📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಹೆಣ್ಣು ಎಂಬ ಕನಿಕರ, ಸಿಗದ ಹಾಗೆ ಮಾಡಿದ ಮಾಯಾಂಗನೇ…

    ಇತ್ತೀಚೆಗಿನ ದಿನದಲ್ಲಿ ನಡೆಯುತ್ತಿರುವ ಅನೇಕ ಕ್ರಿಮಿನಲ್ ಪ್ರಕರಣಗಳಲ್ಲಿ ಹೆಣ್ಣು ಮಕ್ಕಳ ಪಾತ್ರ ಪ್ರಮುಖವಾಗಿ ಕಂಡುಬರುತ್ತದೆ. ಯಾವ ಮಟ್ಟಕ್ಕೂ ಇಳಿಯಬಲ್ಲರು ಅನ್ನುವುದನ್ನು ಅವರ ವರ್ತನೆಯು ಪ್ರೂವ್ ಮಾಡುತ್ತಿದೆ. ಅಂತಹುದೇ ಒಂದು ಪ್ರಕರಣವು ರಾಷ್ಟ್ರ ರಾಜಧಾನಿಯಲ್ಲಿ ಪತ್ತೆಯಾಗಿದೆ ನೋಡಿ.
    2016ರಲ್ಲಿ ಹರಿಯಾಣದ ಕೌಶಂಬಿ ಜಿಲ್ಲೆಯ ಮಹಾ ವಾಗತ್ ಪೊಲೀಸ್ ಠಾಣಾ ವ್ಯಾಪ್ತಿಯ ಅಲ್ವಾರ ಗ್ರಾಮದ ನಿವಾಸಿ ರಾಜು ತಿವಾರಿ ಎಂಬವರ ಜೊತೆಗೆ ಸದರ್ ಕೊತ್ವಾಲಿಯ ತೇವಾಂ ಗ್ರಾಮದ ಅಂಕಿತ ಶರ್ಮ ವಿವಾಹವು ಅದ್ದೂರಿಯಾಗಿ ನಡೆಯುತ್ತದೆ. ರಾಜು ತಿವಾರಿಯನ್ನು ಮದುವೆಯಾದ ಅಂಕಿತ ಶರ್ಮ, ತಿವಾರಿ ಮನೆಯ ಸೊಸೆಯಾಗಿ ಉತ್ತಮ ಹೆಸರನ್ನು ಸಂಪಾದಿಸಲಿಲ್ಲ. ಈ ಕಾರಣದಿಂದಾಗಿ ಕುಟುಂಬದಲ್ಲಿ ಒಂದಷ್ಟು ಗೊಂದಲಗಳು ಇದ್ದವು . ಅಷ್ಟೇ ಅಲ್ಲ, ಅಂಕಿತ ಶರ್ಮ ನಡತೆ ತೀವ್ರ ಚರ್ಚೆಗೂ ಕಾರಣವಾಗಿತ್ತು. ಪದೇ ಪದೇ ತವರು ಮನೆಗೆ ಹೋಗುತ್ತಿದ್ದ ಅಂಕಿತ್ ಶರ್ಮ, ಈ ಸಂದರ್ಭದಲ್ಲಿ ಇನ್ನೊಬ್ಬನ ಜೊತೆಗೆ ಸರಸವಾಡುತ್ತಿದ್ದಳು. ಈ ವಿಚಾರವಾಗಿ ರಾಜು ತಿವಾರಿ ಮನನೊಂದಿದ್ದ. ಅಂಕಿತ್ ಶರ್ಮಾ ತಂದೆ ತಾಯಿಯರಿಗೂ ತಿಳುವಳಿಕೆ ಹೇಳಲು ಹೇಳಿದ್ದರು ಪರಿಣಾಮ ಶೂನ್ಯವಾಗಿತ್ತು.
    2024ರಲ್ಲಿ ಈ ಅಂಕಿತ್ ಶರ್ಮ, ಸ್ವತಃ ತನ್ನ ಚಿಕ್ಕಮ್ಮನ ಮಗ ರಾಮ್ ಆಲಿಯಾಸ್ ಸಂಕಲ್ಪ ಮಿಶ್ರ ಜೊತೆಗೆ ಓಡಿ ಹೋಗಿದ್ದಳು. ಈ ಸಂದರ್ಭದಲ್ಲಿ ಪಂಚಾಯಿತಿಗೆ ನಡೆದು ಎರಡು ಕುಟುಂಬದ ಹಿರಿಯರು ಮಾತನಾಡಿ ಇನ್ನು ಮುಂದೆ ಈ ರೀತಿಯ ತಪ್ಪು ಮಾಡುವುದಿಲ್ಲ ಎಂದು ಅಂಕಿತ್ ಶರ್ಮ ಕ್ಷಮೆ ಕೋರಿದ ನಂತರ ಅವತ್ತಿನ ಪ್ರಕರಣ ಸುಖಾಂತ್ಯವಾಗಿತ್ತು.
    ಆದರೆ, ಇದೇ 2026ರ ಜನವರಿ 21ರಂದು ಅಂಕಿತ್ ಶರ್ಮ ಮನೆಯಲ್ಲಿದ್ದ ಚಿನ್ನ ಹಾಗೂ ನಗದು ಹಣವನ್ನು ದೋಚಿಕೊಂಡು ಪರಾರಿಯಾಗುತ್ತಾಳೆ. ಹಾಗೆ ಪರಾರಿಯಾದ ವಿಚಾರದಲ್ಲಿ ರಾಜು ತಿವಾರಿ ಮಹಾ ವಾಗತ್ ಪೊಲೀಸ್ ಠಾಣೆಯಲ್ಲಿ ಹೆಂಡತಿ ಕಾಣೆಯಾಗಿದ್ದರ ಬಗ್ಗೆ ದೂರು ದಾಖಲಿಸಿರುತ್ತಾರೆ.
    ಯಾವಾಗ ಅಂಕಿತ್ ಶರ್ಮ ಕಾಣೆಯಾಗಿದ್ದಾಳೆ ಎನ್ನುವುದು ಗೊತ್ತಾಗುತ್ತದೆಯೋ, ಆಗ ಅಂಕಿತ್ ಶರ್ಮಾ ತಂದೆ ಸಹಿತ ಕೆಲವರು ಬಂದು ರಾಜು ತಿವಾರಿಯ ಮೇಲೆ ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಪ್ರಕರಣವನ್ನು ದಾಖಲಿಸುತ್ತಾರೆ. ಇದರಿಂದಾಗಿ ರಾಜು ತಿವಾರಿ ಜೈಲು ಪಾಲಾಗುತ್ತಾರೆ. ಕಳೆದ ಜನವರಿಯಲ್ಲಿ ಜೈಲು ಪಾಲಾದ ರಾಜು ತಿವಾರಿಗೆ, ಈಗ ಜೈಲಿನಿಂದ ಬಿಡುಗಡೆಯಾಗುವ ಭಾಗ್ಯ ಬಂದಿದೆ. ಅಂಕಿತ ಶರ್ಮಾ ಹಾಗೂ ಆತನ ಪ್ರಿಯಕರ ಮತ್ತು ಅವಳ ತಂದೆಯು ಸೇರಿದಂತೆ ನಾಲ್ಕು ಜನರ ಮೇಲೆ ಗಂಭೀರ ಪ್ರಕರಣ ದಾಖಲಾಗಿದೆ ಮತ್ತು ಜೈಲಿನ ಹೊಳಕ್ಕೆ ಹೋಗಿದ್ದಾರೆ.
    ಅಷ್ಟಕ್ಕೂ ಆಗಿದ್ದೇನು ಗೊತ್ತಾ?
    ಅಂಕಿತ್ ಶರ್ಮಾ ಜನವರಿ 21ರಂದು ಒಡವೆ ಹಾಗೂ ಹಣದೊಂದಿಗೆ ಅದೇ ತನ್ನ ಚಿಕ್ಕಮ್ಮನ ಮಗ ಸಂಕಲ್ಪ ಮಿಶ್ರ ಜೊತೆ ದೆಹಲಿಗೆ ಪರಾರಿ ಯಾಗುತ್ತಾಳೆ. ಇತ್ತ ಈ ವಿಚಾರ ಅವಳ ತಂದೆಗೆ ಗೊತ್ತಿದ್ದರೂ ಸಹ, ಅವರು ರಾಜು ತಿವಾರಿಯ ಮೇಲೆ ವರದಕ್ಷಿಣೆ ಹಾಗೂ ಕೊಲೆ ಪ್ರಕರಣವನ್ನು ದಾಖಲಿಸುತ್ತಾರೆ. ರಾಜು ತಿವಾರಿ ಜೈಲಿಗೆ ಹೋಗುತ್ತಿದ್ದಂತೆಯೇ ಅಂಕಿತ್ ಶರ್ಮ ಸಂಕಲ್ಪ ಶರ್ಮನ ಜೊತೆ ದೆಹಲಿಯಲ್ಲಿ ಬಿಂದಾಸಾಗಿ ಎಂಜಾಯ್ ಮಾಡುತ್ತಿದ್ದಲು. ಈ ಒಂದು ವಿಚಾರ ಕೌಶಂಬಿ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅನಾಮಧೇಯ ವ್ಯಕ್ತಿಯಿಂದ ತಿಳಿದು ಬರುತ್ತದೆ. ಆ ಒಂದು ಮೆಸೇಜಿನ ಆಧಾರದ ಮೇಲೆ ಮಹಾವಾಗ ಪೊಲೀಸ್ ಠಾಣೆಯ ಪೊಲೀಸರು ದೆಹಲಿಯಲ್ಲಿ, ಸಕತ್ತಾಗಿ ಎಂಜಾಯ್ ಮಾಡುತ್ತಿದ್ದ ಅಂಕಿತ್ ಶರ್ಮಾ ಮನೆಯ ಬಾಗಿಲನ್ನು ಬಡಿಯುತ್ತಾರೆ. ಎದುರುಗಡೆ ಪೊಲೀಸರನ್ನು ಕಾಣುತ್ತಿದ್ದಂತೆಯೇ ಅಂಕಿತ್ ಶರ್ಮ ನಡುಗಿ ಹೋಗುತ್ತಾಳೆ. ತನ್ನ ಜೊತೆಗೆ ಕರೆದು ತಂದಿದ್ದ ಸಂಕಲ್ಪ ಶರ್ಮ, ತಪ್ಪಿಸಿಕೊಳ್ಳಲು ಹೆಣಗಾಡಿದರು ಪೊಲೀಸರು ಬಿಡಲಿಲ್ಲ. ಅವರಿಬ್ಬರನ್ನು ಹೆಡೆಮರಿ ಕಟ್ಟಿ ಹರಿಯಾಣಕ್ಕೆ ಕರೆದೊಯ್ದಿದ್ದಾರೆ ಪೊಲೀಸರು. ಈ ಎಲ್ಲಾ ವಿಚಾರವನ್ನು ಕೌಶಂಬಿ ಎಸ್ ಪಿ ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ವಿನಾಕಾರಣ ಜೈಲಿನೊಳಗಿದ್ದ ರಾಜ್ ತಿವಾರಿ ಬಂದ ಮುಕ್ತರಾಗಿದ್ದಾನೆ.

    Also Read  🚨 “ಮಂಗಳೂರು ಜಿಲ್ಲಾಕಾರಾಗೃಹದಲ್ಲಿ ಗಲಾಟೆ: ಜೈಲು ಅಧೀಕ್ಷಕರ ಮೇಲೆಯೇ ಕೈದಿಗಳ ಹಲ್ಲೆಯತ್ನ!”
    ##CrimeCase #FalseAllegations #DowryCase##SocialAwareness#JusticeServed #HaryanaCase

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ಪತ್ರ ಕಳುಹಿಸುವ ಅಂಚೆ ಕಚೇರಿ ಈಗ ಜೀವವಿಮೆಗೂ ಆಸರೆ ..!ಅಂಚೆ ಕಚೇರಿಯಲ್ಲೇ ಕುಟುಂಬದ ಭವಿಷ್ಯಕ್ಕೆ ಭದ್ರತೆ!
    ಉಡುಪಿಯ ಸಾಯಿ ರಾಜ್ ಕೋ ಆಪರೇಟಿವ್ ಸೊಸೈಟಿ ಸಿಇಒ ಆತ್ಮ ಹತ್ಯೆಗೆ ಯಾರು ಕಾರಣ?
    Side Income ಇಂದು ಆಯ್ಕೆ ಅಲ್ಲ, ಅಗತ್ಯ …ಹಣ ಗಳಿಸಿ… ನಿದ್ರೆಯಲ್ಲೂ!ಒಂದು ಸಂಬಳ ಸಾಕಾಗದ ಕಾಲ ಇದು.
    ದಕ್ಷಿಣಕನ್ನಡ ಜಿಲ್ಲಾಡಳಿತ ರೈತರ ಪರವಾಗಿ ನಿಲ್ಲುತ್ತಿಲ್ಲ ಎಂಬ ಅಸಮಾಧಾನ
    ಕುಮಾರಸ್ವಾಮಿ ನೆನೆದ ಗುಬ್ಬಿ ವಾಸು: ಮತ್ತೆ ಜೆಡಿಎಸ್ ಸೇರ್ಪಡೆಗೆ ಮುನ್ನುಡಿಯೇ ಈ ಹೇಳಿಕೆ?
    ಮಂಗಳೂರು- ಕೊಲ್ಲೂರಿನವರೆಗೆ ಹೈ ಅಲರ್ಟ್!ಕ.ರ.ವೇ ಕಪ್ಪು ಬಾವುಟ .!!ತಮಿಳುನಾಡು ಸಿಎಂ ವಿಜಯ್ ಭೇಟಿ-ಕೊಲ್ಲೂರಿನಲ್ಲಿ ಹೈವೋಲ್ಟೇಜ್ ದಿನ! 
    ಪುತ್ತೂರು ಘಟನೆ ಚಾಕು ಕಂಡು ಆತಂಕ…ಏನಾಯಿತು?ತನಿಖೆಯಲ್ಲಿ ಬಯಲಾಯ್ತು ಮತ್ತೊಂದು ಸತ್ಯ!
    ಪುಲ್ವಾಮಾ ದಾಳಿಯ ಮಾಸ್ಟರ್ಮೈಂಡ್ ಹಮ್ಜಾ ಬುರ್ಹಾನ್ ಹತ್ಯೆ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ರಹಸ್ಯ ಗುಂಡಿನ ದಾಳಿ
    ‘ಸೈಯಾರಾ’ ಶೀರ್ಷಿಕೆ ಗೀತೆಗೆ ಸಿಕ್ಕ ರಾಯಲ್ಟಿ ನಿರಾಶಾದಾಯಕ: ಸಂಗೀತ ಸಂಯೋಜಕ ತನಿಷ್ಕ್ ಬಾಗ್ಚಿ ಬೇಸರ
    ಮೋದಿ ಅವರ ನಿರ್ಧಾರಗಳು“ದೀರ್ಘಕಾಲೀನ ಅಭಿವೃದ್ಧಿಗೆ ಜವಾಬ್ದಾರಿಯುತ ನೀತಿಗಳು” ಆತಂಕದ ಸೂಚನೆ ಅಲ್ಲ-ಎಸ್.ಎಸ್. ನಾಯಕ್
    ಜೆನ್ Alpha ಪ್ರೊಟೆಸ್ಟರ್ ಆದಿತ್ಯ: ಹೆತ್ತವರಿಗಾಗಿ ನ್ಯಾಯ ಕೇಳಿ ,ಅಧಿಕಾರಿಗಳನ್ನೇ ಪ್ರಶ್ನಿಸಿ ಧರಣಿ ಕುಳಿತ 6 ವರ್ಷದ ಬಾಲಕ!ಏನಿದು ನಿಜಾಂಶ??
    ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಬಿಸಿಲಿಗೆ ಎಚ್ಚರ!
    ಉತ್ತರ ಕನ್ನಡಕ್ಕೆ ₹6,925 ಕೋಟಿ ಬಂದರು ಯೋಜನೆ: 15 MTPA ಸಾಮರ್ಥ್ಯದ ಮಂಕಿ ಬಂದರಿಗೆ ಸಚಿವ ಸಂಪುಟ ಒಪ್ಪಿಗೆ
    ಮಂಗಳೂರು ನಗರದಲ್ಲಿ ಭಾರೀ ಪ್ರಮಾಣದ MDMA ವಶ – ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ…
    ಕರುನಾಡ ವಿದ್ಯಾರ್ಥಿಗಳಿಗೆ ವಿದೇಶಿ ಶಿಕ್ಷಣದ ಬಾಗಿಲು ಓಪನ್! 18 ದೇಶಗಳ 80 ವಿವಿಗಳಿಂದ ಭರ್ಜರಿ ಆಫರ್
    ಅಕ್ರಮ ಮರಳುಗಾರಿಕೆ, ಕ್ರಮ ಕೈಗೊಂಡ ವೇಣೂರು ಪೊಲೀಸರು
    ನೆತನ್ಯಾಹು ಎಲ್ಲಿದ್ದಾರೆ? ಬದುಕಿದ್ದರೆ ಹಿಂಬಾಲಿಸಿ ಕೊಲ್ಲುತ್ತೇವೆ ಎಂದ ಇರಾನ್
    ಹಳಿಯಾಳದಲ್ಲಿ ನೀರಿನ ಹಾಹಾಕಾರ… ಮಾರ್ಚ್ 16ರಂದು ಬೃಹತ್ ಪ್ರತಿಭಟನೆ 
    5.5 ವರ್ಷದ ಹೆಣ್ಣುಮಗಳ ಕೊಲೆ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್!ಮಗು ಸತ್ತು 3 ತಿಂಗಳು…ಆದ್ರೆ FIR ಇಲ್ಲ! 3 ಪೊಲೀಸರು ಸಸ್ಪೆಂಡ್
    ಕಸ ಸಾಗಾಣಿಕೆ ಟೆಂಡರ್‌ನಲ್ಲಿ ₹133 ಕೋಟಿ ಅಕ್ರಮ ಆರೋಪ
    ಆಸ್ತಿ ಬರೆದುಕೊಟ್ಟ ಅಪ್ಪ ಬೇಡವಾದನಾ?92ರ ತಂದೆ ಕೋರ್ಟ್‌ನಲ್ಲಿ ಗೆದ್ದ ಕಥೆ!
    ಇಸ್ರೇಲ್ ಸ್ಥಿತಿ ಶೋಚನೀಯ ಸೈನ್ಯದಲ್ಲೇ ಅಸಮಾಧಾನ
    Tel Aviv ಫ್ಲೈಟ್ನನಲ್ಲಿ ಪೈಲಟ್ ಜಗಳ..!ಧೈರ್ಯ ತೋರಿದ ಭಾರತೀಯ ಕ್ಯಾಪ್ಟನ್ ‌ ಸ್ಮಿತ್ ಮಚ್ಛಾರ್..ನೆತನ್ಯಾಹು ಶ್ಲಾಘನೆ
    ಸರ್ಕಾರಿ ಮಕ್ಕಳ ಶೂ ಕಳಪೆ…!ಸರ್ಕಾರಿ ಯೋಜನೆಗಳಲ್ಲಿ ಗುಣಮಟ್ಟ ಕೊರತೆಗೆ ಪರಿಹಾರವೇ ಇಲ್ವಾ ?
    ಕನ್ನಡ ಫಿಲಂ ಇಂಡಸ್ಟ್ರಿ ಮರ್ಯಾದೆ “ಒಂದು ಬಾಟ್ಲು ಸಾರಾಯಿ, ಒಂದು ಚಮಚ ಉಪ್ಪಿನ ಕಾಯಿಗೆ”ಆನ್‌ಲೈನ್‌ನಲ್ಲಿ (Online) ಹರಾಜು..!
    ಪರಿಸರ ಕಾಪಾಡುವವರೇ ನಿಜವಾದ ಹೀರೋಗಳು! ‘ಇಕೋಪ್ರಿನ್ಯೂರ್ ಅವಾರ್ಡ್ಸ್ 2026’ ಮೂಲಕ ಹಸಿರು ಸಾಧಕರಿಗೆ ಗೌರವ
    ಹೆಡ್‌ಲೈಟ್ ಇಲ್ಲ… ಮೊಬೈಲ್ ಟಾರ್ಚ್‌ನಲ್ಲೇ ಓಡಿದ ಸರ್ಕಾರಿ ಬಸ್!
    ಲಾಲ್‌ಬಾಗ್ ಸಿಗ್ನಲ್ ಬಳಿ ಚಾಕು ಇರಿತದ ಘಟನೆ…!
    ದಕ್ಷಿಣ ಕನ್ನಡ–ಉಡುಪಿಯಲ್ಲಿ ಗೋಡಂಬಿ ಕ್ರಾಂತಿಗೆ ರಾಜ್ಯ ಸರ್ಕಾರ ಸಜ್ಜು..₹1 ಕೋಟಿ ಯೋಜನೆ ಘೋಷಿಸಿದ ಈಶ್ವರ್ ಖಂಡ್ರೆ…
    5 ವರ್ಷ ನೀರಿನೊಳಗೆ ಬದುಕಿದ 16 ರ ಬಾಲಕ…!ಈತನ ವಿಚಿತ್ರ ಕಾಯಿಲೆ ಕಂಡು ಬೆಚ್ಚಿಬಿದ್ದ ದೇಶ!ಈಗ ಅನಂತ್ ಅಂಬಾನಿ ನೆರವು!