಕ್ಕೆ ಒಂದ್ಸಲ ಎಚ್ಚರಿಕೆ ನೋಟಿಸ್ , ನೆಕ್ಸ್ಟ್ ಟೈಮ್ ಸೀಜ್…!
    ಫೇಸ್‌ಬುಕ್ ಜಾಹೀರಾತು ನಂಬಿ ₹32.68 ಲಕ್ಷ ಕಳೆದುಕೊಂಡ ಕಾರ್ಕಳದ ವ್ಯಕ್ತಿ!
    ನಿವೇಶನ ಮೋಸದ ಆರೋಪ: ಶಾಸಕ ಎಸ್ ಟಿ ಸೋಮಶೇಖರ್ ಬೆಂಬಲಿಗ ಕೇಬಲ್ ಕೃಷ್ಣನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ..!
    ಪ್ರಜ್ಞೆ ಬಂದಾಗ ಎದೆಯ ಮೇಲೆ ಬಿದ್ದಿತ್ತು ಪತಿಯ ಶವ!ಹಸೆಮಣೆ ಏರಿದ ಕೆಲವೇ ಗಂಟೆಗಳಲ್ಲಿ ಕತ್ತಲಾದ ಬದುಕು..
    ಕೇವಲ “Aunty” ಅಂತ ಅಂದಿದಕ್ಕೆ 2 ಲಕ್ಷ ದಂಡ…!
    ಬಂಗಾಳ ಚುನಾವಣೆ ಫಲಿತಾಂಶವೇ ಬದಲಾಗಿತ್ತಾ?ಬಂಗಾಳ ರಾಜಕೀಯದಲ್ಲಿ ಹೊಸ ಬಾಂಬ್!ಸುಪ್ರೀಂ ಕೋರ್ಟ್ ಮುಂದೆ ಬಿಜೆಪಿ ಜಯದ ಮೇಲೆ ಟಿಎಂಸಿ ದೊಡ್ಡ ಪ್ರಶ್ನೆ!
    ಅಯೋಧ್ಯೆ ವಿವಾದದ ಬೆನ್ನಲ್ಲೇ ಬದರಿನಾಥ ದೇಗುಲದಲ್ಲೂ ಕಾಣಿಕೆ ದುರುಪಯೋಗದ ಆರೋಪ – ದೇಶಾದ್ಯಂತ ಭಕ್ತರಲ್ಲಿ ಆತಂಕ..!