📍 Karavali Maruta
  • LOGIN
  • ತಾಜಾಸುದ್ದಿಗಳು ಕರಾವಳಿ ರಾಜ್ಯ ರಾಜಕೀಯ ಕ್ರೈಂ ಕ್ರೀಡೆ ವಿದೇಶ ಮನರಂಜನೆ ಲೇಖನ

    ಹೆತ್ತ ಮಗಳನ್ನೇ ಉಸಿರುಗಟ್ಟಿಸಿ ಕೊಂದ  ಪಾಪಿ ತಾಯಿ

    ಅವಳಿಗಿನ್ನು 14 ವರ್ಷ, ಬಾಳಿ ಬದುಕಬೇಕಾಗಿದ್ದ ಹುಡುಗಿಯನ್ನು ಹುಚ್ಚು ನಿರ್ಧಾರದ ಮೂಲಕ ಯಾರು ಮಾಡದಂತಹ ಪಾಪದ ಕೆಲಸವನ್ನು ಮಾಡಿದ್ದಾಳೆ ಹೆತ್ತ ತಾಯಿ. ಈ ಘಟನೆಯು ಕರ್ನಾಟಕದ ರಾಜಧಾನಿ ಬೆಂಗಳೂರು ವೈಟ್ಫೀಲ್ಡ್ ಸಮೀಪದಲ್ಲಿ ನಡೆದಿದೆ.

    ಪ್ರೌಢಶಾಲಾ ವಿದ್ಯಾರ್ಥಿಯಾಗಿರುವ ಆ ನತದೃಷ್ಟ ಹುಡುಗಿಯ ಹೆಸರು ಕಾರುಣ್ಯ. ಅವಳನ್ನೇ, ಸ್ವಂತ ತಾಯಿಯಾದ ಸುವರ್ಣ ಎಂಬಾಕೆ ಕತ್ತು ಹಿಸುಕಿ ಹತ್ಯೆ ಮಾಡಿದ್ದಾಳೆ. ಹಾಗೆ ಹತ್ಯೆ ಮಾಡಿ ತಾನು ಸಹ ನೇಣು ಹಾಕಿಕೊಂಡು ಸತ್ತಿದ್ದಾಳೆ.

    ಮಾನಸಿಕ ಅಸ್ವಸ್ಥಳಾದ ಆ ಪಾಪಿ ಸುವರ್ಣ, ತಾಯಿ ಕುಲಕ್ಕೆನೆ ಕಳoಕ ತಂದು ಹಾಕಿದ್ದಾಳೆ. ಹೆತ್ತ ತಾಯಿಯಾದವಳು, ತಾನು ಸತ್ತರು ಮಕ್ಕಳನ್ನು ಬದುಕಿಸುವ ಪ್ರಯತ್ನ ಮಾಡುತ್ತಾರಂತೆ. ಆದರೆ ಇಲ್ಲಿ ಅದಕ್ಕೆ ವಿರುದ್ಧವಾದಂತಹ ದೃಶ್ಯ ಕಾಣುತ್ತಿದೆ.

    Also Read  ವಿಧಾನಸೌಧದಲ್ಲಿ ಡಿಕೆಶಿ–ಕಟೀಲ್ ಭೇಟಿ -ರಾಜಕೀಯದಲ್ಲಿ ಬಿಸಿ ಚರ್ಚೆ

    ಹೆತ್ತ ಮಗಳಿಗೆ ಏನಾದರೂ ಘನ ಘೋರ ಕಾಯಿಲೆ ಇದ್ದರೆ, ಬದುಕಿದ್ದರೆ ಕಷ್ಟ ತಪ್ಪಿದ್ದಲ್ಲ ಎಂಬಂತಹ ಸನ್ನಿವೇಶವಿದ್ದರೆ ಹೆತ್ತವರು ಇಂತಹ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಉಂಟು. ಇಲ್ಲಿ ಅಂತಹ ಯಾವುದೇ ಸಮಸ್ಯೆ ಇರಲಿಲ್ಲ. ಆರ್ಥಿಕ ಸಮಸ್ಯೆ ಇತ್ತು ನಿಜ. ಚಂದ್ರಶೇಖರ್ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಅದರಿಂದಾಗಿ ಆರ್ಥಿಕ ಸಮಸ್ಯೆ ಕಾಡುತ್ತಿತ್ತು. ಇದನ್ನು ಸರಿದೂಗಿಸಲು ಈ ಹೆತ್ತಮ್ಮ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಬೇಕಿತ್ತು? ಖರ್ಚು ವೆಚ್ಚಗಳಲ್ಲಿ ಹಿಡಿತ ಮಾಡುವುದರ ಜೊತೆಗೆ, ಸ್ವತಹ ತಾನೂ ಸಹ ದುಡಿಮೆಯ ಕಡೆಗೆ ಮುಖ ಮಾಡಬೇಕಿತ್ತು. ಆದರೆ ಅದ್ಯಾವುದರ ಕಡೆಯೂ ಯೋಚನೆ ಮಾಡದ ಮಹಾನ್ ತಾಯಿ , ತನ್ನಷ್ಟಕ್ಕೆ ತಾನು ಏನೇನೋ ಅಂದುಕೊಂಡು ಮಾನಸಿಕ ಒತ್ತಡಕ್ಕೆ ಒಳಗಾಗಿ ತಾರುಣ್ಯಕ್ಕೆ ಬರುತ್ತಿದ್ದ ಮಗಳನ್ನು ಕೊಲ್ಲಲು ಹೇಗೆ ಮನಸ್ಸು ಮಾಡಿದಳೋ ಅರ್ಥವಾಗುತ್ತಿಲ್ಲ. ಮಗಳ ಒದ್ದಾಟವೂ ಸಹ ಅವಳನ್ನು ಮೃದುವನ್ನಾಗಿಸಲಿಲ್ಲ ಅಂದರೆ ಅದು ಯಾವ ಮಟ್ಟದಲ್ಲಿ  ತಲೆ ಹಾಳು ಮಾಡಿಕೊಂಡಿದ್ದಳು ಊಹಿಸಿ ನೋಡಿ.

    Also Read  ಗರ್ಭಿಣಿ ವೇಷದಲ್ಲಿ ರಹಸ್ಯ ಕಾರ್ಯಾಚರಣೆ: ಭ್ರೂಣ ಲಿಂಗ ಪತ್ತೆ ಜಾಲಕ್ಕೆ ಬಲೆ

    ಈ ಬಗ್ಗೆ ವೈಟ್ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅವಳ ಇನ್ನೊಬ್ಬ ಮಗ ಹಾಸ್ಟೆಲಿನಲ್ಲಿ ಇದ್ದುಕೊಂಡು ಓದಿಕೊಳ್ಳುತ್ತಿದ್ದ. ಹಾಗಾಗಿ ಆತ ಬಚಾವಾಗಿದ್ದಾರೆ ಇಲ್ಲದಿದ್ದರೆ ಅವನನ್ನು ಮುಗಿಸಿಬಿಡುತ್ತಿದ್ದಳೋ ಏನೋ. ಗಂಡ ಚಂದ್ರಶೇಖರ್ ಕೆಲಸಕ್ಕೆ ಹೋದ ನಂತರ ಇಂತಹ ಹೇಗೆ ಕಾರ್ಯವನ್ನು ಮಾಡಿ ತಾನು ನೇಣಿನ ಕುಣಿಕೆಗೆ ತಲೆ ಒಡ್ಡಿದ್ದಾಳೆ.

    COMMENTS

    Login with Gmail to comment

    ಇನ್ನಷ್ಟು ಸುದ್ದಿ

    ವೇಣೂರಿನಲ್ಲಿ ಬಾಲಕಿಗೆ ಶಾಲಾ ರಿಕ್ಷಾಚಾಲಕನಿಂದಲೇ ಲೈಂಗಿಕದೌರ್ಜನ್ಯ: ಮಕ್ಕಳಿಗೆ ಯಾರನ್ನು ನಂಬಬೇಕು? ಯಾರಿಗೆ ಹೇಳಬೇಕು? — ಪೋಷಕರೇ ಎಚ್ಚರ
    ದಿವಾ ಉತ್ಕರ್ಷ ಬೆಂಗಳೂರಿನ ಕೇವಲ 17 ವರ್ಷದ ಹೆಣ್ಣುಮಗಳಕಾರ್ಯಕ್ಕೆ ಪ್ರಪಂಚವೇ ಫಿದಾ…ಫೋರ್ಬ್ಸ್ ಟಾಪ್ ಪಟ್ಟಿಯಲ್ಲಿ ಯುವಸ್ಪೂರ್ತಿ ಹೆಸರು ಯಾಕೆ ಬಂತು ..!?
    ನಿವೇಶನ ಮೋಸದ ಆರೋಪ: ಶಾಸಕ ಎಸ್ ಟಿ ಸೋಮಶೇಖರ್ ಬೆಂಬಲಿಗ ಕೇಬಲ್ ಕೃಷ್ಣನ ಮೇಲೆ ಹಿಗ್ಗಾಮುಗ್ಗಾ ಹಲ್ಲೆ..!
    ಡೇಟಾ ಬೇಡವೇ? ಕರೆ-SMS ಬಳಕೆದಾರರಿಗೆ ಟ್ರಾಯ್‌ನಿಂದ ಹೊಸ ಆಯ್ಕೆ
    ಮಂಗಳೂರಿಗೆ “ಅಮ್ಮ”ನ ಆಗಮನ ಭಕ್ತರಲ್ಲಿ ಸಡಗರವೂ ಸಡಗರ….. ನಾಳೆ ನಗರಕ್ಕೆ ಇಬ್ಬರು ಕೇಂದ್ರ ಸಚಿವರ ಆಗಮನ
    ಬಂಗಾಳ ಚುನಾವಣೆ ಫಲಿತಾಂಶವೇ ಬದಲಾಗಿತ್ತಾ?ಬಂಗಾಳ ರಾಜಕೀಯದಲ್ಲಿ ಹೊಸ ಬಾಂಬ್!ಸುಪ್ರೀಂ ಕೋರ್ಟ್ ಮುಂದೆ ಬಿಜೆಪಿ ಜಯದ ಮೇಲೆ ಟಿಎಂಸಿ ದೊಡ್ಡ ಪ್ರಶ್ನೆ!
    KSRTC ಬಸ್ ಪಲ್ಟಿಯಾಗಿ ಕಂದಕಕ್ಕೆ — ಐವರು ದುರ್ಮರಣ, ಹಲವರಿಗೆ ಗಂಭೀರ ಗಾಯ-ಜಹೀರಾಬಾದ್ ಸಮೀಪ ಭೀಕರ ರಸ್ತೆ ಅಪಘಾತ
    ಗೃಹ ಸಚಿವರಾದ ಜಿ ಪರಮೇಶ್ವರ್ ರವರ ಒಡೆತನದ ಸಂಸ್ಥೆಯಲ್ಲಿ ನಡೆದಿದೆ ಎಂಬ ವಿಡಿಯೋ ವೈರಲ್….!
    ಮಿಜಾರಿನಲ್ಲಿ ರಸ್ತೆ ಕುಸಿತ, ಸಾರ್ವಜನಿಕರಲ್ಲಿ ಆತಂಕ ಮೊದಲ ಮಳೆಯಲ್ಲೇ ಕೊಚ್ಚಿಹೋಯ್ತು ಹೆದ್ದಾರಿ! ಕೋಟಿ ಕೋಟಿ ಕಾಮಗಾರಿಯ ಅಸಲಿ ಮುಖ ಬಯಲು? 
    ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆ ದುರಂತ:ಕೆಲವೇ ಕ್ಷಣಗಳಲ್ಲಿ ಎಂಟು ಜೀವಗಳನ್ನು ನುಂಗಿದ ಉಕ್ಕಿನ ಬೆಂಕಿ!ಕೆಲಸಕ್ಕೆ ಹೋದವರು ಮನೆಗೆ ಮರಳಲಿಲ್ಲ… 
    ಬಿಜೆಪಿ–ಕಾಂಗ್ರೆಸ್ ಕಾರ್ಯಕರ್ತರ ನಡುವೆ ತೀವ್ರ ವಾಕ್ಸಮರ, ಬಿಗುವಿನ ವಾತಾವರಣ
    ಈ ‘ಗೋಲ್ಡನ್ ಇನ್ನರ್‌ವೇರ್ ಸೆಟ್ ‘ಯಾರದ್ದು ?ಜಗತ್ತನ್ನೇ ಬೆಚ್ಚಿಬೀಳಿಸಿದ ಇರಾಕ್ ಸಂಸದೆ ಅಲಿಯಾ ನಸೀಫ್ ದ್ದಾ ..!?
    ರಾಜ್ಯವ್ಯಾಪಿ ಖೋಟಾ ನೋಟು ಜಾಲ ಭೇದಿಸಿದ ಖಾಕಿಯ ಚಾಣಾಕ್ಷ ಕಾರ್ಯಾಚರಣೆ..!
    ಮಂಡ್ಯದಲ್ಲಿ ವೈರಲ್ ವಿಡಿಯೋ!ಜಿಂಕೆ ಸಂಪೂರ್ಣ ಮಾಯ!ಈ ದೃಶ್ಯ ನೋಡಿದ್ರೆ ಗಾಬರಿಯಾಗ್ತೀರಾ!ಜೀವಂತ ಪ್ರಕೃತಿ ಡಾಕ್ಯುಮೆಂಟರಿ…
    ಚಿನ್ನ ಖರೀದಿಸುವ ಕಾಲ ಹೋಯ್ತಾ? ಗಗನಕ್ಕೇರಿದ ದರ ಕೇಳಿ ಬೆಚ್ಚಿಬಿದ್ದ ಜನ!ಒಂದೂವರೆ ಲಕ್ಷ ರೂಪಾಯಿ ಗಡಿದಾಟಿತಾ …?ಬೆಳ್ಳಿಎರಡೇ ದಿನದಲ್ಲಿ ಆರು ಸಾವಿರ ಏರಿಕೆ
    24 ಭಾರತೀಯರಿದ್ದ ಹಡಗಿನ ಮೇಲೆ ಅಮೆರಿಕಾ ದಾಳಿ: 3 ನಾವಿಕರ ಜೀವ ಬಲಿ
    ಸಚಿವ ಜಮೀರ್ ಕಥೆ ಗೋವಿಂದ!!!?
    ಶಾಮ್ ಇನ್ಸ್ಟಿಟ್ಯೂಶನ್ ಪ್ರಸ್ತುತ ಪಡಿಸಿದ “ಕಜ್ಜ” ತುಳು ಸಿನಿಮಾದ ಆಡಿಯೋ, ಟೇಲರ್ ಬಿಡುಗಡೆ
    ಒಬ್ಬನೇ ಯುವಕ… ಕೈಯಲ್ಲಿ ಗ್ಲೌಸ್, ಮನದಲ್ಲಿ ಸಂಕಲ್ಪ! ‘ಬಿಟ್ಟು ತಬಾಹಿ’ಗೆ ದೇಶದ ಸಲಾಂ
    ಮುಗ್ಧ ಮಗು ಮೇಲೆ ನಡೆದ ಅಮಾನವೀಯ ಕ್ರೌರ್ಯ… ನ್ಯಾಯಕ್ಕಾಗಿ ಸಮಾಜದ ಒಕ್ಕೊರಲ ಹೋರಾಟ
    ವೈರಲ್ ಆದ ಒಂದೇ ಒಂದು ಪಂಚ್ … ಐಸಿಯು ಕೋಮಾವರೆಗೆ ! ಬೆಚ್ಚಿಬೀಳಿಸಿದ ಜಿಮ್ ಪಂಚ್ ವೀಡಿಯೋ.ದೇಹ ಗಟ್ಟಿಯಾಗಿತ್ತು… ಮನಸ್ಸು ದುರ್ಬಲವಾಗಿತ್ತು!
    ಜನಗಣತಿ 2026–27 – Self Enumeration ಮುಗಿದು ಈಗ ಮನೆ ಮನೆ ಭೇಟಿ ಹಂತ ಆರಂಭ!ನಮ್ಮ ಮಾಹಿತಿ = ನಮ್ಮ ದೇಶದ ಬೆಳವಣಿಗೆ…
    ಬೆಳ್ತಂಗಡಿ ಸ್ನಾನಕ್ಕೆ ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವು…
    ಕುಡಿತದ ಅಮಲಿನಲ್ಲಿ ಹೆತ್ತ ತಾಯಿಯನ್ನೇ ಕೊಂದ ಮಗಳು, ಮೊಮ್ಮಗ: ಕೆಂಗೇರಿಯಲ್ಲಿ ಕರುಳು ಹರಿಯುವ ಕೃತ್ಯ!
    ಶಿವಮೊಗ್ಗದಲ್ಲಿ17 ವರ್ಷದ ಬಾಲಕಿ ನಾಪತ್ತೆ ಎಂದು ನಂಬಿಸಿದ್ದ ಬೆಚ್ಚಿಬೀಳಿಸಿದ ರಹಸ್ಯ ಬಯಲು ..!ಶವವನ್ನು ಸೂಟ್‌ಕೇಸ್‌ನಲ್ಲಿ ಸಾಗಿಸಿ ಕಾಡಿಗೆ ಎಸೆದರು..!
    ಬರಾಯಿಪುರ 12 ವರ್ಷದ ಬಾಲಕಿಯ ಅತ್ಯಾಚಾರದ ಕ್ರೌರ್ಯಕ್ಕಿಂತ ಈಗ ಎನ್‌ಕೌಂಟರ್‌ ಚರ್ಚೆಯ ಕೇಂದ್ರ!?ಆರೋಪಿ ಒಟ್ಟಿಗೆ … ಎಲ್ಲಾ ಸತ್ಯವೂ ಸತ್ತಿತೇ?
    ಖಾಸಗಿ ಶಿಕ್ಷಕರಿಗೂ ಸಮಾನ ವೇತನ–ಸಾಮಾಜಿಕ ಭದ್ರತೆ?
    ಟಾಟಾ ಸನ್ಸ್ IPOಗೆ ಒತ್ತಾಯ: ಟ್ರಸ್ಟಿಗಳಲ್ಲಿ ಭಿನ್ನಾಭಿಪ್ರಾಯ ಹೆಚ್ಚಳ…!
    ✈️ ಮಂಗಳೂರಿನ ಮುಡಿಗೆ ಮತ್ತೆರಡು ಚಿನ್ನದ ಗರಿ!
    ಸರ್ಕಾರಿ ಸ್ವಾಮ್ಯದ ಬೇಲಿ ಕಂಬ ಕಿತ್ತಾಕಲು DYFI ಕುಮ್ಮಕ್ಕು….!